ಸಂಸದ ಯದುವೀರ್ ಕೃಷ್ಣದತ್ತ ಒಡೆಯರಿಂದ ಜೂನಿಯರ್ ಟೊಸ್ ಎಂಬ ಫ್ರೀ ಸ್ಕೂಲ್ ಉದ್ಘಾಟನೆ.

ಮೈಸೂರಿನ ಜಯಲಕ್ಷ್ಮಿಪುರಂನಲ್ಲಿ ಜೂನಿಯರ್ ಟೊಸ್ ಎಂಬ ಫ್ರೀ ಸ್ಕೂಲ್ ನ್ನು ಲೋಕಸಭಾ ಸದಸ್ಯರಾದ ಯದುವೀರ ಕೃಷ್ಣದತ್ತ ಒಡೆಯರ್ ರವರು ಉದ್ಘಾಟಿಸಿದರು.           ಈ ಸಂದರ್ಭದಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ , ಶಾಸಕರಾದ ಜಿ.ಟಿ.ದೇವೇಗೌಡ, ಕೆ.ಹರೀಶ್…

CM ಸಿದ್ದರಾಮಯ್ಯ ದೆಹಲಿಯಲ್ಲಿ ವಿಮಾನಯಾನ ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಭೇಟಿ.

ದೆಹಲಿ :- CM ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ಕೇಂದ್ರ ನಾಗರಿಕ ವಿಮಾನ ಯಾನ ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿದ್ದಾರೆ, ಭೇಟಿ ಮಾಡಿ ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿ…

9 ದಿನಗಳ ಕಾಲ ಹಾಲನೂರು ಶ್ರೀ ಮಲ್ಲೇಶ್ವರ ಸ್ವಾಮಿ, ಪಾರ್ವತಿದೇವಿ ಜಾತ್ರೆ.

ತುಮಕೂರು :- ತುಮಕೂರು ತಾಲ್ಲೂಕಿನ ಕಸಬಾ ಹೋಬಳಿ ಹಾಲನೂರು ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಮಲ್ಲೇಶ್ವರ ಸ್ವಾಮಿ, ಪಾರ್ವತಿದೇವಿ ಜಾತ್ರಾ ಮಹೋತ್ಸವ ಏಪ್ರಿಲ್ 8 ರಿಂದ ಏಪ್ರಿಲ್ 16ರವರೆಗೆ 9 ದಿನಗಳ ಕಾಲ ನಡೆಯಲಿದೆ. ಜಿಲ್ಲಾಧಿಕಾರಿ ಶುಭ ಕಲ್ಯಾಣ್, ತಹಶೀಲ್ದಾರ್ ರಾಜೇಶ್ವರಿ,…

ಅರಮನೆ ನಗರಿಯಲ್ಲಿ ಇಪ್ಪತ್ತೊಂದನೇ ವರ್ಷದ ಚಿಣ್ಣರಮೇಳ.

ಮೈಸೂರು:- ಮೈಸೂರು ರಂಗಾಯಣದ ಆವರಣದಲ್ಲಿ ಇಪ್ಪತ್ತೊಂದನೇ ವರ್ಷದ ಚಿಣ್ಣರಮೇಳ ದಿನಾಂಕ:14-04-2025 ರಿಂದ 10-05-2025 ರವರೆಗೆ ನಡೆಯಲಿದ್ದು, ಮಕ್ಕಳ ರಂಗ ತರಬೇತಿ ಶಿಬಿರಕ್ಕೆ ಅರ್ಜಿ ವಿತರಣೆ ಮಾಡಲಾಗುತ್ತಿದೆ. 2025 ಮಾರ್ಚ್ 31ಕ್ಕೆ 7 ವರ್ಷಗಳು ತುಂಬಿದ ಮತ್ತು ಈ ದಿನಾಂಕಕ್ಕೆ 15 ವರ್ಷ…

ರೈತಕುಟುಂಬದಿಂದ ಬಂದಿರುವ ಅಧಿಕಾರಿಗಳನ್ನು ಕೃಷಿ ಇಲಾಖೆಗೆ ನೇಮಿಸಿ : ಜಿ.ಟಿ ದೇವೇಗೌಡ

ಕೆಂಗಲ್ ಹನುಂತಯ್ಯರವರು ಕಟ್ಟಿಸಿದ ವಿಧಾನಸೌಧದಲ್ಲಿ ಸಭಾಧ್ಯಕ್ಷರಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿತ್ತಿದ್ದೀರಿ, ಹೊಸಬರಿಗೆ ಚರ್ಚೆಯಲ್ಲಿ ಪಾಲ್ಗೊಳ್ಳಲು ಹೆಚ್ಚು ಹೆಚ್ಚು ಅವಕಾಶ ಕಲ್ಪಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿ ಮಾತು ಪ್ರಾರಂಭಿಸಿದ ಶಾಸಕರು ತಮಿಳುನಾಡು ಆಂಧ್ರಪ್ರದೇಶದಲ್ಲಿರುವಂತೆ, ಕೃಷಿ ಇಲಾಖೆ ಕಾರ್ಯದರ್ಶಿಗಳು ಹಾಗೂ ಆಯುಕ್ತರುಗಳನ್ನು ಗ್ರಾಮೀಣ ಪ್ರದೇಶಗಳ ಹಿನ್ನೆಲೆ ಉಳ್ಳ…

ಅಖಂಡ ಕರ್ನಾಟಕ ಮಾರ್ಚ್ 22ಕ್ಕೆ ಬಂದ್.

ಮಹಾರಾಷ್ಟ್ರದಲ್ಲಿ ಕೆಎಸ್ಆರ್ಟಿಸಿ ಸಿಬ್ಬಂದಿ ಮೇಲಿನ ಹಲ್ಲೆಯನ್ನು ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ಗೆ  ಕರೆ ನೀಡಲಾಗಿದೆ. ಈಗಾಗಲೇ ಈ ಬಂದ್ಗೆ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ನೌಕರರ ಸಂಘ ಸೇರಿದಂತೆ ಓಲಾ, ಉಬರ್, ಆಟೋ…

ನಮ್ಮ ಗ್ಯಾರಂಟಿಗಳಿಂದ ರಾಜ್ಯದ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ: ಸಿ.ಎಂ.

ಕೇಂದ್ರ ಸರ್ಕಾರದ ಸಂಸ್ಥೆಗಳು, ವಿಶ್ವದ ಅಧ್ಯಯನ ಸಂಸ್ಥೆಗಳು ನಮ್ಮ ಗ್ಯಾರಂಟಿಗಳನ್ನು ಶ್ಲಾಘಿಸಿರುವುದು, ಬಿಜೆಪಿ ನಮ್ಮ ಗ್ಯಾರಂಟಿಗಳನ್ನು ಕದ್ದಿರುವುದು ಈ ಕಾರಣಕ್ಕೇ: ಸಿ.ಎಂ ಸಿದ್ದರಾಮಯ್ಯ ಸ್ಪಷ್ಟ ವಿವರಣೆ 1949 ನವೆಂಬರ್ 25 ನೇ ತಾರೀಖಿನಂದು ಸಂವಿಧಾನ ಜಾರಿ ಸಭೆಯಲ್ಲಿ ಡಾ.ಬಿ.ಆರ್ .ಅಂಬೇಡ್ಕರ್ ರವರು…

IPL 18 ನೇ ಸೀಸನ್ 2025ರ ತಂಡಗಳ ನಾಯಕರ ಪಟ್ಟಿ ಇಲ್ಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2025) 18 ನೇ ಸೀಸನ್ ಮಾರ್ಚ್ 22 ರಿಂದ ಪ್ರಾರಂಭವಾಗಲಿದ್ದು, ಅಂತಿಮ ಪಂದ್ಯವು ಮೇ 25, 2025 ರಂದು ನಡೆಯಲಿದೆ. ಇದೀಗ ಈ ಟೂರ್ನಿಗೆ ಕೆಲವೇ ದಿನಗಳು ಬಾಕಿ ಇರುವ ಕಾರಣ ಎಲ್ಲಾ ತಂಡಗಳು ಅಂತಿಮ…

ಮೈಸೂರಿನಲ್ಲಿ ಏಪ್ರಿಲ್ 20 ರಂದು ವಿಶ್ವಕರ್ಮ ಸಮುದಾಯ ಬೃಹತ್ ಸಮಾವೇಶ.

ಮೈಸೂರು :- ಏಪ್ರಿಲ್ 20 ರಂದು ಮೈಸೂರಿನಲ್ಲಿ ವಿಶ್ವಕರ್ಮ ಸಮುದಾಯ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಯುವ ಬ್ರಿಗೇಡ್ ಅಧ್ಯಕ್ಷ ನಾಗೇಂದ್ರ ತಿಳಿಸಿದರು. ಅಖಿಲ ಕರ್ನಾಟಕ ವಿಶ್ವಕರ್ಮ ಸಮಾವೇಶ ನಡೆಸಲು ಚಿಂತನೆ ನಡೆಸಿದ್ದು ಈ ಹಿನ್ನೆಲೆಯಲ್ಲಿ…

ಕೋಳಿಮಾಂಸವನ್ನು ಫ್ರಿಡ್ಜ್ ನಲ್ಲಿ ದೀರ್ಘಕಾಲ ಕೆಡದಂತೆ ಸಂಗ್ರಹಿಸುವ ಸಿಂಪಲ್ ಟಿಪ್ಸ್.

ನಾವು ಆಹಾರ ಪದಾರ್ಥಗಳನ್ನು ದೀರ್ಘಕಾಲ ಬಾಳಿಕೆ ಬರುವಂತೆ ಮಾಡುವ ಹಲವಾರು ವಿಧಾನಗಳ ಬಗ್ಗೆ ಕೇಳಿದ್ದೇವೆ. ಸಾಮಾನ್ಯವಾಗಿ ಖರೀದಿಸಿದ ಕಚ್ಚಾ ಕೋಳಿಯ ಮಾಂಸವನ್ನು ಸಾಮಾನ್ಯವಾಗಿ ಬೇಗನೇ ಬಳಸಲಾಗುವುದನ್ನು ನೋಡಿದ್ದೇವೆ. ಆದರೆ ಹೆಚ್ಚಿನ ಪ್ರಮಾಣದಲ್ಲಿ ಖರೀದಿಸಿದಲ್ಲಿ, ಮತ್ತು ಅದನ್ನು ಶೇಖರಣೆ ಮಾಡಬೇಕು ಎಂದಲ್ಲಿ ಸರಿಯಾದ…

You Missed

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ
ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?
ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!
ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ
ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!