ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ; ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆ
ಭಾರತ VS ಇಂಗ್ಲೆಂಡ್ ವಿರುದ್ಧ 2ನೇ ಏಕದಿನ ಪಂದ್ಯ, ಟಾಸ್ ಗೆದ್ದು ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಬ್ಯಾಟಿಂಗ್ ಆಯ್ಕೆ. ಭಾರತ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಯಶಸ್ವಿ ಜೈಸ್ವಾಲ್, ಕುಲದೀಪ್ ಯಾದವ್ ಹೊರಗುಳಿದಿದ್ದು ಅವರ ಬದಲಿಗೆ ವಿರಾಟ್ ಕೊಹ್ಲಿ, ವರುಣ್…
ನಾಳೆಯಿಂದ ಭಾರತ VS ಇಂಗ್ಲೆಂಡ್ ನಡುವಿನ ಏಕದಿನ ಸರಣಿ
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು. ಈ ಸರಣಿಗಾಗಿ ಒಟ್ಟು 16 ಸದಸ್ಯರನ್ನು ಆಯ್ಕೆ ಮಾಡಲಾಗಿದ್ದು, ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಭಾರತ ಮತ್ತು ಇಂಗ್ಲೆಂಡ್ ನಡುವಣ 3 ಪಂದ್ಯಗಳ ಏಕದಿನ ಸರಣಿಯು ಫೆಬ್ರವರಿ 6 ರಿಂದ…
ಐಸಿಸಿ ಮಹಿಳಾ ಟಿ20 ವಿಶ್ವಕಪ್ನಲ್ಲಿ ಅತ್ಯಧಿಕ ರನ್ ಮತ್ತು ವಿಕೆಟ್ ಪಡೆದ : ಗೊಂಗಡಿ ತ್ರಿಶಾ!
ಭಾರತ ಮಹಿಳಾ ಕ್ರಿಕೆಟ್ ತಂಡವು ಮಲೇಷ್ಯಾದ ಕೌಲಾಲಂಪುರದಲ್ಲಿ ನಡೆದ ಎರಡನೇ ಐಸಿಸಿ ಮಹಿಳಾ ಟಿ20 ವಿಶ್ವಕಪ್ನಲ್ಲಿ ಗೆಲುವು ಸಾಧಿಸಿದೆ. ಗೊಂಗಡಿ ತ್ರಿಶಾ ಅವರ ಅದ್ಭುತ ಆಲ್-ರೌಂಡ್ ಪ್ರದರ್ಶನದಿಂದಾಗಿ ಭಾರತ ತಂಡವು ದಕ್ಷಿಣ ಆಫ್ರಿಕಾವನ್ನು ಸೋಲಿಸಿದೆ. ತ್ರಿಶಾ ಅವರು ಫೈನಲ್ನಲ್ಲಿ 44 ರನ್…
ಕನ್ನಡತಿ ನಿಕಿ ಪ್ರಸಾದ್ ನಾಯಕತ್ವದಲ್ಲಿ ಸತತ 2ನೇ ಬಾರಿಗೆ ಟ್ರೋಫಿ ಗೆದ್ದ ಟೀಂ ಇಂಡಿಯಾ.!
ಕೌಲಾಲಂಪುರ :- ಐಸಿಸಿ 19 ವರ್ಷದೊಳಗಿನ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 9 ವಿಕೆಟ್ಗಳಿಂದ ಮಣಿಸಿದ ಕನ್ನಡತಿ ನಿಕಿ ಪ್ರಸಾದ್ ನಾಯಕತ್ವದ ಭಾರತ ತಂಡ, ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆ ಮೂಲಕ ಅಂಡರ್-19…
ಇಂದು ಭಾರತ VS ಇಂಗ್ಲೆಂಡ್ ವಿರುದ್ಧ 5ನೇ ಟಿ20 ಪಂದ್ಯ
ಭಾರತ ತಂಡ ಇಂಗ್ಲೆಂಡ್ ವಿರುದ್ಧ ಕೊನೆಯ ಟಿ20 ಪಂದ್ಯ ಆಡಲಿದೆ, ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಪುಣೆಯಲ್ಲಿ ನಡೆದ ನಾಲ್ಕನೇ ಟಿ20 ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ಸರಣಿಯನ್ನು ಕೈವಶ ಮಾಡಿಕೊಂಡಿತ್ತು. ಭಾರತ 3-1 ಅಂತರದ ಮುನ್ನಡೆ ಸಾಧಿಸಿದೆ. ಭಾರತ…
ಟಾಸ್ ಗೆದ್ದುಇಂಗ್ಲೆಂಡ್ ಬೌಲಿಂಗ್ ಆಯ್ಕೆ; ಟೀಂ ಇಂಡಿಯಾದಲ್ಲಿ ಮೂರು ಬದಲಾವಣೆ
ಭಾರತ VS ಇಂಗ್ಲೆಂಡ್ ವಿರುದ್ಧ 4ನೇ ಟಿ20 ಪಂದ್ಯ, ಟಾಸ್ ಗೆದ್ದು ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಬೌಲಿಂಗ್ ಆಯ್ಕೆ. ಭಾರತ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು, ಮೊಹಮ್ಮದ್ ಶಮಿ, ಜುರೆಲ್ ಅಂಡ್ ವಾಷಿಂಗ್ಟನ್ ಸುಂದರ್. ಹೊರಗುಳಿದಿದ್ದು ಅವರ ಬದಲಿಗೆ ಅರ್ಷದೀಪ್…
ಇಂದು ಭಾರತ VS ಇಂಗ್ಲೆಂಡ್ ವಿರುದ್ಧ 4ನೇ ಟಿ20 ಪಂದ್ಯ
ಭಾರತ ತಂಡ ಇಂಗ್ಲೆಂಡ್ ವಿರುದ್ಧ 4ನೇ ಟಿ20 ಪಂದ್ಯವನ್ನು ಆಡಲಿದೆ, ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಒಂದು ವೇಳೆ ಟೀಂ ಇಂಡಿಯಾ ನಾಲ್ಕನೇ ಟಿ20 ಗೆದ್ದರೆ ಸರಣಿಯನ್ನು 3-1 ಅಂತರದಿಂದ ವಶಪಡಿಸಿಕೊಳ್ಳಲಿದೆ.ಇತ್ತ ಇಂಗ್ಲೆಂಡ್ ಗೆದ್ದರೆ ಸರಣಿ 2-2…
ಇಂದು ಭಾರತ VS ಇಂಗ್ಲೆಂಡ್ ವಿರುದ್ಧ ಮೂರನೇ ಟಿ20 ಪಂದ್ಯ
ಭಾರತ ತಂಡ ಇಂಗ್ಲೆಂಡ್ ವಿರುದ್ಧ ಮೂರನೇ ಟಿ20 ಪಂದ್ಯವನ್ನು ಆಡಲಿದೆ, ರಾಜ್ಕೋಟ್ ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತ ಎದುರು ಮೊದಲ ಎರಡು ಟಿ-20 ಮ್ಯಾಚ್ನಲ್ಲಿ ಹೀನಾಯ ಸೋಲುಂಡು ಆಘಾತ ಎದುರಿಸಿರುವ ಇಂಗ್ಲೆಂಡ್. ಇದೀಗ ಕಮ್ಬ್ಯಾಕ್ ಮಾಡುವ ತವಕದಲ್ಲಿದೆ. ಭಾರತ…
ಖೋ ಖೋಗೆ ಖದರ್ ತಂದ ಮೈಸೂರಿನ ಕಣ್ಮಣಿಗಳು.
ಖೋ ಖೋ ವಿಶ್ವಕಪ್ ಗೆದ್ದಾಗಿನಿಂದಲೂ ಮೈಸೂರು ಜಿಲ್ಲೆಯ ತಿ. ನರಸೀಪುರ ತಾಲೂಕಿನ ಕುರುಬೂರು ಬಹಳ ಸುದ್ದಿಯಲ್ಲಿದೆ. ವಿಶ್ವಕಪ್ ಖೋ ಖೋ ಟೂರ್ನಿಯಲ್ಲಿ ದಿಟ್ಟ ಪ್ರದರ್ಶನ ನೀಡಿದ ಚೈತ್ರಾ ಇದೇ ಊರಿನವರು. . ಇಲ್ಲಿ ಆಡಲು ಸೂಕ್ತ ಕ್ರೀಡಾಂಗಣವಿಲ್ಲ. ಕ್ರೀಡಾ ಶಿಕ್ಷಕರಂತೂ ಇಲ್ಲವೇ…












