‘ಬುರುಡೆ’ ಗ್ಯಾಂಗ್​​ಗೆ ನೋಟಿಸ್ ಸಾಧ್ಯತೆ? ಇವರು ಮಾಡಿದ್ದು ಅಂತಿಂತಾ ಪ್ಲಾನ್ ಅಲ್ಲ, ಬಾಯ್ಬಿಟ್ಟ ಚಿನ್ನಯ್ಯ!

ಸುಳ್ಳಿನ ಕಥೆ ಕಟ್ಟಿರೋದಾಗಿ ಚಿನ್ನಯ್ಯ ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿ ಆಗಿದೆ. ತಲೆ ಬುರುಡೆ ತಂದು ದೂರು ಕೊಟ್ಟ ಚಿನ್ನಯ್ಯನಿಗೆ ಆ ಬುರುಡೆ ತಂದು ಕೊಟ್ಟಿದ್ಯಾರು ಎನ್ನುವ ಬಗ್ಗೆ ಇಂದು ವಿಚಾರಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ಶವಗಳನ್ನ…

ಸಮೀರ್ ವಾಯ್ಸ್ ಸ್ಯಾಂಪಲ್ ಪಡೆದು, ಯೂಟ್ಯೂಬ್‌ನಲ್ಲಿ ಮಾಡಿದ ಆರೋಪದ ಬಗ್ಗೆ ಸಾಕ್ಷಿ ಕೇಳಿದ ತನಿಖಾಧಿಕಾರಿ

ಆಗಸ್ಟ್ 24 ರಂದು ಸಮೀರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾನೆ. ವಿಚಾರಣೆ ವೇಳೆ ತನಿಖಾಧಿಕಾರಿಗಳು ಸಮೀರ್ ವಾಯ್ಸ್ ಸ್ಯಾಂಪಲ್ ಕೂಡ ಪಡೆದುಕೊಂಡಿದ್ದಾರೆ. ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಮಯೆ ಎಸ್‌ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಧರ್ಮಸ್ಥಳದಲ್ಲಿ ನಡೆದಿದೆ…

ರಾಜಕೀಯ ಲಾಭಕ್ಕಾಗಿ 3 ಪಕ್ಷಗಳು ಫೈಟ್, ಧರ್ಮಸ್ಥಳ ಪ್ರಕರಣದಲ್ಲಿ ಕ್ರೆಡಿಟ್ ಪಾಲಿಟಿಕ್ಸ್..​

ರಾಜಕೀಯ ಲಾಭ ಪಡೆಯಲು ಕಾಂಗ್ರೆಸ್​, ಬಿಜೆಪಿ, ಜೆಡಿಎಸ್​ ನಡುವೆ ಜಿದ್ದಾಜಿದ್ದಿ ನಡೆದಿದೆ. ಇದರ ನಡುವೆ ಇತ್ತ ಬಿಜೆಪಿ ಧರ್ಮಸ್ಥಳ ಜಾಥಾ ನಡೆಸುತ್ತಿದ್ದು ಇದರಲ್ಲಿ ಕಾಂಗ್ರೆಸ್​ ಹಿಂದೂ ವಿರೋಧಿ ಎಂದು ಬಿಂಬಿಸಲು ಯತ್ನಿಸಲಾಗುತ್ತಿದೆ. ಧರ್ಮಸ್ಥಳ ಪ್ರಕರಣದಲ್ಲಿ ಕ್ರೆಡಿಟ್ ಪಾಲಿಟಿಕ್ಸ್ ಜೋರಾಗಿದ್ದು ಈ ಸಂಬಂಧ…

ಬೀದಿ ನಾಯಿ ಕಚ್ಚಿದ್ದರಿಂದ ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ!

ಕಾನ್ಪುರದಲ್ಲಿ ಭಯಾನಕ ಘಟನೆ ನಡೆದಿದೆ. ಬೀದಿ ನಾಯಿಗಳು 21 ವರ್ಷದ ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿದ್ದು, ಇದರಿಂದ ಆಕೆಯ ಮುಖಕ್ಕೆ 17 ಹೊಲಿಗೆಗಳು ಬಿದ್ದಿವೆ. ಮೈ ತುಂಬ ಹಲವು ಗಾಯಗಳಾಗಿವೆ. 21 ವರ್ಷದ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನಿಂದ ಮನೆಗೆ ಹಿಂದಿರುಗುತ್ತಿದ್ದಾಗ ಬೀದಿ ನಾಯಿಗಳು…

ಸತ್ಯಗಳನ್ನು ತೊಳೆದು ಇಟ್ಟಂತಾಗಿದೆ ಎಂದ ಧರ್ಮಾಧಿಕಾರಿಗಳು

“ಒಂದೊಂದೇ ಸತ್ಯಗಳು ಹೊರಗೆ ಬರುತ್ತಾ ಇದೆ” ಇದು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಇಂದು ನೀಡಿರುವ ಮೊದಲ ಪ್ರತಿಕ್ರಿಯೆ. ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಎಸ್‌ಐಟಿ ಬಂಧಿಸಿರುವ ಘಟನೆಗೆ ಸಂಬಂಧಿಸಿದಂತೆ ವೀರೇಂದ್ರ ಹೆಗ್ಗಡೆ ಅವರು ಮೊದಲ ಪ್ರತ್ರಿಕ್ರಿಯೆ ನೀಡಿದ್ದಾರೆ.ಈಗ ಒಂದೊಂದೇ ಸತ್ಯಗಳು…

ಸೊಸೆಗೆ ಬೆಂಕಿ ಹಚ್ಚಿ ಜೀವ ತೆಗೆದ ಅತ್ತೆ, ಮಾವ, ಗಂಡ..

ಲಕ್ನೋ: ನಿಕ್ಕಿ ಎನ್ನುವ ಮಹಿಳೆ ಜೀವ ಕಳೆದುಕೊಂಡವರು. ಈಕೆಯ ಗಂಡ ವಿಪಿನ್​ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಘಟನೆಯ ನಂತರ ನಾಪತ್ತೆ ಆಗಿರುವ ಮಾವ, ಅತ್ತೆ ಮತ್ತು ಸೋದರ ಮಾವ ಈ ಮೂವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ವರದಕ್ಷಿಣೆಗಾಗಿ ಅತ್ತೆ, ಮಾವ…

ಮಾಸ್ಕ್ ಮ್ಯಾನ್ ಬಂಧನದ ಬಳಿಕ ವೀರೇಂದ್ರ ಹೆಗ್ಡೆ ಏನ್ ಅಂದ್ರು ?

ಮಂಗಳೂರು: ಈಗ ಒಂದೊಂದೇ ಸತ್ಯಗಳು ಹೊರಗೆ ಬರುತ್ತಿದೆ. ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು , ಒಂದೊಂದೇ ಸತ್ಯಗಳು ಹೊರಗೆ ಬರ್ತಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಧರ್ಮಸ್ಥಳ ಪ್ರಕರಣದಲ್ಲಿ ಮಾಸ್ಕ್ ಮ್ಯಾನ್ ಬಂಧನದ ಬಳಿಕ ಮಾತನಾಡಿದ ಅವರು, ಎಸ್‌ಐಟಿ…

ಮಾಸ್ಕ್ ಮ್ಯಾನ್ ಕಕ್ಕಿದ ಸತ್ಯ ಏನು ಗೊತ್ತಾ ?

ಬೆಂಗಳೂರು: ತಮಿಳುನಾಡಿನಲ್ಲಿದ್ದ ಚೆನ್ನಯ್ಯಗೆ ಹಣದ ಆಮಿಷವೊಡ್ಡಿ ಧರ್ಮಸ್ಥಳ ವಿರೋಧಿ ಗ್ಯಾಂಗ್‌ ಕರೆದುಕೊಂಡು ಬಂದ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಹೌದು. ವಿಶೇಷ ತನಿಖಾ ತಂಡ (SIT) ತಮ್ಮ ಎಂದಿನ ಪೊಲೀಸ್‌ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ಚೆನ್ನಯ್ಯ ಸತ್ಯ ಕಕ್ಕಿ ತಪ್ಪೊಪ್ಪಿಕೊಂಡಿರುವ ವಿಚಾರ…

ಕಳಚಿತು ಮಾಸ್ಕ ಮ್ಯಾನ್ ಮುಖವಾಡ ! ಎಫ್‌ಎಸ್‌ಎಲ್‌ನಲ್ಲಿ ಬುರುಡೆ ರಹಸ್ಯ ಬಯಲು…

ಬೆಂಗಳೂರು: ಚೆನ್ನಯ್ಯ ತಂದುಕೊಟ್ಟ ಬುರುಡೆ ಎಲ್ಲಿಯದ್ದು ಎನ್ನುವುದೇ ಈಗ ದೊಡ್ಡ ಪ್ರಶ್ನೆ. ಹೌದು. ಧರ್ಮಸ್ಥಳದಲ್ಲಿ ಸಾವಿರಾರು ಮೃತದೇಹಗಳನ್ನು ನಾನು ಹೂತಿದ್ದೇನೆ ಎಂದು ಬುರುಡೆ ಬಿಟ್ಟಿದ್ದ ಚೆನ್ನಯ್ಯ ತನ್ನ ಎಲ್ಲಾ ಆರೋಪಗಳಿಗೆ ಸಾಕ್ಷ್ಯ ಒದಗಿಸಿದ್ದು ಯಾವುದು ಎಂದರೆ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದ ಬುರುಡೆ.…

ಮಾಸ್ಕ್ ಮ್ಯಾನ್ ಬಂಧನದ ಬೆನ್ನಲ್ಲೇ ಗಿರೀಶ್‌ ಮಟ್ಟಣ್ಣನವರ್‌ ಪ್ರತಿಕ್ರಿಯೆ . 

ಮಂಗಳೂರು: ಚಿನ್ನಯ್ಯನನ್ನು ಬಂಧಿಸಿದ್ದು ಒಳ್ಳೆದಾಯಿತು ನಾನು ಸ್ವಾಗತಿಸುತ್ತೇನೆ. ಆತನಿಗೆ ನಾರ್ಕೋ ಆನಾಲಿಸಿಸ್‌ ಪರೀಕ್ಷೆ ಮಾಡಬೇಕು ಎಂದು ಗಿರೀಶ್‌ ಮಟ್ಟಣ್ಣನವರ್‌ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಷಡ್ಯಂತ್ರ ಏನೇ ಇದ್ದರೂ ಎಸ್‌ಐಟಿಯವರೇ ಉತ್ತರ ಕೊಡುತ್ತಾರೆ. ಅರೆಸ್ಟ್‌ ಆಗಿದ್ದು ಒಳ್ಳೆಯ ಬೆಳವಣಿಗೆ. ಎಸ್‌ಐಟಿ…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?
ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!
ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ
ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!
ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!