ಬಿಜೆಪಿ- ಜೆಡಿಎಸ್ ನ ಸುಳ್ಳು ಆರೋಪಗಳಿಗೆ ಹೆದರುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜಕೀಯ ಲಾಭಕ್ಕಾಗಿ ಬಿಜೆಪಿ- ಜೆಡಿಎಸ್ ನವರು ಮಾಡುತ್ತಿರುವ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ ಹಾಗೂ ಈ ಆರೋಪಗಳ ವಿರುದ್ಧ ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಿದ್ದವಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜೆಡಿಎಸ್ ಹಾಗೂ ಬಿಜೆಪಿಯ ಪಾದಯಾತ್ರೆಗೆ ಪ್ರತ್ಯುತ್ತರವಾಗಿ ಕಾಂಗ್ರೆಸ್ ಬೃಹತ್ ಜನಾಂದೋಲನವನ್ನು…

ಮುಡಾ ಪ್ರಕರಣದಲ್ಲಿ ಸರ್ಕಾರದ ಸ್ಪಷ್ಟೀಕರಣವನ್ನು ರಾಜ್ಯಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು. ಅವರು ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ಮುಡಾ ವಿಷಯದಲ್ಲಿ ಸಂಪೂರ್ಣವಾಗಿ ಕಾನೂನು ಪ್ರಕಾರ ನಡೆದಿರುವುದರಿಂದ ರಾಜ್ಯಪಾಲರು ಸರ್ಕಾರದ…

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯಪಾಲರು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಹಾಗೂ ಬಿಜೆಪಿ, ಜೆಡಿಎಸ್ ಪಕ್ಷದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮೈಸೂರಿನಲ್ಲಿ ಕೊಡಗು ಜಿಲ್ಲೆಗೆ ತೆರಳುವ ಮುನ್ನ ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶೋಕಾಸ್ ನೋಟೀಸು ಕೊಟ್ಟಿರುವುದು ಕಾನೂನುಬಾಹಿರವಾಗಿದೆ…

ಪೊಲೀಸ್ ಪೇದೆಯೊಬ್ಬರ ಪುತ್ರ ಆತ್ಮಹತ್ಯೆ

ಮೈಸೂರಿನ ಪೊಲೀಸ್ ಪೇದೆಯೊಬ್ಬರ ಪುತ್ರ ನೇಣು ಬಿಗಿದುಕೊಂಡು ಆತ್ಮಹತ್ಯೆ. ಪೊಲೀಸ್ ಪಬ್ಲಿಕ್ ಶಾಲೆಯ ಐದನೇ ತರಗತಿ ವಿದ್ಯಾರ್ಥಿ ಕುಶಾಲ್ ಆತ್ಮಹತ್ಯೆ. 11 ವರ್ಷ ಪ್ರಾಯ. ತಂದೆ ಪೊಲೀಸ್ ಪೇದೆ, ತಾಯಿ ಲಕ್ಷ್ಮಿ ಅವರು ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಯೋಗ ಶಿಕ್ಷಕಿಯಾಗಿ ಕಾರ್ಯ…

ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಏನು ಕೊಟ್ಟಿದೆ? : ಸಿಎಂ ಸಿದ್ದರಾಮಯ್ಯ ಪ್ರಶ್ನೆ

ನಿರ್ಮಲಾ ಸೀತಾರಾಮನ್ ಅವರು ಪತ್ರಿಕಾಗೋಷ್ಠಿ ಕರೆದು ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಜೆಟ್ ಮೀಟಿಂಗ್ ಕರೆದಾಗ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂಪಾಯಿಗಳನ್ನೂ ನೀಡುವುದಾಗಿ ಘೋಷಣೆ ಮಾಡಿದ್ದು, ಅದನ್ನು ಕೊಡಿ ಎಂದು ಕೋರಿದ್ದೆವು. ಈ ಬಾರಿಯ ಬಜೆಟ್…

ಮೇಘಾಲಯದ ನೂತನ ರಾಜ್ಯಪಾಲರಾಗಿ ಸಿ.ಎಚ್. ವಿಜಯಶಂಕರ್ ನೇಮಕ

ಮಾಜಿ ಸಂಸದ ಸಿ.ಎಚ್. ವಿಜಯಶಂಕರ್ ಅವರನ್ನು ಮೇಘಾಲಯದ ನೂತನ ರಾಜ್ಯಪಾಲರನ್ನಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಿಸಿದ್ದಾರೆ. ಸಿ. ಎಚ್. ವಿಜಯಶಂಕರ್ ಅವರ ಪೂರ್ಣ ಹೆಸರು ಚಂದ್ರಶೇಖರ್ ಹೆಚ್. ವಿಜಯಶಂಕರ್. 1956ರ ಅಕ್ಟೋಬರ್ 21ರಂದು ಅವರು ಜನಿಸಿದರು. ಮೂಲತಃ ರಾಣೆಬೆನ್ನೂರಿನವರಾದ ಅವರು ರಾಜಕೀಯ…

ಸಾವಿನಲ್ಲೂ ಒಂದಾದ Love Birds ❤️

ಪ್ರಿಯತಮೆ ಆತ್ಮಹತ್ಯೆಗೆ ಶರಣಾದ ಹಿನ್ನಲೆ ಪ್ರಿಯತಮನೂ ನೇಣಿಗೆ ಶರಣಾದ ದುರಂತ ಘಟನೆ ಮೈಸೂರಿನಲ್ಲಿ ನಡೆದಿದೆ. ಮೋನಿಕಾ(20) ಹಾಗೂ ಮನು(22) ಮೃತ ಪ್ರೇಮಿಗಳು. ಹತ್ತಿರದ ಸಂಭಂಧಿಗಳಾಗಿದ್ದ ಮಂಡಕಳ್ಳಿ ಗ್ರಾಮದ ನಿವಾಸಿ ಮೋನಿಕಾ ಹಾಗೂ ಮೈಸೂರಿನ ಜ್ಯೋತಿನಗರದ ಮನು ಕಳೆದ 2 ವರ್ಷಗಳಿಂದ ಪ್ರೀತಿಸುತ್ತಿದ್ದರು.…

ಕಬಿನಿ ಹಾಗೂ ನುಗು ಜಲಾಶಯಗಳಿಗೆ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಭೇಟಿ

ಮೈಸೂರು : ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯದಿಂದ ಹೆಚ್ಚು ಪ್ರಮಾಣದ ನೀರು ಹೊರಬಿಡಲಾಗುತ್ತಿದ್ದು ಈ ಸಂಬಂಧ ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀಕಾಂತ ರೆಡ್ಡಿ ಅವರು ಇಂದು ಬೀಚನಹಳ್ಳ ಕಬಿನಿ ಜಲಾಶಯ ಹಾಗೂ ನುಗು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ…

ನಿರೂಪಕಿಯಾಗಿ, ನಟಿಯಾಗಿ ಮಿಂಚಿ ಮರೆಯಾದ ಅಪರ್ಣಾ

ಕನ್ನಡಿಗರ ಮನ ಗೆದ್ದಿದ್ದ ನಿರೂಪಕಿ ಅಪರ್ಣಾ ಅವರಿಂದು ಚಿರನಿದ್ರೆಗೆ ಜಾರಿದ್ದಾರೆ. ಹಲವು ತಿಂಗಳಿನಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ ಅವರು ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ರಾತ್ರಿ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರ ಅಗಲಿಕೆಗೆ ಕನ್ನಡ ಸಿನಿ ರಂಗದ ನಟರು ಸೇರಿ ಹಲವರು…

ಚಾಮರಾಜನಗರ ಆಕ್ಸಿಜನ್ ದುರಂತ : ಉದ್ಯೋಗ ಕೊಡಿ, ಇಲ್ಲವೇ ದಯಾಮರಣ ನೀಡಿ…

ಚಾಮರಾಜನಗರ ಆಕ್ಸಿಜನ್ ದುರಂತ : ಉದ್ಯೋಗ ಕೊಡಿ, ಇಲ್ಲವೇ ದಯಾಮರಣ ನೀಡಿ… ಚಾಮರಾಜನಗರ : ಮೂರು ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್​ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರು ವೇತನ, ಉದ್ಯೋಗ ಭದ್ರತೆ ಇಲ್ಲದೆ ಕಣ್ಣೀರು ಹಾಕುತ್ತಿದ್ದು, ದಯಾಮರಣ…