ದಾವಣಗೆರೆಯಲ್ಲಿ ಪ್ರದೀಪ್ ಈಶ್ವರ್ ರ್ಯಾಲಿಗೆ ಬಿಜೆಪಿ ಕಾರ್ಯಕರ್ತರ ವಿರೋಧ.

ದಾವಣಗೆರೆ ನಗರದಲ್ಲಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನಲೆಯಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು, ಪ್ರಚಾರದ ವೇಳೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ಬಿಜೆಪಿ ನಾಯಕರ ವಿರುದ್ಧ ಮಾಡಿದ್ದ ತೀಕ್ಷ್ಣ ಭಾಷಣಕ್ಕೆ ಪ್ರತಿಯಾಗಿ ಬಿಜೆಪಿ ಕಾರ್ಯಕರ್ತರು ದಾವಣಗೆರೆಯಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿದರು. ಸವಾಲಿನ ಹಿನ್ನೆಲೆ ರ್ಯಾಲಿ ಮೂಲಕ ನಗರಕ್ಕೆ ಆಗಮಿಸಿದ ಪ್ರದೀಪ್ ಈಶ್ವರ್ ಅವರ ವಿರುದ್ಧ ಬಿಜೆಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರ್ಯಾಲಿ ವೇಳೆ ಎರಡೂ ಪಕ್ಷಗಳ ಕಾರ್ಯಕರ್ತರು ಪರಸ್ಪರ ಘೋಷಣೆಗಳನ್ನು ಕೂಗಿದ ಪರಿಣಾಮ ಕೆಲಕಾಲ ಉದ್ವಿಗ್ನತೆ ಉಂಟಾದರೂ, ಪೊಲೀಸ್ ಬಂದೋಬಸ್ತ್‌ನಿಂದ ಪರಿಸ್ಥಿತಿ ನಿಯಂತ್ರಣದಲ್ಲಿಯೇ ಉಳಿಯಿತು.

Related Posts

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

KRS ಒಳಹರಿವಿನಲ್ಲಿ ಭಾರೀ ಇಳಿಕೆ: ರೈತರು ಮತ್ತು ಬೆಂಗಳೂರಿಗರಲ್ಲಿ ಹೆಚ್ಚಿದ ಆತಂಕ!

ಜಲಾನಯನ ಪ್ರದೇಶದಲ್ಲಿ ವರುಣನ ಅಬ್ಬರ ಕಡಿಮೆಯಾಗುತ್ತಿದ್ದಂತೆಯೇ, ಮಂಡ್ಯ ಜಿಲ್ಲೆಯ ಜೀವನಾಡಿಯಾದ ಕೆ.ಆರ್.ಎಸ್ (KRS) ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಭಾರೀ ಇಳಿಕೆಯಾಗಿದೆ. ಇದು ಕೇವಲ ಕೃಷಿಯನ್ನೇ ನಂಬಿದ ಅನ್ನದಾತರ ನಿದ್ದೆಗೆಡಿಸಿರುವುದು ಮಾತ್ರವಲ್ಲದೆ, ಕಾವೇರಿ ನೀರನ್ನೇ ಅವಲಂಬಿಸಿರುವ ಸಿಲಿಕಾನ್ ಸಿಟಿ ಬೆಂಗಳೂರಿಗೂ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!