ಟಾಸ್ ಗೆದ್ದುಇಂಗ್ಲೆಂಡ್ ಬೌಲಿಂಗ್ ಆಯ್ಕೆ; ಟೀಂ ಇಂಡಿಯಾದಲ್ಲಿ ಮೂರು ಬದಲಾವಣೆ

ಭಾರತ VS ಇಂಗ್ಲೆಂಡ್ ವಿರುದ್ಧ 4ನೇ ಟಿ20 ಪಂದ್ಯ, ಟಾಸ್ ಗೆದ್ದು ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಬೌಲಿಂಗ್ ಆಯ್ಕೆ. ಭಾರತ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು, ಮೊಹಮ್ಮದ್ ಶಮಿ, ಜುರೆಲ್ ಅಂಡ್ ವಾಷಿಂಗ್ಟನ್ ಸುಂದರ್.​ ಹೊರಗುಳಿದಿದ್ದು ಅವರ ಬದಲಿಗೆ ಅರ್ಷದೀಪ್…

2025 ರ ಮಹಿಳಾ U-19 ಟಿ20 ವಿಶ್ವಕಪ್ ಗೆ ಭಾರತ – ದಕ್ಷಿಣ ಆಫ್ರಿಕಾ ನಡುವೆ ಫೈನಲ್ ಫೈಟ್.

ಹೌದು ಈ ಬಾರಿ ದಕ್ಷಿಣ ಆಫ್ರಿಕಾ ಮಹಿಳಾ ಕ್ರಿಕೆಟ್ ತಂಡ ಸೆಮಿಫೈನಲ್ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಮೊದಲ ಬಾರಿಗೆ ಅಂಡರ್-19 ಟಿ20 ವಿಶ್ವಕಪ್ ಫೈನಲ್‌ಗೆ ಪ್ರವೇಶಿಸಿದೆ. ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದ ಆಫ್ರಿಕಾ ಮಹಿಳಾ ತಂಡ ಇದೀಗ ಫೈನಲ್ನಲ್ಲಿ ಅಜೇಯ ಟೀಂ ಇಂಡಿಯಾವನ್ನು…

ತರಗತಿಯಲ್ಲಿಯೇ ತನ್ನ ವಿದ್ಯಾರ್ಥಿಯನ್ನು ಮದುವೆಯಾದ ಪ್ರಾಧ್ಯಾಪಕಿ!

ಹೌದು ಇಂತಹದೊಂದು ಘಟನೆ ಪಶ್ಚಿಮ ಬಂಗಾಳದ ಕಾಲೇಜಿನಲ್ಲಿ ನಡೆದಿದೆ. ಪ್ರಾಧ್ಯಾಪಕಿ ತನ್ನ ವಿದ್ಯಾರ್ಥಿಯನ್ನು ಮದುವೆಯಾಗಿರುವ ವಿಡಿಯೋ ವೈರಲ್ ಆಗುತ್ತಿದೆ. ಅವರು ಪ್ರಥಮ ವರ್ಷದ ವಿದ್ಯಾರ್ಥಿಯನ್ನು ಮದುವೆಯಾಗಿದ್ದಾರೆ. ಇದು ವೈರಲ್ ಆಗುತ್ತಿದ್ದಂತೆ ಪ್ರಾಧ್ಯಾಪಕರನ್ನು ರಜೆಯ ಮೇಲೆ ಕಳುಹಿಸಿರುವ ಆಡಳಿತ ಇದು ಪ್ರಾಜೆಕ್ಟ್ನಲ್ಲಿ ಭಾಗವಾಗಿತ್ತು…

ಯಾವ ವಿಮಾನಕ್ಕಿಂತಲೂ ಕಮ್ಮಿಯಿಲ್ಲ ಈ ಕ್ಯಾಬ್‌ನಲ್ಲಿರುವ ಸೌಲಭ್ಯ!

ನಗರ ಪ್ರದೇಶಗಳಲ್ಲಿ ಹೆಚ್ಚಿನವರು ಅನುಕೂಲಕರ ಪ್ರಯಾಣವೆಂದು ಓಲಾ, ಉಬರ್ನಂತಹ ಕ್ಯಾಬ್ಗಳಲ್ಲೇ ಹೆಚ್ಚಾಗಿ ಓಡಾಡುತ್ತಿರುತ್ತಾರೆ. ಆದ್ರೆ ಹೆಚ್ಚಾಗಿ ಕ್ಯಾಬ್ ಡ್ರೈವರ್ಸ್ಗಳು ಸಮಯಕ್ಕೆ ಸರಿಯಾಗಿ ಬರೊಲ್ಲ, ಹೆಚ್ಚು ಹಣ ಪೀಕುತ್ತಾರೆ, ಗ್ರಾಹಕರೊಂದಿಗೆ ಸರಿಯಾಗಿ ವರ್ತನೆಯನ್ನು ತೋರುತ್ತಿಲ್ಲ ಎನ್ನೋ ದೂರುಗಳೇ ಕೇಳಿ ಬರುತ್ತಿರುತ್ತವೆ. ಈ ಎಲ್ಲಾ…

ಮೌನಿ ಅಮವಾಸ್ಯೆಯಂದು ಪವಿತ್ರಾ ಗೌಡ ಮಹಾಕುಂಭ ಮೇಳದ ಪುಣ್ಯಸ್ನಾನದಲ್ಲಿ ಭಾಗಿ!

ಉತ್ತರ ಪ್ರದೇಶ :- ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ ಮಹಾಕುಂಭ ಮೇಳ (Mahakumbha Mela) ನಡೆಯುತ್ತಿರುವುದು ಗೊತ್ತೇ ಇದೆ. ಇದರಲ್ಲಿ ನಟಿ ಪವಿತ್ರಾ ಗೌಡ (Pavithra Gowda) ಅವರು ಭಾಗಿಯಾಗಿದ್ದಾರೆ. ಈ ಬಗ್ಗೆ ಸ್ವತಃ ಪವಿತ್ರಾ ಗೌಡ ತಮ್ಮ ಸೋಷಿಯಲ್ ಮೀಡಿಯಾ…

ಇಂದು ಭಾರತ VS ಇಂಗ್ಲೆಂಡ್ ವಿರುದ್ಧ 4ನೇ ಟಿ20 ಪಂದ್ಯ

ಭಾರತ ತಂಡ ಇಂಗ್ಲೆಂಡ್ ವಿರುದ್ಧ 4ನೇ ಟಿ20 ಪಂದ್ಯವನ್ನು ಆಡಲಿದೆ, ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಒಂದು ವೇಳೆ ಟೀಂ ಇಂಡಿಯಾ ನಾಲ್ಕನೇ ಟಿ20 ಗೆದ್ದರೆ ಸರಣಿಯನ್ನು 3-1 ಅಂತರದಿಂದ ವಶಪಡಿಸಿಕೊಳ್ಳಲಿದೆ.ಇತ್ತ ಇಂಗ್ಲೆಂಡ್‌ ಗೆದ್ದರೆ ಸರಣಿ 2-2…

ಏರ್ ಹೋಸ್ಟೆಸ್ ಕನಸು ನನಸು ಮಾಡಿಕೊಳ್ಳುವುದು ಹೇಗೆ? ಯಾವ ಕೋರ್ಸ್ ಮಾಡಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ.

ಭಾರತದ ವಿಮಾನಯಾನ ಉದ್ಯಮವು ವಿಶ್ವದ ಮೂರನೇ ಅತಿದೊಡ್ಡ ಉದ್ಯಮವಾಗಿ ಬೆಳೆದು ನಿಂತಿದೆ. ಹೀಗಾಗಿ ವಿಮಾನಯಾನ ಉದ್ಯಮದಲ್ಲೇ ವೃತ್ತಿ ಜೀವನವನ್ನು ಆಯ್ಕೆ ಮಾಡಿಕೊಳ್ಳುವವರ ಸಂಖ್ಯೆಯೂ ಹೆಚ್ಚಾಗಿದೆ. ಹೆಚ್ಚಿನ ಹೆಣ್ಣು ಮಕ್ಕಳಿಗೆ ಗಗನಸಖಿ ಅಥವಾ ಏರ್ ಹೋಸ್ಟೆಸ್ ಆಗಬೇಕೆಂಬ ಕನಸಿರುತ್ತದೆ. ವಿಮಾನದಲ್ಲಿ ಪ್ರಯಾಣಿಕರನ್ನು ಸ್ವಾಗತಿಸುತ್ತ,…

ನಟ ಧನುಷ್ ಪರವಾಗಿ ಕೋರ್ಟ್ನಲ್ಲಿ ತೀರ್ಪು:ನಯನಾತಾರಾಗೆ ಭಾರೀ ಹಿನ್ನಡೆ!

ನಟಿ ನಯನತಾರ ಮತ್ತು ನಟ ಧನುಷ್ ಇಬ್ಬರು ಸಹ ಭಾರತೀಯ ಚಿತ್ರರಂಗದ ಸ್ಟಾರ್ CC ಹಾಗೂ ನಟಿಯರು. ಇಬ್ಬರೂ ಸಹ ದಶಕಗಳಿಂದ ಚಿತ್ರರಂಗದಲ್ಲಿದ್ದಾರೆ. ಇಬ್ಬರಿಗೂ ದೊಡ್ಡ ಸಂಖ್ಯೆಯ ಅಭಿಮಾನಿ ವರ್ಗ ಇದೆ. ಧನುಷ್ ಅವರು ಕೋರ್ಟ್ನಲ್ಲಿ ಹಕ್ಕುಸ್ವಾಮ್ಯ ಅರ್ಜಿ ಸಲ್ಲಿಕೆ ಮಾಡಿದ್ದರು.…

ವಾಹನಗಳಿಗೆ ಇನ್ಷೂರೆನ್ಸ್ ಇಲ್ಲಾಂದ್ರೆ ಪೆಟ್ರೋಲ್ ಸಿಗಲ್ಲ? ಜಾರಿ ಬರುತ್ತಿವೆ ಹೊಸ ನಿಯಮಗಳು.

ಥರ್ಡ್ ಪಾರ್ಟಿ ಇನ್ಷೂರೆನ್ಸ್ ಇಲ್ಲದ ವಾಹನಗಳಿಗೆ ಸಾಕಷ್ಟು ನಿರ್ಬಂಧಗಳನ್ನು ವಿಧಿಸಲು ಸರ್ಕಾರ ಯೋಜಿಸಿದೆ. ಪೆಟ್ರೋಲ್, ಡೀಸಲ್ ಸಿಗುವುದಿಲ್ಲ. ಹೆದ್ದಾರಿಯಲ್ಲಿ ಫಾಸ್ಟ್ಯಾಗ್ ಲೇನ್ನಲ್ಲಿ ಹೋಗಲು ಆಗುವುದಿಲ್ಲ. ದೊಡ್ಡ ಮೊತ್ತದ ದಂಡ ಕಟ್ಟಬೇಕಾಗಬಹುದು. ವಾಹನಗಳಿಗೆ ಥರ್ಡ್ ಪಾರ್ಟಿ ಇನ್ಷೂರೆನ್ಸ್ ಅಳವಡಿಕೆಗೆ ಉತ್ತೇಜಿಸಲು ಹಲವು ಕ್ರಮಗಳನ್ನು…

ರಾಷ್ಟ್ರಧ್ವಜದ ರಂಗೋಲಿಯಲ್ಲಿ ಅಶೋಕ ಚಕ್ರದ ಬದಲು ಕರ್ನಾಟಕ ನಕ್ಷೆ : ಫೋಟೋ ವೈರಲ್!

ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವದ ಸಂದರ್ಭದಲ್ಲಿ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ರಾಷ್ಟ್ರಧ್ವಜದ ರಂಗೋಲಿಯನ್ನು ಬಿಡಿಸುವುದು ಸಾಮಾನ್ಯವಾಗಿದೆ. ಆದ್ರೆ ಇಲ್ಲೊಂದು ಕಾಲೇಜಿನಲ್ಲಿ ವಿದ್ಯಾರ್ಥಿಗಳು ಬಿಡಿಸಿದ ರಂಗೋಲಿ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ. ಹೌದು ಬೆಂಗಳೂರಿನ ಆರ್ವಿಐಟಿಎಂ ಎಂಜಿನಿಯರಿಂಗ್ ಕಾಲೇಜಿನಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಅಲ್ಲಿನ ವಿದ್ಯಾರ್ಥಿಗಳು ತಾವು…

You Missed

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ: ರಾಜ್ಯ ಸರ್ಕಾರದ ಐತಿಹಾಸಿಕ ಆದೇಶ.
ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!
ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!
ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.
ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.