ಅರಮನೆ ನಗರಿಯಲ್ಲಿ ಇಪ್ಪತ್ತೊಂದನೇ ವರ್ಷದ ಚಿಣ್ಣರಮೇಳ.
ಮೈಸೂರು:- ಮೈಸೂರು ರಂಗಾಯಣದ ಆವರಣದಲ್ಲಿ ಇಪ್ಪತ್ತೊಂದನೇ ವರ್ಷದ ಚಿಣ್ಣರಮೇಳ ದಿನಾಂಕ:14-04-2025 ರಿಂದ 10-05-2025 ರವರೆಗೆ ನಡೆಯಲಿದ್ದು, ಮಕ್ಕಳ ರಂಗ ತರಬೇತಿ ಶಿಬಿರಕ್ಕೆ ಅರ್ಜಿ ವಿತರಣೆ ಮಾಡಲಾಗುತ್ತಿದೆ. 2025 ಮಾರ್ಚ್ 31ಕ್ಕೆ 7 ವರ್ಷಗಳು ತುಂಬಿದ ಮತ್ತು ಈ ದಿನಾಂಕಕ್ಕೆ 15 ವರ್ಷ…
ರೈತಕುಟುಂಬದಿಂದ ಬಂದಿರುವ ಅಧಿಕಾರಿಗಳನ್ನು ಕೃಷಿ ಇಲಾಖೆಗೆ ನೇಮಿಸಿ : ಜಿ.ಟಿ ದೇವೇಗೌಡ
ಕೆಂಗಲ್ ಹನುಂತಯ್ಯರವರು ಕಟ್ಟಿಸಿದ ವಿಧಾನಸೌಧದಲ್ಲಿ ಸಭಾಧ್ಯಕ್ಷರಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿತ್ತಿದ್ದೀರಿ, ಹೊಸಬರಿಗೆ ಚರ್ಚೆಯಲ್ಲಿ ಪಾಲ್ಗೊಳ್ಳಲು ಹೆಚ್ಚು ಹೆಚ್ಚು ಅವಕಾಶ ಕಲ್ಪಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿ ಮಾತು ಪ್ರಾರಂಭಿಸಿದ ಶಾಸಕರು ತಮಿಳುನಾಡು ಆಂಧ್ರಪ್ರದೇಶದಲ್ಲಿರುವಂತೆ, ಕೃಷಿ ಇಲಾಖೆ ಕಾರ್ಯದರ್ಶಿಗಳು ಹಾಗೂ ಆಯುಕ್ತರುಗಳನ್ನು ಗ್ರಾಮೀಣ ಪ್ರದೇಶಗಳ ಹಿನ್ನೆಲೆ ಉಳ್ಳ…
ಅಖಂಡ ಕರ್ನಾಟಕ ಮಾರ್ಚ್ 22ಕ್ಕೆ ಬಂದ್.
ಮಹಾರಾಷ್ಟ್ರದಲ್ಲಿ ಕೆಎಸ್ಆರ್ಟಿಸಿ ಸಿಬ್ಬಂದಿ ಮೇಲಿನ ಹಲ್ಲೆಯನ್ನು ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಈಗಾಗಲೇ ಈ ಬಂದ್ಗೆ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ನೌಕರರ ಸಂಘ ಸೇರಿದಂತೆ ಓಲಾ, ಉಬರ್, ಆಟೋ…
ನಮ್ಮ ಗ್ಯಾರಂಟಿಗಳಿಂದ ರಾಜ್ಯದ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ: ಸಿ.ಎಂ.
ಕೇಂದ್ರ ಸರ್ಕಾರದ ಸಂಸ್ಥೆಗಳು, ವಿಶ್ವದ ಅಧ್ಯಯನ ಸಂಸ್ಥೆಗಳು ನಮ್ಮ ಗ್ಯಾರಂಟಿಗಳನ್ನು ಶ್ಲಾಘಿಸಿರುವುದು, ಬಿಜೆಪಿ ನಮ್ಮ ಗ್ಯಾರಂಟಿಗಳನ್ನು ಕದ್ದಿರುವುದು ಈ ಕಾರಣಕ್ಕೇ: ಸಿ.ಎಂ ಸಿದ್ದರಾಮಯ್ಯ ಸ್ಪಷ್ಟ ವಿವರಣೆ 1949 ನವೆಂಬರ್ 25 ನೇ ತಾರೀಖಿನಂದು ಸಂವಿಧಾನ ಜಾರಿ ಸಭೆಯಲ್ಲಿ ಡಾ.ಬಿ.ಆರ್ .ಅಂಬೇಡ್ಕರ್ ರವರು…
IPL 18 ನೇ ಸೀಸನ್ 2025ರ ತಂಡಗಳ ನಾಯಕರ ಪಟ್ಟಿ ಇಲ್ಲಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2025) 18 ನೇ ಸೀಸನ್ ಮಾರ್ಚ್ 22 ರಿಂದ ಪ್ರಾರಂಭವಾಗಲಿದ್ದು, ಅಂತಿಮ ಪಂದ್ಯವು ಮೇ 25, 2025 ರಂದು ನಡೆಯಲಿದೆ. ಇದೀಗ ಈ ಟೂರ್ನಿಗೆ ಕೆಲವೇ ದಿನಗಳು ಬಾಕಿ ಇರುವ ಕಾರಣ ಎಲ್ಲಾ ತಂಡಗಳು ಅಂತಿಮ…
ಮೈಸೂರಿನಲ್ಲಿ ಏಪ್ರಿಲ್ 20 ರಂದು ವಿಶ್ವಕರ್ಮ ಸಮುದಾಯ ಬೃಹತ್ ಸಮಾವೇಶ.
ಮೈಸೂರು :- ಏಪ್ರಿಲ್ 20 ರಂದು ಮೈಸೂರಿನಲ್ಲಿ ವಿಶ್ವಕರ್ಮ ಸಮುದಾಯ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಯುವ ಬ್ರಿಗೇಡ್ ಅಧ್ಯಕ್ಷ ನಾಗೇಂದ್ರ ತಿಳಿಸಿದರು. ಅಖಿಲ ಕರ್ನಾಟಕ ವಿಶ್ವಕರ್ಮ ಸಮಾವೇಶ ನಡೆಸಲು ಚಿಂತನೆ ನಡೆಸಿದ್ದು ಈ ಹಿನ್ನೆಲೆಯಲ್ಲಿ…
ಕೋಳಿಮಾಂಸವನ್ನು ಫ್ರಿಡ್ಜ್ ನಲ್ಲಿ ದೀರ್ಘಕಾಲ ಕೆಡದಂತೆ ಸಂಗ್ರಹಿಸುವ ಸಿಂಪಲ್ ಟಿಪ್ಸ್.
ನಾವು ಆಹಾರ ಪದಾರ್ಥಗಳನ್ನು ದೀರ್ಘಕಾಲ ಬಾಳಿಕೆ ಬರುವಂತೆ ಮಾಡುವ ಹಲವಾರು ವಿಧಾನಗಳ ಬಗ್ಗೆ ಕೇಳಿದ್ದೇವೆ. ಸಾಮಾನ್ಯವಾಗಿ ಖರೀದಿಸಿದ ಕಚ್ಚಾ ಕೋಳಿಯ ಮಾಂಸವನ್ನು ಸಾಮಾನ್ಯವಾಗಿ ಬೇಗನೇ ಬಳಸಲಾಗುವುದನ್ನು ನೋಡಿದ್ದೇವೆ. ಆದರೆ ಹೆಚ್ಚಿನ ಪ್ರಮಾಣದಲ್ಲಿ ಖರೀದಿಸಿದಲ್ಲಿ, ಮತ್ತು ಅದನ್ನು ಶೇಖರಣೆ ಮಾಡಬೇಕು ಎಂದಲ್ಲಿ ಸರಿಯಾದ…
ಭಾರತ vs ನ್ಯೂಜಿಲೆಂಡ್ ಹೈವೋಲ್ವೇಜ್ ಫೈನಲ್ ಫೈಟ್.
ದುಬೈ: ಅಜೇಯ ದಾಖಲೆಯೊಂದಿಗೆ ಫೈನಲ್ ಪ್ರವೇಶಿಸಿರುವ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಬಲಿಷ್ಠ ನ್ಯೂಜಿಲೆಂಡ್ ತಂಡದ ಸವಾಲನ್ನು ಎದುರಿಸಲು ಸಜ್ಜಾಗಿದೆ. ಆತಿಥ್ಯ ವಹಿಸಿರುವ ರಾಷ್ಟ್ರ ಪಾಕಿಸ್ತಾನ ಟೂರ್ನಿಯಿಂದ ಗುಂಪು ಹಂತದಲ್ಲೇ ನಿರ್ಗಮಿಸಿದ್ದರೂ ಭಾರತ ಮತ್ತು…
ದರ್ಶನ್ ಕಾಲಿಗೆ ಬಿದ್ದು ಆಶೀರ್ವಾದ ಪಡೆಯಲು ಬೆನ್ನತ್ತಿದ್ದ ಲೇಡಿ ಫ್ಯಾನ್ಸ್.
ತೀವ್ರ ಬೆನ್ನುನೋವಿನಿಂದ ಬಳಲುತ್ತಿರುವ ದರ್ಶನ್ ಅವರಿಗೆ ಅಭಿಮಾನಿಗಳ ಒತ್ತಡ ಹೆಚ್ಚಿನ ಸಮಸ್ಯೆಯಾಗಿದೆ. ಅವರ ಆರೋಗ್ಯದ ಬಗ್ಗೆ ಚಿಂತಿಸದ ಅಭಿಮಾನಿಗಳು ನಿರಂತರವಾಗಿ ಸೆಲ್ಫಿ ಮತ್ತು ಆಶೀರ್ವಾದಕ್ಕಾಗಿ ಮುಗಿಬೀಳುತ್ತಿದ್ದಾರೆ. ಬೆನ್ನು ನೋವಿನಿಂದ ತೊಂದರೆ ಅನುಭವಿಸುತ್ತಿರುವ ದರ್ಶನ್ ಅವರು ಈ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.…
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ 4,09,549 ಕೋಟಿ ದಾಖಲೆಯ ಮೊತ್ತದ ಆಯವ್ಯಯ ಮಂಡನೆ
ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2025-26ನೇ ಸಾಲಿನ ಬಜೆಟ್ ಮಂಡಿ ಸಿದ್ದು, ಗ್ಯಾರಂಟಿ ಯೋಜನೆಗಳಿಗೆ ಬರೋಬ್ಬರಿ 51 ಸಾವಿರ ಕೋಟಿ ರೂ. ನೀಡುವುದರ ಜೊತೆಗೆ ಹತ್ತು ಹಲವು ಹೊಸ ಘೋಷಣೆಗಳನ್ನೂ ಮಾಡಿದ್ದಾರೆ. ಇಂದು ವಿಧಾನಸಭೆಯಲ್ಲಿ 4,09,549…















