ಮೋದಿ ಸರ್ವಾಧಿಕಾರಿಗಳ ಜೊತೆ ಕೈಕುಲುಕಿದ ವಿಚಾರ: ಟ್ರಂಪ್ ಆಪ್ತನಿಂದ ಟೀಕೆ.
ವಾಷಿಂಗ್ಟನ್ : ಚೀನಾದ ಟಿಯಾಂಜಿನ್ನಲ್ಲಿ ಸೋಮವಾರ ನಡೆದ ಶಾಂಘೈ ಸಹಕಾರ ಸಂಘಟನೆಯ (SCO) ಶೃಂಗಸಭೆ ಹಿನ್ನೆಲೆ, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ಮತ್ತು ಸ್ನೇಹಪೂರ್ಣ…
ವರುಣದಲ್ಲೂ ಅಂತಾರಾಷ್ಟ್ರೀಯ ವಸತಿ ಶಾಲೆ – ಕಟ್ಟಡ ಕಾರ್ಮಿಕರ ಮಕ್ಕಳಿಗೆ ಮಾತ್ರ ಅವಕಾಶ….!
ವರುಣದಲ್ಲೂ ಅಂತಾರಾಷ್ಟ್ರೀಯ ವಸತಿ ಶಾಲೆ – ಕಟ್ಟಡ ಕಾರ್ಮಿಕರ ಮಕ್ಕಳಿಗೆ ಮಾತ್ರ ಅವಕಾಶ….! : ಕಟ್ಟಡ ಕಾರ್ಮಿಕರ ಕಲ್ಯಾಣಕ್ಕೆ ನಾನಾ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿರುವ ರಾಜ್ಯ ಸರಕಾರ, ಕಟ್ಟಡ ಕಾರ್ಮಿಕರ ಮಕ್ಕಳಿಗೆ ಅಂತಾರಾಷ್ಟ್ರೀಯ ವಸತಿ ಶಾಲೆ ತೆರೆಯಲು ನಿರ್ಧರಿಸಿದೆ. ಸಿಎಂ ತವರು…
ಕೊನೆಗೂ ಬ್ಯಾಚುಲರ್ ಲೈಫ್ಗೆ ಗುಡ್ಬೈ ಹೇಳಿದ ಚಿಕ್ಕಣ್ಣ, ಫಿಕ್ಸ್ ಆಯ್ತು ಕಾಮಿಡಿ ಸ್ಟಾರ್ ಚಿಕ್ಕಣ್ಣನ ಮದುವೆ
ಚಿಕ್ಕಣ್ಣ ಮದುವೆ: ಹಾಸ್ಯ ನಟ ಆ ನಂತರ ಹೀರೋ ಸಹ ಆದ ಚಿಕ್ಕಣ್ಣ ಮದುವೆಯಿಂದ ದೂರವಿದ್ದರು. ಆದರೆ ಈಗ ಕೊನೆಗೂ ಬ್ಯಾಚುಲರ್ ಲೈಫ್ಗೆ ಗುಡ್ಬೈ ಹೇಳಿದ್ದು, ಮದುವೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಚಿಕ್ಕಣ್ಣ ಮದವೆ ಆಗುತ್ತಿರುವ ಯುವತಿ ಯಾರು? ಯಾವ ಊರು? ನಟಿಯಾ?…
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ; ಇವತ್ತು ಜೆಡಿಎಸ್ ಧರ್ಮಸ್ಥಳ ಸತ್ಯ ಯಾತ್ರೆ, ನಾಳೆ ಬಿಜೆಪಿ ಸಮಾವೇಶ
ಧರ್ಮಸ್ಥಳದ ಬುರುಡೆ ಕೇಸ್ ರಾಜ್ಯ ರಾಜಕೀಯದಲ್ಲೂ ಹಾಟ್ ಟಾಪಿಕ್. ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರಗಳು ಜೋರಾಗಿದ್ದು, ಇವತ್ತು ಜೆಡಿಎಸ್ ಧರ್ಮಸ್ಥಳ ಸತ್ಯ ಯಾತ್ರೆ ಕೈಗೊಂಡಿದೆ. ನಾಳೆ ಬಿಜೆಪಿ ಸಮಾವೇಶ ಇಟ್ಟುಕೊಂಡಿದೆ. ದೋಸ್ತಿಗಳಿಬ್ಬರು ಪ್ರತ್ಯೇಕವಾಗಿ ಅಖಾಡಕ್ಕೆ ಇಳಿದಿರೋದು ಭಾರೀ ಚರ್ಚೆಗೆ ಕಾರಣವಾಗಿದೆ. ಧರ್ಮಸ್ಥಳದ ಬುರುಡೆ…
ಮಂಜುನಾಥ ಸ್ವಾಮಿಯ ಅನುಗ್ರಹ ಎಲ್ಲರ ಮೇಲೂ ಹೀಗೆಯೇ ಇರಲಿ – ಡಾ.ಡಿ.ವೀರೇಂದ್ರ ಹೆಗ್ಗಡೆ
ಎಸ್ಐಟಿ ತನಿಖೆಯಿಂದ ಅನೇಕ ವಿಷಯಗಳು ಹೊರಗೆ ಬರುತ್ತಿವೆ. ಮಂಜುನಾಥ ಸ್ವಾಮಿಯ ಅನುಗ್ರಹ ಎಲ್ಲರ ಮೇಲೆ ಹೀಗೆಯೇ ಇರಲಿ ಎಂದು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಮಂಗಳೂರು: ಎಸ್ಐಟಿ ತನಿಖೆಯಿಂದ ಅನೇಕ ವಿಷಯಗಳು ಹೊರಗೆ ಬರುತ್ತಿವೆ. ಮಂಜುನಾಥ ಸ್ವಾಮಿಯ ಅನುಗ್ರಹ ಎಲ್ಲರ ಮೇಲೆ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ರಾಮ್ ಚರಣ್
ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರನ್ನು ಸ್ಟಾರ್ ನಟ ರಾಮ್ ಚರಣ್ ಭೇಟಿಯಾಗಿದ್ದಾರೆ. ಮೈಸೂರಿನಲ್ಲಿ ಸಿದ್ದರಾಮಯ್ಯರನ್ನ ಭೇಟಿಯಾಗಿ ಗೌರವಿಸಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಕೂಡ ಇದ್ದರು.ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರನ್ನು ಸ್ಟಾರ್ ನಟ ರಾಮ್ ಚರಣ್ ಭೇಟಿಯಾಗಿದ್ದಾರೆ. ಮೈಸೂರಿನಲ್ಲಿ…
ಬಿಗ್ಬಾಸ್ ಸೀಸನ್ 12 ದಿನಾಂಕ ಘೋಷಿಸಿದ ಕಿಚ್ಚ ಸುದೀಪ್
ಬಿಗ್ಬಾಸ್ ಕನ್ನಡ ಸೀಸನ್ 12 ಶೀಘ್ರವೇ ಪ್ರಾರಂಭವಾಗಲಿದೆ. ಸೀಸನ್ 12ರ ಮೊದಲ ಪ್ರೋಮೊ ಕೆಲ ದಿನಗಳ ಹಿಂದೆ ಬಿಡುಗಡೆ ಆಗಿತ್ತು. ಆದರೆ ಸೀಸನ್ 12 ಯಾವಾಗಿನಿಂದ ಪ್ರಾರಂಭ ಆಗಲಿದೆ ಎಂಬ ದಿನಾಂಕವನ್ನು ಘೋಷಣೆ ಮಾಡಲಾಗಿರಲಿಲ್ಲ. ಇದೀಗ ಆಯೋಜಕರು ದಿನಾಂಕ ಘೋಷಣೆ ಮಾಡುವ…
ಧರ್ಮಸ್ಥಳ ಪ್ರಕರಣ: ಬೆಂಗಳೂರಿನಲ್ಲಿ ಹೂಡಲ್ಪಟ್ಟ ಷಡ್ಯಂತ್ರದ ಬೃಹತ್ ಪ್ಲಾನ್ – ಚಿನ್ನಯ್ಯ ಸಮ್ಮುಖದಲ್ಲಿ ಎಸ್ಐಟಿ ಮಹಜರು.
ಬೆಂಗಳೂರು : “ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ” ಎಂದು ಹೇಳಿದ್ದ ಚಿನ್ನಯ್ಯ ಹಿಂದಿರುವ ಗ್ಯಾಂಗ್ ಕುರಿತು ಎಸ್ಐಟಿ (SIT) ಮಹತ್ವದ ಪತ್ತೆಹಚ್ಚಿದೆ. ಧರ್ಮಸ್ಥಳದಿಂದ ಬೆನ್ನತ್ತಿದ ತನಿಖೆ ಈಗ ಬೆಂಗಳೂರಿಗೆ ಬಂದಿದ್ದು, ಇಲ್ಲಿಯೇ ಚಿನ್ನಯ್ಯ ಮತ್ತು ತಂಡವು ಪ್ಲಾನ್ ರೂಪಿಸಿದ್ದ ಸತ್ಯ ಬಹಿರಂಗವಾಗಿದೆ.…
ಇಮ್ರಾನ್ ತಾಹಿರ್ಗೆ ಎರಡೇ ಬಾರಿ ಹ್ಯಾಟ್ರಿಕ್ ಮಿಸ್: ಶ್ರೇಷ್ಠ ಬೌಲಿಂಗ್ಗೂ ಯಶಸ್ವಿ ಅಂತ್ಯವಿಲ್ಲ.
ಕೆರಿಬಿಯನ್ ಪ್ರೀಮಿಯರ್ ಲೀಗ್ನ 17ನೇ ಪಂದ್ಯದಲ್ಲಿ ಟ್ರಿನ್ಬಾಗೋ ನೈಟ್ ರೈಡರ್ಸ್ ತಂಡ ಗಯಾನಾ ಅಮೆಝಾನ್ ವಾರಿಯರ್ಸ್ ವಿರುದ್ಧ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಟಾಸ್ ಗೆದ್ದ ಟ್ರಿನ್ಬಾಗೋ ನೈಟ್ ರೈಡರ್ಸ್ ನಾಯಕ ನಿಕೋಲಸ್ ಪೂರನ್ ಮೊದಲು ಬೌಲಿಂಗ್ ಆಯ್ದುಕೊಂಡಿದ್ದು, ಗಯಾನಾ…
ಎಚ್ಚರ ಗ್ರಾಹಕರೇ eSIM ಹಗರಣ ಇದೀಗ ಜೋರು ..!
ಮೊಬೈಲ್ ಬಳಕೆದಾರರಿಗೆ eSIM ಹಗರದ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಭಾರತ ಸರ್ಕಾರ ಸೂಚಿಸಿದೆ. ಸೈಬರ್ ವಂಚನೆ ಎಷ್ಟು ಅಪಾಯಕಾರಿ ಎಂದರೆ ವಂಚಕರು OTP ಅಥವಾ ATM ವಿವರಗಳನ್ನು ನಮೂದಿಸದೆ ನಿಮ್ಮ ಬ್ಯಾಂಕ್ ಖಾತೆಯಿಂದ ಹಣ ಕದಿಯಬಹುದು ಎಂದು ಸೈಬರ್ ಅಪರಾಧ ಸಮನ್ವಯ…















