ವಿಜ್ಞಾನ, ಆರೋಗ್ಯ ಮತ್ತು ಆಧ್ಯಾತ್ಮದ ಸಂಗಮ ಈ ತುಳಸಿ ಪೂಜೆ. ಇದರ ವಿಶೇಷತೆ ನಿಮಗೆ ಗೊತ್ತಾ

“ಯತ್ರ ತುಳಸೀ ತತ್ರ ನಾಸ್ತಿ ದಾರಿದ್ರ್ಯ ಮಂಗಳಮ್” ಎಲ್ಲಿ ತುಳಸಿ ಇದೆಯೋ, ಅಲ್ಲಿ ದಾರಿದ್ರ್ಯವಿಲ್ಲ, ಮಂಗಳವಿದೆ ಎನ್ನುವ ಮಾತಿದೆ. ತುಳಸಿ ಪೂಜೆ ಮಾಡುವುದು ಮೂಡನಂಬಿಕೆ” ಎಂಬ ಅಭಿಪ್ರಾಯ ಕೆಲವರಲ್ಲಿ ಕಾಣಬಹುದು. ಆದರೆ ಈ ಪುರಾತನ ಪದ್ಧತಿಯ ಹಿಂದೆ ಅಡಗಿರುವ ಆಳವಾದ ವೈಜ್ಞಾನಿಕ…

ಎಲ್ಲೆಂದರಲ್ಲಿ ಕಸ ಎಸೆಯುತ್ತಿದ್ದೀರಾ ಹುಷಾರ್ : ನಿಮ್ಮ ಮನೆ ಮುಂದೆಯೇ ಬೀಳಲಿದೆ ರಾಶಿ ರಾಶಿ ತ್ಯಾಜ್ಯ!

ಸಾಕಷ್ಟು ಜನ ಜಾಗೃತಿ ಬಳಿಕವೂ ಬೆಂಗಳೂರು ನಗರದಲ್ಲಿ ಖುಷಿ ಬಂದಂತೆ ಕಸ ಎಸೆದು ಹೋಗುವ ಪ್ರಕರಣಗಳು ನಿಂತಿಲ್ಲ. ಹೀಗಾಗಿ ಈ ವಿಚಾರದಲ್ಲಿ ಒಂದಿಷ್ಟು ಕಠಿಣ ಕ್ರಮಗಳನ್ನ ಕೈಗೊಳ್ಳಲು ಗ್ರೇಟರ್​ ಬೆಂಗಳೂರು ಪ್ರಾಧಿಕಾರ ನಿರ್ಧರಿಸಿದೆ. ಕಸ ಎಸೆಯುವವರ ಮನೆ ಬಾಗಿಲಲ್ಲೇ ಲೋಡ್​ಗಟ್ಟಲೆ ಕಸ…

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಶೇ 94.19ರಷ್ಟು ಪ್ರಗತಿ ಸಮೀಕ್ಷೆ: ಮಂಡ್ಯ ಜಿಲ್ಲೆಗೆ 3ನೇ ಸ್ಥಾನ ಗಳಿಸಿದೆ.

ಮಂಡ್ಯ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುತ್ತಿರುವ ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ಗೆ ಒಂದು ದಿನ ಮಾತ್ರ ಬಾಕಿ ಇದ್ದು, ಇದುವರೆಗೆ ಜಿಲ್ಲೆಯಲ್ಲಿ ಶೇ 94.19ರಷ್ಟು ಪ್ರಗತಿಯಾಗಿದೆ. ರಾಜ್ಯದ 31 ಜಿಲ್ಲೆಗಳ ಪೈಕಿ ಮಂಡ್ಯ ಜಿಲ್ಲೆ 3ನೇ ಸ್ಥಾನ…

ವಿಶ್ವ ಆಹಾರ ದಿನ !ಈ ದಿನದ ಉದ್ದೇಶ ನಿಮ್ಗೆ ಗೊತ್ತಾ ?

ಪ್ರತಿವರ್ಷ ಅಕ್ಟೋಬರ್ 16 ರಂದು ವಿಶ್ವ ಆಹಾರ ದಿನವನ್ನಾಗಿ ಆಚರಿಸಲಾಗುತ್ತದೆ. ಅಕ್ಟೋಬರ್ 16.1945 ರಂದು ವಿಶ್ವಸಂಸ್ಥೆ ಆಹಾರ ಮತ್ತು ಕೃಷಿ ಸಂಸ್ಥೆ ಸ್ಥಾಪನೆಗೊಂಡಿತು.ಇದರ ಸ್ಮರಣಾರ್ಥ ಈ ದಿನವನ್ನು ಘೋಷಿಸಲಾಯಿತು.ಹಸಿವು ಮುಕ್ತಗೊಳಿಸುವುದು.ಆಹಾರ ಭದ್ರತೆಯ ಕುರಿತು ಜಾಗೃತಿ ಮೂಡಿಸುವುದು ಈ ದಿನದ ಉದ್ದೇಶ. 1979…

ಮನೆಮನೆ ಗೊಂಬೆ ಕೂರಿಸುವ ಸ್ಪರ್ಧೆಯ ಪೋಸ್ಟರ್ ಬಿಡುಗಡೆಗೊಳಿಸಿದ ಯದುವೀರ್ ಶ್ರೀ ಕೃಷ್ಣ ದತ್ತ ಒಡೆಯರ್

ಮೈಸೂರು: ಶ್ರೀ ದುರ್ಗಾ ಫೌಂಡೇಶನ್ ಹಾಗೂ ಕೆಎಂಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ನಾಡಹಬ್ಬ ಮೈಸೂರು ದಸರಾ 2025ರ ಮನೆಮನೆ ಗೊಂಬೆ ಗೊಂಬೆ ಕೂರಿಸುವ ಸ್ಪರ್ಧೆಯನ್ನು ಆಯೋಜಿಸಿದು ಸ್ಪರ್ಧೆಯ ಪೋಸ್ಟರನ್ನು ಮಹಾರಾಜರು ಹಾಗೂ ಸಂಸದರಾದ ಯದುವೀರ್ ಶ್ರೀ ಕೃಷ್ಣ ದತ್ತ ಒಡೆಯರು…

ಮೆದುಳನ್ನು ತಿನ್ನುವ ಸೋಂಕು; ಅಮೀಬಾದಿಂದ 19 ಜನ ಸಾವು, 120ಕ್ಕೂ ಹೆಚ್ಚು ಜನರಿಗೆ ಸೋಂಕು ಕೇರಳದಲ್ಲಿ ಹೈ ಅಲರ್ಟ್

ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾದ ಪ್ರಕರಣಗಳು ಹೆಚ್ಚಾಗಿವೆ. ಕೇರಳದ ಬಹುತೇಕ ಕಡೆ ಮೆದುಳನ್ನು ತಿನ್ನುವ ಅಮೀಬಾ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ನೀರಿನ ಮೂಲಕ ಹರಡುವ ಈ ಅಮೀಬಾ ಅತ್ಯಂತ ಅಪಾಯಕಾರಿ ಮತ್ತು ಮೆದುಳನ್ನು ತಲುಪಿದರೆ ಸಾವಿಗೆ ಕಾರಣವಾಗಬಹುದು. ಕೇರಳದಲ್ಲಿಯೇ ಈ ಸೋಂಕಿನ…

ರಾಜ್ಯದ 1 ರಿಂದ 10ನೇ ತರಗತಿ ಮಕ್ಕಳಿಗೆ ಗೂಡ್ ನ್ಯೂಸ್ – ವಾರದಲ್ಲಿ 5 ದಿನ ರಾಗಿ ಮಾಲ್ಟ್ ವಿತರಣೆ.

ಬೆಂಗಳೂರು: ಕರ್ನಾಟಕ ಸರ್ಕಾರವು ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ್ದು, ಈಗಾಗಲೇ ನಡೆಯುತ್ತಿರುವ ರಾಗಿ ಮಾಲ್ಟ್ ವಿತರಣಾ ಯೋಜನೆಯನ್ನು ಮುಂದುವರಿಸಿ, ವಾರದಲ್ಲಿ 3 ದಿನಗಳ ಬದಲು 5 ದಿನಗಳವರೆಗೆ ವಿಸ್ತರಿಸುವ ನಿರ್ಧಾರವನ್ನು ಸಚಿವ ಸಂಪುಟ…

ಒಂಟೆ ಹಾಲು ಚಿನ್ನ, ಬೆಳ್ಳಿಗಿಂತ ಹೆಚ್ಚು ದುಬಾರಿ ಎಂದು ನಿಮಗೆ ಗೊತ್ತಾ?

ಒಂಟೆ ಹಾಲನ್ನು ಚಿನ್ನ ಮತ್ತು ಬೆಳ್ಳಿಗೆ ಏಕೆ ಹೋಲಿಸಲಾಗುತ್ತದೆ ಎಂದು ನಿಮಗೆ ಗೊತ್ತಿದೆಯೇ?ಮರುಭೂಮಿಯಲ್ಲಿ ಹಾಲು ಉತ್ಪಾದಿಸುವ ಪ್ರಾಣಿಗಳ ಸಾಕೋದು ಕಷ್ಟ. ಸಾಗಣೆಗೆ ಸಹಾಯ ಮಾಡುವುದರ ಜೊತೆಗೆ ಹಾಲು ನೀಡುವ ಏಕೈಕ ಪ್ರಾಣಿ ಅಂದರೆ ಅದು ಒಂಟೆ. ಇಂದು ಈ ಹಾಲಿನ ಮೌಲ್ಯ…

ಧರ್ಮಸ್ಥಳ ಪ್ರಕರಣ: ಬೆಂಗಳೂರಿನಲ್ಲಿ ಹೂಡಲ್ಪಟ್ಟ ಷಡ್ಯಂತ್ರದ ಬೃಹತ್ ಪ್ಲಾನ್ – ಚಿನ್ನಯ್ಯ ಸಮ್ಮುಖದಲ್ಲಿ ಎಸ್‌ಐಟಿ ಮಹಜರು.

ಬೆಂಗಳೂರು : “ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ” ಎಂದು ಹೇಳಿದ್ದ ಚಿನ್ನಯ್ಯ ಹಿಂದಿರುವ ಗ್ಯಾಂಗ್‌ ಕುರಿತು ಎಸ್ಐಟಿ (SIT) ಮಹತ್ವದ ಪತ್ತೆಹಚ್ಚಿದೆ. ಧರ್ಮಸ್ಥಳದಿಂದ ಬೆನ್ನತ್ತಿದ ತನಿಖೆ ಈಗ ಬೆಂಗಳೂರಿಗೆ ಬಂದಿದ್ದು, ಇಲ್ಲಿಯೇ ಚಿನ್ನಯ್ಯ ಮತ್ತು ತಂಡವು ಪ್ಲಾನ್ ರೂಪಿಸಿದ್ದ ಸತ್ಯ ಬಹಿರಂಗವಾಗಿದೆ.…

ಎಂಜಿನ್‌ನಲ್ಲಿ ಬೆಂಕಿ: ಪೈಲಟ್‌ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ.

Air India Flight AI2913 returns to Delhi after fire indication: ಇಂದು ಬೆಳಿಗ್ಗೆ ದೆಹಲಿಯಿಂದ ಇಂದೋರ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ AI2913 ಒಂದು ಭಯಾನಕ ಅನಾಹುತವನ್ನು ಪೈಲಟ್‌ ಸಮಯಪ್ರಜ್ಞೆಯಿಂದ ತಪ್ಪಿಸಿದೆ. ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ…