ಹೊಸ ಟ್ಯಾಟೋ ಮೂಲಕ ನಿತೀಶ್ ರೆಡ್ಡಿ ಸಂದೇಶ..!
ಟೀಮ್ ಇಂಡಿಯನ್ ಕ್ರಿಕೆಟರ್ಗಳಿಗೂ ಟ್ಯಾಟೂಗಳಿಗೂ ಒಂದು ರೀತಿ ವಿಶೇಷ ನಂಟಿದೆ. ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್, ಶ್ರೇಯಸ್ ಅಯ್ಯರ್, ರಿಂಕು ಸಿಂಗ್, ಹೀಗೆ ಟ್ಯಾಟೂ ಪ್ರಿಯರ ದಂಡೇ ಇದೆ. ಟ್ಯಾಟೊ ಕ್ರೇಜ್ ಹೊಂದಿರುವ ಕ್ರಿಕೆಟಿಗರು, ತಮ್ಮ ಕೈಗಳ…
ಟಿ-20 ಕ್ರಿಕೆಟ್ ಲೀಗ್ನಿಂದ ಬ್ಯಾನ್ ಆದ ಯಶ್ ದಯಾಳ್
ಇಂದಿನಿಂದ ಉತ್ತರ ಪ್ರದೇಶ ಟಿ20 ಲೀಗ್ (UP T-20 League) ಆರಂಭವಾಗುತ್ತಿದೆ. ಮೊದಲ ಪಂದ್ಯ ಮೀರತ್ ಮಾವರಿಕ್ಸ್ ಮತ್ತು ಕಾನ್ಪುರ್ ಸೂಪರ್ಸ್ಟಾರ್ಸ್ ನಡುವೆ ನಡೆಯಲಿದೆ. ಟೂರ್ನಿ ಆರಂಭವಾಗುವ ಮುನ್ನವೇ ಆರ್ಸಿಬಿ ಸ್ಟಾರ್ ಯಶ್ ದಯಾಳ್ಗೆ (RCB star Yash Dayal) ದೊಡ್ಡ…
ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತೊರೆಯಲು ಕಾರಣ ಯಾರು.?
ಸಂಜು ಸ್ಯಾಮ್ಸನ್ ಐಪಿಎಲ್ 2026 ರಲ್ಲಿ ಕೇವಲ 9 ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿದಿದ್ದರು. ಈ ವೇಳೆ 35.62 ಸರಾಸರಿಯಲ್ಲಿ 285 ರನ್ ಗಳಿಸಿದ್ದಾರೆ. ಹಾಗೆಯೇ ಐಪಿಎಲ್ನಲ್ಲಿ 177 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಸ್ಯಾಮ್ಸನ್ 139.04 ಸ್ಟ್ರೈಕ್ ರೇಟ್ನಲ್ಲಿ ಈವರೆಗೆ 4704 ರನ್ಗಳನ್ನು…
ಆರ್ಸಿಬಿ, ಕೆಎಸ್ಸಿಎಗೆ ಮತ್ತೊಂದು ಬಿಗ್ ಶಾಕ್ !!..ಹೈಕೋರ್ಟ್ ಮೆಟ್ಟಿಲೇರಿದ ಕಬ್ಬನ್ ಪಾರ್ಕ್ ಅಸೋಸಿಯೇಷನ್….
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆ ವಿಧಾನಸೌಧದ ಗ್ರಾಂಡ್ ಸ್ಪೆಪ್ಸ್ ಮೇಲೆ ನೆರವೇರಿತ್ತು. ಆರ್ಸಿಬಿ ಆಟಗಾರರನ್ನು ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ನಲ್ಲಿ ಸರ್ಕಾರ ಸನ್ಮಾನಿಸಿತ್ತು. ಆರ್ಸಿಬಿ ಆಟಗಾರರನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಕಿಕ್ಕಿರಿದು ಸೇರಿದ್ದರು. ಅಭಿಮಾನಿಗಳು ವಿಧಾನಸೌಧದ…
RCB ತಂಡಕ್ಕೆ ಸಿಗಲಿದೆಯಾ 5 ತವರು ಮೈದಾನಗಳು ….!
ಐಪಿಎಲ್ ನಲ್ಲಿ ಪ್ರತಿ ತಂಡಗಳಿಗೂ ಒಂದು ತವರು ಮೈದಾನವಿದೆ. ಹೀಗೆ ನಗರ ಮತ್ತು ಮೈದಾನವನ್ನು ಕೇಂದ್ರೀಕರಿಸಿಯೇ ಐಪಿಎಲ್ ತಂಡಗಳನ್ನು ರೂಪಿಸಲಾಗಿದೆ. ಹೀಗಾಗಿಯೇ ಕಳೆದ 18 ವರ್ಷಗಳಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮಾತ್ರ ತವರು ಪಂದ್ಯಗಳನ್ನಾಡುತ್ತಾ ಬಂದಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ. ಮುಂಬರುವ…
‘ಕಾಂತಾರ’ದಲ್ಲಿ ಮಿಂಚಿದ್ದ ಅಪ್ಪು ಕೋಣ ಸಾವು : ಕಂಬಳದಲ್ಲಿ ಚಾಂಪಿಯನ್ ಆಗಿದ್ದ ಅಪ್ಪು .
ಕಾಂತಾರ ಸಿನಿಮಾದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅಪ್ಪು ಕೋಣ ನಿಧನ ಹೊಂದಿದೆ. ರಿಷಬ್ ಶೆಟ್ಟಿ ಅವರ ತರಬೇತಿಗೆ ಸಹಾಯ ಮಾಡಿದ ಈ ಕೋಣ, ಹಲವು ಕಂಬಳ ಸ್ಪರ್ಧೆಗಳಲ್ಲಿ ಚಾಂಪಿಯನ್ ಆಗಿತ್ತು. ಅಪ್ಪು ಕೋಣದ ಸಾವು ಕಂಬಳ ಪ್ರೇಮಿಗಳಿಗೆ ಬೇಸರ ಮೂಡಿಸಿದೆ. ಕಾಂತಾರ…
ಟೀಮ್ ಇಂಡಿಯಾ ಗೆಲ್ಲುತ್ತಿದ್ದಂತೆ ಡ್ರೆಸ್ಸಿಂಗ್ ರೂಮ್ನಲ್ಲಿ ಗೌತಮ್ ಗಂಭೀರ್ ಸೆಲೆಬ್ರೆಷನ್. ಮೊದಲ ಬಾರಿಗೆ ಕಣ್ಣೀರು ಹಾಕಿದ ಕೋಚ್ ಗಂಭೀರ್ !
ಟೀಮ್ ಇಂಡಿಯಾ ಕೇವಲ 6 ರನ್ಗಳಿಂದ ಜಯಭೇರಿ ಬಾರಿಸಿತು. ಮೊಹಮ್ಮದ್ ಸಿರಾಜ್ ಕೊನೆ ವಿಕೆಟ್ ಕಬಳಿಸುತ್ತಿದ್ದಂತೆ ಡ್ರೆಸಿಂಗ್ ರೂಮ್ನಲ್ಲಿದ್ದ ಹೆಡ್ ಕೋಚ್ ಗೌತಮ್ ಗಂಭೀರ್ ಅಗ್ರೆಸ್ಸಿವ್ ಆಗಿ ಸಂಭ್ರಮಾಚರಣೆ ಮಾಡಿದರು. ಟೀಮ್ ಇಂಡಿಯಾದ ಹೆಡ್ ಕೋಚ್ ಗೌತಮ್ ಗಂಭೀರ್ ಯಾವಾಗಲೂ ನಗು…
ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿಯಾಗಿ ಗೆಲುವು
ಇಂಗ್ಲೆಂಡ್ ವಿರುದ್ಧ ನಡೆದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿಯಾಗಿ ಗೆಲುವು ಸಾಧಿಸಿದೆ. ಈ ಮೂಲಕ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-2 ರಿಂದ ಭಾರತ- ಇಂಗ್ಲೆಂಡ್ ಸಮಬಲ ಸಾಧಿಸಿವೆ. ಲಂಡನ್ನಲ್ಲಿರುವ ಕೆನ್ನಿಂಗ್ಟನ್ನ ಓವಲ್ ಸ್ಟೇಡಿಯಂನಲ್ಲಿ ನಡೆದ 5ನೇ ಟೆಸ್ಟ್…















