ಕರ್ನಾಟಕದ ಸಾಕಮ್ಮ ಹಿಮಾಚಲದಲ್ಲಿ ಪತ್ತೆ: 20 ವರ್ಷಗಳ ಬಳಿಕ ರಾಜ್ಯಕ್ಕೆ ಕರೆತರುತ್ತಿದೆ ಅಧಿಕಾರಿಗಳ ತಂಡ .
ಹಿಮಾಚಲ ಪ್ರದೇಶ: 20 ವರ್ಷಗಳ ನಂತರ ಕರ್ನಾಟಕದ ಮಹಿಳೆ ಹಿಮಾಚಲ ರಾಜ್ಯದಲ್ಲಿ ಪತ್ತೆಯಾಗಿದ್ದಾರೆ. ಇದು ಸಿನಿಮಾ ಕಥೆಯಲ್ಲ. ಹಿಮಾಚಲ ಸರ್ಕಾರದ ಅಧಿಕಾರಿಯೊಬ್ಬರ ಸತತ ಪ್ರಯತ್ನ ಇಂದು ಆ ವೃದ್ಧೆಯನ್ನು ತನ್ನ ಕೊನೆಗಾಲದಲ್ಲಿ ಕುಟುಂಬವನ್ನು ಸೇರುವಂತೆ ಮಾಡಿದೆ. ಮಹಿಳೆಯ ಪುಣ್ಯವೋ, ಆಕೆಯ ಮಕ್ಕಳ…
ಕರ್ನಾಟಕದ ಮೂವರು ಯೋಧರು ಕಾಶ್ಮೀರ ಸೇನಾ ವಾಹನ ಅಪಘಾತದಲ್ಲಿ ನಿಧನ.
ಬೆಳಗಾವಿ: ಜಮ್ಮು ಕಾಶ್ಮೀರದಲ್ಲಿ ಸಂಭವಿಸಿದ ಸೇನಾ ವಾಹನ ಅಪಘಾತದಲ್ಲಿ ಕರ್ನಾಟಕ ಮೂಲದ ಸೈನಿಕರು ಕೂಡ ಸಾವನ್ನಪ್ಪಿದ್ದಾರೆ. ಮಂಗಳವಾರ ಪೂಂಚ್ ಜಿಲ್ಲೆಯ ಮೆಂಧರ್ನ ಬಲ್ನೋಯಿ ಪ್ರದೇಶದ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ವಾಹನ ಕಂದಕಕ್ಕೆ ಉರುಳಿಬಿದ್ದು ಐವರು ಯೋಧರು ಸಾವನ್ನಪ್ಪಿ, ಐವರು…
ವಿಶ್ವದ ಅತ್ಯಂತ ದುಬಾರಿ ಮಾನವ ಹಲ್ಲು; ಸರ್ ಐಸಾಕ್ ನ್ಯೂಟನ್ ಹಲ್ಲುಗಳ ಬೆಲೆ 30 ಲಕ್ಷ ರೂ!!
ಸರ್ ಐಸಾಕ್ ನ್ಯೂಟನ್ ಅವರ ಒಂದು ಹಲ್ಲು ಈಗ ಬರೋಬ್ಬರಿ 30 ಲಕ್ಷ ರೂ. ಬೆಲೆ ಬಾಳುತ್ತೆ. 1816 ರಲ್ಲಿ, ಸರ್ ಐಸಾಕ್ ನ್ಯೂಟನ್ ಅವರ ಹಲ್ಲುಗಳಲ್ಲಿ ಒಂದನ್ನು ಲಂಡನ್ನಲ್ಲಿ USD 3,633 ಗೆ ಮಾರಾಟ ಮಾಡಲಾಯಿತು, ಇದು ಇಂದು USD…
ಮಕ್ಕಳನ್ನು ದತ್ತು ಪಡೆದು ಲೈಂಗಿಕವಾಗಿ ದುರುಪಯೋಗ : ಸಲಿಂಗಕಾಮಿ ಜೋಡಿಗೆ 100 ವರ್ಷ ಜೈಲು ಶಿಕ್ಷೆ;
ಜಾರ್ಜಿಯಾದ ನ್ಯಾಯಾಲಯವೊಂದು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಒಂದು ಸಲಿಂಗ ದಂಪತಿಗೆ 100 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಈ ದಂಪತಿ ದತ್ತು ಪಡೆದ ಮಕ್ಕಳನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡು ಅಶ್ಲೀಲ ವಿಡಿಯೋಗಳನ್ನು ಮಾಡಿ ಮಾರಾಟ ಮಾಡಿದ್ದರು. ಈ ಘಟನೆಯು ‘ಹೌಸ್ ಆಫ್…
ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಅವರನ್ನು ಪೊಲೀಸರು ಇಂದು ಬೆಳಗಾವಿ ಜೆಎಂಎಫ್ಸಿ ಕೋರ್ಟ್ಗೆ ಹಾಜರುಪಡಿಸಿದರು. ಸಿ.ಟಿ ರವಿ ವಿರುದ್ಧದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸ್ಪರ್ಶಾ ಡಿಸೋಜಾ ಅವರು, ಸಿ.ಟಿ.ರವಿ…
ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!
ಆಂಧ್ರಪ್ರದೇಶ: ಮಹಿಳೆಯೊಬ್ಬರಿಗೆ ಬಂದ ಪಾರ್ಸೆಲ್ನಲ್ಲಿ ಅಪರಿಚಿತ ಶವ ಪತ್ತೆಯಾಗಿರುವ ಆಘಾತಕಾರಿ ಘಟನೆ ಪಶ್ಚಿಮ ಗೋದಾವರಿ ಜಿಲ್ಲೆಯ ಉಂಡಿ ಮಂಡಲದ ಯಂಡಗಂಡಿಯಲ್ಲಿ ನಡೆದಿದೆ. ಮಹಿಳೆ ಪಾರ್ಸೆಲ್ನಲ್ಲಿ ಅಪರಿಚಿತ ಶವವನ್ನು ಕಂಡು ಬೆಚ್ಚಿಬಿದ್ದಿದ್ದು , ಆಕೆಯ ಕುಟುಂಬಸ್ಥರು ಈ ಸಂಬಂಧ ಕೂಡಲೇ ಪೊಲೀಸರಿಗೆ ಮಾಹಿತಿ…
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..
87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಚಾಲನೆ ಸಕ್ಕರೆ ನಗರಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಕರ್ನಾಟಕದಲ್ಲಿ ಅತಿ ಹೆಚ್ಚು…
ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ
ಸಾಮಾನ್ಯವಾಗಿ ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ ಆರೋಪ ಸುಳ್ಳಾಗಿದ್ದರೆ ಸಿ.ಟಿ.ರವಿಯವರ ಬಂಧನವೇಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಹೆಣ್ಣುಮಕ್ಕಳಿಗೆ ಇಷ್ಟು ಕೆಟ್ಟ ಭಾಷೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಬಿಜೆಪಿಯವರು ಬೆಂಬಲಿಸುತ್ತಿದ್ದಾರೆ.…
ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.
ಬೆಂಗಳೂರು :- ಟ್ರಾವೆಲ್ಸ್ ಮಾಲೀಕರು ಐಷಾರಾಮಿ ವೈಟ್ ಬೋರ್ಡ್ ಕಾರುಗಳನ್ನು ಸೆಲೆಬ್ರಿಟಿಗಳಿಗೆ ಬಾಡಿಗೆಗೆ ನೀಡುತ್ತಿದ್ದಾರೆ. ಇದರಿಂದ ಸಾರಿಗೆ ಇಲಾಖೆಗೆ ಕೋಟ್ಯಂತರ ರೂ. ನಷ್ಟ ಉಂಟಾಗುತ್ತಿದೆ. ಹಾಗಾಗಿ ಸಾರಿಗೆ ಇಲಾಖೆ ಆ ಕಾರುಗಳನ್ನು ಸೀಜ್ ಮಾಡುವ ಮೂಲಕ ಟ್ರಾವೆಲ್ಸ್ ಮಾಲೀಕರಿಗೆ ಶಾಕ್ ನೀಡಿದೆ.…
ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್ ಸೌಂಡ್!
ಬೆಂಗಳೂರು : ಸೆಂಟ್ರಲ್ ಜೈಲ್ ಪರಪ್ಪನ ಅಗ್ರಹಾರದಲ್ಲಿ ದರ್ಶನ್ ರಾಜಾತಿಥ್ಯ ಕೇಸ್ ಬಳಿಕ ಜೈಲ್ನಲ್ಲಿ ಸಾಕಷ್ಟು ಮೊಬೈಲ್ ಪತ್ತೆ ಆಗಿದ್ದವು. ಸಿಸಿಬಿ ಅಧಿಕಾರಿಗಳು ರೇಡ್ ಮಾಡಿ, ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದರೂ ಮೊಬೈಲ್ ಬಳಕೆ ನಿಯಂತ್ರಣಕ್ಕೆ ಬಂದಿರಲಿಲ್ಲ. ಇದೀಗ ಪರಪ್ಪನ ಅಗ್ರಹಾರದಲ್ಲಿ ಮತ್ತೆ ಮೊಬೈಲ್…














