ಹಿರಿಯ ನೈರ್ಮಲ್ಯ ಕಾರ್ಮಿಕರಿಗೆ ತಿಂಗಳಿಗೆ 2 ಲಕ್ಷ ಸಂಬಳ!
ಹೈದರಾಬಾದ್: ತೆಲಂಗಾಣದಲ್ಲಿ ಹಿರಿಯ ನೈರ್ಮಲ್ಯ ಕಾರ್ಮಿಕರು ತಿಂಗಳಿಗೆ ಸುಮಾರು 2 ಲಕ್ಷ ರೂ. ಸಂಬಳ ಪಡೆಯುತ್ತಿರುವ ವಿಚಾರ ಬಳಕಿಗೆ ಬಂದಿದೆ. ಹೌದು. ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ನಲ್ಲಿರುವ ಹಿರಿಯ ನೈರ್ಮಲ್ಯ ಕಾರ್ಮಿಕರು ದೀರ್ಘ ವರ್ಷಗಳ ಸೇವೆ ಮತ್ತು ಪರಿಷ್ಕರಣೆಗಳ ನಂತರ…
70ನೇ ಫಿಲ್ಮ್ಫೇರ್ ಪ್ರಶಸ್ತಿ ಪಡೆದ ಕನ್ನಡ ಕಲಾವಿದರು
70ನೇ ಫಿಲ್ಮ್ಫೇರ್ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಕೊಚ್ಚಿಯಲ್ಲಿ ಅದ್ದೂರಿ ಕಾರ್ಯಕ್ರಮ ನಡೆದಿದೆ. ಶ್ರೀಮುರಳಿ ಮತ್ತು ಅಕ್ಷತಾ ಪಾಂಡವಪುರ ಅವರು ಅತ್ಯುತ್ತಮ ನಟ, ನಟಿ ಪ್ರಶಸ್ತಿ ಪಡೆದಿದ್ದಾರೆ. ‘ಶಾಖಾಹಾರಿ’ ಸಿನಿಮಾಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ ಸಿಕ್ಕಿದೆ. ಕೇರಳದ ಕೊಚ್ಚಿಯಲ್ಲಿ ‘70ನೇ ಫಿಲ್ಮ್ಫೇರ್…
ಕೋಲಾರದ ಖಾಸಗಿ ಮಿನಿ ಹೆಲಿಕಾಪ್ಟರ್ ಜೋಡಣಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ.
ಫೆಬ್ರವರಿ 17: ಕೋಲಾರ ತಾಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಾರಂಭ ಮಾಡಲಿರುವ ಟಾಟಾ ಏರ್ಬಸ್ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರನ್ ಮುಂಬೈನಿಂದ ವರ್ಚುವಲ್ ಮೂಲಕ ಉದ್ಘಾಟಿಸಿದ್ದಾರೆ. ಭಾರತದ ಮೊದಲ…
ವಿಜಯ್ ದೇವರಕೊಂಡ-ರಶ್ಮಿಕಾ ವೆಡ್ಡಿಂಗ್ ಕಾರ್ಡ್ ವೈರಲ್ !
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವಿವಾಹ ಆಗುತ್ತಿರುವುದು ಅಧಿಕೃತವಾಗಿದೆ. ಅತಿಥಿಗಳಿಗೆ ನೀಡಲಾದ ಅವರ ವಿವಾಹ ಕಾರ್ಡ್ ವೈರಲ್ ಆಗಿದೆ. ಅವರ ವಿವಾಹ ಫೆಬ್ರವರಿ 26ರಂದು ಅದ್ಧೂರಿಯಾಗಿ ನಡೆಯಲಿದೆ. ಆತ್ಮೀಯ ಸ್ನೇಹಿತರು ಹಾಗೂ ಕುಟುಂಬದವರ ಜೊತೆ ವಿಜಯ್ ದೇವೆಕೊಂಡ ಮತ್ತು ರಶ್ಮಿಕಾ…
” ಜಿಎಸ್ಟಿ ಅಪೀಲೇಟ್ ತ್ರಿಬುನಲ್ ” ಕರ್ನಾಟಕ ರಾಜ್ಯದ ತಾಂತ್ರಿಕ ಸದಸ್ಯರಾಗಿ ಡಿ ಜಗನಾಥ್ ಸಾಗರ್ ಅಧಿಕಾರ ಸ್ವೀಕಾರ.
ದಿನಾಂಕ 12.02.2026ರ ಗುರುವಾರದಂದು, ನವದೆಹಲಿಯಲ್ಲಿ, ” ಜಿಎಸ್ಟಿ ಅಪೀಲೇಟ್ ತ್ರಿಬುನಲ್ ” ( GST APPELLATE TRIBUNAL) ಕರ್ನಾಟಕ ರಾಜ್ಯದ ತಾಂತ್ರಿಕ ಸದಸ್ಯರಾಗಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ(Oath of Office and Secrecy) ಡಿ ಜಗನಾಥ್ ಸಾಗರ್ ಅಧಿಕಾರ ಸ್ವೀಕರಿಸಿದರು.…
2023 ರಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ ವಿದ್ಯಾರ್ಥಿನಿ ಸಾ*: ಕುಟುಂಬಕ್ಕೆ 262 ಕೋಟಿ ರೂ. ಪರಿಹಾರ.
ವಾಷಿಂಗ್ಟನ್: ಅಮೆರಿಕದಲ್ಲಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 262 ಕೋಟಿ ರೂ. ಪರಿಹಾರ ನೀಡಲಾಗುತ್ತಿದೆ. ಈ ಮೊತ್ತ ಎಷ್ಟು ದೊಡ್ಡದೆಂದರೆ, ಪೊಲೀಸರ ನಿರ್ಲಕ್ಷ್ಯದಿಂದ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಅಮೆರಿಕ ಇತಿಹಾಸದಲ್ಲಿ ಇದುವರೆಗಿನ ಅತಿದೊಡ್ಡ ಪರಿಹಾರಗಳಲ್ಲಿ ಇದು ಕೂಡ ಒಂದು.…
ಸರ್ಕಾರಕ್ಕೆ ಕನ್ನಡ ಶಾಲೆಗಳ ಪುನರಾರಂಭಕ್ಕೆ ಒತ್ತಾಯಿಸಿದ – ಮಾಜಿ ಸಿಎಂ ಬೊಮ್ಮಾಯಿ
ನವದೆಹಲಿ, : ರಾಜ್ಯ ಕಾಂಗ್ರೆಸ್ ಸರ್ಕಾರ ಕೆಪಿಎಸ್ ಶಾಲೆಗಳನ್ನು ತೆರೆಯುವ ಮ್ಯಾಗ್ನೆಟ್ ಯೋಜನೆ ಜಾರಿಗೆ ಮುಂದಾಗಿದ್ದು, ಈ ಮೂಲಕ ಕನ್ನಡ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ ಸರ್ಕಾರದ ನಡೆಯನ್ನ…
ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಂಕಿತ ಉಗ್ರ ಸಾ*!
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದ ಶಂಕಿತ ಭಯೋತ್ಪಾದಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಸುದ್ದಗುಂಟೆಪಾಳ್ಯ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಬಂಧಿತರಾಗಿದ್ದ ಸಾಧಿಕ್ ಪಾಷಾ (47), ಅನಾರೋಗ್ಯದ ಕಾರಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ. ನಿನ್ನೆ (ಫೆಬ್ರುವರಿ 06) ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ…
ಇಂದು ಆರ್ಸಿಬಿ – ಡೆಲ್ಲಿ ಫೈನಲ್ : ಎರಡನೇ ಕಪ್ ಮೇಲೆ ಆರ್ಸಿಬಿ ಕಣ್ಣು
ಇಂದು ಆರ್ಸಿಬಿ – ಡೆಲ್ಲಿ ಫೈನಲ್ : ಎರಡನೇ ಕಪ್ ಮೇಲೆ ಆರ್ಸಿಬಿ ಕಣ್ಣು ಮಹಿಳಾ ಪ್ರೀಮಿಯರ್ ಲೀಗ್ನ 4ನೇ ಸೀಸನ್ನ ಫೈನಲ್ನಲ್ಲಿ ಆರ್ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಫೈಟ್ ನಡೆಸಲಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲೀಗ್ ಹಂತದಲ್ಲಿ…















