ಟಿ20 ಪವರ್ಪ್ಲೇ ನಿಯಮದಲ್ಲಿ ಬದಲಾವಣೆ ತಂದ ಐಸಿಸಿ….
ಐಸಿಸಿ ಪುರುಷರ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಪವರ್ಪ್ಲೇ ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಮಳೆ ಅಥವಾ ಇತರ ಕಾರಣಗಳಿಂದ ಓವರ್ಗಳು ಕಡಿಮೆಯಾದರೆ ಪವರ್ಪ್ಲೇ, ಓವರ್ಗಳ ಬದಲಿಗೆ ಚೆಂಡುಗಳ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ಉದಾಹರಣೆಗೆ, 5 ಓವರ್ಗಳ ಪಂದ್ಯದಲ್ಲಿ 1.3 ಓವರ್ಗಳು ಪವರ್ಪ್ಲೇ…
ಡೆಡ್ಲಿ ಜೋಫ್ರಾ ಆರ್ಚರ್ 4 ವರ್ಷಗಳ ಬಳಿಕ ಮತ್ತೆ ಕಣಕ್ಕಿಳಿದಿದ್ದಾರೆ….
ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್ನಲ್ಲಿ ಟೀಮ್ ಇಂಡಿಯಾ 5 ವಿಕೆಟ್ಗಳ ಸೋಲನುಭವಿಸಿದೆ. ಇನ್ನು ಉಭಯ ತಂಡಗಳ ನಡುವಣ ಎರಡನೇ ಪಂದ್ಯವು ಜುಲೈ 2 ರಿಂದ ಶುರುವಾಗಲಿದ್ದು, ಈ ಪಂದ್ಯಕ್ಕೆ ಎಡ್ಜ್ ಬಾಸ್ಟನ್ ಸ್ಟೇಡಿಯಂ…
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 8 ಹೊಸ ನಿಯಮಗಳನ್ನು ಪರಿಚಯಿಸಿದ ಐಸಿಸಿ….
ಜುಲೈ 2 ರಿಂದ ಅಂತರರಾಷ್ಟ್ರೀಯ ಕ್ರಿಕೆಟ್ ನಿಯಮಗಳಲ್ಲಿ ಹಲವು ಬದಲಾವಣೆಗಳು ಜಾರಿಗೆ ಬರುತ್ತಿವೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಸ್ಟಾಪ್ ಕ್ಲಾಕ್ ನಿಯಮ, ಶಾರ್ಟ್ ರನ್‌ಗೆ ಹೆಚ್ಚಿನ ದಂಡ, ಡಿಆರ್‌ಎಸ್‌ನಲ್ಲಿ ಬದಲಾವಣೆ ಮತ್ತು ಏಕದಿನ ಪಂದ್ಯಗಳಲ್ಲಿ 35ನೇ ಓವರ್‌ನಿಂದ ಒಂದೇ ಹೊಸ ಚೆಂಡು ಬಳಕೆ…
ವೃತ್ತಿಜೀವನಕ್ಕಾಗಿ ಮುಂಬೈ ತಂಡ ತೊರೆಯಲು ನಿರ್ಧರಿಸಿದ ಪೃಥ್ವಿ ಶಾ….
ಒಂದು ಸಮಯದಲ್ಲಿ ಟೀಂ ಇಂಡಿಯಾದಲ್ಲಿ ಖಾಯಂ ಸ್ಥಾನ ಪಡೆದುಕೊಳ್ಳುವ ಎಲ್ಲಾ ಸೂಚನೆ ನೀಡಿದ್ದ ಯುವ ಆರಂಭಿಕ ಆಟಗಾರ ಪೃಥ್ವಿ ಶಾ ಗೆ, ಪ್ರಸ್ತುತ ರಾಜ್ಯ ತಂಡದಲ್ಲೂ ಸ್ಥಾನವಿಲ್ಲ. ಪೃಥ್ವಿ ಟೀಂ ಇಂಡಿಯಾದಿಂದ ಹೊರಗುಳಿದಿರುವುದಲ್ಲದೆ ಮುಂಬೈ ಕೂಡ ಅವರನ್ನು ರಣಜಿ ಟ್ರೋಫಿಯಿಂದ ಕೈಬಿಟ್ಟಿದೆ.…
ಶತಕದ ಬಳಿಕ ಲೀಡ್ಸ್‌ನಲ್ಲಿ ಮತ್ತೊಂದು ದಾಖಲೆ ಬರೆದ ಸ್ಪೈಡರ್ ಮ್ಯಾನ್ ರಿಷಭ್ ಪಂತ್….
ಲೀಡ್ಸ್‌ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್ ತಮ್ಮ 44ನೇ ಟೆಸ್ಟ್ ಪಂದ್ಯದಲ್ಲಿ 150 ಕ್ಯಾಚ್‌ಗಳನ್ನು ಪೂರ್ತಿಗೊಳಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಧೋನಿ ಮತ್ತು ಕಿರ್ಮಾನಿ ನಂತರದ ಸ್ಥಾನದಲ್ಲಿರುವ ಪಂತ್, ಕೇವಲ 44 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ಮೂರನೇ ಭಾರತೀಯ…
ಯಶಸ್ವಿ ಜೈಸ್ವಾಲ್ ವಿಶ್ವ ದಾಖಲೆ; 148 ವರ್ಷಗಳ ಟೆಸ್ಟ್ ಇತಿಹಾಸದಲ್ಲೇ ಇದೇ ಮೊದಲು…….
ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ಯಶಸ್ವಿ ಜೈಸ್ವಾಲ್ ಆಂಗ್ಲರ ನಾಡಿನಲ್ಲಿ ಚೊಚ್ಚಲ ಶತಕ ಸಿಡಿಸಿದ್ದಾರೆ. ಈ ಮೂಲಕ ಲೀಡ್ಸ್ ಮೈದಾನದಲ್ಲಿ ಸೆಂಚುರಿ ಸಿಡಿಸಿದ ಭಾರತದ ಮೊದಲ ಆರಂಭಿಕ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದರ ಜೊತೆಗೆ ವಿಶೇಷ ವಿಶ್ವ…
‘ರೂಟ್’ ಕಿತ್ತರೆ ರೂಟ್ ಕ್ಲಿಯರ್; ಭಾರತ ಸರಣಿ ಗೆಲ್ಲಬಹುದು..!
ಜೋ ರೂಟ್ ಟೆಸ್ಟ್ ಕ್ರಿಕೆಟ್ನಲ್ಲಿ ಈವರೆಗೆ 153 ಪಂದ್ಯಗಳನ್ನಾಡಿದ್ದು, ಈ ವೇಳೆ 279 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಇದರ ನಡುವೆ 22612 ಎಸೆತಗಳನ್ನು ಎದುರಿಸಿರುವ ಜೋ ರೂಟ್ ಒಟ್ಟು 13006 ರನ್ ಕಲೆಹಾಕಿದ್ದಾರೆ. ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್…
ಆಂಗ್ಲರ ನಾಡಿನಲ್ಲಿ ಕನ್ನಡಿಗ ಕೆ ಎಲ್ ರಾಹುಲ್ ಪಾತ್ರ ನಿರ್ಣಾಯಕ….
ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. ಇಂಗ್ಲೆಂಡ್ನಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ಹೆಡಿಂಗ್ಲೆ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದಲ್ಲಿ ಜಯಭೇರಿ ಬಾರಿಸುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯಲ್ಲಿ ಶುಭಾರಂಭ ಮಾಡುವ…
ಮಹಿಳಾ ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟಣೆ; ಯಾರಾಗಲಿದ್ದಾರೆ ಈ ಬಾರಿಯ ಚಾಂಪಿಯನ್ಸ್….
ಐಸಿಸಿ 2026ರ ಮಹಿಳಾ ಟಿ20 ವಿಶ್ವಕಪ್‌ನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಜೂನ್ 12ರಿಂದ ಜುಲೈ 5ರವರೆಗೆ ನಡೆಯುವ ಈ ಪಂದ್ಯಾವಳಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಒಂದೇ ಗುಂಪಿನಲ್ಲಿ ಸ್ಪರ್ಧಿಸಲಿವೆ. ಜೂನ್ 14ರಂದು ಎಡ್ಜ್‌ಬಾಸ್ಟನ್‌ನಲ್ಲಿ ಭಾರತ-ಪಾಕಿಸ್ತಾನ ಪಂದ್ಯ ನಡೆಯಲಿದೆ. ಒಟ್ಟು 12 ತಂಡಗಳು…
ನಿಕೋಲಸ್ ಪೂರನ್ ದಿಢೀರ್ ನಿವೃತ್ತಿ;
ವೆಸ್ಟ್ ಇಂಡೀಸ್ನ ಸ್ಟಾರ್ ಬ್ಯಾಟರ್ ನಿಕೋಲಸ್ ಪೂರನ್ ಮಂಗಳವಾರ ಯಾವುದೇ ಕಾರಣಗಳನ್ನು ನೀಡದೆ ತಮ್ಮ 29 ನೇ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿಯನ್ನು ಘೋಷಿಸಿದರು. ಹಠಾತ್ ನಿವೃತ್ತಿ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಆಯ್ಕೆಯಿಂದ ಹೊರಗುಳಿದ ಕೆಲವು ದಿನಗಳ ಬೆನ್ನಲ್ಲೇ…















