ಏರ್ ಇಂಡಿಯಾ ವಿಮಾನ ದುರಂತದ ವೇಳೆ ಟೀ ಅಂಗಡಿ ಬಳಿ ನಿಂತಿದ್ದ 14 ವರ್ಷದ ಬಾಲಕ ಸಾ*ವು!
ಅಹಮದಾಬಾದ್: ಏರ್ ಇಂಡಿಯಾ ವಿಮಾನ ದುರಂತದ ವೇಳೆ ಅಲ್ಲೇ ಪಕ್ಕದ ಟೀ ಸ್ಟಾಲ್ ಬಳಿ ನಿಂತಿದ್ದ 14 ವರ್ಷದ ಬಾಲಕ ಬೆಂಕಿಯ ತೀವ್ರತೆಗೆ ಸಿಲುಕಿ ದಾರುಣ ಅಂತ್ಯ ಕಂಡಿದ್ದಾನೆ. ಆಕಾಶ್ (14) ಮೃತ…
ಪದವಿಯ ಕನಸುಗಳೊಂದಿಗೆ ಲಂಡನ್‌ಗೆ ಹೋಗಿದ್ದ ಆಟೋ ಚಾಲಕನ ಮಗಳ ದುರಂತ ಅಂ*ತ್ಯ!
ಅಹಮದಾಬಾದ್: ಗುಜರಾತ್ನ ಹಿಮತ್ನಗರದ ಗೂಡ್ಸ್ ಆಟೋ ಚಾಲಕನ ಮಗಳಾದ ಪಾಯಲ್ ಖಾಟಿಕ್ ಎಂಟೆಕ್ ಪದವಿಯ ಕನಸು ಹೊತ್ತು ಲಂಡನ್ಗೆ ಹೊರಟಿದ್ದಳು. ಆದರೆ ಅವಳ ಹಾಗೂ ಕುಟುಂಬದ ಕನಸು ಆಗಸದಲ್ಲಿ ಛಿದ್ರವಾಗಿದೆ. ಹೌದು, ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಅವಳು…
ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ : ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ನಡೆಸಿದ ಸಭೆ. ಕಳೆದ 10ದಿನಗಳಲ್ಲಿ 5ಸಾವಿರ ಪರೀಕ್ಷೆ ನಡೆಸಲಾಗಿದ್ದು, 862 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ 11ಸಾವು ಸಂಭವಿಸಿದೆ. ಆದರೂ ಇದರಲ್ಲಿ 10 ಪ್ರಕರಣಗಳಲ್ಲಿ ಕೋವಿಡ್ ಕಾರಣದಿಂದ ಸಾವು ಸಂಭವಿಸಿಲ್ಲ.…
ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ‘ಪರಿಸರ ಮತ್ತು ಆರೋಗ್ಯ’ ತತ್ವದಡಿ ಪರಿಸರ ದಿನ ಆಚರಣೆ.
ಪರಿಸರ ಉಳಿಸುವ ಬಗ್ಗೆ ಜಾಗೃತಿ ಮೂಡಿಸುವುದು, ಮಾಲಿನ್ಯದ ವಿರುದ್ಧ ಹೋರಾಡುವುದು, ಭವಿಷ್ಯದ ಹಸಿರ ಪ್ರಕೃತಿಯನ್ನು ಸುಸ್ಥಿರಗೊಳಿಸುವ ಉದ್ದೇಶದಿಂದ ಪ್ರತಿವರ್ಷ ಜೂನ್ 5ಕ್ಕೆ ವಿಶ್ವ ಪರಿಸರ ದಿನ ಆಚರಿಸಲಾಗುತ್ತದೆ. ಈ ನಿಟ್ಟಿನಲ್ಲಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ…
RCB ಸಂಭ್ರಮಾಚರಣೆ ನೆಪದಲ್ಲಿ ಅತಿರೇಕದ ವರ್ತನೆ ಬೇಡ : ಬಿ.ದಯಾನಂದ್.
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯು ಅಂತಿಮ ಹಂತಕ್ಕೆ ತಲುಪಿದ್ದು ಇಂದು ಫೈನಲ್ ಪಂದ್ಯ ಗುಜರಾತ್ನ ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯಲಿದೆ. ಆರ್ಸಿಬಿ ಗೆಲುವಿಗಾಗಿ ಕರ್ನಾಟಕದಾದ್ಯಂತ…
ಮಗು ಮುಖ ನೋಡಿ ಭಾರತಕ್ಕೆ ವಾಪಸ್ಸಾದ ಫಿಲ್ ಸಾಲ್ಟ್.
ಐಪಿಎಲ್ 2025 ಫೈನಲ್‌ಗೆ ಮುನ್ನ ತಮ್ಮ ಮಗುವಿನ ಜನನದಿಂದಾಗಿ ತಾಯ್ನಾಡಿಗೆ ಹೋಗಿದ್ದ ಆರ್‌ಸಿಬಿ ಆಟಗಾರ ಫಿಲ್ ಸಾಲ್ಟ್ ಅವರು ಅಹಮದಾಬಾದ್‌ಗೆ ಮರಳಿದ್ದಾರೆ. ತಂಡದೊಂದಿಗೆ ಸೇರಿಕೊಂಡಿರುವ ಸಾಲ್ಟ್, ಫೈನಲ್ ಪಂದ್ಯದಲ್ಲಿ ಆಡಲು ಸಜ್ಜಾಗಿದ್ದಾರೆ. ಅವರ ಆಗಮನವು ಆರ್‌ಸಿಬಿ ಅಭಿಮಾನಿಗಳಲ್ಲಿ ಹೊಸ ಉತ್ಸಾಹವನ್ನು ತುಂಬಿದೆ.…
ಆರ್ಸಿಬಿ ಬೌಲಿಂಗ್ ಗೆ ತತ್ತರಿಸಿದ ಪಂಜಾಬ್ ಕಿಂಗ್ಸ್ : 9 ವರ್ಷಗಳ ಬಳಿಕ ಫೈನಲ್‌ಗೆ ಎಂಟ್ರಿ ಕೊಟ್ಟ ಆರ್ಸಿಬಿ
ಪಂಜಾಬ್ ಕಿಂಗ್ಸ್ ವಿರುದ್ಧದ ಕ್ವಾಲಿಫೈಯರ್ 1ರ ಪಂದ್ಯದಲ್ಲಿ RCB ತಂಡ ಭರ್ಜರಿ ಜಯ ಸಾಧಿಸಿ ನೇರವಾಗಿ ಫೈನಲ್‌ಗೆ ಎಂಟ್ರಿ ಕೊಟ್ಟಿದೆ. ಇದರಿಂದ 2009, 2011, 2016ರ ಬಳಿಕ 4ನೇ ಬಾರಿಗೆ ಆರ್ಸಿಬಿ ಫೈನಲ್‌ಗೆ ಹೋಗಿದೆ. ಮುಲ್ಲನಪುರದ ನ್ಯೂ ಪಿಸಿಎ ಸ್ಟೇಡಿಯಂನಲ್ಲಿ ನಡೆದ…
HAL ಯಾವುದೇ ಕಾರಣಕ್ಕೂ ಇದರ ಸ್ಥಳಾಂತರಕ್ಕೆ ಅವಕಾಶ ಕೊಡಬಾರದು ; ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್.
ಮೈಸೂರು :- ಹೆಚ್ ಎಎಲ್ ನಮ್ಮ ರಾಜ್ಯದ ಹೆಮ್ಮೆಯಾಗಿದೆ ಇದನ್ನು ನಿರ್ಮಾಣ ಮಾಡಿರು ವುದೇ ಕನ್ನಡಿಗರು ಜವಾಹರಲಾಲ್ ನೆಹರೂ ಅವರಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ…
40 ಜನರಿಗೆ ರಾಜ್ಯದಲ್ಲಿ ಕೊರೊನಾ ಸೋಂಕು ದೃಢ.
ಬೆಂಗಳೂರು : – ರಾಜ್ಯದಲ್ಲಿ ಮತ್ತೆ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾ ಗುತ್ತಿದ್ದು, ಕಳೆದ 24 ಗಂಟೆಯಲ್ಲಿ 40 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢ ಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 211ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಕೋವಿಡ್ ಸಾವು ವರದಿಯಾಗಿಲ್ಲ.…














