ಮುಖ್ಯಮಂತ್ರಿ ಹಂಚಿಕೆ ಕಿತ್ತಾಟಕ್ಕೆ ತೆರೆ ಎಳೆದ ಸಿಎಂ. ಕಾಂಗ್ರೆಸ್‌ನಲ್ಲಿ ಸಂಚಲನ ಮೂಡಿಸಿದ ಸಿದ್ದರಾಮಯ್ಯ ಮಾತು!

ಬೆಂಗಳೂರು :- ಮುಖ್ಯಮಂತ್ರಿ ಸಿದ್ದರಾಮಯ್ಯ ಇವತ್ತು ವಿಧಾನ ಮಂಡಲದಲ್ಲಿ ಮಾತಾಡುವಾಗ ಅಧಿಕಾರ ಹಂಚಿಕೆ ಕಿತ್ತಾಟಕ್ಕೆ ಒನ್ಸ್ ಫಾರ್ ಆಲ್ ತೆರೆ ಎಳೆದರು ಅಂತ ಹೇಳಿದರೆ ಪ್ರಾಯಶಃ ಉತ್ಪ್ರೇಕ್ಷೆ ಅನಿಸದು. ಅವರು ಹೇಳಿದ ಮಾತಿನಲ್ಲಿ ದೃಢತೆ ಮತ್ತು ಸ್ಪಷ್ಟತೆಯನ್ನು ಗುರುತಿಸಬಹುದು. ಬಿಜೆಪಿ ಶಾಸಕರು…

3ನೇ ಮಗುವಿಗೆ ಜನ್ಮ ನೀಡಿದರೆ ಮಹಿಳೆಯರಿಗೆ ಬಂಪರ್ ಆಫರ್!ಆಂಧ್ರ ಸಂಸದ ಅಪ್ಪಲನಾಯ್ಡು ಘೋಷಣೆ.

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ವೇಳೆ ತೆಲುಗು ದೇಶಂ ಪಕ್ಷದ ‘ಸಂಸದ ಕಾಳಿಸೆಟ್ಟಿ ಅಪ್ಪಲನಾಯ್ಡು ಅವರು, ಈ ರೀತಿಯಾಗಿ ಘೋಷಣೆ ನೀಡಿದ್ದಾರೆ. 3ನೇ ಮಗುವಿಗೆ ಜನ್ಮ ನೀಡುವ ಮಹಿಳೆಯರಿಗೆ ಬಂಪರ್ ಕೊಡುಗೆ ಘೋಷಣೆ ಮಾಡಿ ದ್ದಾರೆ. ಇದೀಗ ಈ ಆಂಧ್ರಪ್ರದೇಶದಲ್ಲಿ ಭಾರೀ…

ಬಿವೈ ವಿಜಯೇಂದ್ರ ವಿರುದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣ ಸೆಡ್ಡು.

ಬೆಂಗಳೂರು (ಮಾರ್ಚ್,9) :- ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ತಲೆದೂರಿದ್ದು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಪುತ್ರ ಬಿವೈ ವಿಜಯೇಂದ್ರ ವಿರುದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣ ಸೆಡ್ಡು ಹೊಡೆದಿದೆ. ಏನಾದರೂ ಸರಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿವೈ…

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ -ಡಿಸಿಎಂ ಗೆ ಒಗ್ಗಟ್ಟಿನ ಪಾಠ.

ಕಲಬುರಗಿ :- ಮುಖ್ಯಮಂತ್ರಿ ಹುದ್ದೆ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ವಿವಿಧ ಗುಂಪು ಗಳ ಲಾಬಿ ಮಧ್ಯೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ವಿರುದ್ಧ ದಿಕ್ಕಿನಲ್ಲಿ ಹೋಗದೆ ನೇರ ದಾರಿ…

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ 4,09,549 ಕೋಟಿ ದಾಖಲೆಯ ಮೊತ್ತದ ಆಯವ್ಯಯ ಮಂಡನೆ

ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2025-26ನೇ ಸಾಲಿನ ಬಜೆಟ್ ಮಂಡಿ ಸಿದ್ದು, ಗ್ಯಾರಂಟಿ ಯೋಜನೆಗಳಿಗೆ ಬರೋಬ್ಬರಿ 51 ಸಾವಿರ ಕೋಟಿ ರೂ. ನೀಡುವುದರ ಜೊತೆಗೆ ಹತ್ತು ಹಲವು ಹೊಸ ಘೋಷಣೆಗಳನ್ನೂ ಮಾಡಿದ್ದಾರೆ. ಇಂದು ವಿಧಾನಸಭೆಯಲ್ಲಿ 4,09,549…

ಬಜೆಟ್ 2025 ಕನ್ನಡ ಚಿತ್ರರಂಗ ಕ್ಷೇತ್ರಕ್ಕೆ ಎಷ್ಟು ಅನುದಾನ ? ಇಲ್ಲಿದೆ ಮಾಹಿತಿ.

ಸಿಎಂ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ಬಜೆಟ್ ಮಂಡನೆ ಮಾಡಿದರು. ಹಲವು ಕ್ಷೇತ್ರಗಳು ಹಲವು ಯೋಜನೆಗಳು, ಅನುದಾನಗಳನ್ನು ನೀಡಿದರು. ಅದರಂತೆ ಕನ್ನಡ ಚಿತ್ರರಂಗಕ್ಕೂ ಸಹ ಕೆಲ ಅನುದಾನಗಳನ್ನು ನೀಡಿದ್ದಾರೆ. ಈ ಬಜೆಟ್ನಲ್ಲಿ ಚಿತ್ರರಂಗಕ್ಕೆ ಸಿಕ್ಕಿದ್ದೇನು? ಮೈಸೂರಿನಲ್ಲಿ ಫಿಲಂ ಸಿಟಿ ಕನ್ನಡ ಚಿತ್ರರಂಗದ…

ಬಜೆಟ್ 2025 ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ? ಇಲ್ಲಿದೆ ಮಾಹಿತಿ.

ಬೆಂಗಳೂರು ನಗರದ ಅಭಿವೃದ್ಧಿಗೆ ಬಜೆಟ್ನಲ್ಲಿ ಸಿಕ್ಕಿದ್ದೇನು? ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರಿಗೆ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ. ಬೆಂಗಳೂರು ನಗರದ ಅಭಿವೃದ್ಧಿಗೆ ಬಜೆಟ್ನಲ್ಲಿ ನೀಡಲಾದ ಹಣ ಮತ್ತು ಘೋಷಣೆಗಳು ಸಿದ್ದರಾಮಯ್ಯ ಅವರ ದಾಖಲೆಯ 16ನೇ ಬಜೆಟ್ 4 ಲಕ್ಷ ಕೋಟಿ ರೂ ಗಾತ್ರದ್ದಾಗಿದ್ದು,…

ಕನ್ನಡ ಕಲಾವಿದರಿಗೆ ಗೌರವ ಕೊಡಿ ; ಡಾ.ರೂಪ ಅಯ್ಯರ್ ಆಕ್ರೋಶ !!

ಕನ್ನಡ ಚಿತ್ರರಂಗ ಹಾಗೂ ಕನ್ನಡ ಕಲಾವಿದರ ಬಗ್ಗೆ ನಟ್ಟು- ಬೋಲ್ಟು ಪದ ಉಪಯೋಗಿಸಿ ಅವಮಾನಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ಖಂಡನೀಯವಾದದ್ದು ಎಂದು ಭಾರತೀಯ ಜನತಾ ಪಕ್ಷದ ಕಲೆ ಮತ್ತು ಸಂಸ್ಕೃತಿಕ ಪ್ರಕೋಷ್ಠ ರಾಜ್ಯ ಸಂಚಾಲಕಿ ಡಾ.ರೂಪ ಅಯ್ಯರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ…

ಸಚಿವ ರಾಜಣ್ಣರನ್ನು ಸಂಪುಟದಿಂದ ವಜಾ ಮಾಡುವಂತೆ ಖರ್ಗೆಗೆ ಡಿಕೆಶಿ ಮನವಿ;

ಡಿಸಿಎಂ ಡಿಕೆಶಿ-ಸಚಿವ ರಾಜಣ್ಣ ಜಟಾಪಟಿ ಬೆಂಗಳೂರು :- ಸಹಕಾರಿ ಇಲಾಖೆ ಅಡಿಯಲ್ಲಿ ಬರುವ ಅಪೆಕ್ಸ್ ಬ್ಯಾಂಕ್, ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಸೇರಿದಂತೆ ಕೆಲವು ಸಂಸ್ಥೆಗಳಿಗೆ ಅಧ್ಯಕ್ಷರ ನೇಮಕ ವಿಚಾರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ ಹಾಗೂ ಸಹಕಾರಿ ಸಚಿವ ಕೆ.ಎನ್. ರಾಜಣ್ಣ…

ಬೆಲೆ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ – ಬಿ.ವೈ ವಿಜಯೇಂದ್ರ ವಾಗ್ದಾಳಿ.

ಬೆಂಗಳೂರು (ಮಾರ್ಚ್,5):- ವಿದ್ಯುತ್ ಮೀಟರ್ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದು ರಾಜ್ಯದಲ್ಲಿರುವುದು ಬೆಲೆ ಏರಿಕೆ ಸರ್ಕಾರ ಎಂದು ಟೀಕಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ವೈ…

You Missed

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ
ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?
ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!
ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ
ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!