ಕೋಳಿ ಸಾರು ಮಾಡ್ಲಿಲ್ಲ ಅಂತಾ ಪತ್ನಿ ಹಲ್ಲೆ; ಪತ್ನಿ ಕಳ್ಕೊಂಡು ಜೈಲು ಸೇರಿದ ಪತಿ
ಇತ್ತೀಚೆಗೆ ಗಂಡ-ಹೆಂಡತಿ ಸಣ್ಣ, ಸಣ್ಣ ವಿಷಯಗಳಿಗೂ ಬೇರ್ಪಟ್ಟು ನೆಕ್ಸ್ಟ್ ಲೇವೆಲ್ಗೆ ಹೋಗ್ತಾರೆ. ಅಂತೆಯೇ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಕೋಳಿ ಸಾರು ಮಾಡದಿದ್ದಕ್ಕೆ ಕೋಪಿಸಿಕೊಂಡ ಪತಿ ಆಕೆಯ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಇದರಿಂದಾಗಿ ಆಕೆ ಜೀವವನ್ನೇ…
ಹುಟ್ಟು ಹಬ್ಬದ ದಿನವೇ ಮಸಣ ಸೇರಿದ ಚಿತ್ರದುರ್ಗದ ಯುವಕ: ಹಾಸನ ದುರಂತ
ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರಕ್ ಹರಿದು 9 ಮಂದಿ ಸಾವನ್ನಪ್ಪಿರುವ ಘನಘೋರ ದುರಂತ ಹಾಸನ ಜಿಲ್ಲೆಯ ಮೊಸಳೆಹೊಸಹಳ್ಳಿಯಲ್ಲಿ ಸಂಭವಿಸಿದೆ. ಈ ಅಪಘಾತದಲ್ಲಿ ಹುಟ್ಟುಹಬ್ಬದ ದಿನವೇ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಗವಿಗಂಗಾಪುರ ಗ್ರಾಮದ 22 ವರ್ಷ…
ಹಾಸನದ ದುರಂತಕ್ಕೂ ಮುನ್ನ ಮತ್ತೊಂದು ಅಪಘಾತ ಮಾಡಿದ್ದ ಟ್ರಕ್ ಚಾಲಕ?
ಹಾಸನ: ಹಾಸನದ ಹೊರವಲಯದ ಮೊಸಳೆ ಹೊಸಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಟ್ರಕ್ ಅಪಘಾತದಲ್ಲಿ 9 ಮಂದಿ ಸಾವಿಗೀಡಾಗಿ ಹಲವು ಮಂದಿ ಗಾಯಗೊಂಡಿದ್ದಾರೆ. ಟ್ರಕ್ ಚಾಲಕನು ಚನ್ನಪಟ್ಟಣ ಬೈಪಾಸ್‌ನಲ್ಲಿಯೂ ಅಪಘಾತ ಮಾಡಿ ಮುಂದುವರಿದಿದ್ದ. ಅಲ್ಲಿ ಅಪಘಾ ಮಾಡಿ ಬಂದು ಗಣೇಶ ಮೆರವಣಿಗೆ…
ಸಾವಿರಾರು ಜನರಿದ್ದ ಗಣೇಶ ಮೆರವಣಿಗೆಗೆ ಯಮನಂತೆ ನುಗ್ಗಿದ ಟ್ರಕ್
ಹಾಸನ ತಾಲ್ಲೂಕಿನ ಮೊಸಳೆಹೊಸಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಭೀಕರ ದುರಂತ ಸಂಭವಿಸಿದೆ. ಮೊಸಳೆಹೊಸಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಒಂದು ಬದಿಯಲ್ಲಿ ಗಣೇಶ ಮೆರವಣಿಗೆ ಹೋಗುತ್ತಿದ್ದು, ಈ ವೇಳೆ ಟ್ರಂಕ್ ವೊಂದು ಯಮನಂತೆ ಬಂದು ಸಾವಿರಾರರು ಜನರಿದ್ದ ಮೆರಣಿಗೆಗೆ ನುಗ್ಗಿದೆ.…
ಹಣದ ಆಸೆಗಾಗಿ ಪತಿಯನ್ನೇ ಕೊಂ* ಖತರ್ನಾಕ್ ಹೆಂಡತಿ
ಮೈಸೂರು: ಹೊಟ್ಟೆಪಾಡಿಗಾಗಿ ಮಂಡ್ಯ ಜಿಲ್ಲೆ ಹಲಗೂರು ಹೋಬಳಿ ಕದಂಪುರ ಗ್ರಾಮದಿಂದ ಬಂದು, ಹುಣಸೂರು ತಾಲೂಕು ಚಿಕ್ಕ ಹೆದ್ದೂರು ಗ್ರಾಮದ ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಬಡ ದಂಪತಿ ವೆಂಕಟಸ್ವಾಮಿ(45) ಮತ್ತು ಸಲ್ಲಾಪುರಿ. ಈ ಅಡಿಕೆ ತೋಟ ಬೆಂಗಳೂರಿನ ಸಿವಿಲ್ ಎಂಜಿನಿಯರ್ ಗಳಾದ…
ಗುಂಡಿ ತಪ್ಪಿಸಲು ಹೋಗಿ ರಸ್ತೆಗೆ ಬಿದ್ದ ಮಹಿಳೆ, ಮೈ ಮೇಲೆ ಹರಿದ ಲಾರಿ
ರಸ್ತೆಯ ತುಂಬೆಲ್ಲಾ ಗುಂಡಿಗಳು ಇದ್ದರೆ ಅದುವೇ ಮೃತ್ಯು ಕೂಪಗಳಾಗುತ್ತಿವೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ. ಮಂಗಳೂರಿನ ಕೂಳೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿನ ರಸ್ತೆಯ ತುಂಬಾ ಗುಂಡಿ ಬಿದ್ದಿದ್ದು, ಭೀಕರ ಅಪಘಾತವೊಂದು ಸಂಭವಿಸಿದೆ. ಈ ಅಪಘಾತದ ದೃಶ್ಯವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.…
ನಿಂಬೆ ಹಣ್ಣಿನ ಮೇಲೆ ಕಾರ್ ಹತ್ತಿಸಲು ಹೋಗಿ ಶೋ ರೂಮ್ನಿಂದ ಕಾರು ಸಮೇತ ಕೆಳಗೆ ಹಾರಿದ ಮಹಿಳೆ
ಸಾಮಾನ್ಯವಾಗಿ ಹೊಸ ವಾಹನ ಖರೀದಿಸಿದರೆ, ಗಾಡಿಗೆ ಯಾವುದೇ ದೃಷ್ಟಿಯಾಗದಿರಲಿ, ತನ್ನನ್ನು ಸದಾ ಸುರಕ್ಷಿತವಾಗಿಟ್ಟಿರಲಿ ಎಂದು ಪೂಜೆ ಮಾಡಿಸುವುದು ಸಹಜ. ಹಾಗೆಯೇ ಮಹಿಳೆಯೊಬ್ಬರು ಮಹಿಂದ್ರಾ ಅವರ ಥಾರ್ ಗಾಡಿಯನ್ನು ಖರೀದಿಸಿದ್ದರು. ಶೋ ರೂಮ್ನ ಮೊದಲ ಮಹಡಿಯಲ್ಲಿ ನಿಂಬೆ ಹಣ್ಣಿನ ಮೇಲೆ ಗಾಡಿಯನ್ನು ಹತ್ತಿಸಲು…
15 ಲಕ್ಷಕ್ಕೆ ಸುಪಾರಿ ಕೊಟ್ಟು ಗರ್ಭಿಣಿ ಪತ್ನಿಯನ್ನೇ ಮುಗಿಸಿದ; ಸೀನಿಯರ್ ಮೇಲೆ ಮೋಹ.. ಪತ್ನಿಗೆ ಚಟ್ಟ!
ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ಆರು ತಿಂಗಳ ಗರ್ಭಿಣಿಯನ್ನಾಗಿ ಮಾಡಿ ಇದೀಗ ಇನ್ನೊಬ್ಬಳ ಮೇಲಿನ ವ್ಯಾಮೋಹಕ್ಕೆ ಬಿದ್ದು 15 ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು ಹೆಂಡತಿಯನ್ನೇ ಮುಗಿಸಿದ ಘಟನೆ ಕಾಗವಾಡ ತಾಲೂಕಿನ ಬಿ.ಕೆ.ಉಗಾರದಲ್ಲಿ ನಡೆದಿದೆ. ಬೆಳಗಾವಿ: ಎರಡು ವರ್ಷಗಳ ಹಿಂದೆ…
ಮದ್ದೂರಿನಲ್ಲಿ ಇವತ್ತು 28 ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆ
ಸಕ್ಕರೆನಾಡಿನ ಮದ್ದೂರು ಪಟ್ಟಣ ಸದ್ಯ ಬೂದಿ ಮುಚ್ಚಿದ ಕೆಂಡದಂತಿದೆ. ಇವತ್ತು 28 ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆಯಿದ್ದು, ಬಿಜೆಪಿ ರಾಜ್ಯ ನಾಯಕರು ಭಾಗಿ ಆಗ್ತಿದ್ದು, ರಾಜಕೀಯ ಕಿಚ್ಚು ಧಗಧಗಿಸುವ ಸಾಧ್ಯತೆ ಇದೆ. ಶಾಂತಿ ಸಭೆ ನಡೆಸಿದ ಸಚಿವ ಚಲುವರಾಯಸ್ವಾಮಿ ಶಾಂತಿ ಮಂತ್ರ…
5ನೇ ಕ್ಲಾಸ್ ವಿದ್ಯಾರ್ಥಿಯ ಕಣ್ಣುಗುಡ್ಡೆಯನ್ನೇ ಕಿತ್ತ 1ನೇ ತರಗತಿ ವಿದ್ಯಾರ್ಥಿ: ಪೆನ್ನು ವಿಚಾರಕ್ಕೆ ಜಗಳ
ಶಾಲೆಗಳಲ್ಲಿ ಮಕ್ಕಳ ಕ್ಷುಲ್ಲಕ ಕಾರಣಕ್ಕೆ ಸಣ್ಣ ಪುಟ್ಟ ಗಲಾಟೆಗಳು ಆಗುವುದು ಸಾಮಾನ್ಯ. ಆದ್ರೆ, ಬಾಗಲಕೋಟೆ ಜಿಲ್ಲೆಯ ಮೊರಬದ ತೋಟದ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ನಡುವೆ ಜಗಳವಾಗಿದ್ದು, ಈ ವೇಳೆ 1ನೇ ತರಗತಿ ವಿದ್ಯಾರ್ಥಿ, 5ನೇ ಕ್ಲಾಸ್ ವಿದ್ಯಾರ್ಥಿಯ ಕಣ್ಣುಗುಡ್ಡೆಯನ್ನೇ ಕಳೆದಿದ್ದಾನೆ. ಇದರಿಂದ…














