ಮನೆಗಳ ಮೇಲೆ ವಿಮಾನ ಪತನ ; ಅಮೆರಿಕದಲ್ಲಿ ಮತ್ತೊಮ್ಮೆ ದುರಂತ.
ಅಮೆರಿಕದ ಫಿಲಡೆಲ್ಫಿಯಾದಲ್ಲಿ ಮತ್ತೊಮ್ಮೆ ವಿಮಾನ ದುರಂತ ಸಂಭವಿಸಿದೆ. ಸಣ್ಣ ವಿಮಾನವೊಂದು ಪತನಗೊಂಡ ನಂತರ ಹಲವು ಮನೆಗಳಿಗೆ ಬೆಂಕಿ ಬಿದ್ದಿದೆ. ಈ ವಿಮಾನದಲ್ಲಿ ಇಬ್ಬರು ಇದ್ದರು. ಶುಕ್ರವಾರ ಸಂಜೆ ರೂಸ್ವೆಲ್ಟ್ ಮಾಲ್ ಬಳಿ ಈ ಅಪಘಾತ ಸಂಭವಿಸಿದೆ ಎಂದು ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್…
ತಪ್ಪಿಸಿಕೊಳ್ಳಲು ಪೊಲೀಸ್ ಮೇಲೆ ಹಲ್ಲೆಗೆ ಮುಂದಾದ ಆರೋಪಿ ಕಾಲಿಗೆ ಗುಂ*ಟು
ಲಾಂಗ್ ನಿಂದ ಖಾಸಗೀ ಬಸ್ ಮುಂಬಾಗದ ಗಾಜನ್ನು ಹೊಡೆದು ಚಾಲಕನ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿ ತಪ್ಪಿಸಿಕೊಳ್ಳಲು ಮುಂದಾದಗ ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದುಕೊಂಡ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮ ಬಳಿ ನಡೆದಿದೆ. ಆರೋಪಿ ಮೂಲತ:…
ವಿಮಾನ-ಹೆಲಿಕ್ಯಾಪ್ಟರ್ ನಡುವೆ ಮುಖಾಮುಖಿ ಡಿಕ್ಕಿ :ಎಲ್ಲ 67 ಪ್ರಯಾಣಿಕರು ಸಾ*, 28 ಶ* ಪತ್ತೆ.
ಆರ್ಲಿಂಗ್ಟನ್: 60 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಅಮೆರಿಕನ್ ಏರ್‌ಲೈನ್ಸ್ ಜೆಟ್ ವಿಮಾನವು ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದಿದ್ದು, ಅತ್ಯಂತ ಭೀಕರ ಅಪಘಾತದಲ್ಲಿ ವಿಮಾನ ಮತ್ತು ಹೆಲಿಕಾಪ್ಟರ್ ನಲ್ಲಿ ಎಲ್ಲಾ ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಪೊಟೊಮ್ಯಾಕ್…
ಶಿಥಿಲಗೊಂಡ ಮೈಸೂರಿನ ಪಾರಂಪರಿಕ ಮಹಾರಾಣಿ ಕಾಲೇಜು ಕಟ್ಟಡ ಕುಸಿತ : ಅವಶೇಷಗಳಡಿ ಸಿಲುಕಿದ ಕಾರ್ಮಿಕ.
ಮೈಸೂರು: ಪಾರಂಪರಿಕ ಮಹಾರಾಣಿ ಕಾಲೇಜಿನಲ್ಲಿ ಕಾಮಗಾರಿ ವೇಳೆ ಕಟ್ಟಡ ಕುಸಿದಿರುವ ಘಟನೆ (ಜ.28) ನಡೆದಿದೆ. ಮಹಾರಾಣಿ ಕಾಲೇಜಿನ ಶಿಥಿಲಗೊಂಡಿದ್ದ ಕಟ್ಟಡ ದುರಸ್ತಿ ಕಾರ್ಯದ ವೇಳೆ ದುರಂತ ಸಂಭವಿಸಿದೆ. ಅವಶೇಷಗಳಡಿ ಸದ್ದಾಂ ಎಂಬ ಓರ್ವ ಕಾರ್ಮಿಕ ಸಿಲುಕಿದ್ದಾನೆ. ಮಹಾರಾಣಿ ಕಾಲೇಜು ಕಟ್ಟಡ ಶಿಥಿಲಗೊಂಡಿದ್ದರಿಂದ…
ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಬೀದಿಗೆ ಬಿದ್ದ ಕುಟುಂಬ.
ಚಾಮರಾಜನಗರ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಮುಂದುವರೆದಿದ್ದು ಸರ್ಕಾರ ಎಚ್ಚರಿಕೆಗೂ ಜಗ್ಗುತ್ತಿಲ್ಲ. ಈ ಮಧ್ಯೆ ಸಾಲ ಮರುಪಾವತಿ ಮಾಡದ ಮನೆಯನ್ನ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಸೀಜ್ ಮಾಡಿದ ಹಿನ್ನೆಲೆ ಕುಟುಂಬವೊಂದು ಬೀದಿಗೆ ಬಿದ್ದಿರುವ ಘಟನೆ ಚಾಮರಾಜನಗರ ಜಿಲ್ಲೆ ಸಂತೇಮರಹಳ್ಳಿ…
ಸಾ*ನಲ್ಲೂ ಸಾರ್ಥಕತೆ ಮೆರೆದ ವ್ಯಕ್ತಿ : ಅಂಗಾಂಗ ದಾನ.
ಮೈಸೂರು :- ಬೈಕ್ ಅಪಘಾತದಲ್ಲಿ ಮೃತಪಟ್ಟ ಮೈಸೂರಿನ ಬಂಡಿಪಾಳ್ಯದ ನಿವಾಸಿ ಸುರೇಶ್ ಅವರ ಅಂಗಾಂಗ ದಾನ ಮಾಡಲು ಕುಟುಂಬಸ್ಥರು ಒಪ್ಪಿದ್ದಾರೆ. ಡ್ರೈವರ್ ಕೆಲಸ ಮಾಡುತಿದ್ದ ಸುರೇಶ್ ಕಳೆದ ಶನಿವಾರ ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ಬೈಕ್ ಅಪಘಾತಕ್ಕೀಡಾಗಿತ್ತು. ಮೈಸೂರಿನ ದೇವೇಗೌಡ…











