ಐದು ರೂಪಾಯಿಗಾಗಿ ಪ್ರಯಾಣಿಕ ನಿಗೆ ಕಪಾಳ ಮೋಕ್ಷ ಮಾಡಿದ ಕಂಡಕ್ಟರ್ …!

ಟಿಕೆಟ್ ಪಡೆದಿಲ್ಲ ಅಂತ ಪ್ರಯಾಣಿಕನ ಮೇಲೆ ಬಿಎಂಟಿಸಿ ಬಸ್​ ಕಂಡಕ್ಟರ್ ಹಲ್ಲೆ ಮಾಡಿರೋ ಆರೋಪ ಕೇಳಿ ಬಂದಿದೆ. KA-57 F-4029 ಸಂಖ್ಯೆಯ ಬಿಎಂಟಿಸಿ ಬಸ್​ನಲ್ಲಿ ಈ ಹಲ್ಲೆ ನಡೆದಿದೆ. ಟಿಕೆಟ್ ಪಡೆದಿಲ್ಲ ಅಂತ ಪ್ರಯಾಣಿಕನ ಮೇಲೆ ಬಿಎಂಟಿಸಿ ಬಸ್​ ಕಂಡಕ್ಟರ್ ಹಲ್ಲೆ…

ಧಾರಾಕಾರ ಮಳೆಯಿಂದ ಮೂರು ಜಿಲ್ಲೆಗಳಲ್ಲಿ ಇಂದು ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ..!

ಇಡೀ ದಿನ ಮಳೆ ಸಾಧ್ಯತೆ; ನಾಳೆ ಬೆಂಗಳೂರು ನಗರದಾದ್ಯಂತ ಶಾಲೆಗಳಿಗೆ ರಜೆ ಘೋಷಣೆ ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಮುಂಜಾಗ್ರತೆ ಕ್ರಮವಾಗಿ ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಿರಂತರವಾಗಿ ಕೊಡಗು ಜಿಲ್ಲೆಯುಲ್ಲಿ ಸುರಿಯುತ್ತಿರುವ…

ಅಮೆರಿಕಾದಲ್ಲಿ ಕುಳಿತು ಮುಧೋಳ ಕಳ್ಳತನ ತಪ್ಪಿಸಿದ ಮಗಳು!

ಈಗಿನ ಕಾಲದಲ್ಲಿ ತಂತ್ರಜ್ಞಾನ ಬಹಳಷ್ಟು ಮುಂದುವರಿದಿದೆ. ಅಮೆರಿಕಾದಲ್ಲಿ ಕುಳಿತು ದೂರದ ಬಾಗಲಕೋಟೆಯ ಮುಧೋಳ ನಗರದಲ್ಲಿ ಏನಾಗುತ್ತಿದೆ, ತಮ್ಮ ಮನೆಯ ಹತ್ತಿರ ಯಾರು ಬಂದಿದ್ದಾರೆ ಎಂಬುದನ್ನು ವಿಡಿಯೋದಲ್ಲಿ ನೋಡಬಹುದು. ಮುಧೋಳದಲ್ಲಿ ನಡೆಯುವ ಘಟನೆಯನ್ನು ದೂರದ ಅಮೆರಿಕಾದಲ್ಲಿ ನೋಡಿ ಅಪರಾಧ ಕೃತ್ಯವನ್ನು ತಪ್ಪಿಸಿದ ಚಾಣಾಕ್ಷ…

ರಾಷ್ಟ್ರಪತಿ ದ್ರೌಪದಿಮುರ್ಮು ಮೈಸೂರು ಭೇಟಿಗೆ ಸಕಲ ಸಿದ್ಧತೆ; ಸೆಪ್ಟೆಂಬರ್ 1–2 ರಂದು ಮೈಸೂರಿನಲ್ಲಿ ಭರಪೂರ ಕಾರ್ಯಕ್ರಮಗಳು.

ಮೈಸೂರು : ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 1ರಂದು ಮೈಸೂರಿಗೆ ಆಗಮಿಸಿ, ವಿವಿಧ ಸಾರ್ವಜನಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಭೇಟಿಯ ಹಿನ್ನೆಲೆಯಲ್ಲಿ ನಗರದಲ್ಲಿ ಭದ್ರತಾ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಅಖಿಲ ಭಾರತ ವಾಕ್ ಮತ್ತು ಶ್ರವಣ…

ಅಮೆರಿಕದ ಸುಂಕ ನಿಟ್ಟಿಗೆ ಖರ್ಗೆ ಕಿಡಿ: ದೇಶದ ಹಿತ ಕಾಪಾಡಲು ಪ್ರಧಾನಿ ಮೋದಿ ವಿಫಲ, ಎಎಐಸಿಸಿ ಅಧ್ಯಕ್ಷರ ವಾಗ್ದಾಳಿ.

ನವದೆಹಲಿ: ಭಾರತೀಯ ರಫ್ತು ಉತ್ಪನ್ನಗಳ ಮೇಲೆ ಶೇಕಡಾ 50ರಷ್ಟು ಸುಂಕ ವಿಧಿಸಿರುವ ಅಮೆರಿಕದ ನಿರ್ಧಾರಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಹಿತ ಕಾಪಾಡಲು ವಿಫಲರಾಗಿದ್ದಾರೆಂದು ಕಿಡಿಕಾರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ (ಮಾಜಿ…

ಬೆಂಗಳೂರಲ್ಲಿ ಕಸ ಕೊಟ್ಟು ಕೆಲಸಕ್ಕೆ ಹೋಗಿ..!

ಮನೆ ಮನೆಗಳಿಂದ ಕಸ ಸಂಗ್ರಹ ಮಾಡುವ ಕಸದ ಆಟೋಗಳು ಇನ್ಮುಂದೆ ಮೊದಲಿಗಿಂತ ಬೇಗ ಮನೆಗಳ ಬಳಿ ಬರಲಿದೆ. ಇಷ್ಟು ದಿನ ಬೆಳಗ್ಗೆ 6 ಗಂಟೆಯಿಂದ 7.30ರವರೆಗೂ ಏರಿಯಾ ರೌಂಡ್ ಹೊಡಿಯುತ್ತಿತ್ತು. ಆದ್ರೆ ಇನ್ಮೇಲೆ ಬೆಳಗ್ಗೆ 5.30ವರೆಯಿಂದ 6.30ರವರೆಗೂ ಕಸ ಸಂಗ್ರಹಣೆ ಮಾಡಲಿದೆ.…

ರಾಜ್ಯ ಸರ್ಕಾರದಿಂದ ದಲಿತ ಒಳ ಮೀಸಲಾತಿ ಹಂಚಿಕೆ ಮಾಡಿ ಆದೇಶ

ಕರ್ನಾಟಕ ರಾಜ್ಯ ಸರ್ಕಾರ ನಿರೀಕ್ಷೆಯಂತೆ, ರಾಜ್ಯದಲ್ಲಿ ಪರಿಶಿಷ್ಟ ಜಾತಿಯ 101 ಜಾತಿಗಳಿಗೆ ಶೇ.17 ರ ಮೀಸಲಾತಿಯನ್ನು ಹಂಚಿಕೆ ಮಾಡಿ ಕರ್ನಾಟಕ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಗುಂಪು-1 ರಲ್ಲಿರುವ ದಲಿತ ಬಲಗೈ ಜಾತಿಗಳಿಗೆ ಶೇ.6 ರಷ್ಟು ಮೀಸಲಾತಿ…

ಸತ್ಯಗಳನ್ನು ತೊಳೆದು ಇಟ್ಟಂತಾಗಿದೆ ಎಂದ ಧರ್ಮಾಧಿಕಾರಿಗಳು

“ಒಂದೊಂದೇ ಸತ್ಯಗಳು ಹೊರಗೆ ಬರುತ್ತಾ ಇದೆ” ಇದು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಇಂದು ನೀಡಿರುವ ಮೊದಲ ಪ್ರತಿಕ್ರಿಯೆ. ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಎಸ್‌ಐಟಿ ಬಂಧಿಸಿರುವ ಘಟನೆಗೆ ಸಂಬಂಧಿಸಿದಂತೆ ವೀರೇಂದ್ರ ಹೆಗ್ಗಡೆ ಅವರು ಮೊದಲ ಪ್ರತ್ರಿಕ್ರಿಯೆ ನೀಡಿದ್ದಾರೆ.ಈಗ ಒಂದೊಂದೇ ಸತ್ಯಗಳು…

‘ಮಾಸ್ಕ್‌ ಮ್ಯಾನ್‌’ ಬಂಧನ ಬೆನ್ನಲ್ಲೇ ಗಿರೀಶ್‌ ಮಟ್ಟಣ್ಣನವರ್‌ ಹೇಳಿದ್ದೇನು?

ಮಂಗಳೂರು: ಧರ್ಮಸ್ಥಳದ ‘ಬುರುಡೆ’ ಪ್ರಕರಣದಲ್ಲಿ ಸ್ಫೋಟಕ ತಿರುವು ಸಿಕ್ಕಿದೆ. ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತುಹಾಕಲಾಗಿದೆ ಎಂದು ಹೇಳಿ ಆರೋಪ ಮಾಡಿದ್ದ ವ್ಯಕ್ತಿಯನ್ನೇ ಈಗ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಇದರಿಂದ, ‘ಮಾಸ್ಕ್ ಮ್ಯಾನ್’ ಚಿನ್ನಯ್ಯನ ಅಸಲಿ ಮುಖ ಬಹಿರಂಗಗೊಂಡಿದೆ. ಪ್ರಸ್ತುತ, ಎಸ್‌ಐಟಿ…

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅರೆಸ್ಟ್!

ಚಿತ್ರದುರ್ಗ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ (Veerendra Puppy) ಮನೆ ಮೇಲೆ ಇ.ಡಿ ದಾಳಿ ನಡೆಸಿದ ಸಂದರ್ಭ ಕಂತೆ ಕಂತೆ ಹಣ, ಚಿನ್ನ ಹಾಗೂ ಬೆಳ್ಳಿ ಪತ್ತೆಯಾದ ಹಿನ್ನೆಲೆ ವೀರೇಂದ್ರ ಪಪ್ಪಿಯವರನ್ನು ಸಿಕ್ಕಿಂನ ಗ್ಯಾಂಗ್‌ಟಕ್‌ನಲ್ಲಿ ಬಂಧಿಸಲಾಗಿದೆ. ಈಗಾಗಲೇ ವೀರೇಂದ್ರ ಪಪ್ಪಿಯವರನ್ನು ಅರೆಸ್ಟ್…