ತಡಿಯಂಡಮೋಳ್ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿದ್ದ ಮಹಿಳೆ ನಾಪತ್ತೆ: ಶೋಧ ಕಾರ್ಯ ಮುಂದುವರಿಕೆ.

ಮಡಿಕೇರಿ: ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಮಹಿಳೆ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ನಾಪತ್ತೆಯಾಗಿರುವ ಮಹಿಳೆಯನ್ನು ಶರಣ್ಯ (36) ಎಂದು ಗುರುತಿಸಲಾಗಿದೆ. ಅವರು ಯವಕಪಾಡಿ ಗ್ರಾಮದ ಖಾಸಗಿ ಹೋಂಸ್ಟೇಯಲ್ಲಿ ತಂಗಿದ್ದು, ಅಲ್ಲಿಂದ ಟ್ರೆಕ್ಕಿಂಗ್‌ಗೆ ಒಬ್ಬರೇ ತೆರಳಿದ್ದರು. ಆನ್‌ಲೈನ್ ಮೂಲಕ ಬುಕ್ಕಿಂಗ್…

ಕಬ್ಬನ್ ಪಾರ್ಕ್​​ನಲ್ಲಿ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿ *ತ್ಮಹತ್ಯೆ!

  ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನನ್ನು ಪಶ್ಚಿಮ ಬಂಗಾಳ ಮೂಲದ ಸುರೇಶ್ ಎಂದು ಗುರುತಿಸಲಾಗಿದೆ. ಗುರುವಾರದಿಂದ ಕಾಣೆಯಾಗಿದ್ದ ಸುರೇಶ್ ಕುರಿತು ಹೆಚ್‌ಎಸ್‌ಆರ್ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು ಎನ್ನಲಾಗಿದೆ. ಕಬ್ಬನ್ ಪಾರ್ಕ್ ಪೊಲೀಸರು ಪ್ರಕರಣ…

ರಾಜ್ಯಸಭಾ ಸದಸ್ಯರಾಗಿ ಏ. 10ಕ್ಕೆ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ;

ಏಪ್ರಿಲ್ ಮಧ್ಯದಲ್ಲಿ ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಜೆಡಿಯು ನಾಯಕ ನಿತೀಶ್ ಕುಮಾರ್ ಏಪ್ರಿಲ್ 10ರಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಂತರ ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಏಪ್ರಿಲ್ 10ರಂದು ನಿಗದಿಯಾಗಿರುವ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ…

ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಶಾಸಕ ಯತ್ನಾಳ್ !

  ಬಾಗಲಕೋಟೆ ಉಪಚುನಾವಣೆ ಅಖಾಡದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಿಂದೂ ಸಮಾಜದ ಐಕ್ಯತೆಯನ್ನು…

ಮೈಸೂರಿನ ಫಾಲ್ಕನ್ ಟೈರ್ಸ್ ಲಿ. ನ ಮಾಜಿ ಮಾಲೀಕ ಅಂದರ್ !

    ಬಹು ವರ್ಷಗಳ ಹಿಂದೆ ಫಾಲ್ಕನ್ ಟೈರ್ಸ್ ನ ಕಾರ್ಮಿಕರಿಗೆ ಅನ್ಯಾಯವೆಸಗಿ ಕಾರ್ಮಿಕರನ್ನು ಬೀದಿ ಪಾಲು ಮಾಡಿದ್ದ ಪವನ್ ಕುಮಾರ್ ರುಹಿಯಾ 315 ಕೋಟಿ ರೂ. ಸೈಬರ್ ವಂಚನೆ ಪ್ರತ್ಯೇಕ ಪ್ರಕರಣದಲ್ಲಿ ಪವನ್ ಕುಮಾರ್ ರುಹಿಯಾ ಬಂಧನ ಈ ಕಳ್ಳನಿಗೆ…

ತಮಿಳುನಾಡಿನ TVK ಪಕ್ಷದ ಅಧ್ಯಕ್ಷ ವಿಜಯ್ ಆಸ್ತಿ ಗೊತ್ತಾ !

  ನಾಮಪತ್ರ ಸಲ್ಲಿಕೆ ವೇಳೆ ತಮ್ಮ ಸಂಪೂರ್ಣ ಆಸ್ತಿ ವಿವರ ನೀಡಿದ ದಳಪತಿ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪೆರಂಬೂರು ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವ ಟಿವಿಕೆ ಅಧ್ಯಕ್ಷ ವಿಜಯ್, ತಮ್ಮ ಅಫಿಡವಿಟ್‌ನಲ್ಲಿ ಒಟ್ಟು 624 ಕೋಟಿಗೂ ಅಧಿಕ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ.…

ಪ್ರೇಯಸಿಯನ್ನ ಅಜ್ಜನ ಮನೆಗೆ ಕರೆದೊಯ್ದು ಪ್ರಿಯಕರ: ಪ್ರೇಮಿಗಳು ಆತ್ಮಹ* !

  ಪ್ರೀತಿಗೆ ಪೋಷಕರ ವಿರೋಧ, ಮದುವೆಗೆ ನಿರಾಕರಣೆ ಅಥವಾ ಪ್ರೇಮ ವೈಫಲ್ಯದಿಂದಾಗಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ಕರ್ನಾಟಕದಲ್ಲಿ ಇತ್ತೀಚೆಗೆ ಹೆಚ್ಚಾಗುತ್ತಿವೆ. ಜೋಡಿಗಳು ಲವ್ ಮಾಡಿ ಬಳಿಕ ಒಂದಿಲ್ಲೊದು ಕಾರಣಕ್ಕೆ ಸಾಯುವ ನಿರ್ಧಾರ ಕೈಗೊಳ್ಳುತ್ತವೆ, ಅದರಂತೆ ಚಾಮರಾಜನಗರದಲ್ಲಿ ಮದುವೆಗೆ ಪೋಷಕರ ವಿರೋಧ…

ರಷ್ಯಾದಲ್ಲಿ ಭೀಕರ ವಿಮಾನ ದುರಂತ: ಕ್ರೈಮಿಯಾ ಬಂಡೆಗೆ ಅಪ್ಪಳಿಸಿದ ‘An-26’, 29 ಸೇನಾ ಸಿಬ್ಬಂದಿ ದುರ್ಮರಣ.

[ಮಾಸ್ಕೋ/ಕ್ರೈಮಿಯಾ]: ರಷ್ಯಾದ ರಕ್ಷಣಾ ಪಡೆಗೆ ಸೇರಿದ ‘An-26’ ಸೇನಾ ಸಾರಿಗೆ ವಿಮಾನವೊಂದು ತಾಂತ್ರಿಕ ದೋಷದಿಂದಾಗಿ ಪತನಗೊಂಡಿದ್ದು, ವಿಮಾನದಲ್ಲಿದ್ದ ಎಲ್ಲಾ 29 ಪ್ರಯಾಣಿಕರು ಸಾವನ್ನಪ್ಪಿರುವ ಭೀಕರ ಘಟನೆ ಮಂಗಳವಾರ ಸಂಭವಿಸಿದೆ. ಕ್ರೈಮಿಯಾ ಪರ್ಯಾಯ ದ್ವೀಪದ ದುರ್ಗಮ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದ್ದು, ರಷ್ಯಾದ…

ಲೈಂ*ಕ ದೌರ್ಜನ್ಯ ಆರೋಪ: ಖ್ಯಾತ ಮಲಯಾಳಂ ನಿರ್ದೇಶಕ ರಂಜಿತ್ ಬಂಧನ, 14 ದಿನ ನ್ಯಾಯಾಂಗ ಬಂಧನ.

ತಿರುವನಂತಪುರ: ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ಹಾಗೂ ನಟ ರಂಜಿತ್ (Ranjith) ಅವರನ್ನು ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅಡಿಯಲ್ಲಿ ಪೊಲೀಸರು ಮಂಗಳವಾರ ತಡರಾತ್ರಿ ಬಂಧಿಸಿದ್ದಾರೆ. ಚಿತ್ರೀಕರಣದ ಸಮಯದಲ್ಲಿ ಕ್ಯಾರವಾನ್‌ಗೆ ಕರೆದೊಯ್ದು ತಮಗೆ ಕಿರುಕುಳ ನೀಡಲಾಗಿದೆ ಎಂದು ನಟಿಯೊಬ್ಬರು…

ಬಿಜೆಪಿ ಸರ್ಕಾರ ಅಭಿವೃದ್ಧಿ ಮಾಡಲಿಲ್ಲ, ಲೂಟಿ ಮಾತ್ರ: ಸಿಎಂ ಸಿದ್ದರಾಮಯ್ಯ ಆರೋಪ.

ಬಾಗಲಕೋಟೆ: ರಾಜ್ಯದಲ್ಲಿ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಗಳು ಅಭಿವೃದ್ಧಿ ಕೆಲಸಗಳಿಗಿಂತ ಲೂಟಿ ಮಾಡುವುದಲ್ಲದೇ ಏನೂ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಪ್ರಚಾರ ನಡೆಸಿದ ಅವರು, ಬಿಜೆಪಿ…