ಮಹಿಳೆಯರು ಹನುಮಂತನ ಪಾದ ಮುಟ್ಟಿದರೆ ಏನಾಗುತ್ತೆ ?

ಮಂಗಳವಾರ ಹನುಮಂತನ ಪೂಜೆಗೆ ಅತ್ಯುತ್ತಮ ದಿನವೆಂದು ಪರಿಗಣಿಸಲಾಗಿದೆ. ಆದರೆ ಆಂಜನೇಯನನ್ನು ಪೂಜಿಸುವಾಗ ಮಹಿಳೆಯರು ಕೆಲವು ನಿಯಮಗಳನ್ನು ಪಾಲಿಸಬೇಕು. ಪಾದ ಸ್ಪರ್ಶ ಮಾಡದಿರುವುದು, ಸಿಂಧೂರ ಅರ್ಪಿಸದಿರುವುದು ಮತ್ತು ತಲೆಬಾಗದಿರುವುದು ಮುಖ್ಯ. ಹನುಮಂತ ಮಹಿಳೆಯರನ್ನು ತಾಯಿಯಂತೆ ಪರಿಗಣಿಸುವುದರಿಂದ ಪಾದ ಮುಟ್ಟದೇ ಭಕ್ತಿಯಿಂದ ಕೈಮುಗಿದು ನಮಸ್ಕರಿಸುವುದು…

ಆಷಾಢ ಮಾಸದ 2ನೇ ಶುಕ್ರವಾರ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರ. ಡಿಸಿಎಂ, ನಟ ದರ್ಶನ್ ಕುಟುಂಬ ಸಮೇತರಾಗಿ ಭೇಟಿ.

ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾರೆ. ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದ್ದು, ಬೆಳಗ್ಗೆಯಿಂದಲೇ ವಿಶೇಷ ಪೂಜೆ ನೆರವೇರುತ್ತಿದೆ. ಇಂದು ಮುಂಜಾನೇ 5 ಗಂಟೆಯಿಂದಲೇ ತಾಯಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕಳೆದ ಶುಕ್ರವಾರ ತಡರಾತ್ರಿಯಿಂದಲೇ ಮೆಟ್ಟಿಲುಗಳ ಮೂಲಕ ದರ್ಶನಕ್ಕೆ…

ಚಾಮುಂಡಿ ಬೆಟ್ಟದ ಆಷಾಡ ವ್ಯವಸ್ಥೆಯ ಖುದ್ದು ಪರಿಶೀಲನೆ ನಡೆಸಿದ ಸಂಸದ ಯದುವೀರ್.

ಮೈಸೂರು : ಆಷಾಢ ಮಾಸ ಹಿನ್ನೆಲೆಯಲ್ಲಿ ಇಂದು ಚಾಮುಂಡಿ ಬೆಟ್ಟಕ್ಕೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ ನಾಡದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಆಷಾಡ ಮಾಸದ ಪ್ರಯುಕ್ತ ಚಾಮುಂಡಿ ಬೆಟ್ಟದಲ್ಲಿ ಭಕ್ತಾದಿಗಳಿಗೆ ಮಾಡಲಾಗಿರುವ ವ್ಯವಸ್ಥೆಯನ್ನ ಸಂಸದ…

ಧರ್ಮ ದರ್ಶನದ ಸಾಲಿನಲ್ಲಿ ಮೆಟ್ಟಿಲು ಹತ್ತಿ ಬರುವ ಭಕ್ತರಿಗೆ ದರ್ಶನಕ್ಕೆ ಅವಕಾಶ.

ಮೈಸೂರು : ಎರಡನೇ ಆಷಾಢ ಶುಕ್ರವಾರದಿಂದ ಚಾಮುಂಡಿ ಬೆಟ್ಟದಲ್ಲಿ ಮೆಟ್ಟಿಲು ಹತ್ತಿ ಬರುವ ಭಕ್ತರಿಗೆ ಧರ್ಮ ದರ್ಶನದ ಸರತಿ ಸಾಲಿನಲ್ಲಿ ನಿಂತು ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು ಅವಕಾಶ ನೀಡಲಾಗಿದೆ. ಈ ಕುರಿತು ಶ್ರೀ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ಪ್ರಕಟಣೆ ಹೊರಡಿಸಿದ್ದು,…

ಚಾಮುಂಡಿ ಬೆಟ್ಟಕ್ಕೆ ಆಷಾಡ ಶುಕ್ರವಾರದ ಪ್ರಯುಕ್ತ ಹರಿದು ಬಂದ ಭಕ್ತ ಸಾಗರ!

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಷಾಢ ಮಾಸದ ಸಂಭ್ರಮ, ಇಂದು ಮೊದಲ ಆಷಾಢ ಶುಕ್ರವಾರದಲ್ಲಿ ಹಿನ್ನೆಲೆಯಲ್ಲಿ ಭಕ್ತರು ಚಾಮುಂಡಿ ಬೆಟ್ಟಕ್ಕೆ ಲಗ್ಗೆಯಿಟ್ಟು ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯುತ್ತಿದ್ದಾರೆ. ತುಂತುರು ಮಳೆ ಹಿಮದ ನಡುವೆ ಚಾಮುಂಡಿ ಬೆಟ್ಟದಲ್ಲಿ ಹೂವೂಗಳು ತಳಿರು ತೋರಣ,…

ಮೈಸೂರು ಬೆಟ್ಟದಲ್ಲಿ ಆಷಾಢ ಸಂಭ್ರಮ, ಭಕ್ತರಿಗೆ? ಇಲ್ಲಿದೆ ಸಂಪೂರ್ಣ ವಿವರ!

ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಸಿದ್ಧತೆ ಜೋರಾಗಿ ಸಾಗುತ್ತಿದೆ. ಈ ಮಾಸದಲ್ಲಿ ಶುಕ್ರವಾರ ಶನಿವಾರ ಮತ್ತು ಭಾನುವಾರಗಳಂದು ಚಾಮುಂಡೇಶ್ವರಿ ಬೆಟ್ಟಕ್ಕೆ ಯಾವುದೇ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ ನೀಡಿದ್ದಾರೆ. ಪ್ರತಿ ಆಷಾಢ…

11 ದಿನ ವಿಶ್ವವಿಖ್ಯಾತ ನಾಡಹಬ್ಬ ದಸರಾ ಆಚರಣೆ ವಿಚಾರ: ಸ್ಪಷ್ಟನೆ ನೀಡಿದ ಪ್ರಮೋದಾ ದೇವಿ ಒಡೆಯರ್.

ಮೈಸೂರು : ಈ ಬಾರಿಯ ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ 10 ದಿನದ ಬದಲಾಗಿ 11 ದಿನ ಆಚರಿಸಲಾಗುತ್ತದೆ ಎಂಬ ವಿಚಾರ ಸಾಕಷ್ಟು ಸುದ್ದಿಯಾಗಿದ್ದು ಈ ಬಗ್ಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಸ್ಪಷ್ಟನೆ ನೀಡಿದ್ದಾರೆ. ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ…

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರದ ವಿಶೇಷ ಪ್ಯಾಕೇಜ್ ; ಭಕ್ತರ ಆಕ್ರೋಶ!

ಮೈಸೂರು: ಆಷಾಢ ಮಾಸದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಶುಕ್ರವಾರದ ದಿನಗಳಂದು ವಿಶೇಷ ಪೂಜೆ ಸಲ್ಲಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ವಿಶೇಷ ವ್ಯವಸ್ಥೆಗಳನ್ನು ಮಾಡಿಕೊಂಡಿದೆ. ಮುಖ್ಯವಾಗಿ ವಿಶೇಷ ದರ್ಶನಕ್ಕೆ 2 ಸಾವಿರ ರೂ. ನಿಗದಿ, ಚಾಮುಂಡಿಬೆಟ್ಟಕ್ಕೆ ಉಚಿತ ಬಸ್ ವ್ಯವಸ್ಥೆ ಹಾಗೂ ಖಾಸಗಿ…

2000 ಇರುವವರಿಗೆ ಮಾತ್ರ ಆಷಾಢ ಶುಕ್ರವಾರದ ವಿಶೇಷ ದರ್ಶನದ ಪ್ಯಾಕೇಜ್! ಉಳಿದವರ ಗತಿ ಏನು?

ಮೈಸೂರು :- ಈ ಬಾರಿ ಆಷಾಢ ಮಾಸದ ಶುಕ್ರವಾರದ ದರ್ಶನದ ಹಿನ್ನೆಲೆಯಲ್ಲಿ ವಾರಾಂತ್ಯದ ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಂದು ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನ ಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಚಾಮುಂಡಿಬೆಟ್ಟದ ಶ್ರೀ ಚಾಮುಂ ಡೇಶ್ವರಿ ದೇಗುಲದಲ್ಲಿ ಜೂ.27, ಜು.4, 11 ಮತ್ತು 15ರಂದು…

ಆಷಾಢ ಮಾಸಾದಲ್ಲಿ ಚಾಮುಂಡಿಬೆಟ್ಟಕ್ಕೆ ವಾರಾಂತ್ಯ ಖಾಸಗಿ ವಾಹನ ನಿರ್ಬಂಧ!

ಮೈಸೂರು : ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲದಲ್ಲಿ ಜೂ. 27 ರಂದು ಮೊದಲ ಜು. 4 ರಂದು 2ನೇ, ಜು. 11ರಂದು 3ನೇ, ಜು. 18ರಂದು 4ನೇ ಆಷಾಢ ಶುಕ್ರವಾರ ಆಚರಣೆ ನಡೆಯುತ್ತದೆ. ಈ ಹಿನ್ನಲೆಯಲ್ಲಿ ವಾರಾಂತ್ಯದ ಮೂರು ದಿನ(ಆಷಾಢ ಶುಕ್ರವಾರ, ಶನಿವಾರ,…