ಚನ್ನಪಟ್ಟಣದಲ್ಲಿ ಗಣೇಶ ಪಾಲಿಟಿಕ್ಸ್: ರಾಜಕಾರಣಿಗಳ ಉಚಿತ ವಿತರಣೆಯಿಂದ ವ್ಯಾಪಾರಸ್ಥರಿಗೆ ಸಂಕಷ್ಟ.

ರಾಮನಗರ : ಗಣೇಶ ಚತುರ್ಥಿಯ ದಿನಗಳು ಹತ್ತಿರವಾಗುತ್ತಿದ್ದಂತೆ ಜನರು ಶ್ರದ್ಧೆಯಿಂದ ಗಣಪನ ಮೂರ್ತಿಗಳನ್ನು ಮನೆಗೆ ತರುವ ತಯಾರಿನಲ್ಲಿ ತೊಡಗಿದ್ದಾರೆ. ಆದರೆ ಬೊಂಬೆನಗರಿ ಎಂದೇ ಹೆಸರಾಗಿರುವ ಚನ್ನಪಟ್ಟಣದಲ್ಲಿ ಈ ಬಾರಿ ಹಬ್ಬದ ಜತೆಗೆ ರಾಜಕೀಯ ತೀವ್ರತೆಯೂ ಹೆಚ್ಚಾಗಿದೆ. ಕೆಲ ರಾಜಕೀಯ ನಾಯಕರು ಉಚಿತವಾಗಿ…

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅರೆಸ್ಟ್!

ಚಿತ್ರದುರ್ಗ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ (Veerendra Puppy) ಮನೆ ಮೇಲೆ ಇ.ಡಿ ದಾಳಿ ನಡೆಸಿದ ಸಂದರ್ಭ ಕಂತೆ ಕಂತೆ ಹಣ, ಚಿನ್ನ ಹಾಗೂ ಬೆಳ್ಳಿ ಪತ್ತೆಯಾದ ಹಿನ್ನೆಲೆ ವೀರೇಂದ್ರ ಪಪ್ಪಿಯವರನ್ನು ಸಿಕ್ಕಿಂನ ಗ್ಯಾಂಗ್‌ಟಕ್‌ನಲ್ಲಿ ಬಂಧಿಸಲಾಗಿದೆ. ಈಗಾಗಲೇ ವೀರೇಂದ್ರ ಪಪ್ಪಿಯವರನ್ನು ಅರೆಸ್ಟ್…

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕ ಬೈಕ್ ಟ್ಯಾಕ್ಸಿ ಚಾಲಕರು.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು ದೆಹಲಿಯಲ್ಲಿ ಭೇಟಿಯಾದ ಕರ್ನಾಟಕ ಬೈಕ್ ಟ್ಯಾಕ್ಸಿ ಚಾಲಕರು ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಸಂಬಂಧ ಸ್ಪಷ್ಟ ನೀತಿ ರೂಪಿಸಲು ಮಧ್ಯ ಪ್ರವೇಶಿಸಬೇಕು ಎಂದು ಬೇಡಿಕೆ ಸಲ್ಲಿಸಿದ್ದಾರೆ. ಕೂಡಲೇ ನೀತಿ ನಿರೂಪಣೆ ರಚಿಸಲು ಒತ್ತಾಯ ಮಾಡಿದ್ದು, ಬಡತನ…

ಹಿರಿಯ ನಟ ಅನಂತ್ ನಾಗ್​ ಅವರನ್ನ ಸನ್ಮಾನಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ !

ಪ್ರಸಿದ್ಧ ಕನ್ನಡ ನಟ ಅನಂತ ನಾಗ್ ಅವರಿಗೆ ಕೇಂದ್ರ ಸರ್ಕಾರ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸನ್ಮಾನಿಸಿದರು. 52 ವರ್ಷಗಳಿಂದ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿರುವ ಅನಂತ ನಾಗ್ ಅವರ ಕೊಡುಗೆಯನ್ನು…

ಪ್ರಜ್ವಲ್ ರೇವಣ್ಣಗೆ ದಿನಕ್ಕೆ ಎಷ್ಟು ಕೂಲಿ ಗೊತ್ತಾ? ಸದ್ಯದಲ್ಲೇ ಜೈಲಿನಲ್ಲಿ ಕೆಲಸ ಹಂಚಿಕೆ.

ರೇಪ್ ಕೇಸ್ ನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಪ್ರಜ್ವಲ್ ರೇವಣ್ಣಗೆ ಸದ್ಯದಲ್ಲೇ ಜೈಲಿನಲ್ಲಿ ಕೆಲಸ ಹಂಚಿಕೆಯಾಗಲಿದೆ. ಪ್ರಜ್ವಲ್ ವಿದ್ಯಾಭ್ಯಾಸದ ಮೇಲೂ ಕೆಲಸ ಹಂಚಿಕೆಯಾಗಬಹುದು. ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಈಗ ದಿನಗೂಲಿ ಪಡೆಯಬೇಕಾಗಿದೆ.ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ಗೆ ಜೀವನಪರ್ಯಂತ ಜೈಲು ಶಿಕ್ಷೆ ವಿಧಿಸಿ…

ದಳಪತಿ ವಿಜಯ್ ಸಮಾವೇಶಕ್ಕೆ ಸೇರಿರುವ ಜನಸಂಖ್ಯೆ ಅಚ್ಚರಿ ಮೂಡಿಸುವಂತೆ ಇದೆ.

ದಳಪತಿ ವಿಜಯ್ ಅವರು ತಮ್ಮದೇ ಸ್ವಂತ ಪಕ್ಷ ಕಟ್ಟಿದ್ದು, ಟಿವಿಕೆ ಎಂದು ಹೆಸರು ಇಟ್ಟಿದ್ದಾರೆ. ಈ ಪಕ್ಷ 2026ರ ತಮಿಳುನಾಡು ವಿಧಾನಸಭೆಯಲ್ಲಿ ಸ್ಪರ್ಧೆ ಮಾಡಲಿದೆ. ದಳಪತಿ ವಿಜಯ್ ಅವರ ಅಭಿಮಾನಿ ಬಳಗ ದೊಡ್ದದಿದೆ. ಹೀರೋ ಆಗಿ ಅವರು ಸಾಕಷ್ಟು ದೊಡ್ಡ ಅಭಿಮಾನಿ…

ಕೇರಳ ಕಾಂಗ್ರೆಸ್ ಶಾಸಕನ ವಿರುದ್ಧ ತೃತೀಯಲಿಂಗಿ ದೂರು

ಪಾಲಕ್ಕಾಡ್ ಕಾಂಗ್ರೆಸ್ ಶಾಸಕ ರಾಹುಲ್ ಮಮ್ಕೂಟತಿಲ್ ವಿರುದ್ಧ ತೃತೀಯಲಿಂಗಿಯೊಬ್ಬರು ಲೈಂಗಿಕ ಕಿರುಕುಳ ಆರೋಪಹೊರಿಸಿದ್ದಾರೆ. ರಾಹುಲ್ ತನ್ನ ಮೇಲೆ ಅತ್ಯಾಚಾರ ಮಾಡುವ ಬಯಕೆಯನ್ನು ವ್ಯಕ್ತಪಡಿಸಿ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ ನನ್ನನ್ನು ಲೈಂಗಿಕ ಕ್ರಿಯೆಯಲ್ಲಿ ತೊಡಗುವಂತೆ ಒತ್ತಾಯಿಸಿದ್ದ, ಬೆಂಗಳೂರು ಅಥವಾ ಹೈದರಾಬಾದ್​ಗೆ ಹೋಗೋಣ…

ಬ್ರಹ್ಮಾವರ ಠಾಣೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬಂಧನ

ಉಡುಪಿ: ಮಹೇಶ್ ಶೆಟ್ಟಿ ತಿಮರೋಡಿ ತೀವ್ರ ವಿಚಾರಣೆಯ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ಸುತ್ತ ಒಂದು ದಿನದ ಮಟ್ಟಿಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಸ್ವರೂಪಾ ಟಿಕೆ ಆದೇಶಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ…

ವಿಶ್ವ ದಾಖಲೆಯಾದ ‘ಶಕ್ತಿ’!

ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದ ರಾಜ್ಯ ಸರ್ಕಾರದ ಶಕ್ತಿ ಯೋಜನೆಯು ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆಯಾಗಿದೆ. ರಾಜ್ಯ ಸರ್ಕಾರದ ಐದು ಗ್ಯಾರಂಟಿ ಗಳಲ್ಲಿ ಒಂದಾದ ಶಕ್ತಿ ಯೋಜನೆ ‘ಗೋಲ್ಡನ್ ಬುಕ್…

ಮೈಸೂರಲ್ಲಿ ಬಾಲ್ಯವಿವಾಹ ತಡೆಗೆ ನಾಳೆಯಿಂದ ಫೀಲ್ಡ್‌ಗಿಳಿಯಲಿದೆ ಅಕ್ಕ ಪಡೆ!

ಮೈಸೂರು ಸೇರಿ ಮೂರು ಜಿಲ್ಲೆಯಲ್ಲಿ ಬಾಲ್ಯ ವಿವಾಹ ತಡೆಗೆ ಆ.15ರಿಂದ ‘ಅಕ್ಕ ಪಡೆ’ ಫೀಲ್ಡ್ ಗಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಾಕಿವೆ ಲಕ್ಷ್ಮಿ ಆರ್.ಹೆಬ್ಬಾಳ್ವರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಪ್ರಶೋತ್ತರ ವೇಳೆಯಲ್ಲಿ ಸಿ.ಬಿ . ಸುರೇಶ್ ಬಾಬು ಪ್ರಸ್ತಾವಕ್ಕೆ ಉತ್ತರಿಸಿದ…

You Missed

ಫ್ರಿಜ್ ಮೇಲೆ   5 ವಸ್ತು ಇಡಬೇಡಿ, ಹಣದ ನಷ್ಟ ಗ್ಯಾರಂಟಿ!
ಬೆಂಗಳೂರು ಶಾಲೆಗಳಲ್ಲಿ ಫುಡ್ ಡೆಲಿವರಿ ಆಪ್‌ಗಳಿಗೆ ನಿಷೇಧ  !
ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ
ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?
ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!