ಕೆಲ ಹೊತ್ತಲ್ಲೇ ಮಾಸ್ಕ್‌ಮ್ಯಾನ್ ಬಂಧನ ಕೋರ್ಟ್​ಗೆ ಹಾಜರು.

ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಮಾಸ್ಕ್‌ಮ್ಯಾನ್ ಚಿನ್ನಯ್ಯ ದೂರು ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದಲ್ಲಿ ಸಾಕ್ಷಿಯಾಗಿ ಕಾಣಿಸಿಕೊಂಡಿದ್ದ ಅನಾಮಿಕ ಮಾಸ್ಕ್​ಮ್ಯಾನ್​​ನನ್ನು ಇದೀಗ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಪೊಲೀಸರು ನಿನ್ನೆ ಸುಮಾರು 19 ಗಂಟೆಗಳ ಕಾಲ ಆತನನ್ನು ವಿಚಾರಣೆ…

ಅನಾಮಿಕ ವ್ಯಕ್ತಿಯ ನಿಜಬಣ್ಣ ಬಯಲಾಗಿದೆ. ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆನೆ ಇದ್ದಾರೆ ಎಂದ ಮಾಸ್ಕ್ ಮ್ಯಾನ್!

ಧರ್ಮಸ್ಥಳದ ಮಾಸ್ಕ್ ಮ್ಯಾನ್ ನಿಜ ಹೆಸರು, ನಿಜಮುಖ, ನಿಜಬಣ್ಣ ಬಯಲಾಗಿದೆ. ಮಾಸ್ಕ್ ಮ್ಯಾನ್ ಹೆಸರು ಚಿನ್ನಯ್ಯ ಅಲಿಯಾಸ್ ಚೆನ್ನ. ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆನೇ ಇದ್ದಾರೆ ಎಂದು ಎಸ್‌ಐಟಿ ಅಧಿಕಾರಿಗಳಿಗೆ ಚಿನ್ನಯ್ಯ ಹೇಳಿದ್ದಾನೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು…

ಪ್ರಜ್ವಲ್ ರೇವಣ್ಣಗೆ ದಿನಕ್ಕೆ ಎಷ್ಟು ಕೂಲಿ ಗೊತ್ತಾ? ಸದ್ಯದಲ್ಲೇ ಜೈಲಿನಲ್ಲಿ ಕೆಲಸ ಹಂಚಿಕೆ.

ರೇಪ್ ಕೇಸ್ ನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಪ್ರಜ್ವಲ್ ರೇವಣ್ಣಗೆ ಸದ್ಯದಲ್ಲೇ ಜೈಲಿನಲ್ಲಿ ಕೆಲಸ ಹಂಚಿಕೆಯಾಗಲಿದೆ. ಪ್ರಜ್ವಲ್ ವಿದ್ಯಾಭ್ಯಾಸದ ಮೇಲೂ ಕೆಲಸ ಹಂಚಿಕೆಯಾಗಬಹುದು. ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಈಗ ದಿನಗೂಲಿ ಪಡೆಯಬೇಕಾಗಿದೆ.ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ಗೆ ಜೀವನಪರ್ಯಂತ ಜೈಲು ಶಿಕ್ಷೆ ವಿಧಿಸಿ…

ಶಿಕ್ಷಕಿ ಮೇಲೆ ಲವ್, ಒಪ್ಪದಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವಿದ್ಯಾರ್ಥಿ. 

ಶಿಕ್ಷಕಿ ಪ್ರೀತಿಯನ್ನು ಒಪ್ಪಿಕೊಳ್ಳದಿದ್ದಕ್ಕೆ, ವಿದ್ಯಾರ್ಥಿಯೊಬ್ಬ ಟೀಚರ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದ ನರಸಿಂಗಪುರದಲ್ಲಿ ನಡೆದಿದೆ. ಘಟನೆಯಲ್ಲಿ ಶಿಕ್ಷಕಿಯ ದೇಹ ಶೇ.30ರಷ್ಟು ಸುಟ್ಟು ಹೋಗಿದೆ. ಅವರು ಜಬಲ್ಪುರ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.…

ಕೇರಳ ಕಾಂಗ್ರೆಸ್ ಶಾಸಕನ ವಿರುದ್ಧ ತೃತೀಯಲಿಂಗಿ ದೂರು

ಪಾಲಕ್ಕಾಡ್ ಕಾಂಗ್ರೆಸ್ ಶಾಸಕ ರಾಹುಲ್ ಮಮ್ಕೂಟತಿಲ್ ವಿರುದ್ಧ ತೃತೀಯಲಿಂಗಿಯೊಬ್ಬರು ಲೈಂಗಿಕ ಕಿರುಕುಳ ಆರೋಪಹೊರಿಸಿದ್ದಾರೆ. ರಾಹುಲ್ ತನ್ನ ಮೇಲೆ ಅತ್ಯಾಚಾರ ಮಾಡುವ ಬಯಕೆಯನ್ನು ವ್ಯಕ್ತಪಡಿಸಿ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ ನನ್ನನ್ನು ಲೈಂಗಿಕ ಕ್ರಿಯೆಯಲ್ಲಿ ತೊಡಗುವಂತೆ ಒತ್ತಾಯಿಸಿದ್ದ, ಬೆಂಗಳೂರು ಅಥವಾ ಹೈದರಾಬಾದ್​ಗೆ ಹೋಗೋಣ…

ಚಿತ್ರದುರ್ಗದಲ್ಲಿ ಕಾಂಗ್ರೆಸ್​ ಶಾಸಕ ಕೆಸಿ ವೀರೇಂದ್ರ ಮನೆ ಮೇಲೆ ಇ.ಡಿ ದಾಳಿ

ಚಿತ್ರದುರ್ಗ: ಕಾಂಗ್ರೆಸ್​ ಶಾಸಕ ಕೆಸಿ ವೀರೇಂದ್ರಗೆ ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಕೆಸಿ ವೀರೇಂದ್ರ ಹಾಗೂ ಅವರ ಸಹೋದರರ, ಚಳ್ಳಕೆರೆ ಪಟ್ಟಣದಲ್ಲಿರುವ 4 ನಿವಾಸಗಳ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಡುತ್ತಿದ್ದಾರೆ. ಕೆ.ಸಿ.ನಾಗರಾಜ, ಕೆ.ಸಿ.ತಿಪ್ಪೇಸ್ವಾಮಿ ನಿವಾಸದಲ್ಲಿ…

ಪೋಲಿಸ್ ಗೆ ಹೆದರಿ ತಲೆಮರೆಸಿಕೊಂಡ ಸಮೀರ್ ?

ಬೆಂಗಳೂರು: ಧರ್ಮಸ್ಥಳ ಕ್ಷೇತ್ರಕ್ಕೆ ಅವಮಾನ ಎಸಗಿದ ಸಮೀರ್‌ ಬಂಧನಕ್ಕೆ ಹೋದಾಗ ಆತ ನಾಪತ್ತೆಯಾಗಿರುವುದು ವಿಚಾರ ಬೆಳಕಿಗೆ ಬಂದಿದೆ. ಸಮೀರ್‌ ವಿರುದ್ಧ ಸರಣಿ ದೂರುಗಳು ರಾಜ್ಯಾದ್ಯಂತ ದಾಖಲಾಗುತ್ತಿದ್ದಂತೆ ಎಚ್ಚೆತ್ತ ಗೃಹ ಇಲಾಖೆ ಆತನ ಬಂಧನಕ್ಕೆ ಸೂಚಿಸಿತ್ತು. ಅದರಂತೆ ಆತನ ಮೊಬೈಲ್‌ ಸಂಖ್ಯೆಯ ಮೂಲಕ…

ಗರ್ಭಿಣಿಯಾದ ಪ್ರೇಯಸಿ, ಮದುವೆ ವಿಚಾರಕ್ಕೆ ತನ್ನ ಪ್ರಿಯಕರನಿಂದಲೇ ಕೊಲೆ

ಆರೋಪಿ ಚೇತನ್ ಬಂಧಿಸಿದಾಗ, ಆತನಿಗೆ ಕ್ಯಾನ್ಸರ್ ಇರೋದು ಬೆಳಕಿಗೆ ಕೋಟೆ ನಾಡು ಚಿತ್ರದುರ್ಗದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರನ್ನು ಕೊಲೆಗೈದು ಸುಟ್ಟು ಹಾಕಲಾಗಿದೆ. ನಿನ್ನೆ ಸಂಜೆ ವಿದ್ಯಾರ್ಥಿನಿಯ ಶವ ನಗರದ ಹೊರವಲಯದಲ್ಲಿ ಪತ್ತೆಯಾಗಿತ್ತು. ಪ್ರಾರಂಭದಲ್ಲಿ ಶವದ ಗುರುತು ಕೂಡ ಪತ್ತೆಯಾಗಿರಲಿಲ್ಲ. ಬಳಿಕ ಕೊಲೆಯಾದ ವಿದ್ಯಾರ್ಥಿನಿಯನ್ನು…

ಧರ್ಮಸ್ಥಳ ಪ್ರಕರಣ: ತಮಿಳುನಾಡಿನಲ್ಲಿ ಗುಂಪೊಂದು ಸಂಪರ್ಕಿಸಿತ್ತೆಂದು ದೂರುದಾರ ಹೇಳಿಲ್ಲ – ಎಸ್‌ಐಟಿ ಸ್ಪಷ್ಟನೆ.

ಮಂಗಳೂರು : ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ತಮಿಳುನಾಡಿನಲ್ಲಿ ಗುಂಪೊಂದು ದೂರುದಾರನನ್ನು ಸಂಪರ್ಕಿಸಿತ್ತೆಂಬ ಸುದ್ದಿ ಸುಳ್ಳು ಎಂದು ಸ್ಪಷ್ಟಪಡಿಸಿದೆ. ತನಿಖೆಯ ವೇಳೆ ದೂರುದಾರನು ಯಾವುದೇ ಇಂತಹ ಹೇಳಿಕೆ ನೀಡಿಲ್ಲ ಎಂದು ಅಧಿಕಾರಿಗಳು ಸೋಮವಾರ ಸ್ಪಷ್ಟನೆ ನೀಡಿದ್ದಾರೆ.…

ದರ್ಶನ್ ಬಂಧನದ ಬಳಿಕ ವಿಜಯಲಕ್ಷ್ಮೀ ಭಾವುಕ ಪೋಸ್ಟ್ ..

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಅವರನ್ನು ಮತ್ತೆ ಬಂಧಿಸಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿ, ವಿಜಯಲಕ್ಷ್ಮೀ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಒಡೆದ ಹೃದಯದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್ ವೈರಲ್ ಆಗಿದ್ದು, ದರ್ಶನ್ ಅವರ ಬಂಧನದಿಂದಾಗಿ ಅವರು ಎಷ್ಟು ದುಃಖಿತರಾಗಿದ್ದಾರೆ…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?
ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!
ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ
ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!
ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!