ಮೆದುಳನ್ನು ತಿನ್ನುವ ಸೋಂಕು; ಅಮೀಬಾದಿಂದ 19 ಜನ ಸಾವು, 120ಕ್ಕೂ ಹೆಚ್ಚು ಜನರಿಗೆ ಸೋಂಕು ಕೇರಳದಲ್ಲಿ ಹೈ ಅಲರ್ಟ್
ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾದ ಪ್ರಕರಣಗಳು ಹೆಚ್ಚಾಗಿವೆ. ಕೇರಳದ ಬಹುತೇಕ ಕಡೆ ಮೆದುಳನ್ನು ತಿನ್ನುವ ಅಮೀಬಾ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ನೀರಿನ ಮೂಲಕ ಹರಡುವ ಈ ಅಮೀಬಾ ಅತ್ಯಂತ ಅಪಾಯಕಾರಿ ಮತ್ತು ಮೆದುಳನ್ನು ತಲುಪಿದರೆ ಸಾವಿಗೆ ಕಾರಣವಾಗಬಹುದು. ಕೇರಳದಲ್ಲಿಯೇ ಈ ಸೋಂಕಿನ…
ರಾಜ್ಯದ 1 ರಿಂದ 10ನೇ ತರಗತಿ ಮಕ್ಕಳಿಗೆ ಗೂಡ್ ನ್ಯೂಸ್ – ವಾರದಲ್ಲಿ 5 ದಿನ ರಾಗಿ ಮಾಲ್ಟ್ ವಿತರಣೆ.
ಬೆಂಗಳೂರು: ಕರ್ನಾಟಕ ಸರ್ಕಾರವು ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ್ದು, ಈಗಾಗಲೇ ನಡೆಯುತ್ತಿರುವ ರಾಗಿ ಮಾಲ್ಟ್ ವಿತರಣಾ ಯೋಜನೆಯನ್ನು ಮುಂದುವರಿಸಿ, ವಾರದಲ್ಲಿ 3 ದಿನಗಳ ಬದಲು 5 ದಿನಗಳವರೆಗೆ ವಿಸ್ತರಿಸುವ ನಿರ್ಧಾರವನ್ನು ಸಚಿವ ಸಂಪುಟ…
ಒಂಟೆ ಹಾಲು ಚಿನ್ನ, ಬೆಳ್ಳಿಗಿಂತ ಹೆಚ್ಚು ದುಬಾರಿ ಎಂದು ನಿಮಗೆ ಗೊತ್ತಾ?
ಒಂಟೆ ಹಾಲನ್ನು ಚಿನ್ನ ಮತ್ತು ಬೆಳ್ಳಿಗೆ ಏಕೆ ಹೋಲಿಸಲಾಗುತ್ತದೆ ಎಂದು ನಿಮಗೆ ಗೊತ್ತಿದೆಯೇ?ಮರುಭೂಮಿಯಲ್ಲಿ ಹಾಲು ಉತ್ಪಾದಿಸುವ ಪ್ರಾಣಿಗಳ ಸಾಕೋದು ಕಷ್ಟ. ಸಾಗಣೆಗೆ ಸಹಾಯ ಮಾಡುವುದರ ಜೊತೆಗೆ ಹಾಲು ನೀಡುವ ಏಕೈಕ ಪ್ರಾಣಿ ಅಂದರೆ ಅದು ಒಂಟೆ. ಇಂದು ಈ ಹಾಲಿನ ಮೌಲ್ಯ…
ಧರ್ಮಸ್ಥಳ ಪ್ರಕರಣ: ಬೆಂಗಳೂರಿನಲ್ಲಿ ಹೂಡಲ್ಪಟ್ಟ ಷಡ್ಯಂತ್ರದ ಬೃಹತ್ ಪ್ಲಾನ್ – ಚಿನ್ನಯ್ಯ ಸಮ್ಮುಖದಲ್ಲಿ ಎಸ್‌ಐಟಿ ಮಹಜರು.
ಬೆಂಗಳೂರು : “ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ” ಎಂದು ಹೇಳಿದ್ದ ಚಿನ್ನಯ್ಯ ಹಿಂದಿರುವ ಗ್ಯಾಂಗ್ ಕುರಿತು ಎಸ್ಐಟಿ (SIT) ಮಹತ್ವದ ಪತ್ತೆಹಚ್ಚಿದೆ. ಧರ್ಮಸ್ಥಳದಿಂದ ಬೆನ್ನತ್ತಿದ ತನಿಖೆ ಈಗ ಬೆಂಗಳೂರಿಗೆ ಬಂದಿದ್ದು, ಇಲ್ಲಿಯೇ ಚಿನ್ನಯ್ಯ ಮತ್ತು ತಂಡವು ಪ್ಲಾನ್ ರೂಪಿಸಿದ್ದ ಸತ್ಯ ಬಹಿರಂಗವಾಗಿದೆ.…
ಎಂಜಿನ್‌ನಲ್ಲಿ ಬೆಂಕಿ: ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ.
Air India Flight AI2913 returns to Delhi after fire indication: ಇಂದು ಬೆಳಿಗ್ಗೆ ದೆಹಲಿಯಿಂದ ಇಂದೋರ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ AI2913 ಒಂದು ಭಯಾನಕ ಅನಾಹುತವನ್ನು ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿಸಿದೆ. ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ…
ಗದ್ದೆಗೆ ಇಳಿದು ಭತ್ತದ ನಾಟಿಯಲ್ಲಿ ತೊಡಗಿದ ವಿದ್ಯಾರ್ಥಿಗಳು: ಪ್ರಾಯೋಗಿಕ ಅನುಭವದಿಂದ ಕೃಷಿಯ ಅರಿವು.
ನಾಪೋಕ್ಲು: ಹಳೆ ತಾಲೂಕು ಸಮೀಪದ ಅಂಕುರ್ ಪಬ್ಲಿಕ್ ಶಾಲೆಯ ಸೈನ್ಸ್ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಕೃಷಿಯ ಪ್ರಾಯೋಗಿಕ ಅರಿವು ನೀಡುವ ಉದ್ದೇಶದಿಂದ ಭತ್ತದ ನಾಟಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ, 9ನೇ ತರಗತಿಯ ವಿದ್ಯಾರ್ಥಿಗಳು ಕೊಳಕೇರಿ ಗ್ರಾಮದ ಕೆಟೋಳಿರ ರಾಜಾ…
ಟ್ರಾಫಿಕ್ ಉಲ್ಲಂಘನೆ ಪ್ರಕರಣಗಳಲ್ಲಿ ದಾಖಲೆ ಮಾಡಿದ ಬೆಂಗಳೂರು ಟೆಕ್ಕಿ: ಅರ್ಧ ಲಕ್ಷ ದಂಡ ಪಾವತಿ.
ಬೆಂಗಳೂರು : ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದವರಿಗೆ ಬೆಂಗಳೂರು ನಗರ ಟ್ರಾಫಿಕ್ ಪೊಲೀಸರ ರಿಯಾಯಿತಿ ಯೋಜನೆಯು ಸೂರನಿಕೆಯಂತೆ ಬಳಸಿಕೊಳ್ಳಲು ಅವಕಾಶ ನೀಡಿದ್ದು, ಅದರಿಂದ ಫಾಯ್ದೆ ಪಡೆದಿರುವ ಉದಾಹರಣೆ ಇಲ್ಲಿದೆ. ಬಳ್ಳಾರಿ ಮೂಲದ ಬೆಂಗಳೂರು ನಿವಾಸಿ ಟೆಕ್ಕಿಯೊಬ್ಬರು ತಮ್ಮ ವಿರುದ್ಧವಿದ್ದ 130 ಕ್ಕೂ…
ರಾಷ್ಟ್ರಕವಿ ಕುವೆಂಪುಗೆ ಮರಣೋತ್ತರ ಭಾರತ ರತ್ನ ನೀಡುವಂತೆ ಶಿಫಾರಸು ಮಾಡಬೇಕೆಂದು ಮನವಿ.
ಮೈಸೂರು : ರಾಷ್ಟ್ರಕವಿ ಕುವೆಂಪು ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಕುವೆಂಪು ವಿಶ್ವಮಾನವ ಕ್ಷೇಮಾಭಿವೃದ್ಧಿ ಟ್ರಸ್ಟ್ ಆಗ್ರಹಿಸಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್‌ನ…
ಬೆಂಗಳೂರಿನ ಮದ್ಯಪ್ರಿಯರಿಗೆ ೯ಇಂದು ಕುಡಿತಕ್ಕೆ ಬ್ರೇಕ್ …!
ಬೆಂಗಳೂರಿನ ಕೆಲವು ನಗರಗಳಲ್ಲಿ ಇಂದು ಮದ್ಯ ಮಾರಾಟ ನಿಷೇಧ ಹೇರಲಾಗಿದೆ. ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯ ಮಾರಾಟ ಬಂದ್ ಮಾಡಲಾಗಿದೆ. ಸಿಎಲ್ -4 ಸಿಎಲ್-6 ಪರವಾನಗಿ ಹೊರತು…
ವಿಶ್ವ ವಿಖ್ಯಾತಿ ಮೈಸೂರು ದಸರಾ ಕೇವಲ ಮೈಸೂರಿಗೆ ಮಾತ್ರ ಸೀಮಿತವಾಯ್ತಾ ,,,!
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ದಸರಾ ಉನ್ನತಮಟ್ಟದ ಸಭೆ ನಡೆದು ತಿಂಗಳಾಗಿದೆ. ಉದ್ಘಾಟಕರಾಗಿ ಸಾಹಿತಿ, ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಹೆಸರು ಘೋಷಣೆಯಾಗಿದೆ. ಈ ಸಂಗತಿಗಳನ್ನು ಹೊರತು ಪಡಿಸಿ ದಸರಾ-೨೦೨೫ ರ ಯಾವುದೇ ಕಾರ್ಯಕ್ರಮಗಳ ವಿವರ ಲಭ್ಯವಿಲ್ಲ. ಮೈಸೂರು ದಸರಾ ಮಹೋತ್ಸವದ…















