ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ. ಹವಾಮಾನ ಇಲಾಖೆ ಎಚ್ಚರಿಕೆ !
ರಾಜ್ಯದಲ್ಲಿ ಮಳೆಯ ಆರ್ಭಟ ಮತ್ತೆ ಆರಂಭವಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ಈ ನಡುವೆ ಹವಾಮಾನ ಇಲಾಖೆ ಮತ್ತೊಂದು ಎಚ್ಚರಿಕೆಯನ್ನು ನೀಡಿದ್ದು, ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯ ಸಾಧ್ಯತೆ…
ಹಳದಿ ಮಾರ್ಗದ ಮೆಟ್ರೋ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರುವಾಗಲಿದೆ
ಸ್ವಾತಂತ್ರ್ಯ ದಿನ ರಜೆ, ವಾರಾಂತ್ಯ ಹಿನ್ನೆಲೆಯಲ್ಲಿ ಊರು, ಪ್ರವಾಸಕ್ಕೆ ತೆರಳಿದ ಜನರು ಸೋಮವಾರ (ಆ.18) ಬೆಳಗ್ಗೆ ಬೆಂಗಳೂರಿಗೆ (Bengaluru) ಮರಳುತ್ತಾರೆ. ಇದರಿಂದ ಸಹಜವಾಗಿ ನಮ್ಮ ಮೆಟ್ರೋದಲ್ಲಿ (Namma Metro) ಪ್ರಯಾಣಿಕರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ನಮ್ಮ ಮೆಟ್ರೋ ಹಳದಿ ಮಾರ್ಗದ…
ರಾಜ್ಯದ ಅಪಾರ್ಟ್‌ಮೆಂಟ್ ಮನೆ ಮಾಲೀಕರಿಗೆ ಸಿಹಿ ಸುದ್ಧಿ!
ಅಪಾರ್ಟ್‌ಮೆಂಟ್ ಮಾಲೀಕರು, ಅಪಾರ್ಟ್‌ಮೆಂಟ್ ಮನೆ ಮಾಲೀಕರ ಅಸೋಸಿಯೇಷನ್ಗಳ ಬಹುದಿನಗಳ ಬೇಡಿಕೆಯಾದ ಹೊಸ ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲಿಕತ್ವ ಮತ್ತು ನಿರ್ವಹಣೆ) ಮಸೂದೆ 2025 ಕರಡು ಸಿದ್ಧಗೊಳಿಸಿದೆ. ಆ ಮೂಲಕ 53 ವರ್ಷ ಹಳೆಯ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲಿಕತ್ವ ಕಾಯ್ದೆ 1972ಗೆ ಶೀಘ್ರದಲ್ಲೇ ಮುಕ್ತಿ…
ಬೋನಿನ ಬಾಗಿಲು ತೆರೆದು ಚಿರತೆ ಕೆರಳಿಸಿದ ಅಧಿಕಾರಿಗಳು !
ಚಿಕ್ಕಮಗಳೂರು: ಬೋನಿನಲ್ಲಿ ಸೆರೆಯಾದ ಚಿರತೆಯನ್ನು ಹತ್ತಿರದಿಂದ ನೋಡಲು ಅರಣ್ಯ ಇಲಾಖೆ ಸಿಬ್ಬಂದಿ ಬೋನಿನ ಬಾಗಿಲನ್ನು ತೆಗೆದು ಅದನ್ನು ಕೆರಳಿಸಿದ ಘಟನೆ ಅಜ್ಜಂಪುರ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ. ಅರಣ್ಯ ಇಲಾಖೆ ಅಧಿಕಾರಿಯ ಈ ನಡೆ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ನಾರಾಯಣಪುರ…
ಬೆಳಗಾವಿಯಿಂದ ಮುಂಬೈಗೆ ಹೊರಟಿದ್ದ ವಿಮಾನ ತುರ್ತು ಭೂಸ್ಪರ್ಶ : ತಪ್ಪಿದ ಭಾರೀ ಅನಾಹುತ!
ಬೆಳಗಾವಿ: ಬೆಳಗಾವಿಯಿಂದ ಮುಂಬೈಗೆ ಹೊರಟಿದ್ದ ಸ್ಟಾರ್ ಏರ್ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ವಿಮಾನವನ್ನ ಬೆಳಗಾವಿ ಏರ್‌ಪೋರ್ಟ್‌ನಲ್ಲೇ ತುರ್ತು ಭೂಸ್ಪರ್ಶ ಮಾಡಲಾಗಿದೆ. ಸ್ಟಾರ್ ಏರ್‌ನ S5111 ಸಂಖ್ಯೆಯ ವಿಮಾನದ ಇಂಜಿನ್‌ನಲ್ಲಿ ದೋಷ ಕಂಡುಬಂದ ಹಿನ್ನೆಲೆ ತುರ್ತು ಭೂಸ್ಪರ್ಶ ಮಾಡಲಾಗಿದೆ. ಅದೃಷ್ಟವಶಾತ್…
ಲಾರಿ-ಕೆಎಸ್ಆರ್ಟಿಸಿ ಬಸ್ ಮಧ್ಯೆ ಭೀಕರ ಅಪಘಾತ.
ಬೆಂಗಳೂರು : ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಗ್ರಾಮದ ಬಳಿ ಬೆಳಗ್ಗಿನಜಾವ 3:30 ಗಂಟೆ ಸುಮಾರಿಗೆ ಕುರಿ, ಮೇಕೆ ತುಂಬಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಲಾರಿಯಲ್ಲಿದ್ದ ಸೀನಪ್ಪ(50), ನಜೀರ್ ಅಹ್ಮದ್(36), ಆನಂದ್(42) ಮೃತರು. ನೆಲಮಂಗಲ ಸಂಚಾರಿ…
79ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಸಿಎಂ ಸಿದ್ದರಾಮಯ್ಯ ಭಾಷಣ.
ಬೆಂಗಳೂರು, ಆಗಸ್ಟ್ 15: ಹೊಸ ತಲೆಮಾರಿನ ಮಕ್ಕಳಲ್ಲಿ ಬದಲಾವಣೆ ತರುವುದಕ್ಕಾಗಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ ಮತ್ತು ಓದು ಕರ್ನಾಟಕ’ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. 79ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಮಾಣೆಕ್ ಷಾ ಪರೇಡ್…
ಭಾರತದಲ್ಲಿ ಶೀಘ್ರ ಸೆಮಿಕಂಡಕ್ಟರ್ ಚಿಪ್ಗಳು ಸಿದ್ಧ: ಮೋದಿ ಘೋಷಣೆ
ನವದೆಹಲಿ, ಆಗಸ್ಟ್ 15: ಭಾರತವು ಸೆಮಿಕಂಡಕ್ಟರ್ ಉತ್ಪಾದನೆಯ ಕೇಂದ್ರವಾಗಲಿದೆ, ಶೀಘ್ರವೇ ಮೇಡ್ ಇನ್ ಇಂಡಿಯಾ ಸೆಮಿಕಂಡಕ್ಟರ್ ಚಿಪ್ಗಳು ಸಿದ್ಧಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಈ ವಲಯಕ್ಕೆ ಸಂಬಂಧಿಸಿದ ಹಿಂದಿನ ಕಡತಗಳು 30-40 ವರ್ಷಗಳ ಕಾಲ ಸ್ಥಗಿತಗೊಂಡಿದ್ದವು, ಆದರೆ ಈಗ ಕೆಲಸವು…
ಅಮೃತ ಸರೋವರದಲ್ಲಿ ಮತ್ತೆ ಗಗನಕ್ಕೇರಲಿದೆ ತ್ರಿವರ್ಣ !
ಮೈಸೂರು : ದೇಶವೇ ಸಂಭ್ರಮಿಸುವ ಸ್ವಾತಂತ್ರ್ಯ ಮಹೋತ್ಸವಕ್ಕೆ ನಾನಾ ರೀತಿಯ ತಯಾರಿಗಳು ನಡೆದಿರುವಂತೆ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲೆಯ 85 ಅಮೃತ ಸರೋವರ ಕೆರೆಗಳಲ್ಲಿ ಧ್ವಜಾರೋಹಣಕ್ಕೆ ಜಿಲ್ಲಾ ಪಂಚಾಯಿತಿ ಸಿದ್ದತೆ ನಡೆಸಿದೆ. ಆ.15ರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಹಾತ್ಮ ಗಾಂಧಿ…















