ICC ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ : ಟಾಸ್ ಗೆದ್ದು ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ
ದುಬೈನಲ್ಲಿ ಇಂದು ನಡೆಯುವ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್ ಬ್ಯಾಟಿಂಗ್ ಆಯ್ಕೆ. ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಇಲ್ಲ. ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣನಲ್ಲಿ ಪಂದ್ಯ ನಡೆಯುತ್ತಿದೆ. ಭಾರತ : ರೋಹಿತ್ ಶರ್ಮಾ…
ಕೊನೆಗೂ ಸೇಡು ತೀರಿಸಿಕೊಂಡ ಭಾರತ, ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಜಯ
ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. 2023ರ ಏಕದಿನ ವಿಶ್ವಕಪ್ ಫೈನಲ್ ಸೋಲಿಗೆ ಸೇಡು ತೀರಿಸಿಕೊಂಡ ಭಾರತ, ಆಸ್ಟ್ರೇಲಿಯಾವನ್ನು ಚಾಂಪಿಯನ್ಸ್ ಟ್ರೋಫಿಯಿಂದ ಹೊರಕಳಿಸಿದ್ದು, ಫೈನಲ್‌ಗೆ ಭರ್ಜರಿ…
ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕನಾಗಿ ಅಜಿಂಕ್ಯ ರಹಾನೆ ಆಯ್ಕೆ
ಐಪಿಎಲ್ 2025 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. IPL 2025 ಸೀಸನ್ 18 ರಲ್ಲಿ KKR ತಂಡವನ್ನು ಅಜಿಂಕ್ಯ ರಹಾನೆ ಮುನ್ನಡೆಸಲಿದ್ದಾರೆ. ಹಾಗೆಯೇ ವೆಂಕಟೇಶ್ ಅಯ್ಯರ್ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ ಐಪಿಎಲ್ 2024ರಲ್ಲಿ…
ಹಣಕಾಸಿನ ಪರಿಸ್ಥಿತಿ ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಬಗ್ಗೆ ಕ್ರಮ : ಸಿಎಂ ಸಿದ್ದರಾಮಯ್ಯ
ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಬಾಕಿಯಿರುವ ಮೊತ್ತಗಳ ಪಾವತಿಗೆ ಮನವಿಕೊಂಡಿದ್ದು, ಏಪ್ರಿಲ್ ಮಾಹೆಯಲ್ಲಿ…
ಡೆಲ್ಲಿ ಕ್ಯಾಪಿಟಲ್ಸ್ ಗೆ 9 ವಿಕೆಟ್‌ಗಳ ರೋಚಕ ಜಯ : ಆರ್‌ಸಿಬಿಗೆ ಸತತ 4ನೇ ಸೋಲು
ಮಹಿಳಾ ಪ್ರೀಮಿಯರ್ ಲೀಗ್ ಮೂರನೇ ಆವೃತ್ತಿಯ 14ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಕ್ಕೆ 9 ವಿಕೆಟ್‌ಗಳ ರೋಚಕ ಜಯ. ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆರ್‌ಸಿಬಿ 5 ವಿಕೆಟ್ ಕಳೆದುಕೊಂಡು 147…
ಆರ್‌ಸಿಬಿಗೆ ಮಾಡು ಇಲ್ಲವೇ ಮಡಿ ಪಂದ್ಯ; ಸೇಡು ತೀರಿಸಿಕೊಳ್ಳುವ ತವಕದಲ್ಲಿ ಡೆಲ್ಲಿ ಕ್ಯಾಪಿಟಲ್ಸ್
ತವರಿನಲ್ಲಿ ಸತತಮೂರು ಸೋಲುಗಳನ್ನು ಅನುಭವಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿದೆ. ತವರಿನ ಹೊರಗೆ ನಡೆದಿದ್ದ2 ಪಂದ್ಯಗಳನ್ನು ಗೆದ್ದಿದ್ದ ಆರ್‌ಸಿಬಿ, ತವರಿನಲ್ಲಿನ ಸೋಲುಗಳಿಂದ ಕಂಗೆಟ್ಟಿದೆ. ಮಹಿಳಾ ಪ್ರೀಮಿಯರ್ ಲೀಗ್ 14ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್…
ಗುಜರಾತ್ ಜೈಂಟ್ಸ್ ಗೆ 6 ವಿಕೆಟ್‌ಗಳ ರೋಚಕ ಜಯ : ಆರ್‌ಸಿಬಿಗೆ ಹ್ಯಾಟ್ರಿಕ್ ಸೋಲು
ಮಹಿಳಾ ಪ್ರೀಮಿಯರ್ ಲೀಗ್ ಮೂರನೇ ಆವೃತ್ತಿಯ 12ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಗುರುವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆರ್‌ಸಿಬಿ 7 ವಿಕೆಟ್ ಕಳೆದುಕೊಂಡು 125…
ಬೆಂಗಳೂರಿನಲ್ಲಿ ಇಂದು ಆರ್‌ಸಿಬಿ VS ಯುಪಿ ವಾರಿಯರ್ಜ್ ಸೆಣಸಾಟ
ಮಹಿಳಾ ಪ್ರೀಮಿಯರ್ ಲೀಗ್ 9ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಜ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಎರಡೂ ಪಂದ್ಯಗಳನ್ನು ಗೆದ್ದು, ಒಂದು ಪಂದ್ಯ ಸೋಲು. ಸ್ಮೃತಿ ಮಂಧಾನ ನೇತೃತ್ವದ ತಂಡ…
ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ; ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಇಲ್ಲ
ದುಬೈನಲ್ಲಿ ಇಂದು ನಡೆಯುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ಟಾಸ್ ಗೆದ್ದು ಪಾಕಿಸ್ತಾನ ನಾಯಕ ಮೊಹಮ್ಮದ್ ರಿಜ್ವಾನ್ ಬ್ಯಾಟಿಂಗ್ ಆಯ್ಕೆ. ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಇಲ್ಲ. ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಲ್ಲಿ ಪಂದ್ಯ ನಡೆಯುತ್ತಿದ್ದು. ಒಂದು ವೇಳೆ ಟೀಂ…
ಆಧುನಿಕ ಶಾಲೆಯ ಲೋಗೋ ಲಾಂಚ್ ಮಾಡಿದ ಮಹಾಯೋಗಿಗಳು
ಆಧುನಿಕ AI ತಂತ್ರಜ್ಞಾನದೊಂದಿಗೆ ಓಡುತ್ತಿರುವ ಸ್ಪರ್ಧಾತ್ಮಕ ಜಗತ್ತಿನಲ್ಲಿ ಜೀವನ ನಡೆಸಬೇಕಾಗಿರುವ ಮುಂದಿನ ಪೀಳಿಗೆಯ ಮಕ್ಕಳಿಗಾಗಿ ತಂತ್ರಜ್ಞಾನ ಹಾಗೂ ಸಂಸ್ಕೃತಿಯನ್ನು ಒಳಗೊಂಡಿರುವ ಸಫಿಶಿಯೆಂಟ್ ಕಿಡ್ಸ್ ಅಕಾಡೆಮಿ ಎಂಬ ಪ್ರಿ ಸ್ಕೂಲ್ ಶಾಲೆಯೊಂದು 2025ರ ಶೈಕ್ಷಣಿಕ ವರ್ಷದಲ್ಲಿ ಮೈಸೂರಿನ ಬಳ್ಳಾಲ್ ವೃತ್ತದ ಬಳಿ ಇರುವ…















