ಸಿಎಂ , ಡಿಸಿಎಂ ಗೆ ವೇದಿಕೆ ಮೇಲೆಯೇ ಖರ್ಗೆ ಎಚ್ಚರಿಕೆ.

ಕಲಬುರಗಿ :- ನಿಮ್ಮ ಸರ್ಕಾರವನ್ನು ಬೀಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮುಂದಾಗಿದ್ದಾರೆ. ನೀವು, ನೀವೇ ಕಿತ್ತಾಡಿಕೊಳ್ಳುತ್ತಿದ್ದರೆ ಸರ್ಕಾರವನ್ನು ಮುಗಿಸು ತ್ತಾರೆ, ಹುಷಾರಾಗಿರಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ವೇದಿಕೆ…

5 ವರ್ಷ 5 ತಿಂಗಳು, 1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲ:ಮಧು ಬಂಗಾರಪ್ಪ ಘೋಷಣೆ.

ಬೆಂಗಳೂರು : 1ನೇ ತರಗತಿಗೆ ಮಕ್ಕಳ ಪ್ರವೇಶಾತಿಗೆ ಇರುವ ವಯೋಮಿತಿಯನ್ನು ಸಡಿಲಗೊಳಿಸಿದ್ದು 5 ವರ್ಷ 5 ತಿಂಗಳು ವಯಸ್ಸನ್ನ ನಿಗದಿ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ…

ಉದ್ಯೋಗ ಮೇಳಗಳ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ- ಸಿಎಂ ಸಿದ್ದರಾಮಯ್ಯ.

ಕಲಬುರ್ಗಿ : ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಕಲಬುರ್ಗಿಯಲ್ಲಿ…

ಸಿಎಂ ಸಿದ್ದರಾಮಯ್ಯ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ: ಬಿ.ವೈ.ವಿಜಯೇಂದ್ರ.

ಬೆಳಗಾವಿ : ಸ್ವಾತಂತ್ರ ನಂತರ ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಈ ಹಿಂದೆ ಇದೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ವೀರಶೈವ ಮತ್ತು…

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಿ ಎಂದ ಸ್ನೇಹಮಯಿ ಕೃಷ್ಣ.

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಸಿಎಂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಲಿ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಒತ್ತಾಯಿಸಿದರು. ಬೆಂಗಳೂರು ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್…

‘ಹಿಂದೂ ಹಬ್ಬಗಳಿಗೆ ಆಪ್ಷನಲ್ ರಜೆ, ಅಂಬೇಡ್ಕರ್ ಜಯಂತಿಗೆ ಮಾತ್ರ ಕಡ್ಡಾಯ ರಜೆ,ಯಾಕೆ?’- ಅನುರಾಧಾ ತಿವಾರಿ ಪ್ರಶ್ನೆ?

ಬೆಂಗಳೂರು: ಶಿಕ್ಷಣ ಹಾಗೂ ಉದ್ಯೋಗಗಳಲ್ಲಿ ನೀಡಲಾಗಿರುವ ಮೀಸಲಾತಿಗಳು, ದಲಿತರು ಹಾಗೂ ಹಿಂದುಳಿದ ಜಾತಿಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡಿರುವ ಸೌಲಭ್ಯಗಳ ವಿರುದ್ಧ ಟ್ವಿಟರ್ ನಲ್ಲಿ ಆಗಾಗ್ಗೆ ಕಿಡಿಕಾರುವ ಬೆಂಗಳೂರಿನ ಖಾಸಗಿ ಕಂಪನಿಯ ಮಾಜಿ ಉದ್ಯೋಗಿ ಅನುರಾಧಾ ತಿವಾರಿಯವರು ಮತ್ತೊಂದು ವಿವಾದಾತ್ಮಕ…

ಮೈಸೂರಿನಲ್ಲಿ 1.52 ಕೋಟಿ ರೂ. ಆನ್ ಲೈನ್ ಮೂಲಕ ವಂಚನೆ: ದೂರು ದಾಖಲು.

ಮೈಸೂರು: ವಂಚಕರು ನಿವೃತ್ತ ಅಧಿಕಾರಿ ಹಾಗೂ ಇಂಜಿನಿಯರ್ ಇಬ್ಬರಿಗೆ ಆನ್ ಲೈನ್ ಮೂಲಕ ವಂಚಿಸಿ 1.52 ಕೋಟಿ ಪಂಗನಾಮ ಹಾಕಿರುವ ಘಟನ ಮೈಸೂರಿನಲ್ಲಿ ನಡೆದಿದೆ. ಗಾಯತ್ರಿಪುರಂ ನಿವಾಸಿ ಹಾಗೂ ಕನಕದಾಸನಗರದ ನಿವಾಸಿಗಳಿಗೆ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ಎಂದು ಹೇಳಿ…

ನವ ಭಾರತದ ದಿಕ್ಕನ್ನೇ ಬದಲಾಯಿಸಿದ ಸಮಾನತೆಯ ನೇತಾರ ನಿಮಗಿದೋ ಸಾವಿರದ ಶರಣು.

ಮೈಸೂರು : ಭಾರತೀಯ ಸಂವಿಧಾನದ ಪಿತಾಮಹ’ ಮತ್ತು ಸ್ವತಂತ್ರ ಭಾರತದ ಮೊದಲ ಕಾನೂನು ಸಚಿವ ಡಾ. ಭೀಮರಾವ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಆಚರಿಸುತ್ತದೆ. ಸಾಮಾಜಿಕ ತಾರತಮ್ಯವನ್ನು ನಿರ್ಮೂಲನೆ ಮಾಡಿ, ಕಾನೂನಿನ ದೃಷ್ಟಿಯಲ್ಲಿ ಭಾರತದ ಎಲ್ಲಾ ನಾಗರಿಕರಿಗೆ ಸಮಾನತೆಯನ್ನು ಪ್ರತಿಪಾದಿಸುವ ಮೂಲಕ…

ಚಾಮರಾಜ ನಗರ ಭಾಗದ ಜನರು 5000 ಎಕರೆ ಜಾಗ ವಿಚಾರಕ್ಕೆ ಆತಂಕ ಪಡಬೇಕಿಲ್ಲ- ಸಂಸದ ಯದುವೀರ್.

ಮೈಸೂರು : 5 ಸಾವಿರ ಎಕರೆ ಜಾಗ ವಿಚಾರಕ್ಕೆ ಚಾಮರಾಜ ನಗರ ಡಿಸಿಗೆ ರಾಜವಂಶಸ್ಥೆ ಪ್ರಮೋದ ದೇವಿ ಒಡೆಯರ್ ಪತ್ರ ಬರೆದ ವಿಚಾರ ಕುರಿತು ಸಂಸದ ಹಾಗೂ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಂಸದ…

ಅರಮನೆ ನಗರಿಯಲ್ಲಿ ರಸ್ತೆ ಅಗಲೀಕರಣಕ್ಕಾಗಿ ಮರಗಳ ಮಾರಣಹೋಮ.

ಮೈಸೂರು :-  ರಸ್ತೆ ಅಗಲೀಕರಣಕ್ಕಾಗಿ ಮೈಸೂರಿನ ಹೈದರಾಲಿ ರಸ್ತೆಯ ಕಾಳಿಕಾಂಬ ದೇವ ಸ್ಥಾನದಿಂದ ಎಸ್ ಪಿ ಕಚೇರಿ ವೃತ್ತದವರೆಗೆ ಹಸಿರಿನಿಂದ ಕಂಗೊಳಿಸುತ್ತಿದ್ದ 40 ಮರ ಗಳನ್ನು ಧರಾಶಾಹಿಗೊಳಿಸಲಾಗಿದೆ. ಮರ ಬೆಳೆಸಿ ಪರಿಸರ ಉಳಿಸಿ ಎಂಬ ಸಂದೇಶ ಸಾರುವ ಅರಣ್ಯ ಇಲಾಖೆಯೇ ಮರಗಳ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು
ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ
ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ
ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!
ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌
FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!