ಸಿಎಂ ಸಿದ್ದರಾಮಯ್ಯ ಪತ್ನಿಗೆ ಮೂಡಾ ನಿವೇಶನ ಹಂಚಿಕೆ : ಸ್ವಾದೀನ ಮಾಡಿಕೊಂಡಿದ್ದ ಜಮೀನಿಗೆ ಪರ್ಯಾಯ ನಿವೇಶನ ನೀಡಿದ್ದಾರೆ : ಸಿಎಂ ಸ್ಪಷ್ಟನೆ
ಸಿಎಂ ಸಿದ್ದರಾಮಯ್ಯ ಪತ್ನಿಗೆ ಮೂಡಾ ನಿವೇಶನ ಹಂಚಿಕೆ: ಸ್ವಾದೀನ ಮಾಡಿಕೊಂಡಿದ್ದ ಜಮೀನಿಗೆ ಪರ್ಯಾಯ ನಿವೇಶನ ನೀಡಿದ್ದಾರೆ: ಸಿಎಂ ಸ್ಪಷ್ಟನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಧರ್ಮಪತ್ನಿಯವರಿಗೆ ಸೇರಿದ ಜಮೀನನ್ನು ಮೂಡಾ ಸ್ವಾಧೀನ ಮಾಡಿಕೊಂಡಿದ್ದು, ಅದಕ್ಕೆ ಪರ್ಯಾಯವಾಗಿ 50: 50 ಅನುಪಾತದಲ್ಲಿ ಬೇರೆಡೆ ನಿವೇಶನಗಳನ್ನು ಬಿಜೆಪಿ…
ಮಗನಿಗೆ ಖೈದಿ ರೀತಿ ಡ್ರೆಸ್ ಹಾಕಿ ಫೋಟೋಶೂಟ್ ಮಾಡಿಸಿದ ದರ್ಶನ್ ಅಭಿಮಾನಿ
ಮಗನಿಗೆ ಖೈದಿ ರೀತಿ ಡ್ರೆಸ್ ಹಾಕಿ ಫೋಟೋಶೂಟ್ ಮಾಡಿಸಿದ ದರ್ಶನ್ ಅಭಿಮಾನಿ ಇತ್ತ ದರ್ಶನ್ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಹುಚ್ಚು ಅಭಿಮಾನವನ್ನು ತೋರಿಸುತ್ತಿದ್ದಾರೆ. ನಟನಿಗಾಗಿ ಅಭಿಮಾನಿ ಹೆತ್ತ ಮಗುವನ್ನೇ ಖೈದಿ ಮಾಡಿದ್ದಾನೆ. ದರ್ಶನ್ ಜೈಲು ಸೇರಿದಾಗಿನಿಂದಲೂ ಅವರು ಹತಾಶೆಗೊಂಡಿದ್ದಾರೆ. ಈ ಕಾರಣದಿಂದಲೇ…
ಚನ್ನಪಟ್ಟಣಕ್ಕೆ ನಾನೇ ಸೇವಕ, ನಾನೇ ನಿಮ್ಮ ಮನೆ ಮಗ : ಡಿಸಿಎಂ ಡಿ.ಕೆ.ಶಿವಕುಮಾರ್
ಚನ್ನಪಟ್ಟಣಕ್ಕೆ ನಾನೇ ಸೇವಕ, ನಾನೇ ನಿಮ್ಮ ಮನೆ ಮಗ : ಡಿಸಿಎಂ ಡಿ.ಕೆ.ಶಿವಕುಮಾರ್ ವಿರುಪಾಕ್ಷಿ ಪುರ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಅರಳಾಳುಸಂದ್ರದ ಶಾಲಾ ಆವರಣದಲ್ಲಿ ಸೋಮವಾರ ನಡೆದ ‘ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಜನರ…
RCBಗೆ ದಿನೇಶ್ ಕಾರ್ತಿಕ್ ಕಮ್‌ಬ್ಯಾಕ್! | ಆರ್‌ಸಿಬಿ ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್ ಆಗಿ ದಿನೇಶ್ ಕಾರ್ತಿಕ್ ನೇಮಕ!
RCBಗೆ ದಿನೇಶ್ ಕಾರ್ತಿಕ್ ಕಮ್‌ಬ್ಯಾಕ್! | RCB ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್ ಆಗಿ ದಿನೇಶ್ ಕಾರ್ತಿಕ್ ನೇಮಕ! ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಿರುವ ಡಿಕೆ ಇದೀಗ ಕೋಚ್ ಹುದ್ದೆಯೊಂದಿಗೆ ಹೊಸ ಇನಿಂಗ್ಸ್ ಆರಂಭಿಸುವ ಇರಾದೆಯಲ್ಲಿದ್ದಾರೆ. ಅದರಂತೆ ತಮ್ಮ ಹೊಸ…
ಕೊಡಗಿನಲ್ಲಿ ಭಾರೀ ಮಳೆ ತುಂಬಿದ ಹನಗೋಡು ಅಣೆಕಟ್ಟೆ
ಕೊಡಗಿನಲ್ಲಿ ಭಾರೀ ಮಳೆ ತುಂಬಿದ ಹನಗೋಡು ಅಣೆಕಟ್ಟೆ ಹನಗೋಡು: ಕೊಡಗಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಲಕ್ಷ್ಮಣತೀರ್ಥ ನದಿಯಲ್ಲಿ ಒಳ ಹರಿವು ಹೆಚ್ಚುತ್ತಿದ್ದು, ಹನಗೋಡು ಅಣೆಕಟ್ಟೆ ಮೇಲೆ 2500 ಕ್ಯೂಸೆಕ್ಸ್ ನೀರು ಹರಿಯುತ್ತಿದೆ. ಮಳೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಕಳೆದ ಮೂರು…
ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ : ವಿರಾಟ್ ಕೊಹ್ಲಿ – ರೋಹಿತ್ ಶರ್ಮಾ ವಿದಾಯ
ಭಾರತ ತಂಡವು 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಗೆದ್ದುಕೊಂಡಿದೆ. ಈ ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾದ ಇಬ್ಬರು ದಿಗ್ಗಜರು ಟಿ20 ಅಂತಾರಾಷ್ಟ್ರೀಯ ಕೆರಿಯರ್ಗೆ ಗುಡ್ ಬೈ ಹೇಳಿದ್ದಾರೆ. ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿದ ವಿರಾಟ್…
2ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ..!
2ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ..! 9ನೇ ಆವೃತ್ತಿಯ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್ಗಳಿಂದ ಮಣಿಸಿದ ಟೀಂ ಇಂಡಿಯಾ ದಾಖಲೆಯ 2ನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿದಿದೆ. ಈ ಮೂಲಕ 17…
ಕಾಂಗ್ರೆಸ್ ನ ಭೈರತಿ : ಕುಲಕರ್ಣಿ ನಡುವೆ ವಾರ್ ಮೂಡಾ ಮೇಲೆ ಡೈರೆಕ್ಟ್ ಎಫೆಕ್ಟ್
ಕಾಂಗ್ರೆಸ್ ನ ಭೈರತಿ : ಕುಲಕರ್ಣಿ ನಡುವೆ ವಾರ್ ಮೂಡಾ ಮೇಲೆ ಡೈರೆಕ್ಟ್ ಎಫೆಕ್ಟ್ ಮೈಸೂರು:- ಇದರ ಮೊದಲ ಭಾಗವಾಗಿ BJP ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪಟ್ಟಾ ಶಿಷ್ಯ ಮೈಸೂರಿನ ಬಿಜೆಪಿ ಮುಖಂಡ ಕೌಟಿಲ್ಯ ರಘು ಇಂದು ಖುದ್ದು ಅಖಾಡಕ್ಕೆ…
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ
ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ…
ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೇರಿದ ಭಾರತ
ಗಯಾನಾ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 2024ರ ಟಿ20 ವಿಶ್ವಕಪ್ ಸೆಮಿ ಫೈನಲ್ ಹೈವೋಲ್ಟೇಜ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಟಿ20 ವಿಶ್ವಕಪ್ ಫೈನಲ್ ಪ್ರವೇಶಿಸಿದೆ. ನಿನ್ನೆ ಗಯಾನಾ ಇಂಟರ್ ನ್ಯಾಷನಲ್…















