“ನನ್ನ ಮನೆ ಮೇಲೆ ಐಟಿ ದಾಳಿ ಆಗಲಿ!” – ‘ಲಕ್ಷ್ಮೀ ನಿವಾಸ’ ಖ್ಯಾತ ನಟಿ ಚಂದನಾ ಅನಂತಕೃಷ್ಣಾ.
ಬೆಂಗಳೂರು: ಹಾಸ್ಯಮಿಶ್ರಿತವಾಗಿ ಆದರೆ ಗಂಭೀರ ಶ್ರದ್ಧೆಯೊಂದಿಗೆ, ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೂಲಕ ಮನೆಮಾತಾದ ನಟಿ ಹಾಗೂ ಗಾಯಕಿ ಚಂದನಾ ಅನಂತಕೃಷ್ಣಾ ಮಾತನಾಡುತ್ತಾ – “ನನ್ನ ಮನೆ ಮೇಲೆ ಐಟಿ (ಇನ್‌ಕಮ್ ಟ್ಯಾಕ್ಸ್) ದಾಳಿ ಆಗಲಿ!” ಎಂದು ಆಶಿಸಿದಿದ್ದಾರೆ! ಸಮೀಪದ ಸಂದರ್ಶನವೊಂದರಲ್ಲಿ, ನಟಿ…
ಕರೆಂಟ್ ಟವರ್ ಏರಿ ಹೈಡ್ರಾಮಾ: ಪತ್ನಿಯ ತಂಗಿ ಜೊತೆ ಮದುವೆ ಮಾಡಲು ಒತ್ತಾಯಿಸಿದ ವ್ಯಕ್ತಿ.
ಕನೌಜ್:ವಿಚಿತ್ರ ಘಟನೆ ಕನೌಜ್‌ನಿಂದ ವರದಿಯಾಗಿದೆ, ರಾಜ್ ಸಕ್ಸೇನಾ ಎಂಬ ವ್ಯಕ್ತಿ ಕರೆಂಟ್ ಟವರ್ ಏರಿ ಆತ್ಮಹತ್ಯೆಗೆ ಬೆದರಿಕೆ ಹಾಕಿದ್ದಾನೆ. ಕಾರಣ – ಪತ್ನಿಯ ಇನ್ನೊಬ್ಬ ತಂಗಿಯನ್ನು ಮದುವೆ ಮಾಡಿಕೊಳ್ಳಬೇಕು ಎಂಬ ಅವನ ಬೇಡಿಕೆ. ಘಟನೆ ಹೀಗಿದೆ: 2021ರಲ್ಲಿ ರಾಜ್ ಸಕ್ಸೇನಾ ತನ್ನ…
ಅಪ್ಪುವಿನ ಅಪ್ಪುಗೆಯ ಫೋಟೋ ನೋಡಿ ಮದುವೆಯಲ್ಲಿ ಭಾವುಕರಾದ ಅನುಶ್ರೀ…!
ಸ್ಟಾರ್ ನಿರೂಪಕಿ ಅನುಶ್ರೀ ಬಹುಕಾಲದ ಗೆಳೆಯನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಸ್ಥರು, ಸ್ನೇಹಿತರ ಸಮ್ಮುಖದಲ್ಲಿ ರೋಷನ್ ಅವರು ಅನುಶ್ರೀ ಕೊರಳಿಗೆ ತಾಳಿ ಕಟ್ಟಿದ್ದಾರೆ. ನಿರೂಪಕಿ, ನಟಿ ಅನುಶ್ರೀ ಅವರ ಮದುವೆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಅದರಲ್ಲೂ…
ಭಾರತದ ಭವಿಷ್ಯ ರೂಪಿಸುತ್ತಿರುವ ಸೌರಶಕ್ತಿ ಚಾಲಿತ ಡ್ರೋನ್‌ಗಳು.
ಕರಿಯಪ್ಪ, ಹೆಗ್ಗಡದಿನ್ನಿ : ಇವತ್ತು ಡ್ರೋನ್‌ಗಳ ಯುಗ. ಕೇವಲ ಹೆವಿ ಮಶೀನರಿ ಅಥವಾ ಕೋಟ್ಯಂತರ ರೂ. ವೆಚ್ಚದ ಯುದ್ಧ ವಿಮಾನಗಳು ಮಾತ್ರವಲ್ಲದೇ, ಸುಲಭವಾಗಿ ನಿಯಂತ್ರಿಸಬಹುದಾದ, ಕಡಿಮೆ ವೆಚ್ಚದ ಡ್ರೋನ್‌ಗಳು ವಿಶ್ವದ ಪ್ರಮುಖ ರಕ್ಷಣಾ ಕಾರ್ಯಚಟುವಟಿಕೆಗಳಲ್ಲಿ ಪ್ರಮುಖ ಪಾತ್ರವಹಿಸುತ್ತಿವೆ. ಇತ್ತೀಚೆಗೆ ಭಾರತ ‘ಆಪರೇಷನ್…
ರಾಷ್ಟ್ರಪತಿ ದ್ರೌಪದಿಮುರ್ಮು ಮೈಸೂರು ಭೇಟಿಗೆ ಸಕಲ ಸಿದ್ಧತೆ; ಸೆಪ್ಟೆಂಬರ್ 1–2 ರಂದು ಮೈಸೂರಿನಲ್ಲಿ ಭರಪೂರ ಕಾರ್ಯಕ್ರಮಗಳು.
ಮೈಸೂರು : ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 1ರಂದು ಮೈಸೂರಿಗೆ ಆಗಮಿಸಿ, ವಿವಿಧ ಸಾರ್ವಜನಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಭೇಟಿಯ ಹಿನ್ನೆಲೆಯಲ್ಲಿ ನಗರದಲ್ಲಿ ಭದ್ರತಾ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಅಖಿಲ ಭಾರತ ವಾಕ್ ಮತ್ತು ಶ್ರವಣ…
ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರೂಪಕಿ : ಮೂರು ಗಂಟಲ್ಲಿ ಒಂದಾದ ರೋಷನ್ ಅನುಶ್ರೀ !
ಕನ್ನಡದ ನಟಿ, ಸ್ಟಾರ್ ನಿರೂಪಕಿ ಅನುಶ್ರೀ ಅವರು ಇಂದು ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಗ್ಗೆ 10.56ಕ್ಕೆ ರೋಷನ್ ಅನುಶ್ರೀಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ ಈ ಇಬ್ಬರ ಮದುವೆಯೂ ಬೆಂಗಳೂರಿನ ಹೊರವಲಯದ ಸಂಭ್ರಮ ಬೈ ಸ್ವಾನ್‌ಲೈನ್ಸ್ ಸ್ಟುಡಿಯೋಸ್ ತಿಟ್ಟಹಳ್ಳಿ, ಕಗ್ಗಲಿಪುರದಲ್ಲಿ…
ಸ್ಟಾರ್ ನಿರೂಪಕಿ ಅನುಶ್ರಿ-ರೋಷನ್; ಅರಿಶಿಣ ಶಾಸ್ತ…!
ಕನ್ನಡದ ಸ್ಟಾರ್ ನಿರೂಪಕಿ ಅನುಶ್ರೀ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ನಟಿ, ನಿರೂಪಕಿ ಆಗಿರೋ ಅನುಶ್ರೀ ರೋಷನ್ ಎಂಬುವವರ ಜೊತೆಗೆ ಇಂದು ಮದುವೆ ಆಗಲಿದ್ದಾರೆ. ಈಗಾಗಲೇ ಅನುಶ್ರೀ ಹಾಗೂ ರೋಷನ್ ಅದ್ಧೂರಿಯಾಗಿ ಅರಶಿಣ ಶಾಸ್ತ್ರದಲ್ಲಿ ಮಿಂದೆದ್ದಿದ್ದಾರೆ. ಮುಖಕ್ಕೆ ಅರಿಶಿಣ ಹಚ್ಚಿಕೊಂಡು…
ಸಂಜಯ್ ದತ್ ಪುತ್ರಿ ತಂದೆಯ ವಿರುದ್ಧ ಪರೋಕ್ಷ ಪೋಸ್ಟ್ ….!
ನಟ ಸಂಜಯ್ ದತ್ ಅವರ ಮೊದಲ ಪತ್ನಿ ರಿಚಾ ಶರ್ಮಾ ಅವರ ಪುತ್ರಿ ತ್ರಿಶಾಲ ದತ್ ಸಾಮಾಜಿಕ ಮಾಧ್ಯಮದಲ್ಲಿ ಒಂದು ಕ್ರಿಪ್ಟಿಕ್ ಪೋಸ್ಟ್ ಹಂಚಿಕೊಂಡಿದ್ದಾರೆ. ಇದರಿಂದಾಗಿ ಸಂಜಯ್ ಮತ್ತು ತ್ರಿಶಾಲ ನಡುವಿನ ಸಂಬಂಧ ಎಲ್ಲೆಡೆ ಚರ್ಚೆಯಾಗುತ್ತಿದೆ. ತ್ರಿಶಾಲ ಅವರ ಸಾಮಾಜಿಕ ಮಾಧ್ಯಮದ…
ಇಡೀ ಮೈಸೂರಿನಲ್ಲೇ ಇದೇ ಬೃಹತ್ ಗಣಪತಿ…
ಮೈಸೂರಿನ ರಾಮಸ್ವಾಮಿ ವೃತ್ತ ಸಮೀಪ ಜಯಲಕ್ಷ್ಮೀ ವಿಲಾಸ ರಸ್ತೆ ಬಳಿ ಅಥರ್ವ ಗೆಳೆಯರ ಬಳಗದಿಂದ ಪ್ರತಿಷ್ಠಾಪಿಸಲು ಆಂಧ್ರಪ್ರದೇಶದ ಮದನಪಲ್ಲಿಯಿಂದ ತರಿಸಿರುವ ಬೃಹತ್ ಗಾತ್ರದ ಗಣೇಶ ಮೂರ್ತಿಯನ್ನು ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿ ಜೆಸಿಬಿ ಮೂಲಕ ಮೆರವಣಿಗೆಯಲ್ಲಿ ಮಂಗಳವಾರ ಸಂಜೆ ಕೊಂಡೊಯ್ಯಲಾಯಿತು. ಆಯೋಜಕರು…
ಹಾಸನಾಂಬ ದೇವಿ ದರ್ಶನಕ್ಕೆ ವಿಐಪಿ ವಿವಿಐಪಿ ಪಾಸ್ ಗಳು ರದ್ದು…..!
ಹಾಸನಾಂಬಾ ದೇವಿ ದರ್ಶನ 2025 ಅಕ್ಟೋಬರ್ 10 ರಿಂದ 22 ರ ವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಈ ಬಾರಿ ವಿಐಪಿ, ವಿವಿಐಪಿ ಪಾಸ್‌ಗಳು ಸಂಪೂರ್ಣ ರದ್ದು ಹೊಸದಾಗಿ ಗೋಲ್ಡ್ ಪಾಸ್ ವಿತರಣೆ ಗೋಲ್ಡ್ ಕಾರ್ಡ್ ಪಡೆದರೆ ಮುಂಜಾನೆ 5 ರಿಂದ…














