ಗರ್ಭಿಣಿ ಪತ್ನಿ ಸಾ*ನಿಂದ ಮನನೊಂದು ಪತಿ ವಿಷ ಸೇವಿಸಿ ಆತ್ಮಹ*ಗೆ ಯತ್ನ.

ಹುಬ್ಬಳ್ಳಿ :- ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ಹೊಟ್ಟೆಯಲ್ಲೇ ಮಗು ಮತ್ತು ಚಿಕಿತ್ಸೆ ಫಲಿಸದೆ ಗರ್ಭಿಣಿ ರಾಧಿಕಾ ಮಲ್ಲೇಶ್ ಗಡ್ಡಿಹೊಳಿ (19) ಸಾವು ಪ್ರಕರಣ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ಪತ್ನಿ ಸಾವಿನ ಸುದ್ದಿ ತಿಳಿದು ವಿಷ ಸೇವಿಸಿ…

ಮೈಸೂರಿನಲ್ಲಿ ಕೋಟಿಗೊಬ್ಬ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಭಾರತಿ ವಿಷ್ಣುವರ್ಧನ್ .

ಮೈಸೂರು: ಉದ್ಬೂರ್ ಗೇಟ್ ಬಲಿ ಇರುವ ಸಾಹಸಸಿಂಹ ವಿಷ್ಣುವರ್ಧನ್ ಸ್ಮಾರಕದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ರವರ 15ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ವಿಷ್ಣುವರ್ಧನ್ ಪ್ರತಿಮೆಗೆ ಪೂಜೆ ಸಲ್ಲಿಸಿ ನಂತರ ಮಾಳಾರ್ಪಣೆ ಮಾಡಿ ನಂತರ ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿ ಬಳಗದ ವಿಷ್ಣುವರ್ಧನ್ ರವರ ಕೋಟಿಗೊಬ್ಬ…

2024 ಈ ವರ್ಷ ವೈರಲ್ ಆದ ಭಾರತದ ಸುದ್ದಿಗಳು ಯಾವುವು?

2024 ಮುಗಿಸಿ ಹೊಸ ವರ್ಷಕ್ಕೆ ಕಾಲಿಡಲು ಸಿದ್ಧತೆಗಳು ಜೋರಾಗಿವೆ. ಕ್ರೀಡೆ, ರಾಜಕೀಯ, ಸಾಂಸ್ಕೃತಿಕ ಹೀಗೆ ವಿವಿಧ ಕ್ಷೇತ್ರದ ಸುದ್ದಿಗಳು ಭಾರತದ ಗಡಿಯಾಚೆಗೂ ತಲುಪಿದವು. ಈ ವರ್ಷ ಪ್ರಮುಖವಾಗಿ ದೇಶದಲ್ಲಿ ಲೋಕಸಭೆ ಚುನಾವಣೆ ನಡೆದು ನರೇಂದ್ರ ಮೋದಿ ನೇತೃತ್ವದಲ್ಲಿ 3.0 ಸರ್ಕಾರ ಅಹ…

ಭಿಕ್ಷುಕಿಯ ಚೀಲದೊಳಗೆ 75000 ರೂ. ನಗದು ಪತ್ತೆ.

ಇಂದೋರ್: ಮಧ್ಯಪ್ರದೇಶದ ಎರಡನೇ ಅತಿದೊಡ್ಡ ನಗರ ಮತ್ತು ಆ ರಾಜ್ಯದ ವಾಣಿಜ್ಯ ರಾಜಧಾನಿಯಾದ ಇಂದೋರ್ ನಗರದಲ್ಲಿ ಜನವರಿ 1, 2025ರಿಂದ ಭಿಕ್ಷೆ ಬೇಡುವ ಭಿಕ್ಷುಕರಿಗೆ ಮತ್ತು ಭಿಕ್ಷೆ ನೀಡುವ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸುವುದು ಸೇರಿದಂತೆ ಇತರೆ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ…

ಸಿಲಿಂಡರ್ ಸ್ಫೋಟಕಕ್ಕೆ ಸಂಬಂಧಿಸಿದಂತೆ ಅಯ್ಯಪ್ಪ ಮಾಲಾಧಾರಿಗಳ ಸಾ*ನ ಸಂಖ್ಯೆ 6ಕ್ಕೆ ಏರಿಕೆ.

ಹುಬ್ಬಳ್ಳಿ :- ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ 9 ಜನ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಇವರಲ್ಲಿ 6 ಮಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನಿಜಲಿಂಗಪ್ಪ ಬೇಪುರಿ (58), ಸಂಜಯ್ ಸವದತ್ತಿ (20), ರಾಜು…

2025 ನೇ ಸಾಲಿನ ನೂತನ ಕ್ಯಾಲೆಂಡರ್ ಅನ್ನು ಸಮೃದ್ಧಿ ವಾರ್ತೆ ಪತ್ರಿಕೆ ಬಿಡುಗಡೆ…

2025 ನೇ ಸಾಲಿನ ನೂತನ ಕ್ಯಾಲೆಂಡರ್ ಅನ್ನು ಮೈಸೂರಿನ ವಿಜಯನಗರದ ಶ್ರೀ ಯೋಗಾನರಸಿಂಹ ದೇವಾಲಯದ ಆವರಣದಲ್ಲಿ ಸಂಸ್ಥಾಪಕರಾದ ಪ್ರೊ.ಡಾ.ಭಾಷ್ಯಂ ಸ್ವಾಮೀಜಿ ಅವರು ಬಿಡುಗಡೆ ಮಾಡಿದರು.ಈ ವೇಳೆ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್,ಮೈಸೂರು ವಿಶ್ವವಿದ್ಯಾನಿಲಯದ (UoM) ಉಪಕುಲಪತಿ (VC) ಪ್ರೊ.ಎನ್.ಕೆ. ಲೋಕನಾಥ್, ದಿವಂಗತ ಹೊರ…

ಕೆ.ಆರ್.ನಗರದ ನಿವಾಸಿ, ಗೌರವ ಡಾಕ್ಟರೇಟ್‌ಗೆ ಭಾಜನ.

ಮೈಸೂರು: ಕೆ.ಆರ್.ನಗರದ ವಿಜಯನಗರ ಬಡಾವಣೆಯ ನಿವಾಸಿ, ಸಮಾಜ ಸೇವಕ ಮತ್ತು ರಾಷ್ಟ್ರಮಟ್ಟದ ಅಬ್ದುಲ್ ಕಲಾಂ ಪ್ರಶಸ್ತಿ ವಿಜೇತ ವಿನಯಕುಮಾರ.ಟಿ.ಎನ್‌ರವರ ನಿರಂತರ ಸೇವೆಯನ್ನು ಗುರುತಿಸಿ, ತಮಿಳುನಾಡು ಹೊಸೂರಿನ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ರಿಸರ್ಚ್ ಯುನಿವರ್ಸಿಟಿಯ ೯ನೇ ವರ್ಷದ ಘಟಿಕೋತ್ಸವ ಸಮಾರಂಭದಲ್ಲಿ ಗೌರವ ಡಾಕ್ಟರೇಟ್…

ಜಿಟಿ ಜಿಟಿ ಮಳೆಯಿಂದಾಗಿ ಬೆಂಗಳೂರು ಕೂಲ್.. ಕೂಲ್!

ಬೆಂಗಳೂರು : ನಿನ್ನೆಯಿಂದ (ಡಿಸೆಂಬರ್ 26) ಬೆಂಗಳೂರಿನಲ್ಲಿ ತುಂತುರು ಮಳೆಯಾಗುತ್ತಿದೆ. ಚಳಿಗಾಲ ಹಿನ್ನೆಲೆಯಲ್ಲಿ ಕೂಲ್ ಕೂಲ್ ವಾತಾವರಣ ಮಧ್ಯ ಇದೀಗ ನಗರದಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಮುಂಗಾರು ಆರಂಭದಲ್ಲಿ ಕೊಂಚ ನಿಧಾನವಾಗಿತ್ತಾದರೂ ಬಳಿಕ ಬಿರುಸುಗೊಂಡಿತ್ತು. ಹಾಗೇ ಹಿಂಗಾರು ಮಳೆ ಸಹ…

ಡಾಲಿ ಧನಂಜಯ್ ಸಿಎಂ, ಮಾಜಿ ಸಿಎಂಗೆ ಮದುವೆ ಆಮಂತ್ರಣ ಕಾರ್ಡ್ ವಿತರಣೆ

ಡಾಲಿ ಧನಂಜಯ್ ಮತ್ತು ಧನ್ಯತಾ ಅವರು ತಮ್ಮ ಮದುವೆ ಕಾರ್ಡ್ ವಿತರಣೆ ಆರಂಭ ಮಾಡಿದ್ದಾರೆ. ಆಮಂತ್ರಣ ಪತ್ರಿಕೆಯ ಪೂಜೆಯ ಬಳಿಕ ಮೊದಲ ಆಹ್ವಾನ ಪತ್ರಿಕೆಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ್ದಾರೆ. ಬಳಿಕ ಮಾಜಿ ಸಿಎಂ ಯಡಿಯೂರಪ್ಪ ಅವರಿಗೂ ಆಮಂತ್ರಣ ಪತ್ರಿಕೆ ನೀಡಿದ್ದಾರೆ.…