” ಜಿಎಸ್‌ಟಿ ಅಪೀಲೇಟ್ ತ್ರಿಬುನಲ್ ” ಕರ್ನಾಟಕ ರಾಜ್ಯದ ತಾಂತ್ರಿಕ ಸದಸ್ಯರಾಗಿ ಡಿ ಜಗನಾಥ್ ಸಾಗರ್ ಅಧಿಕಾರ ಸ್ವೀಕಾರ.

ದಿನಾಂಕ 12.02.2026ರ ಗುರುವಾರದಂದು, ನವದೆಹಲಿಯಲ್ಲಿ, ” ಜಿಎಸ್‌ಟಿ ಅಪೀಲೇಟ್ ತ್ರಿಬುನಲ್ ” ( GST APPELLATE TRIBUNAL) ಕರ್ನಾಟಕ ರಾಜ್ಯದ ತಾಂತ್ರಿಕ ಸದಸ್ಯರಾಗಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ(Oath of Office and Secrecy) ಡಿ ಜಗನಾಥ್ ಸಾಗರ್ ಅಧಿಕಾರ ಸ್ವೀಕರಿಸಿದರು.…

ಸರ್ಕಾರಕ್ಕೆ ಕನ್ನಡ ಶಾಲೆಗಳ ಪುನರಾರಂಭಕ್ಕೆ ಒತ್ತಾಯಿಸಿದ – ಮಾಜಿ ಸಿಎಂ ಬೊಮ್ಮಾಯಿ

ನವದೆಹಲಿ, : ರಾಜ್ಯ ಕಾಂಗ್ರೆಸ್ ಸರ್ಕಾರ ಕೆಪಿಎಸ್ ಶಾಲೆಗಳನ್ನು ತೆರೆಯುವ ಮ್ಯಾಗ್ನೆಟ್​ ಯೋಜನೆ ಜಾರಿಗೆ ಮುಂದಾಗಿದ್ದು, ಈ ಮೂಲಕ ಕನ್ನಡ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ ಸರ್ಕಾರದ ನಡೆಯನ್ನ…

ಪರಪ್ಪನ ಅಗ್ರಹಾರ​ ಜೈಲಿನಲ್ಲಿದ್ದ ಶಂಕಿತ ಉಗ್ರ ಸಾ*!

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದ ಶಂಕಿತ ಭಯೋತ್ಪಾದಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಸುದ್ದಗುಂಟೆಪಾಳ್ಯ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಬಂಧಿತರಾಗಿದ್ದ ಸಾಧಿಕ್ ಪಾಷಾ (47), ಅನಾರೋಗ್ಯದ ಕಾರಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ. ನಿನ್ನೆ (ಫೆಬ್ರುವರಿ 06) ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ…

ಇಂದು ಆರ್‌ಸಿಬಿ – ಡೆಲ್ಲಿ ಫೈನಲ್‌ : ಎರಡನೇ ಕಪ್ ಮೇಲೆ ಆರ್‌ಸಿಬಿ ಕಣ್ಣು

ಇಂದು ಆರ್‌ಸಿಬಿ – ಡೆಲ್ಲಿ ಫೈನಲ್‌ : ಎರಡನೇ ಕಪ್ ಮೇಲೆ ಆರ್‌ಸಿಬಿ ಕಣ್ಣು ಮಹಿಳಾ ಪ್ರೀಮಿಯರ್ ಲೀಗ್‌ನ 4ನೇ ಸೀಸನ್‌ನ ಫೈನಲ್‌ನಲ್ಲಿ ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಫೈಟ್ ನಡೆಸಲಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲೀಗ್ ಹಂತದಲ್ಲಿ…

ಕಾನ್‌ಫಿಡೆಂಟ್ ಗ್ರೂಪ್‌ನ ಅಧ್ಯಕ್ಷ ಸಿ.ಜೆ ರಾಯ್ ಸಾ#ವಿನ ಕೊನೆಯ ಕ್ಷಣ ಹೇಗಿತ್ತು ಗೊತ್ತಾ?

ಸಾವಿರಾರು ಕೋಟಿ ಆಸ್ತಿಯ ಒಡೆಯ, ಕಾನ್‌ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕ ಸಿ.ಜೆ. ರಾಯ್  ಲಾಂಗ್‌ಫೋರ್ಡ್ ಟೌನ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಶುಕ್ರವಾರ ಸಾವನ್ನಪ್ಪಿದ್ದಾರೆ. 57 ವರ್ಷದ ಈ ರಿಯಲ್ ಎಸ್ಟೇಟ್ ಉದ್ಯಮಿ ತಮ್ಮ ಪಿಸ್ತೂಲಿನಿಂದ ತಾವೇ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಹಲವಾರು ಅನುಮಾನಗಳು…

ಮೈಸೂರಿನ ಖ್ಯಾತ ಕುಸ್ತಿಪಟು ಟೈಗರ್ ಬಾಲಾಜಿ ನಿಧನ !

ಮೈಸೂರು : ಮೈಸೂರಿನ ಖ್ಯಾತ ಕುಸ್ತಿಪಟು ಟೈಗರ್ ಬಾಲಾಜಿ ಜ.30 ರಂದು ನಿಧನರಾಗಿದ್ದಾರೆ. ಅವರ ನಿಧನದಿಂದ ಮೈಸೂರಿನ ಅಖಾಡ ವಲಯ ಹಾಗೂ ಕುಸ್ತಿ ಪ್ರೇಮಿಗಳಲ್ಲಿ ತೀವ್ರ ಶೋಕ ಅಲೆ ಹರಡಿದೆ. ಪಾರಂಪರಿಕ ಮಣ್ಣಿನ ಕುಸ್ತಿಯಲ್ಲಿ ಆದ ಶೈಲಿ, ಬಲಿಷ್ಠ ದೇಹಮರ್ಥ್ಯ ಮತ್ತು…

ಕಾನ್ಸಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಸೂ*ಸೈಡ್.

ಮೂಲ ಮಾಹಿತಿ ಪ್ರಕಾರ IT ದಾಳಿಗೆ ಹೆದರಿ ಸಿ.ಜೆ.ರಾಯ್ ಆ*ಹತ್ಯೆ ಮಾಡಿಕೊಂಡಿರುವ ಶಂಕೆ. ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ಬಂಗ್ಲೆಯಲ್ಲಿ ಕಾನ್ಸಿಡೆಂಟ್ ಗ್ರೂಪ್ ಚೇರ್ಮನ್ ಸೂ*ಸೈಡ್ ಮಾಡಿಕೊಂಡಿದ್ದಾರೆ. ಪಿಸ್ತೂಲ್‌ನಿಂದ ಶೂಟ್ ಮಾಡಿಕೊಂಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಅಶೋಕ್ ನಗರ ಪೊಲೀಸರು ದೌಡಾಯಿಸಿದ್ದಾರೆ. ಪದೇಪದೆ IT…

ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ

ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ ಮೈಸೂರು : ಮೈಸೂರು ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್‌ಗೆ ೨೦೨೬-೨೯ರ ಅವಧಿಯ ಆಡಳಿತ ಮಂಡಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಎಲ್ಲಾ ಹುದ್ದೆಗಳಿಗೆ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೈಸೂರಿನ ಏರ್‌ಲೈನ್ಸ್ ಹೋಟೆಲ್ ಸಭಾಂಗಣದಲ್ಲಿ…

ಆರ್​ಸಿಬಿಗೆ ರೋಚಕ ಜಯ! ಏಕಾಂಗಿಯಾಗಿ ಆರ್​ಸಿಬಿಗೆ ಗೆಲುವು ತಂದುಕೊಟ್ಟ ಡಿ ಕ್ಲರ್ಕ್

ಆರ್​ಸಿಬಿಗೆ ರೋಚಕ ಜಯ! ಏಕಾಂಗಿಯಾಗಿ ಆರ್​ಸಿಬಿಗೆ ಗೆಲುವು ತಂದುಕೊಟ್ಟ ಡಿ ಕ್ಲರ್ಕ್ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ 2026ರ ಆವೃತ್ತಿಯ ವುಮೆನ್ಸ್​ ಪ್ರೀಮಿಯರ್​ ಲೀಗ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೋಚಕ ಗೆಲುವು ಸಾಧಿಸಿದೆ. ದಕ್ಷಿಣ ಆಫ್ರಿಕಾದ ಆಲ್​ರೌಂಡರ್ ನಡೈನ್…

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯ : ಕೇರಳ ಸರ್ಕಾರದ ನಡೆಗೆ ಸಿಎಂ ಸಿದ್ದರಾಮಯ್ಯ ವಿರೋಧ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯ : ಕೇರಳ ಸರ್ಕಾರದ ನಡೆಗೆ ಸಿಎಂ ಸಿದ್ದರಾಮಯ್ಯ ವಿರೋಧ ಕನ್ನಡದ ಮೇಲೆ ಕೇರಳ ಸರ್ಕಾರ ಸವಾರಿ ಮಾಡುವ ತರಲೆ ಬಿಟ್ಟಿಲ್ಲ. ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುತ್ತಿದೆ.…