ಗ್ರೇಟರ್ ಮೈಸೂರು ಆಗಬೇಕು: ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು: ಸಿಎಂ.ಸಿದ್ದರಾಮಯ್ಯ
ಗ್ರೇಟರ್ ಮೈಸೂರು ಆಗಬೇಕು: ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು: ಸಿಎಂ.ಸಿದ್ದರಾಮಯ್ಯ ಗ್ರೇಟರ್ ಮೈಸೂರು ಆಗಬೇಕು. ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.…
ಮೈಮುಲ್ ಅಧ್ಯಕ್ಷರಾಗಿ HD ಕೋಟೆಯ ಈರೇಗೌಡ ಅವಿರೋಧ ಆಯ್ಕೆ
ಮೈಮುಲ್ ಅಧ್ಯಕ್ಷರಾಗಿ HD ಕೋಟೆಯ ಈರೇಗೌಡ ಅವಿರೋಧ ಆಯ್ಕೆ ಹೆಚ್.ಡಿ. ಕೋಟೆ ಒಕ್ಕಲಿಗ ಸಮಾಜದ ಪ್ರಭಾವಿ ಕಾಂಗ್ರೆಸ್ ಮುಖಂಡ ಈರೇಗೌಡರಿಗೆ ಕೊನೆಗೂ ಮೈಮೂಲ್ ಅಧ್ಯಕ್ಷ ಸ್ಥಾನ ದೊರಕಿದೆ. ಹಾಲಿ ಅಧ್ಯಕ್ಷ ಟಿ ನರಸಿಪುರದ HCM ಬಲಗೈ ಬಂಟ ಚಲುವರಾಜು ತಮ್ಮ ಅಧ್ಯಕ್ಷ…
ಇವಿಎಂ ಸಾಕು, ಬ್ಯಾಲೆಟ್ ಪೇಪರ್ ಬೇಕು !
ದೇಶದಲ್ಲಿ ಎರಡೇ ಚರ್ಚೆ, ಒಂದು ಜಿಎಸ್ಟಿ, ಇನ್ನೊಂದು ವೋಟ್ ಚೋರಿ. ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಸರಣಿಯಾಗಿ ಮತಗಳ್ಳತನ ಆರೋಪ ಮಾಡಿದ್ದು, ದೇಶಾದ್ಯಂತ ಭಾರೀ ಚರ್ಚೆ ಹುಟ್ಟುಹಾಕಿದೆ. ಈ ಮಧ್ಯೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಚುನಾವಣೆ ವಿಚಾರದಲ್ಲಿ ಹೊಸ ದಾಳ…
ಮೋದಿ ರಾಜಕೀಯ ಮುಂದುವರಿಕೆಗೆ ಹಸಿರು ನಿಶಾನೆ ಎಪ್ಪತ್ತೈದು ವರ್ಷಕ್ಕೆ ನಿವೃತ್ತಿ ಕಡ್ಡಾಯವಲ್ಲ ಎಂದ ಮೋಹನ್ ಭಾಗವತ್ !
ನಾನು ಕೂಡ 75ನೇ ವರ್ಷಕ್ಕೆ ನಿವೃತ್ತಿಯಾಗುತ್ತಿಲ್ಲ, ಯಾರನ್ನೂ ಅಧಿಕಾರದಿಂದ ಇಳಿಯುವಂತೆ ಕೇಳಿಲ್ಲ ಎಂದು ಆರ್ಎಸ್ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ತಿಳಿಸಿದ್ದಾರೆ. ಅವರು ತಮ್ಮ ನಿವೃತ್ತಿಯ ಬಗ್ಗೆ ಸ್ಪಷ್ಟನೆ ನೀಡುತ್ತಾ, ತಾವು ನಿವೃತ್ತಿಯಾಗುವುದಿಲ್ಲ ಮತ್ತು ಯಾರಿಗೂ ನಿವೃತ್ತಿಯಾಗಲು ಹೇಳಿಲ್ಲ ಎಂದು ಹೇಳಿದರು.…
ಸಹೋದರಿಯ ಕೂರಿಸಿಕೊಂಡು ರಾಹುಲ್ ಗಾಂಧಿ ಬುಲೆಟ್ ಸವಾರಿ..!
ಬಿಹಾರ್ ವೋಟ್ ಅಧಿಕಾರ್ ರ್ಯಾಲಿಯಲ್ಲಿರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ತೇಜಸ್ವಿ ಯಾದವ್ ಬೈಕ್ಗಳಲ್ಲಿ ಕಾಣಿಸಿಕೊಂಡರು. ಈ ಬಾರಿ ಅಣ್ಣ-ತಂಗಿ ಜೋಡಿ ಡಿಫ್ರೆಂಟ್ ಆಗಿ ಕಾಣಿಸಿಕೊಂಡಿದೆ. ರಾಹುಲ್ ಗಾಂಧಿ, ತಮ್ಮ ಸಹೋದರಿ ಪ್ರಿಯಾಂಕ ಗಾಂಧಿಯನ್ನ ಬುಲೆಟ್ನಲ್ಲಿ ಕೂರಿಸಿಕೊಂಡು ಪ್ರತಿಭಟನಾ ಱಲಿ ನಡೆಸಿದ್ದಾರೆ.…
ದಳಪತಿ ವಿಜಯ್ ಸಮಾವೇಶಕ್ಕೆ ಸೇರಿರುವ ಜನಸಂಖ್ಯೆ ಅಚ್ಚರಿ ಮೂಡಿಸುವಂತೆ ಇದೆ.
ದಳಪತಿ ವಿಜಯ್ ಅವರು ತಮ್ಮದೇ ಸ್ವಂತ ಪಕ್ಷ ಕಟ್ಟಿದ್ದು, ಟಿವಿಕೆ ಎಂದು ಹೆಸರು ಇಟ್ಟಿದ್ದಾರೆ. ಈ ಪಕ್ಷ 2026ರ ತಮಿಳುನಾಡು ವಿಧಾನಸಭೆಯಲ್ಲಿ ಸ್ಪರ್ಧೆ ಮಾಡಲಿದೆ. ದಳಪತಿ ವಿಜಯ್ ಅವರ ಅಭಿಮಾನಿ ಬಳಗ ದೊಡ್ದದಿದೆ. ಹೀರೋ ಆಗಿ ಅವರು ಸಾಕಷ್ಟು ದೊಡ್ಡ ಅಭಿಮಾನಿ…
“ಟೀ-ಶರ್ಟ್ ಮೇಲೆ ನನ್ನ ಫೋಟೋ ಯಾಕೆ? ಪ್ರಿಯಾಂಕಾ ಗಾಂಧಿ ವಿರುದ್ಧ ಮಿಂಟಾ ದೇವಿಯ ಕಿಡಿ!”
ಸಿವಾನ್: ಬಿಹಾರದ ಮತದಾರರ ಪಟ್ಟಿಯ ಪರಿಷ್ಕರಣೆ ವಿರುದ್ಧ ಇಂಡಿಯಾ ಮೈತ್ರಿಕೂಟ ನಡೆಸುತ್ತಿರುವ ಪ್ರತಿಭಟನೆಯಲ್ಲಿ, ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬಿಹಾರದ ಮತದಾರರ ಪಟ್ಟಿಯಲ್ಲಿ 124 ವರ್ಷದ ಮಹಿಳೆ ಎಂದು ನಮೂದಾಗಿರುವ ಮಿಂಟಾ ದೇವಿ ಎಂಬ ಮಹಿಳೆಯ ಫೋಟೋ ಇರುವ…
ಕೆ.ಎನ್.ರಾಜಣ್ಣ ವಜಾಗೆ ಕಾರಣ ರಣದೀಪ್ ಸುರ್ಜೇವಾಲಾ.?
ಸಹಕಾರ ಖಾತೆ ಸಚಿವರಾಗಿದ್ದ ಕೆ.ಎನ್.ರಾಜಣ್ಣ ಕ್ಯಾಬಿನೆಟ್ ನಿಂದ ವಜಾಗೊಂಡಿದ್ದಾರೆ. ಇದರ ಹಿಂದೆ ದೊಡ್ಡ ಪಿತೂರಿ, ಷಡ್ಯಂತ್ರ ನಡೆದಿದೆ ಎಂದು ಕೆ.ಎನ್.ರಾಜಣ್ಣ ಹೇಳಿದ್ದಾರೆ. ರಾಜಣ್ಣ ಕ್ಯಾಬಿನೆಟ್ ನಿಂದ ವಜಾ ಹಿಂದೆ ಸಕ್ರಿಯವಾಗಿ ಕೆಲಸ ಮಾಡಿರೋದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಎಂಬ…
ಕಾಂಗ್ರೆಸ್ ನಿಂದಲೂ ಹೊರಬೀಳ್ತಾರಾ ಕೆ. ಎನ್. ರಾಜಣ್ಣ ?
ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಕೆಎನ್ ರಾಜಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕೆ.ಎನ್. ರಾಜಣ್ಣ ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ…
ಚುನಾವಣಾ ಅವ್ಯವಹಾರ : ಯತೀಂದ್ರ ಸಿದ್ದರಾಮಯ್ಯ ಮೈಸೂರಿನಲ್ಲಿ ಹೋರಾಟಕ್ಕೆ ಕರೆ.
ಮೈಸೂರು : ದೇಶದಲ್ಲಿ ಚುನಾವಣಾ ಅವ್ಯವಹಾರ ನಡೆಯುತ್ತಿದೆ. ಮತಗಳ್ಳತನದ ವಿರುದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಧ್ವನಿ ಎತ್ತಿದ್ದಾರೆ. ಹೀಗಾಗಿ ನೀವು ಕೂಡ ಹೋರಾಟ ನಡೆಸಿ ರಾಹುಲ್ ಗಾಂಧಿ ಅವರ ಜೊತೆ ಕೈ ಜೊಡಿಸಿ ಎಂದು ಸಾರ್ವಜನಿಕರಿಗೆ ವಿಧಾನಪರಿಷತ್ ಸದಸ್ಯ ಯತೀಂದ್ರ…















