ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ

ಪೆನ್ಸಿಲ್ವೇನಿಯಾದಲ್ಲಿ ನಡೆಸುತ್ತಿದ್ದ ಚುನಾವಣಾ ರ‍್ಯಾಲಿ ವೇಳೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಗುಂಡಿನ ದಾಳಿ ಮಾಡಲಾಗಿದೆ. ಘಟನೆಯಲ್ಲಿ ಟ್ರಂಪ್ ಅವರ ಬಲ ಕಿವಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ರಂಪ್‌ ಅವರು ಬೆಂಬಲಿಗರ ದೊಡ್ಡ ಗುಂಪಿನ ನಡುವೆ…

ಚಾಮರಾಜನಗರ ಆಕ್ಸಿಜನ್ ದುರಂತ : ಉದ್ಯೋಗ ಕೊಡಿ, ಇಲ್ಲವೇ ದಯಾಮರಣ ನೀಡಿ…

ಚಾಮರಾಜನಗರ ಆಕ್ಸಿಜನ್ ದುರಂತ : ಉದ್ಯೋಗ ಕೊಡಿ, ಇಲ್ಲವೇ ದಯಾಮರಣ ನೀಡಿ… ಚಾಮರಾಜನಗರ : ಮೂರು ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್​ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರು ವೇತನ, ಉದ್ಯೋಗ ಭದ್ರತೆ ಇಲ್ಲದೆ ಕಣ್ಣೀರು ಹಾಕುತ್ತಿದ್ದು, ದಯಾಮರಣ…

ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇಲ್ಲ… : ಸಿಎಂ‌ ಸಿದ್ದರಾಮಯ್ಯ

ಚಾಮರಾಜನಗರ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ತಂದುಕೊಟ್ಟ ಚಾಮರಾಜನಗರ ಕ್ಷೇತ್ರದ ಮತದಾರರಿಗೆ ಆಯೋಜಿಸಿದ್ದ ಕೃತಜ್ಞತಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಬಜೆಟ್ ನಲ್ಲಿ ಘೋಷಿಸಿರುವ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ನಮ್ಮ ಸರ್ಕಾರ ಇರುವವರೆಗೂ ಜಾರಿಯಲ್ಲಿರುತ್ತವೆ.…

ಮುಡಾ ಹಗರಣ : 12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ಮೈಸೂರಿನ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮೂಡಾ) ಅವ್ಯವಹಾರಕ್ಕೆ ಸಂಬಂಧಿಸಿ ಬಿಜೆಪಿ ವತಿಯಿಂದ ಇದೇ 12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಕಟಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ…

ಮುಡಾ 50:50 ನಿವೇಶನ ಹಂಚಿಕೆ ಪ್ರಕರಣ: ನಿವೇಶನಗಳು ಅಮಾನತ್ತಿನಲ್ಲಿವೆ : ಸಿದ್ದರಾಮಯ್ಯ

ಬೆಂಗಳೂರು : ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗ ಆಗಿದೆಯೋ ಇಲ್ಲವೋ ಎಂದು ಪತ್ತೆ ಹಚ್ಚಲು ತನಿಖೆ ಮಾಡಲಾಗುತ್ತಿದ್ದು ಎಲ್ಲಾ ನಿವೇಶನಗಳನ್ನು ಅಮಾನತ್ತಿನಲ್ಲಿ ಇಡಲಾಗಿದೆ. ಹಾಗಾಗಿ ಸರ್ಕಾರಕ್ಕೆ ನಷ್ಟವಾಗಿಲ್ಲ. ನಿವೇಶನಗಳನ್ನು ಹಂಚಿಕೆ ಮಾಡಿದ್ದವರನ್ನು ವರ್ಗಾವಣೆ ಮಾಡಿ ಹಿರಿಯ ಐಎಎಸ್ ಅಧಿಕಾರಿಗಳಿಂದ ತನಿಖೆ ಮಾಡಿಸಲಾಗುತ್ತಿದೆ.…

ಮೈಮುಲ್ ಅಧ್ಯಕ್ಷ ಸ್ಥಾನಕ್ಕೆ ಪಿ.ಎಂ. ಪ್ರಸನ್ನ ದಿಢೀರ್ ರಾಜೀನಾಮೆ

ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಿರಿಯಾಪಟ್ಟಣ ಜೆಡಿಎಸ್‌ ಮಾಜಿ ಶಾಸಕ ಕೆ. ಮಹದೇವ್‌ ಅವರ ಪುತ್ರ ಪಿ.ಎಂ. ಪ್ರಸನ್ನ ಅವರು ಮೈಮುಲ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಚಿವ ಕೆ…

Muda ನೂತನ ಆಯುಕ್ತರಾಗಿ ರಘುನಂದನ್ ನಿಯೋಜನೆ… ಹಾಲಿ ಆಯುಕ್ತರಿಗೆ ಸ್ಥಳ ತೋರಿಸದೆ ಹೋಲ್ಡ್ …

Muda ನೂತನ ಆಯುಕ್ತರಾಗಿ ರಘುನಂದನ್ ನಿಯೋಜನೆ… ಹಾಲಿ ಆಯುಕ್ತರಿಗೆ ಸ್ಥಳ ತೋರಿಸದೆ ಹೋಲ್ಡ್ … ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರನ್ನು ವರ್ಗ ಮಾಡಲಾಗಿದ್ದು. ಹೊಸ ಆಯುಕ್ತರನ್ನು ನೇಮಿಸಲಾಗಿದೆ. ಅಲ್ಲದೇ ಕಾರ್ಯದರ್ಶಿ ಅವರನ್ನು ಬದಲು ಮಾಡಿ ಅಲ್ಲಿಗೂ ಹೊಸ ಅಧಿಕಾರಿ ನಿಯೋಜಿಸಲಾಗಿದೆ. ಮೈಸೂರು…

ಚನ್ನಪಟ್ಟಣಕ್ಕೆ ನಾನೇ ಸೇವಕ, ನಾನೇ ನಿಮ್ಮ ಮನೆ ಮಗ : ಡಿಸಿಎಂ ಡಿ.ಕೆ.ಶಿವಕುಮಾರ್

ಚನ್ನಪಟ್ಟಣಕ್ಕೆ ನಾನೇ ಸೇವಕ, ನಾನೇ ನಿಮ್ಮ ಮನೆ ಮಗ : ಡಿಸಿಎಂ ಡಿ.ಕೆ.ಶಿವಕುಮಾರ್ ವಿರುಪಾಕ್ಷಿ ಪುರ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಅರಳಾಳುಸಂದ್ರದ ಶಾಲಾ ಆವರಣದಲ್ಲಿ ಸೋಮವಾರ ನಡೆದ ‘ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಜನರ…

ಕಾಂಗ್ರೆಸ್ ನ ಭೈರತಿ : ಕುಲಕರ್ಣಿ ನಡುವೆ ವಾರ್ ಮೂಡಾ ಮೇಲೆ ಡೈರೆಕ್ಟ್ ಎಫೆಕ್ಟ್

ಕಾಂಗ್ರೆಸ್ ನ ಭೈರತಿ : ಕುಲಕರ್ಣಿ ನಡುವೆ ವಾರ್ ಮೂಡಾ ಮೇಲೆ ಡೈರೆಕ್ಟ್ ಎಫೆಕ್ಟ್ ಮೈಸೂರು:- ಇದರ ಮೊದಲ ಭಾಗವಾಗಿ BJP ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪಟ್ಟಾ ಶಿಷ್ಯ ಮೈಸೂರಿನ ಬಿಜೆಪಿ ಮುಖಂಡ ಕೌಟಿಲ್ಯ ರಘು ಇಂದು ಖುದ್ದು ಅಖಾಡಕ್ಕೆ…

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ…