ಅ.31ಕ್ಕೆ ಒಟಿಟಿಗೆ ‘ಕಾಂತಾರ ಚಾಪ್ಟರ್ 1’ ಸಿನಿಮಾ ಲಗ್ಗೆ ; ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಿದ್ದರೂ ಒಟಿಟಿಗೆ ಬರುತ್ತಿರುವುದೇಕೆ?
‘ಕಾಂತಾರ ಚಾಪ್ಟರ್ 1’: ಚಿತ್ರ ಥಿಯೇಟರ್‌ಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇದರ ನಡುವೆಯೂ ಕೇವಲ ಒಂದು ತಿಂಗಳಲ್ಲಿ ಅಕ್ಟೋಬರ್ 31ಕ್ಕೆ ಅಮೆಜಾನ್ ಪ್ರೈಮ್ ಒಟಿಟಿಗೆ ಸಿನಿಮಾ ಲಗ್ಗೆ ಇಡಲಿದೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಚಿತ್ರವನ್ನು ಬೇಗನೆ ಒಟಿಟಿಗೆ ತರಲು ಕಾರಣ…
‘ಜಾನ್ವಿ ಗೆಳೆತನದಿಂದ ನನಗೆ ಕಳಂಕ ಬಂದಿದೆ’ ಎಂದ ಅಶ್ವಿನಿ ಗೌಡ
‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಅಶ್ವಿನಿ ಗೌಡ ಹಾಗೂ ಜಾನ್ವಿ ಸದಾ ಒಟ್ಟಿಗೆ ಇರುತ್ತಿದ್ದರು. ಆದರೆ, ಇವರು ಒಟ್ಟಾಗಿ ಇರೋದು ಯಾವ ರೀತಿ ಕಾಣಿಸುತ್ತಿದೆ ಎಂಬ ಸತ್ಯವನ್ನು ಸುದೀಪ್ ಹೇಳಿದ್ದರು. ಇದಾದ ಬಳಿಕ ಇಬ್ಬರೂ ಬದಲಾದಂತೆ ಕಾಣುತ್ತಿದೆ. ‘ಜಾನ್ವಿ…
‘ನಾನು ನಿನ್ನ ಮಿಸ್ ಮಾಡಿಕೊಳ್ತೀನಿ’; ಬಿಗ್ ಬಾಸ್ನಿಂದ ಹೊರಟಿದ್ದ ರಾಶಿಕಾನ ತಬ್ಬಿ ಹೇಳಿದ ಸೂರಜ್
Bigg Boss Kannada Elimination: ಬಿಗ್ ಬಾಸ್ ಕನ್ನಡ ಸೀಸನ್ 12ರ ನಾಲ್ಕನೇ ವಾರ ದೀಪಾವಳಿ ಪ್ರಯುಕ್ತ ಪ್ರ್ಯಾಂಕ್ ಎಲಿಮಿನೇಷನ್ ಮಾಡಲಾಯಿತು. ರಾಶಿಕಾ ಮತ್ತು ಸ್ಪಂದನಾ ಮನೆಯಿಂದ ಹೊರಹೋಗುವವರ ಲಿಸ್ಟ್‌ನಲ್ಲಿದ್ದರು. ಸೂರಜ್ ರಾಶಿಕಾರನ್ನು ಅಪ್ಪಿಕೊಂಡರು. ಕೊನೆಗೆ ಇದು ಪ್ರ್ಯಾಂಕ್ ಎಂದು ತಿಳಿದು…
ಕುಮಾರಸ್ವಾಮಿ ಖಾಲಿ ಟ್ರಂಕ್ ಎಂದಿದ್ಯಾಕೆ ಡಿಕೆ ಶಿವಕುಮಾರ್; ಕಬ್ಬನ್ ಪಾರ್ಕ್ನಲ್ಲಿ ಡಿಸಿಎಂ ನಡಿಗೆ
ಕಬ್ಬನ್ ಪಾರ್ಕ್ ನಲ್ಲಿರೋ ಶೇಷಾದ್ರಿ ಅಯ್ಯರ್ ಪ್ರತಿಮೆಗೆ ಡಿಸಿಎಂ ಡಿಕೆ ಶಿವಕುಮಾರ್ ಪುಷ್ಪಾರ್ಚನೆ ಮಾಡಿದ್ರು. ಮೈಸೂರು ದಿವಾನ್ ಆಗಿದ್ದ ಶೇಷಾದ್ರಿ ಅಯ್ಯರ್, ವಾಕ್ ಮುಗಿಸಿ ವೇದಿಕೆಗೆ ಬಂದ ಡಿಸಿಎಂ ಜನರ ಜೊತೆ ಸಂವಾದ ನಡೆಸಿದ್ರು. ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ (DCM…
ಎಲ್ಲೆಂದರಲ್ಲಿ ಕಸ ಎಸೆಯುತ್ತಿದ್ದೀರಾ ಹುಷಾರ್ : ನಿಮ್ಮ ಮನೆ ಮುಂದೆಯೇ ಬೀಳಲಿದೆ ರಾಶಿ ರಾಶಿ ತ್ಯಾಜ್ಯ!
ಸಾಕಷ್ಟು ಜನ ಜಾಗೃತಿ ಬಳಿಕವೂ ಬೆಂಗಳೂರು ನಗರದಲ್ಲಿ ಖುಷಿ ಬಂದಂತೆ ಕಸ ಎಸೆದು ಹೋಗುವ ಪ್ರಕರಣಗಳು ನಿಂತಿಲ್ಲ. ಹೀಗಾಗಿ ಈ ವಿಚಾರದಲ್ಲಿ ಒಂದಿಷ್ಟು ಕಠಿಣ ಕ್ರಮಗಳನ್ನ ಕೈಗೊಳ್ಳಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ನಿರ್ಧರಿಸಿದೆ. ಕಸ ಎಸೆಯುವವರ ಮನೆ ಬಾಗಿಲಲ್ಲೇ ಲೋಡ್ಗಟ್ಟಲೆ ಕಸ…
ಜಚನಿ ಶ್ರೀಗಳು ಚರ್ಮ ಶುದ್ಧಿಗಿಂತ ಅಂತರಂಗ ಶುದ್ಧಿಗೆ, ಸಾಮಾಜಿಕ ಶುದ್ಧಿಗೆ ಮಹತ್ವ ನೀಡಿದರು: ಕೆ.ವಿ.ಪಿ
ಬೆಂಗಳೂರು : ಮೇಲಿನವರ ಪಾಂಡಿತ್ಯ ಪ್ರದರ್ಶನಕ್ಕಷ್ಟೇ ಸೀಮಿತವಾಗಿದ್ದ ಅಧ್ಯಾತ್ಮವನ್ನು ಅಂತ್ಯಜರ ಪ್ರಸಾದವನ್ನಾಗಿಸಿದ್ದು ಜಚನಿ ಶ್ರೀಗಳ ಹೆಗ್ಗಳಿಕೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯ ಪಟ್ಟರು. ಜಚನಿ ಶ್ರೀಗಳು ಅಂತ್ಯಜರ ಪಾಲಿನ ಪ್ರಸಾದ: ಕೆ.ವಿ.ಪ್ರಭಾಕರ್ ಶ್ರೀ ಜಚನಿ ಅಧ್ಯಯನ ಪೀಠ ಮತ್ತು ಸಂಶೋಧನಾ…
ಅಕ್ಟೋಬರ್ 31 ರಂದು ಚಿತ್ರಮಂದಿರಗಳಲ್ಲಿ ಬಾಹುಬಲಿ! ಹೊಸ ಟ್ರೈಲರ್ ರಿಲೀಸ್.
ಕೊನೆಗೂ ಕಾಯುವಿಕೆ ಈಗ ಕೊನೆಯಾಗಿದೆ. ಎಸ್.ಎಸ್. ರಾಜಮೌಳಿ ಅವರ ಬ್ಲಾಕ್ಬಸ್ಟರ್ ಹಿಟ್ ಸಿನಿಮಾ ಬಾಹುಬಲಿಯ ಟ್ರೇಲರ್ ಈಗ ಬಿಡುಗಡೆಯಾಗಿದೆ. ಈ ಸಿನಿಮಾ ನೋಡೋಕೆ ಮತ್ತೊಮ್ಮೆ ಅಭಿಮಾನಿಗಳು ಸಂಭ್ರಮದಲ್ಲಿ ಮುಳುಗಿದ್ದಾರೆ. ಒಂದು ಯುಗವನ್ನು ವ್ಯಾಖ್ಯಾನಿಸಿದ ಭವ್ಯತೆ ಮತ್ತು ಭಾವನೆಗಳನ್ನು ಪ್ರೇಕ್ಷಕರು ಮತ್ತೆ ಬೆಳ್ಳಿ…
ಸ್ನಾನಕ್ಕೆ ಗೀಸರ್ ಬಳಸುವಾಗ ಎಚ್ಚರ! ಗ್ಯಾಸ್ ಗೀಸರ್ ಸೋರಿಕೆ, ಉಸಿರುಗಟ್ಟಿ ಅಕ್ಕ-ತಂಗಿ ಸಾ *.
ಮೈಸೂರು :- ಪಿರಿಯಾಪಟ್ಟಣ: ಸ್ನಾನದ ಕೋಣೆಯಲ್ಲಿದ್ದ ಗ್ಯಾಸ್ ಗೀಸರ್ ಸೋರಿಕೆಯಾದ ಪರಿಣಾಮ ಉಸಿರುಗಟ್ಟಿ ಅಕ್ಕ-ತಂಗಿ ಸಾವನ್ನಪ್ಪಿದ್ದಾರೆ, ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ಯಾಸ್ ಗೀಸರ್‌ನಿಂದ ಕಾರ್ಬನ್ ಮಾನಾಕ್ಸೆಡ್ ಸೋರಿಕೆಯಾಗಿ…
ರಘು ದೀಕ್ಷಿತ್ ಜೊತೆ ನೆರವೇರಿತು ಗಾಯಕಿ ವಾರಿಜಶ್ರೀ ಮದುವೆ
ಸಂಗೀತ ನಿರ್ದೇಶಕ, ಗಾಯಕ ರಘು ದೀಕ್ಷಿತ್ ಹಾಗೂ ಗಾಯಕಿ ವಾರಿಜಶ್ರೀ ವೇಣುಗೋಪಾಲ್ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆಪ್ತರು, ಸ್ನೇಹಿತರು ಹಾಗೂ ಕುಟುಂಬದವರ ಸಮ್ಮುಖದಲ್ಲಿ ಸಡಗರದಿಂದ ಈ ವಿವಾಹ ನೆರವೇರಿದೆ. ಸೋಶಿಯಲ್ ಮೀಡಿಯಾದಲ್ಲಿ ಮದುವೆಯ ಫೋಟೋಗಳು ವೈರಲ್ ಆಗುತ್ತಿದ್ದು, ಅಭಿಮಾನಿಗಳು ನವಜೋಡಿಗೆ…
ಸಭೆಯ ನಿರ್ಣಯಗಳನ್ನು ಸಕಾಲದಲ್ಲಿ ಜಾರಿ ಮಾಡದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಸಿ.ಎಂ ಎಚ್ಚರಿಕೆ!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧ ಸಭಾಂಗಣದಲ್ಲಿ ನಡೆದ ಬಂಡವಾಳ ಹೂಡಿಕೆ ಆಕರ್ಷಣೆ ಸಭೆಯ ಮುಖ್ಯಾಂಶಗಳು • ಕರ್ನಾಟಕ ದೇಶದಲ್ಲೇ ಪ್ರಗತಿಪರ ರಾಜ್ಯವಾಗಿದ್ದು, ಬಂಡವಾಳ ಹೂಡಿಕೆಗೆ ಪೂರಕವಾದ ವಾತಾವರಣವನ್ನು ಇನ್ನಷ್ಟು ಉತ್ತಮಪಡಿಸಬೇಕು. ಯಾವುದೇ ಕಾರಣಕ್ಕೂ ಅನುಮೋದನೆಗಳ ನೀಡಿಕೆಯಲ್ಲಿ ವಿಳಂಬಕ್ಕೆ ಅವಕಾಶ…













