ಮಹಿಳೆಯೊಬ್ಬಳು ಕಾವೇರಿ ನದಿಗೆ ಹಾರಿ ಮಹಿಳೆ ಆ*ಹ*
ಚಾಮರಾಜನಗರ: ಕಾವೇರಿ ನದಿಗೆ ಹಾರಿ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ರಶ್ಮಿ (39) ಎಂದು ಗುರುತಿಸಲಾಗಿದೆ. ಈಕೆ ಪತಿ ಲೋಕೇಶ್ ಹಾಗೂ ಮಕ್ಕಳ ಜೊತೆ ಬೆಂಗಳೂರಿನಲ್ಲಿ ನೆಲೆಸಿದ್ದಳು. ಸಂಸಾರದ…
ಇರಾನ್ ನಲ್ಲಿ ಜೆಸಿಬಿಯಿಂದ ಗುಂಡಿ ತೆಗೆದು ಸಾಮೂಹಿಕ ಹೆ*ಣಗಳ ಅಂತ್ಯಕ್ರಿಯೆ
ಟೆಹ್ರಾನ್: ಅಮೆರಿಕ-ಇಸ್ರೇಲ್ (Israel-US) ನಡೆಸಿದ ದಾಳಿಯ ಮೊದಲ ದಿನವೇ 160 ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದಾರೆ. ದುಃಖದಲ್ಲಿರುವ ಕುಟುಂಬಸ್ಥರು ತಮ್ಮ ಮಕ್ಕಳ ಅಂತ್ಯಕ್ರಿಯೆನ್ನು ಸಾಮೂಹಿಕವಾಗಿ ನೆರವೇರಿಸಿದ್ದಾರೆ. ಸ್ಮಶಾನದಲ್ಲಿ ಜೆಸಿಬಿಯಿಂದ ನೂರಾರು ಸ್ಮಾಶಾನ ಗುಂಡಿಗಳನ್ನು ತೆರೆಯಾಗಿತ್ತು. ಅದರ ಡ್ರೋನ್ ದೃಶ್ಯದ ಫೋಟೊವನ್ನು ಇರಾನ್…
ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬ*
ಮಡಿಕೇರಿ ಸಮೀಪದ ಬೆಟ್ಟತ್ತೂರು ಗ್ರಾ ಮದಲ್ಲಿಈ ಘಟನೆ ನಡೆದಿದೆ. ವಿದ್ಯಾರ್ಥಿನಿ ಸಾವಿನ ಹಿನ್ನೆಲೆ ಗ್ರಾಮ ಸ್ಥರು ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸುವ ಮೂಲಕ ಅರಣ್ಯ ಇಲಾ ಖೆಯ ವಿರುದ್ದ ಆಕ್ರೋಶ ವ್ಯಕ್ತಪಡಿ ಸಿದ್ದಾರೆ. ಮಡಿಕೇರಿಯ ಸಂತ ಮೈಕಲರ ಪದವಿಪೂರ್ವ ಕಾಲೇಜಿನ…
ಕುಖ್ಯಾತ ಅಂತಾರಾಜ್ಯ ಗಾಂಜಾ ಪೆಡ್ಲರ್ ಬಂಧನ
ಸಿಲಿಕಾನ್ ಸಿಟಿಯಲ್ಲಿ ಕೇರಳ ಪೊಲೀಸರು (Kerala Police) ಭರ್ಜರಿ ಬೇಟಿ ನಡೆಸಿ, ಕುಖ್ಯಾತ ಅಂತರರಾಜ್ಯ ಗಾಂಜಾ ಪೆಡ್ಲರ್‌ನನ್ನು (Ganja Peddler) ಬಂಧಿಸಿದ್ದಾರೆ. ಅಸ್ಸಾಂ ಮೂಲದ ಧೀರೇಶ್ ಕುಟುಮ್ (27) ಬಂಧಿತ ಆರೋಪಿ. ಎಲೆಕ್ಟ್ರಾನಿಕ್ ಸಿಟಿ ಸಮೀಪದ ಮೈಲಸಂದ್ರದಲ್ಲಿ ದಾಳಿ ನಡೆಸಿ, 1…
2023 ರಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ ವಿದ್ಯಾರ್ಥಿನಿ ಸಾ*: ಕುಟುಂಬಕ್ಕೆ 262 ಕೋಟಿ ರೂ. ಪರಿಹಾರ.
ವಾಷಿಂಗ್ಟನ್: ಅಮೆರಿಕದಲ್ಲಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 262 ಕೋಟಿ ರೂ. ಪರಿಹಾರ ನೀಡಲಾಗುತ್ತಿದೆ. ಈ ಮೊತ್ತ ಎಷ್ಟು ದೊಡ್ಡದೆಂದರೆ, ಪೊಲೀಸರ ನಿರ್ಲಕ್ಷ್ಯದಿಂದ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಅಮೆರಿಕ ಇತಿಹಾಸದಲ್ಲಿ ಇದುವರೆಗಿನ ಅತಿದೊಡ್ಡ ಪರಿಹಾರಗಳಲ್ಲಿ ಇದು ಕೂಡ ಒಂದು.…
ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಂಕಿತ ಉಗ್ರ ಸಾ*!
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದ ಶಂಕಿತ ಭಯೋತ್ಪಾದಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಸುದ್ದಗುಂಟೆಪಾಳ್ಯ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಬಂಧಿತರಾಗಿದ್ದ ಸಾಧಿಕ್ ಪಾಷಾ (47), ಅನಾರೋಗ್ಯದ ಕಾರಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ. ನಿನ್ನೆ (ಫೆಬ್ರುವರಿ 06) ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ…
ಮೈಸೂರಿನ ಖ್ಯಾತ ಕುಸ್ತಿಪಟು ಟೈಗರ್ ಬಾಲಾಜಿ ನಿಧನ !
ಮೈಸೂರು : ಮೈಸೂರಿನ ಖ್ಯಾತ ಕುಸ್ತಿಪಟು ಟೈಗರ್ ಬಾಲಾಜಿ ಜ.30 ರಂದು ನಿಧನರಾಗಿದ್ದಾರೆ. ಅವರ ನಿಧನದಿಂದ ಮೈಸೂರಿನ ಅಖಾಡ ವಲಯ ಹಾಗೂ ಕುಸ್ತಿ ಪ್ರೇಮಿಗಳಲ್ಲಿ ತೀವ್ರ ಶೋಕ ಅಲೆ ಹರಡಿದೆ. ಪಾರಂಪರಿಕ ಮಣ್ಣಿನ ಕುಸ್ತಿಯಲ್ಲಿ ಆದ ಶೈಲಿ, ಬಲಿಷ್ಠ ದೇಹಮರ್ಥ್ಯ ಮತ್ತು…
ಕಾನ್ಸಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಸೂ*ಸೈಡ್.
ಮೂಲ ಮಾಹಿತಿ ಪ್ರಕಾರ IT ದಾಳಿಗೆ ಹೆದರಿ ಸಿ.ಜೆ.ರಾಯ್ ಆ*ಹತ್ಯೆ ಮಾಡಿಕೊಂಡಿರುವ ಶಂಕೆ. ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ಬಂಗ್ಲೆಯಲ್ಲಿ ಕಾನ್ಸಿಡೆಂಟ್ ಗ್ರೂಪ್ ಚೇರ್ಮನ್ ಸೂ*ಸೈಡ್ ಮಾಡಿಕೊಂಡಿದ್ದಾರೆ. ಪಿಸ್ತೂಲ್‌ನಿಂದ ಶೂಟ್ ಮಾಡಿಕೊಂಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಅಶೋಕ್ ನಗರ ಪೊಲೀಸರು ದೌಡಾಯಿಸಿದ್ದಾರೆ. ಪದೇಪದೆ IT…















