ಗಣೇಶ ಹಬ್ಬ ಆಚರಣೆಗೆ ಸರ್ಕಾರ ಕಠಿಣ ನಿರ್ಬಂಧ ವಿಧಿಸಿರುವುದು ಸರಿಯಲ್ಲ ಶಾಸಕ ಅಶ್ವಥ್ ನಾರಾಯಣ್ ಹೇಳಿಕೆ
ಹಬ್ಬ ಆಚರಣೆಯ ಬಗ್ಗೆಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಅಶ್ವಥ್ ನಾರಾಯಣ್, ಸನಾತನ ಧರ್ಮದ ವಿರುದ್ದ ಮಾತನಾಡಿದರು, ಅಜಾನ್ ಗೆ ಸರ್ಕಾರ ಕಡಿವಾಣ ಹಾಕಲಿಲ್ಲ ಸುಪ್ರೀಂಕೋರ್ಟ್ ಸೂಚನೆ ಇದ್ರೂ ಕ್ರಮ ಕೈಗೊಳ್ಳಲಿಲ್ಲ. ಆದರೆ ಗಣೇಶ ಹಬ್ಬಕ್ಕೆ ನಿರ್ಬಂಧಗಳನ್ನ ವಿಧಿಸಲಾಗಿದೆ. ಹಬ್ಬ ಆಚರಣೆಗೆ…
ಚಾಲಕನ ಯಡವಟ್ಟಿಗೆ ವ್ಯಕ್ತಿ ಬಲಿ
ಬಿಎಂಟಿಸಿ ಬಸ್ ಚಕ್ರ ಹರಿದು ಪ್ರಯಾಣಿಕನೊಬ್ಬ ಸ್ಥಳದಲ್ಲೇ ಪ್ರಾಣ ಬಿಟ್ಟಿರೋ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಸಂಪಂಗಿ ಮೃತ ವ್ಯಕ್ತಿ. ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಜಯನಗರ 4th ಬ್ಲಾಕ್ನಲ್ಲಿ ವಾಸವಾಗಿದ್ದ ಸಂಪಂಗಿ ಎಂಬಾತ ಮಾರ್ಕೆಟ್ನಲ್ಲಿ…
ಬಾಲ್ಯ ವಿವಾಹ ಮಾಡಲು ಮುಂದಾದ ಪೋಷಕರು, ಮಕ್ಕಳ ಸಹಾಯವಾಣಿಗೆ ಪೋಷಕರ ಮೇಲೆ ದೂರು ನೀಡಿದ ಬಾಲಕಿ
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 94 ಅಂಕಗಳೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿನಿಗೆ ಪೋಷಕರು ವಿವಾಹ ಮಾಡಲು ಯತ್ನಿಸಿದ ವಿದ್ಯಮಾನ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಹಗರಿಬೊಮ್ಮನಹಳ್ಳಿ ತಹಶೀಲ್ದಾರ್, ಪೊಲೀಸರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ…
ವಿಶ್ವ ದಾಖಲೆಯಾದ ‘ಶಕ್ತಿ’!
ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದ ರಾಜ್ಯ ಸರ್ಕಾರದ ಶಕ್ತಿ ಯೋಜನೆಯು ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆಯಾಗಿದೆ. ರಾಜ್ಯ ಸರ್ಕಾರದ ಐದು ಗ್ಯಾರಂಟಿ ಗಳಲ್ಲಿ ಒಂದಾದ ಶಕ್ತಿ ಯೋಜನೆ ‘ಗೋಲ್ಡನ್ ಬುಕ್…
ಎಂಜಿನಿಯರ್ ನ ಹೊಸ ಪ್ರಯತ್ನ; ದೋಸೆ ಮಾಡೋದಕ್ಕೂ ಬಂತು ರೋಬೋಟ್!!!
ನಾವಿಂದು ತಂತ್ರಜ್ಞಾನದೊಂದಿಗೆ ಬೆಸೆದುಕೊಂಡಿದ್ದೇವೆ. ಹೀಗಾಗಿ ಪ್ರತಿಯೊಂದು ಕೆಲಸದಲ್ಲೂ ಮೆಷಿನ್‌ಗಳದ್ದೇ ಕಾರುಬಾರು. ಇದೀಗ ಬೆಂಗಳೂರಿನ ಇಂಜಿನಿಯರ್ ಒಬ್ಬರು ದೋಸೆ ಮಾಡುವ ರೋಬೋಟನ್ನು ಅಭಿವೃದ್ಧಿ ಪಡಿಸಿದ್ದಾರೆ. ಥಿಂಡಿ ಎಂಬ ಹೆಸರಿನ ದೋಸೆ ತಯಾರಿಸುವ ಈ ರೋಬೋಟ್ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಗಮನ ಸೆಳೆಯುತ್ತಿದೆ. ಸಮಯ…
ಡಾ.ವಿಷ್ಣುವರ್ಧನ್ ಅಸ್ಥಿ ಇರೋದು ಎಲ್ಲಿ?, ಆ ಒಂದು ಸ್ಥಳದಲ್ಲಿ ಮಾತ್ರ ಇದೆ- ಅನಿರುದ್ಧ ಜಟ್ಕರ್
ಆ ಒಂದು ಸ್ಥಳದಲ್ಲಿ ಮಾತ್ರ , ಡಾ.ವಿಷ್ಣುವರ್ಧನ್ ಅಸ್ಥಿ ಇರೋದು ಅದು ಎಲ್ಲಿದೆ – ಅನಿರುದ್ಧ ಜಟ್ಕರ್ ಅಭಿಮಾನಿಗಳು ಎಂದು ಮುಖವಾಡ ಹಾಕಿಕೊಂಡು, ವೇಷ ಧರಿಸಿಕೊಂಡು ನಮ್ಮ ಜೊತೆನೇ ಇರುವವರು ಕೆಲವರು ವಿರೋಧಿಗಳು, ಸ್ವಾರ್ಥಿಗಳು ಇರುತ್ತಾರೆ. ಬ್ಯಾನರ್ನಲ್ಲಿ ವಿಷ್ಣುವರ್ಧನ್ ಅವರ ಫೋಟೋಗಿಂತ…
ಹೆಬ್ಬಾಳ ಮೇಲ್ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ.
ಬೆಂಗಳೂರು : ಸುಮಾರು 80 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಿರುವ ಬೆಂಗಳೂರಿನ ಹೆಬ್ಬಾಳ ಹೊಸ ಮೇಲ್ಸೇತುವೆಯನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದಾರೆ. ಉದ್ಘಾಟನೆಗೆ ಮೊದಲು 2 ದಿನಗಳ ಟ್ರಯಲ್ ರನ್ ನಡೆಸಲಾಗಿದೆ. ನಾಗವಾರದಿಂದ ಬರುವ ವಾಹನಗಳು ಸಿಗ್ನಲ್ ತಪ್ಪಿಸಿ ರ್ಯಾಂಪ್ ಮೂಲಕ ಸುಲಭವಾಗಿ…
ರಾಜ್ಯದ 36 ಸಾವಿರ ದೇಗುಲಗಳಲ್ಲಿ ಪ್ಲಾಸ್ಟಿಕ್ ಬ್ಯಾನ್ !
ಬೆಂಗಳೂರು, ಆ.17– ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದ ಒಟ್ಟು 36 ಸಾವಿರ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿ ಮಾಡಲು ಅಭಿಯಾನವನ್ನು ಪ್ರಾರಂಭಿಸಲಾಗಿದೆ. ರಾಜ್ಯದ ಎಲ್ಲ…
ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ. ಹವಾಮಾನ ಇಲಾಖೆ ಎಚ್ಚರಿಕೆ !
ರಾಜ್ಯದಲ್ಲಿ ಮಳೆಯ ಆರ್ಭಟ ಮತ್ತೆ ಆರಂಭವಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ಈ ನಡುವೆ ಹವಾಮಾನ ಇಲಾಖೆ ಮತ್ತೊಂದು ಎಚ್ಚರಿಕೆಯನ್ನು ನೀಡಿದ್ದು, ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯ ಸಾಧ್ಯತೆ…
ಹಳದಿ ಮಾರ್ಗದ ಮೆಟ್ರೋ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರುವಾಗಲಿದೆ
ಸ್ವಾತಂತ್ರ್ಯ ದಿನ ರಜೆ, ವಾರಾಂತ್ಯ ಹಿನ್ನೆಲೆಯಲ್ಲಿ ಊರು, ಪ್ರವಾಸಕ್ಕೆ ತೆರಳಿದ ಜನರು ಸೋಮವಾರ (ಆ.18) ಬೆಳಗ್ಗೆ ಬೆಂಗಳೂರಿಗೆ (Bengaluru) ಮರಳುತ್ತಾರೆ. ಇದರಿಂದ ಸಹಜವಾಗಿ ನಮ್ಮ ಮೆಟ್ರೋದಲ್ಲಿ (Namma Metro) ಪ್ರಯಾಣಿಕರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ನಮ್ಮ ಮೆಟ್ರೋ ಹಳದಿ ಮಾರ್ಗದ…















