ಪಂಚ ಗ್ಯಾರಂಟಿಗೆ ಗೌರ್ನರ್ ಶ್ಲಾಘನೆ!

ರಾಜ್ಯ ಸರ್ಕಾರವು ಪ್ರತಿ ವರ್ಷ 90,000 ಕೋಟಿ ರು.ಗೂ ಹೆಚ್ಚು ಹಣವನ್ನು ಕಲ್ಯಾಣ ಕಾರ್ಯಕ್ರಮಗಳ ಮೂಲಕ ನೇರವಾಗಿ ಜನ ರಿಗೆ ತಲುಪಿಸುತ್ತಿದೆ. ಗ್ಯಾರಂಟಿಗಳಿಂದ ಹಣ ಕಾಸು ಸ್ಥಿತಿ ಹದಗೆಡುತ್ತದೆ ಎನ್ನುತ್ತಿದ್ದವರ ಭವಿಷ್ಯವನ್ನು ಸುಳ್ಳಾಗಿಸಿ ವಿಶ್ವಸಂಸ್ಥೆ ಮುಖ್ಯಸ್ಥ ರಿಂದಲೇ ಶ್ಲಾಘನೆ ಪಡೆದಿದೆ ಎಂದು…

ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕನಾಗಿ ಅಜಿಂಕ್ಯ ರಹಾನೆ ಆಯ್ಕೆ

ಐಪಿಎಲ್ 2025 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. IPL 2025​ ಸೀಸನ್ 18 ರಲ್ಲಿ KKR ತಂಡವನ್ನು ಅಜಿಂಕ್ಯ ರಹಾನೆ ಮುನ್ನಡೆಸಲಿದ್ದಾರೆ. ಹಾಗೆಯೇ ವೆಂಕಟೇಶ್ ಅಯ್ಯರ್ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ ಐಪಿಎಲ್‌ 2024ರಲ್ಲಿ…

ಸಿಸಿಎಲ್ ಫೈನಲ್ ನಲ್ಲಿ ರೋಚಕತೆಯ ತಿರುವು….

ಪಂಜಾಬ್ ದಿ ಶೇರ್ ತಂಡವು ಭಾನುವಾರ ನಡೆದ ಸಿಸಿಎಲ್ 2024ರ ಫೈನಲ್ ಪಂದ್ಯದಲ್ಲಿ ಚೆನ್ನೈ ರೈನೋಸ್ ತಂಡವನ್ನು ಸೋಲಿಸಿ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿತು. ಚೆನ್ನೈ ತಂಡ ರನ್ನರ್ ಅಪ್ ಆಯಿತು. ಕರ್ನಾಟಕ ಬುಲ್ಡೋಜರ್ ತಂಡ ಸೆಮಿಫೈನಲ್ನಲ್ಲಿ ಸೋತಿತು. ಈ ಟೂರ್ನಮೆಂಟ್ನಲ್ಲಿ…

ಹಣಕಾಸಿನ ಪರಿಸ್ಥಿತಿ ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಬಗ್ಗೆ ಕ್ರಮ : ಸಿಎಂ ಸಿದ್ದರಾಮಯ್ಯ

ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಬಾಕಿಯಿರುವ ಮೊತ್ತಗಳ ಪಾವತಿಗೆ ಮನವಿಕೊಂಡಿದ್ದು, ಏಪ್ರಿಲ್ ಮಾಹೆಯಲ್ಲಿ…

ವಿಧಾನಮಂಡಲದ ಬಜೆಟ್ ಅಧಿವೇಶನ ಇಂದಿನಿಂದ.

ಬೆಂಗಳೂರು, ಮಾ, 3 :- ರಾಜ್ಯದಲ್ಲಿ ಇಂದಿನಿಂದ ವಿಧಾನಮಂಡಲದ ಬಜೆಟ್ ಅಧಿವೇಶನ ಶುರುವಾಗಲಿದ್ದು, ಆಡಳಿತ ಪಕ್ಷ ಪ್ರತಿಪಕ್ಷಗಳ ನಡುವಿನ ವಾಕ್ಸಮರಕ್ಕೆ ವೇದಿಕೆ ಸಜ್ಜಾಗಿದೆ. ಇಂದು ಬೆಳಗ್ಗೆ 11ಕ್ಕೆ ಉಭಯ ಸದನಗಳ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ರಾಜ್ಯಪಾಲರಿಗೆ ಬೀಳ್ಕೊಟ್ಟ ಬಳಿಕ ಕಲಾಪ…

ಡೆಲ್ಲಿ ಕ್ಯಾಪಿಟಲ್ಸ್ ಗೆ 9 ವಿಕೆಟ್‌ಗಳ ರೋಚಕ ಜಯ : ಆರ್‌ಸಿಬಿಗೆ ಸತತ 4ನೇ ಸೋಲು

ಮಹಿಳಾ ಪ್ರೀಮಿಯರ್ ಲೀಗ್ ಮೂರನೇ ಆವೃತ್ತಿಯ 14ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಕ್ಕೆ 9 ವಿಕೆಟ್‌ಗಳ ರೋಚಕ ಜಯ. ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆರ್‌ಸಿಬಿ 5 ವಿಕೆಟ್ ಕಳೆದುಕೊಂಡು 147…

ಕೋಳಿಗಳಲ್ಲಿ ಹಕ್ಕಿ ಜ್ವರ ಭೀತಿ ; ಕಟ್ಟೆಚ್ಚರಕ್ಕೆ ಸರ್ಕಾರ ಆದೇಶ.

ಸತ್ತ ಕೋಳಿಗಳ ಸ್ಯಾಂಪಲ್ ಭೂಪಾಲ್ ಸಂಶೋಧನಾಲಯಕ್ಕೆ ರವಾನೆ, ಹಕ್ಕಿಜ್ವರ ಬೆಂಗಳೂರು :- ಕೋಳಿಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರ ವಹಿಸುವಂತೆ ಸರ್ಕಾರ ಆದೇಶ ಮಾಡಿದೆ. ಚಿಕ್ಕಬಳ್ಳಾಪುರ, ಬಳ್ಳಾರಿ, ರಾಯಚೂರು, ಕೊಪ್ಪಳ, ತುಮಕೂರಿನ ಕೆಲವು ಪ್ರದೇಶ ಸೇರಿದಂತೆ ರಾಜ್ಯದ…

ಚಿನ್ನಸ್ವಾಮಿಯಲ್ಲಿ ಇಂದು ಆರ್.ಸಿ.ಬಿ ಮತ್ತು ಡಿ.ಸಿ ಪಾಯಿಂಟ್ಸ್ ಗಾಗಿ ಪೈಪೋಟಿ .

ಮಾರ್ಚ್ 1 ರ ಶನಿವಾರ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಡಬ್ಲ್ಯೂ.ಪಿ.ಎಲ್ 2025 ಋತುವಿನ 14 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳೆಯರು (ಆರ್.ಸಿ.ಬಿ -W) ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮಹಿಳೆಯರು (ಡಿ.ಸಿ-W) ಮುಖಾಮುಖಿಯಾಗಲಿದ್ದಾರೆ. ಈ ಪಂದ್ಯವು ಈ…

ಡಾ.ಹೆಚ್.ಸಿ.ಮಹದೇವಪ್ಪ ಅವರಿಂದ ಬಿ-ಖಾತಾ ಅಭಿಯಾನಕ್ಕೆ ಚಾಲನೆ.

ಮೈಸೂರು : ಮಾ.1 (ಕರ್ನಾಟಕ ವಾರ್ತೆ) ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು, ಜಿಲ್ಲೆಯ ನಗರ ಪಾಲಿಕೆ ಹಾಗೂ ನಗರ ಸಭೆ, ಪುರಸಭೆ ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಿಂದ ದಾಖಲೆಗಳಿಲ್ಲದ ನಿವೇಶನಗಳಲ್ಲಿ ವಾಸಿಸುತ್ತಿದ್ದ ಅರ್ಹ ಫಲಾನುಭವಿಗಳಿಗೆ ಬಿ-ಖಾತಾ…

ಕರ್ನಾಟಕ ಬುಲ್ಡೋಜರ್ಸ್ ತಂಡ ಸೇರಿಕೊಂಡ ಬಾಹುಬಲಿ!

ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಕ್ಕೆ ಮೈಸೂರು ಆತಿಥ್ಯ ನೀಡುತ್ತಿರುವ ಕಾರಣ ಅರಮನೆ ನಗರಿಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಅದರಲ್ಲೂ ಕಿಚ್ಚ ಸುದೀಪ್ (Kiccha Sudeep) ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಕೂಡ ನಿರೀಕ್ಷೆಯಂತೆ ಸೆಮಿಫೈನಲ್ ತಲುಪಿರುವುದು…