ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಸಿದ್ದತೆ- ಸಚಿವ ಮಧು ಬಂಗಾರಪ್ಪ.
ಶಿವಮೊಗ್ಗ, ರಾಜ್ಯದಲ್ಲಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಸಿದ್ದತೆ ನಡೆಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಶಿಕ್ಷಕರ ನೇಮಕಕ್ಕೆ ಸರ್ಕಾರ ಸಿದ್ದತೆ ನಡೆಸಿದೆ. ಅತಿಥಿ ಶಿಕ್ಷಕರ ಸಂಬಳವನ್ನು…
ದೆಹಲಿ ನೂತನ ಸಿಎಂ ಆಗಿ ರೇಖಾ ಗುಪ್ತಾ ಇಂದು ಪ್ರಮಾಣ ವಚನ ಸ್ವೀಕಾರ
ಭಾರತೀಯ ಜನತಾ ಪಕ್ಷದ ಹಿರಿಯ ನಾಯಕಿ ಹಾಗೂ ಶಾಲಿಮಾರ್ ಬಾಗ್ (ವಾಯುವ್ಯ) ಕ್ಷೇತ್ರದ ಶಾಸಕರಾದ ರೇಖಾ ಗುಪ್ತಾ ಅವರನ್ನು ಭಾರತೀಯ ಜನತಾ ಪಕ್ಷವು ಕೇಂದ್ರಾಡಳಿತ ಪ್ರದೇಶವಾದ ದೆಹಲಿಯ ಮುಖ್ಯಮಂತ್ರಿಯಾಗಿ ನಿನ್ನೆ ಘೊಷಿಸಿದೆ. ಇದರೊಂದಿಗೆ ನಾಲ್ಕನೇ ಬಾರಿಗೆ ರಾಷ್ಟ್ರ ರಾಜಧಾನಿಗೆ ಮಹಿಳಾ ಮುಖ್ಯಮಂತ್ರಿ…
ದಲೈ ಲಾಮರಿಂದ ಆಶೀರ್ವಾದ ಪಡೆದ GD ಹರೀಶ್ ಗೌಡ.. ನಿಮ್ಮ ಭವಿಷ್ಯ ಉಜ್ವಲವಾಗಲಿದೆ ಎಂದು ಹಾರೈಕೆ
ಟಿಬೇಟಿಯನ್ನರ ಅತ್ಯುಚ್ಛ ಧರ್ಮಗುರು, ನೊಬೆಲ್ ಶಾಂತಿಪ್ರಶಸ್ತಿ ಪುರಸ್ಕೃತ ೧೪ನೇ ದಲೈಲಾಮರನ್ನು ಶಾಸಕ ಜಿ.ಡಿ.ಹರೀಶ್ಗೌಡ ಭೇಟಿ ಮಾಡಿ ಆಶೀರ್ವಾದ ಪಡೆದರು.ತಾಲೂಕಿನ ಗುರುಪುರ ಟಿಬೇಟಿಯನ್ ಪುನರ್ವಸತಿ ಕೇಂದ್ರದಲ್ಲಿ ಬೀಡುಬಿಟ್ಟಿರುವ ಧರ್ಮಗುರು ದಲೈಲಾಮರನ್ನು ಭೇಟಿ ಮಾಡಿದ ವೇಳೆ ಶಾಸಕರನ್ನು ತುಂಬುಹೃದಯದಿಂದ ಆಶೀರ್ವದಿಸಿ, ನಿಮ್ಮ ಭವಿಷ್ಯ ಉಲ್ವಲವಾಗಿ…
ದೆಹಲಿ ವಿಧಾನಸಭೆ ಚುನಾವಣೆ 2025ರಲ್ಲಿ ಯಾವ ಪಕ್ಷ ಅಧಿಕಾರ ಹಿಡಿಯಲಿದೆ?
ನವದೆಹಲಿ :- ದೆಹಲಿ ವಿಧಾನಸಭೆ ಚುನಾವಣೆ 2025ರ ಮತ ಎಣಿಕೆ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ. 70 ಸದಸ್ಯ ಬಲದ ವಿಧಾನಸಭೆಗೆ ಫೆಬ್ರವರಿ 5ರ ಬುಧವಾರ ಒಂದೇ ಹಂತದಲ್ಲಿ ಮತದಾನ ನಡೆದಿತ್ತು. 699 ಅಭ್ಯರ್ಥಿಗಳು ಕಣದಲ್ಲಿದ್ದು, 8.30ಕ್ಕೆ ಮತ ಎಣಿಕೆ ಆರಂಭವಾಗಲಿದೆ. ರಾಜ್ಯದಲ್ಲಿ…
ರೈತರು ಜಾಗೃತರಾದರೆ ಅಪಾಯ ಕಡಿಮೆ. ಶೋಷಣೆ ಮೆಟ್ಟಿ ನಿಲ್ಲಬಹುದು : ರಾಜ್ಯಾಧ್ಯಕ್ಷ ಶಾಂತಕುಮಾರ್.
ಇಂದು ಕೆರಗಳ್ಳಿಯಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಘಟಕ ತೆಂಗಿನ ಗಿಡ ನೆಡುವ ಮೂಲಕ ಉದ್ಘಾಟಿಸಿದ ರಾಜ್ಯಾಧ್ಯಕ್ಷ ರೈತರತ್ನ ಕುರುಬುರ್ ಶಾಂತಕುಮಾರ್ ಮಾತನಾಡುತ್ತ ರೈತ ಕೃಷಿಯಲ್ಲಿ ಜೂಜಾಟ ಆಡುತ್ತಿದ್ದಾನೆ ಪ್ರಕೃತಿ ಮುನಿದಾಗ ಜೂಜಾಟದಲ್ಲಿ ಸೋಲುತ್ತಿದ್ದಾನೆ ಎಂದು ತಿಳಿಸಿದರು. ಕಳೆದ ವರ್ಷ ಶುಂಠಿ…
ಸಿಎಂ ಸಿದ್ದರಾಮಯ್ಯ ಬೇನಾಮಿ ಆಸ್ತಿ: ಸ್ನೇಹಮಯಿ ಕೃಷ್ಣ ಮತ್ತೆ ಗಂಭೀರ ಆರೋಪ.
ಸಿದ್ದರಾಮಯ್ಯನವರು ಬೇನಾಮಿ ಹೆಸರಿನಲ್ಲಿ ಆಸ್ತಿ ಮಾಡಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಕೆಸರೆ ಗ್ರಾಮದ ಜಾಗವನ್ನ ಅರಿಶಿನ ಕುಂಕುಮ ರೂಪದಲ್ಲಿ ಕೊಟ್ಟಿದ್ದಾರೆ ಎಂದಿದ್ರು ಈಗ ಮತ್ತೆ ಮಲ್ಲಿಕಾರ್ಜುನಸ್ವಾಮಿ ಒಂದು ಎಕರೆ ದಾನ ಮಾಡಿದ್ದಾರೆ.. ಯಾಕೆ ಮಲ್ಲಿಕಾರ್ಜುನಸ್ವಾಮಿ…
ಕೈ MLA ಪುಟ್ಟರಂಗ ಶೆಟ್ಟಿಗೆ ಸಂಕಷ್ಟ , ವಿಧಾನದ 25 ಲಕ್ಷ ಕಿಕ್ ಬ್ಯಾಕ್ ಪ್ರಕರಣ; ಹೆಚ್ಚುವರಿ ತನಿಖೆಗೆ ಹೈ ಕೋರ್ಟ್ ಆದೇಶ.
ಆರು ವರ್ಷಗಳ ಹಿಂದೆ ಸಚಿವರಿಗೆ ತಲುಪಬೇಕಿದ್ದ 25.76 ಲಕ್ಷ ರೂ.ಗಳು ವಿಧಾನಸೌಧದಲ್ಲಿಯೇ ಜಪ್ತಿಯಾದ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುವಂತೆ ಲೋಕಾಯುಕ್ತ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಆದೇಶಿಸಿದೆ. ಇದರ ಬೆನ್ನಲ್ಲೇ ಪ್ರಕರಣಕ್ಕೆ ಮರುಜೀವ ನೀಡಲು ಪ್ರತ್ಯೇಕ ತನಿಖಾ ತಂಡ ನೇಮಿಸುವ ಕುರಿತು…
ಕನ್ನಡ ಮತ್ತು ಸಂಸ್ಕೃತಿ ಸಚಿವ ತಂಗಡಗಿ ಕನ್ನಡ ಬರೆಯಲು ಪರದಾಡಿದ ವಿಡಿಯೋ ವೈರಲ್!
ಕೊಪ್ಪಳ, ಫೆಬ್ರವರಿ 2: ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟನೆಗೆ ಆಗಮಿಸಿದ್ದ ಸಚಿವ ಶಿವರಾಜ ತಂಗಡಗಿ ‘‘ಶುಭವಾಗಲಿ’’ ಎಂದು ಬೋರ್ಡ್ ಮೇಲೆ ಬರೆಯಲು ಮುಂದಾಗಿದ್ದಾರೆ. ಈ ವೇಳೆ, ಶುಭವಾಗಲಿ ಎಂದು ಸರಿಯಾಗಿ ಬರೆಯಲಾಗದೇ ಸಚಿವ ತಂಗಡಗಿ ಯಡವಟ್ಟು ಮಾಡಿಕೊಂಡಿದ್ದಾರೆ.…
ರಾಷ್ಟ್ರಪತಿಗೆ ‘ಪೂವರ್ ಲೇಡಿ’ ಎಂದ ; ಸೋನಿಯಾ ಗಾಂಧಿ ವಿರುದ್ಧ ಉತ್ತರ ಪ್ರದೇಶದಲ್ಲಿ ಪ್ರಕರಣ ದಾಖಲು!
ನವದೆಹಲಿ : ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಸಂಕಷ್ಟ ಎದುರಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ‘ಪೂವರ್ ಲೇಡಿ’ ಎಂದು ಕರೆದಿದ್ದಕ್ಕಾಗಿ ಬಿಹಾರದ ಮುಜಾಫರ್ಪುರದಲ್ಲಿ ಪ್ರಕರಣ ದಾಖಲಿಸಲಾಗಿದೆ. ಸುಧೀರ್ ಓಜಾ ಎಂಬ ವಕೀಲರು ಶನಿವಾರ ಸಿಜಿಎಂ ನ್ಯಾಯಾಲಯದಲ್ಲಿ ಈ ದೂರು…
ಸಿಎಂ ಸಿದ್ದರಾಮಯ್ಯ ದಿಢೀರ್ ಅನಾರೋಗ್ಯ: ಆಸ್ಪತ್ರೆಗೆ ದಾಖಲು.
ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯ ಏಕಾಏಕಿ ಬಿಗಡಾಯಿಸಿದ ಕಾರಣ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗೌರಿಬಿದನೂರಿಗೆ ಇವತ್ತು ತೆರಳಬೇಕಿತ್ತು ಆ ಒಂದು ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಆಸ್ಪತ್ರೆಗೆ ದಾಖಲಾದ ಹಿನ್ನೆಲೆಯಲ್ಲಿ ಇಂದು ನಿಗದಿಯಾಗಿದ್ದ ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರವಾಸ ರದ್ದಾಗಿದೆ. ಚಿಕ್ಕಬಳ್ಳಾಪುರದ ಹೊಸೂರು…














