ದೇಶದಲ್ಲಿ ಜನಗಣತಿ ಜೊತೆ ಜಾತಿಗಣತಿ ನಡೆಸಲು ನಿರ್ಧಾರ-ಡಿಸಿಎಂ ಡಿಕೆ ಶಿವಕುಮಾರ್.

ಬೆಂಗಳೂರು : ದೇಶದಲ್ಲಿ ಜನಗಣತಿ ಜೊತೆ ಜಾತಿಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿರುವ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.           ಈ ಕುರಿತು ಮಾತನಾಡಿರುವ ಡಿ.ಕೆ ಶಿವಕುಮಾರ್, ನಮ್ಮ ಒತ್ತಾಯಕ್ಕೆ ಕೇಂದ್ರ ಸರ್ಕಾರ ಮಣಿದಿದ್ದು…

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಗೆಲುವು; RCB ಮತ್ತೆ ಟೇಬಲ್ ಟಾಪರ್

ನೆನ್ನೆ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ 2ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 163 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಆರ್ ಸಿಬಿ ಕೃನಾಲ್ ಪಾಂಡ್ಯಾ ಮತ್ತು ವಿರಾಟ್ ಕೊಹ್ಲಿ ಅವರ ಅರ್ಧಶತಕಗಳ ನೆರವಿನಿಂದ ಜಯಭೇರಿ ಭಾರಿಸಿತು. ಆರ್…

ಭಾರತವನ್ನು ಕೆಣಕಿದರೆ ಅದು ಪಾಕಿಸ್ತಾನವೇ ಆಗಲಿ, ಯಾವುದೇ ದೇಶವಾಗಲಿ ನಾವು ಸಹಿಸಲ್ಲ : ಸಿಎಂ ಸಿದ್ದರಾಮಯ್ಯ

ಭಾರತವನ್ನು ಕೆಣಕಿದರೆ ಅದು ಪಾಕಿಸ್ತಾನವೇ ಆಗಲಿ, ಯಾವುದೇ ದೇಶವಾಗಲಿ ನಾವು ಸಹಿಸಲ್ಲ : ಸಿಎಂ ಸಿದ್ದರಾಮಯ್ಯ ಭಾರತವನ್ನು ಕೆಣಕಿದರೆ ಅದು ಪಾಕಿಸ್ತಾನವೇ ಆಗಲಿ, ಯಾವುದೇ ದೇಶವಾಗಲಿ ನಾವು ಸಹಿಸಲ್ಲ.‌ ಯಾವುದೇ ಹಂತದ ಯುದ್ಧಕ್ಕೆ ಭಾರತ ಸದಾ ಸಿದ್ಧ, ಸದಾ ಸನ್ನದ್ಧ ಆಗಿರುತ್ತದೆ.…

ಮಲೆಮಹದೇಶ್ವರ ಬೆಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ನಿರ್ಣಯ- ಮುಖ್ಯಮಂತ್ರಿ ಸಿದ್ದರಾಮಯ್ಯ.

ಚಾಮರಾಜನಗರ : ನಿನ್ನೆ ನಡೆದ ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಮಹದೇಶ್ವರ ಬೆಟ್ಟದಲ್ಲಿ ಶುಚಿತ್ವ, ಪಾನನಿಷೇಧ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೌಢ್ಯಗಳು ಸಮಾಜದ ಪ್ರಗತಿಗೆ ಮಾರಕ ಮೈಸೂರು ವಿಭಾಗದ ಚಾಮರಾಜನಗರ ಜಿಲ್ಲೆ ಹಿಂದುಳಿದ…

ಬೆಟ್ಟದಪುರ ಮಲ್ಲಿಗೆ ಕೇಸ್ನಲ್ಲಿ ಐತಿಹಾಸಿಕ ತೀರ್ಪು ನೀಡಿದ ಮೈಸೂರಿನ ಕೋರ್ಟ್.

ಮೈಸೂರು :- ನ್ಯಾಯಾಲಯಕ್ಕೆ ಇರುವ ಅಧಿಕಾರವನ್ನು ಚಲಾಯಿಸಿ, ಆರೋಪಿ ಸುರೇಶ್ @ ಕುರುಬ ಸುರೇಶ್ ಸೋದರ ಗಾಂಧಿ ಅವರನ್ನು ಐಪಿಸಿಯ U/ಸೆಕ್ಷನ್.498(A), 302 ಮತ್ತು 201 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಿಗೆ ಇಲ್ಲಿ ಗೌರವಯುತವಾಗಿ ಖುಲಾಸೆಗೊಳಿಸಲಾಗಿದೆ. ಬೆಟ್ಟದಪುರ ಪೊಲೀಸ್ ಠಾಣೆಯ ಠಾಣಾ…

ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್ ಕೊಟ್ಟ ಕೋರ್ಟ್.

ಬೆಂಗಳೂರು : ಅತ್ಯಾಚಾರ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ. ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ.…

ನಟ ದರ್ಶನ್ ವಿರುದ್ದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಯಾವುದೇ ಸಾಕ್ಷ್ಯಗಳಿಲ್ಲ: ಸುಪ್ರೀಂಕೋರ್ಟ್ನಲ್ಲಿ ವಾದ.

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿಲಾಗಿರುವ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್ ನಲ್ಲಿ ನಡೆಯುತ್ತಿದೆ. ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿ ಪರ್ದೀವಾಲ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯುತ್ತಿದೆ. ನಟ ದರ್ಶನ್ ಪರ ವಾದ…

5 ವರ್ಷ 5 ತಿಂಗಳು, 1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲ:ಮಧು ಬಂಗಾರಪ್ಪ ಘೋಷಣೆ.

ಬೆಂಗಳೂರು : 1ನೇ ತರಗತಿಗೆ ಮಕ್ಕಳ ಪ್ರವೇಶಾತಿಗೆ ಇರುವ ವಯೋಮಿತಿಯನ್ನು ಸಡಿಲಗೊಳಿಸಿದ್ದು 5 ವರ್ಷ 5 ತಿಂಗಳು ವಯಸ್ಸನ್ನ ನಿಗದಿ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ…

ಉದ್ಯೋಗ ಮೇಳಗಳ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ- ಸಿಎಂ ಸಿದ್ದರಾಮಯ್ಯ.

ಕಲಬುರ್ಗಿ : ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಕಲಬುರ್ಗಿಯಲ್ಲಿ…

ಸಿಎಂ ಸಿದ್ದರಾಮಯ್ಯ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ: ಬಿ.ವೈ.ವಿಜಯೇಂದ್ರ.

ಬೆಳಗಾವಿ : ಸ್ವಾತಂತ್ರ ನಂತರ ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಈ ಹಿಂದೆ ಇದೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ವೀರಶೈವ ಮತ್ತು…