ಹನಿಟ್ರ್ಯಾಪ್‌ ಹೆಸರಿನಲ್ಲಿ ಎಂಎಲ್ಎ ಹರೀಶ್ ಗೌಡಗೆ ಬ್ಲಾಕ್ ಮೇಲ್! ಕೋಟ್ಯಾಂತರ ರೂಪಾಯಿ ಬೇಡಿಕೆ ಇಟ್ಟಿದ್ದ ಆರೋಪಿಗಳ ಬಂಧನ

ಹನಿಟ್ರ್ಯಾಪ್‌ ಹೆಸರಿನಲ್ಲಿ ಎಂಎಲ್ಎ ಹರೀಶ್ ಗೌಡಗೆ ಬ್ಲಾಕ್ ಮೇಲ್! ಕೋಟ್ಯಾಂತರ ರೂಪಾಯಿ ಬೇಡಿಕೆ ಇಟ್ಟಿದ್ದ ಆರೋಪಿಗಳ ಬಂಧನ

ವಿಶ್ವವಿದ್ಯಾಲಯದ ಉಪಕುಲಪತಿಗಳಿಗೆ ಬ್ಲಾಕ್​ಮೇಲ್ ಮಾಡಿದ್ರು, ಚಾಮರಾಜ ಕ್ಷೇತ್ರದ ಎಂಎಲ್ಎ ಹರೀಶ್ ಗೌಡ ದೂರಿನ ಅನ್ವಯ ಕೇಸ್ ದಾಖಲು. ಮೈಸೂರು ಮೂಲದ ಸಂತೋಷ್ ಮತ್ತು ಪುಟ್ಟರಾಜು ಬಂಧಿತ ಆರೋಪಿಗಳು. ಆರೋಪಿಗಳು ಗ್ಯಾಂಗ್ ನಲ್ಲಿ ಒರ್ವ ಯುವತಿ ಸಹ ಬಾಗಿ

ಚಾಮರಾಜ ಕ್ಷೇತ್ರದ ಶಾಸಕ ಹರೀಶ್​ಗೌಡರಿಗೆ ಹನಿಟ್ರ್ಯಾಪ್‌ ಹೆಸರಿನಲ್ಲಿ ಬ್ಲಾಕ್ ಮೇಲ್ ಮಾಡಿ ಕೋಟ್ಯಾಂತರ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಮೈಸೂರು ಮೂಲದ ಸಂತೋಷ್ ಮತ್ತು ಪುಟ್ಟರಾಜು ಎನ್ನುವ ಆರೋಪಿಗಳನ್ನ ಬಂಧಿಸಲಾಗಿದೆ. ಇವರ ಜೊತೆಗೆ ಓರ್ವ ಯುವತಿ ಕೂಡ ಭಾಗಿಯಾಗಿರುವ ಮಾಹಿತಿ ಲಭ್ಯವಾಗಿದೆ. ಇವರೆಲ್ಲ ಸೇರಿ ವಿಐಪಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದರು. ವಿಐಪಿಗಳು ಉಳಿದುಕೊಂಡು ಹೋದ ಹೋಟೆಲ್ ರೂಮ್​ ಅನ್ನೇ ಇವರು ಆಯ್ಕೆ ಮಾಡಿಕೊಳ್ಳುತ್ತಿದ್ದರು. ಅದೆ ರೂಮ್​ಗೆ ಹೋಗಿ ಯುವತಿಯನ್ನು ಬಳಸಿ ವಿಡಿಯೋ ರೆಕಾರ್ಡ್​ ಮಾಡುತ್ತಿದ್ದರು. ಈ ವಿಡಿಯೋ ಹಿಡನ್ ಕ್ಯಾಮೆರಾದಿಂದ ತೆಗೆದ ರೀತಿಯಲ್ಲಿ ಇರುತ್ತಿತ್ತು.

  • Related Posts

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

    200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

    You Missed

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

    ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

    ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

    ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

    ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

    ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

    UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

    UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್