ಜಾತಿ ಜನಗಣತಿಗೆ ಪರ ವಿರೋಧ – ಸಚಿವ ಕೆ.ಎನ್ ರಾಜಣ್ಣ ಪ್ರತಿಕ್ರಿಯೆ.
ಬೆಂಗಳೂರು : ನಿನ್ನೆ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಿರುವ ಜಾತಿ ಜನಗಣತಿಗೆ ಪರ ವಿರೋಧ ವ್ಯಕ್ತವಾಗಿದ್ದು, ಈ ಕುರಿತು ಸಹಕಾರ ಸಚಿವ ಕೆ.ಎನ್ ರಾಜಣ್ಣ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಕೆ.ಎನ್ ರಾಜಣ್ಣ, ಜಾತಿ ಗಣತಿ ವರದಿ ಬಗ್ಗೆ ನಮ್ಮಲ್ಲಿ…
ಈ ಪ್ರಸಿದ್ಧ ಭಾರತದ ದೇವಾಲಯಗಳಲ್ಲಿ ಪುರುಷರಿಗೆ ಇಲ್ಲ ಪ್ರವೇಶ!
ಭಾರತವು ತನ್ನ ಸನಾತನ ಧರ್ಮದ ಸಂಸ್ಕೃತಿಯಿಂದಾಗಿ ಪ್ರಪಂಚದಾದ್ಯಂತ ಜನಪ್ರಿಯತೆಯನ್ನು ಗಳಿಸಿದೆ. ಭಾರತವು ಎಣಿಕೆಗೂ ಮೀರಿದಷ್ಟು ದೇವಾಲಯಗಳನ್ನು ಒಳಗೊಂಡಿದೆ. ಆದಾಗ್ಯೂ, ಕೆಲವು ದೇವಾಲಯಗಳಿಗೆ ಮಹಿಳೆಯರಿಗೆ ಪ್ರವೇಶ ನಿಷೇಧಿಸಿರುವಂತೆಯೇ, ಪುರುಷರಿಗೂ ವಿವಿಧ ಕಾರಣಗಳಿಗಾಗಿ ಕೆಲವು ದೇವಾಲಯಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಪುರುಷರಿಗೆ ಪ್ರವೇಶವಿಲ್ಲದ ದೇವಾಲಯಗಳ ಬಗ್ಗೆ…
ರಾಜ್ಯಪಾಲರು ಕಾಯ್ದಿರಿಸಿದ ಮಸೂದೆಗಳ ಬಗ್ಗೆ ನಿರ್ಧರಿಸಲು ಸುಪ್ರೀಂ ಕೋರ್ಟ್ನಿಂದ ರಾಷ್ಟ್ರಪತಿಗೆ 3 ತಿಂಗಳ ಗಡುವು.
ನವದೆಹಲಿ : ಸುಪ್ರೀಂ ಕೋರ್ಟ್ನಿಂದ ಮಹತ್ವದ ತೀರ್ಪು ಹೊರಬಿದ್ದಿದ್ದು, ಸುಪ್ರೀಂ ಕೋರ್ಟ್ ಮೊದಲ ಬಾರಿಗೆ ರಾಜ್ಯಪಾಲರು ಉಲ್ಲೇಖಿಸಿದ ಮಸೂದೆಗಳ ಕುರಿತು ರಾಷ್ಟ್ರಪತಿಗಳು ನಿರ್ಧರಿಸಲು ನಿರ್ದಿಷ್ಟ ಸಮಯವನ್ನು ನಿಗದಿಪಡಿಸಿದೆ. ಇಂದಿನಿಂದ 3 ತಿಂಗಳೊಳಗೆ ರಾಷ್ಟ್ರಪತಿ ನಿರ್ಧಾರವನ್ನು ತೆಗೆದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ತಮಿಳುನಾಡಿನ ರಾಜ್ಯಪಾಲ ಆರ್.…
ಆನ್ ಲೈನ್ ಪೇಮೆಂಟ್ ಮಾಡುವ UPI ಸರ್ವೀಸ್ನಲ್ಲಿ ಅಡಚಣೆ ಪೇಟಿಎಂ, ಫೋನ್ಪೇ, ಗೂಗಲ್ ಪೇ ಗ್ರಾಹಕರಿಗೆ ಪರದಾಟ.
ದೇಶಾದ್ಯಂತ ಇಂದು UPI, ಪೇಟಿಎಂ, ಫೋನ್ಪೇ, ಗೂಗಲ್ ಪೇ ಸೇವೆಯಲ್ಲಿ ತೊಂದರೆಯಾಗಿದೆ. ಆನ್ಲೈನ್ ಪೇಮೆಂಟ್ ನಂಬಿಕೊಂಡಿದ್ದವರು ಪರದಾಟ ನಡೆಸುವಂತಾಗಿದ್ದು, ಜೇಬಲ್ಲಿ ಹಣ ಇಟ್ಟುಕೊಂಡು ಓಡಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಇಂದು ಬೆಳಗ್ಗೆಯಿಂದಲೇ ಆನ್‌ಲೈನ್ ಪೇಮೆಂಟ್ ಮಾಡುವ UPI ಸರ್ವೀಸ್ನಲ್ಲಿ ಅಡಚಣೆ ಆಗಿದೆ. ಸುಮಾರು…
ಇಂದಿನಿಂದ 5 ದಿನಗಳ ಕಾಲ ರಾಜ್ಯದಲ್ಲಿ ಗುಡುಗು ಸಹಿತ ಮಳೆ !
ರಾಜ್ಯದ ಹಲವೆಡೆ ಇಂದಿನಿಂದ ಏ.16ರ ವರೆಗೆ ಭಾರೀ ಗಾಳಿ, ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಗಾಳಿ ಪ್ರತಿ ಗಂಟೆಗೆ 40-50 ಕಿಮೀ ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು,…
ಕೆ.ಎಲ್.ರಾಹುಲ್ ಸ್ಫೋಟಕ ಬ್ಯಾಟಿಂಗ್ ; ಡೆಲ್ಲಿಗೆ 6 ವಿಕೆಟ್‌ಗಳ ಜಯ : ತವರಲ್ಲಿ ಮತ್ತೆ ಸೋತ ಆರ್‌ಸಿಬಿ
ಕೆ.ಎಲ್.ರಾಹುಲ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಆರ್‌ಸಿಬಿ ವಿರುದ್ಧ ಡೆಲ್ಲಿ 6 ವಿಕೆಟ್‌ಗಳ ಜಯ ಸಾಧಿಸಿತು. ಆ ಮೂಲಕ ತವರಲ್ಲಿ ಆರ್‌ಸಿಬಿಗೆ ಮತ್ತೊಂದು ಸೋಲಿನ ಕಹಿ ಅನುಭವವಾಯಿತು.ಇಂಡಿಯನ್ ಪ್ರೀಮಿಯರ್ ಲೀಗ್ 18ನೇ ಆವೃತ್ತಿಯ 24ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಗೆ 6 ವಿಕೆಟ್‌ಗಳ…
ದರ ಏರಿಕೆಗೆ ಖಂಡನೆ: ಕೇಂದ್ರ ಸರ್ಕಾರದ ವಿರುದ್ಧ ಯೂಥ್ ಕಾಂಗ್ರೆಸ್ ಪ್ರತಿಭಟನೆ.
ಮೈಸೂರು : ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಸಿರುವುದನ್ನು ಖಂಡಿಸಿ ಜಿಲ್ಲಾ ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ನ್ಯಾಯಾಲಯದ ಮುಂಭಾಗದ ಗಾಂಧಿ ಪತ್ರಿಮೆ ಎದುರು ಜಮಾವಣೆಗೊಂಡ ಯುವ ಕಾಂಗ್ರೆಸ್ ಕಾರ್ಯಕತರು ಹೋಮಿನಿ ಕಾರ್ ಗೆ…
ಕೇಂದ್ರ ಸರ್ಕಾರ ಹೊಸ ಆಧಾರ್ ಆ್ಯಪ್ ಬಿಡುಗಡೆ; ಇನ್ಮುಂದೆ ಭೌತಿಕ ಕಾರ್ಡ್ ಬೇಕಿಲ್ಲ
ನವದೆಹಲಿ: ಕೇಂದ್ರ ಸರ್ಕಾರ ಹೊಸ ಆಧಾರ್ ಆ್ಯಪ್ ಬಿಡುಗಡೆ ಮಾಡಿದೆ. ಇಲ್ಲಿ ಬಳಕೆದಾರರು ತಮ್ಮ ಆಧಾರ್ ಮಾಹಿತಿಯನ್ನು ಯಾವುದೇ ಭೌತಿಕ ಗುರುತಿನ ಚೀಟಿಯ ಅಗತ್ಯವಿಲ್ಲದೆ, ಡಿಜಿಟಲ್ ರೂಪದಲ್ಲಿ ಪರಿಶೀಲಿಸಲು ಅವಕಾಶವಿದೆ. ಈ ಹೊಸ ಅಪ್ಲಿಕೇಶನ್ ಕುರಿತು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ…















