2023 ರಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ ವಿದ್ಯಾರ್ಥಿನಿ ಸಾ*: ಕುಟುಂಬಕ್ಕೆ 262 ಕೋಟಿ ರೂ. ಪರಿಹಾರ.
ವಾಷಿಂಗ್ಟನ್: ಅಮೆರಿಕದಲ್ಲಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 262 ಕೋಟಿ ರೂ. ಪರಿಹಾರ ನೀಡಲಾಗುತ್ತಿದೆ. ಈ ಮೊತ್ತ ಎಷ್ಟು ದೊಡ್ಡದೆಂದರೆ, ಪೊಲೀಸರ ನಿರ್ಲಕ್ಷ್ಯದಿಂದ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಅಮೆರಿಕ ಇತಿಹಾಸದಲ್ಲಿ ಇದುವರೆಗಿನ ಅತಿದೊಡ್ಡ ಪರಿಹಾರಗಳಲ್ಲಿ ಇದು ಕೂಡ ಒಂದು.…
ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಂಕಿತ ಉಗ್ರ ಸಾ*!
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದ ಶಂಕಿತ ಭಯೋತ್ಪಾದಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಸುದ್ದಗುಂಟೆಪಾಳ್ಯ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಬಂಧಿತರಾಗಿದ್ದ ಸಾಧಿಕ್ ಪಾಷಾ (47), ಅನಾರೋಗ್ಯದ ಕಾರಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ. ನಿನ್ನೆ (ಫೆಬ್ರುವರಿ 06) ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ…
ಮೈಸೂರಿನ ಖ್ಯಾತ ಕುಸ್ತಿಪಟು ಟೈಗರ್ ಬಾಲಾಜಿ ನಿಧನ !
ಮೈಸೂರು : ಮೈಸೂರಿನ ಖ್ಯಾತ ಕುಸ್ತಿಪಟು ಟೈಗರ್ ಬಾಲಾಜಿ ಜ.30 ರಂದು ನಿಧನರಾಗಿದ್ದಾರೆ. ಅವರ ನಿಧನದಿಂದ ಮೈಸೂರಿನ ಅಖಾಡ ವಲಯ ಹಾಗೂ ಕುಸ್ತಿ ಪ್ರೇಮಿಗಳಲ್ಲಿ ತೀವ್ರ ಶೋಕ ಅಲೆ ಹರಡಿದೆ. ಪಾರಂಪರಿಕ ಮಣ್ಣಿನ ಕುಸ್ತಿಯಲ್ಲಿ ಆದ ಶೈಲಿ, ಬಲಿಷ್ಠ ದೇಹಮರ್ಥ್ಯ ಮತ್ತು…
ಕಾನ್ಸಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಸೂ*ಸೈಡ್.
ಮೂಲ ಮಾಹಿತಿ ಪ್ರಕಾರ IT ದಾಳಿಗೆ ಹೆದರಿ ಸಿ.ಜೆ.ರಾಯ್ ಆ*ಹತ್ಯೆ ಮಾಡಿಕೊಂಡಿರುವ ಶಂಕೆ. ಲ್ಯಾಂಗ್ಫೋರ್ಡ್ ರಸ್ತೆಯಲ್ಲಿರುವ ಬಂಗ್ಲೆಯಲ್ಲಿ ಕಾನ್ಸಿಡೆಂಟ್ ಗ್ರೂಪ್ ಚೇರ್ಮನ್ ಸೂ*ಸೈಡ್ ಮಾಡಿಕೊಂಡಿದ್ದಾರೆ. ಪಿಸ್ತೂಲ್ನಿಂದ ಶೂಟ್ ಮಾಡಿಕೊಂಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಅಶೋಕ್ ನಗರ ಪೊಲೀಸರು ದೌಡಾಯಿಸಿದ್ದಾರೆ. ಪದೇಪದೆ IT…
ಗೃಹ ಲಕ್ಷ್ಮೀ ಯೋಜನೆಯ 5 ಸಾವಿರ ಕೋಟಿ ಹಣ ಎಲ್ಲಿ ಹೋಯ್ತು! ತಪ್ಪು ಲೆಕ್ಕ ಕೊಟ್ರಾ ಲಕ್ಷ್ಮೀ ಹೆಬ್ಬಾಳ್ಕರ್?
ಬೆಳಗಾವಿ : ಸಿದ್ದರಾಮಯ್ಯ ಸರ್ಕಾರ ಪಂಚ ಗ್ಯಾರಂಟಿಗಳಲ್ಲಿ ಮನೆ ಯಜಮಾನಿಗೆ ಪ್ರತಿ ತಿಂಗಳ 2000 ರೂ. ನೀಡುವ ಗೃಹ ಲಕ್ಷ್ಮೀ ಯೋಜನೆ ಒಂದಾಗಿದೆ. ಆದ್ರೆ, ಕೆಲ ತಿಂಗಳುಗಳಿಂದ ಮಹಿಳೆಯರ ಖಾತೆಗೆ ಗೃಹ ಲಕ್ಷ್ಮೀ ಹಣ ಜಮೆ ಆಗಿಲ್ಲ. ಈ ಸಂಬಂಧ ಬಿಜೆಪಿ…
ಸ್ಮೃತಿ ಮಂದಾನಗೆ ಮೋಸ ಮಾಡಿಬಿಟ್ರಾ ಪಾಲಶ್ ಮುಚ್ಚಲ್ ? ಮದುವೆ ನಿಂತ ಹಿಂದಿನ ಅಸಲಿ ರಹಸ್ಯ ಏನು ..!
ಟೀಂ ಇಂಡಿಯಾದ ಆಟಗಾರ್ತಿ ಸ್ಮೃತಿ ಮಂದಾನರ ಮದುವೆ ತಾತ್ಕಾಲಿಕವಾಗಿ ಮುಂದೂಡಿಕೆ ಆಗಿದೆ. ಸ್ಮೃತಿ ತಂದೆ ಹೃದಯಾಘಾತದಿಂದ ಆಸ್ಪತ್ರೆ ಸೇರಿದ್ದೇ ಮದುವೆ ಮುಂದೂಡಿಕೆಗೆ ಕಾರಣ ಎನ್ನಲಾಗ್ತಿತ್ತು. ಆದ್ರೀಗ ಇದರ ಹಿಂದೆ ಬೇರೆಯದ್ದೇ ಕಾರಣ ಇದೆ ಅನ್ನೋ ಚರ್ಚೆ ಶುರುವಾಗಿದೆ. ಸ್ಮೃತಿ ಮಂದಾನ.. ಟೀಂ…
ಗಿಲ್ಲಿ ಆಟ ಹನುಮಂತನ 10 ಪರ್ಸೆಂಟ್ ಇಲ್ಲ ಎಂದ ಬಿಗ್ ಬಾಸ್ ಅತಿಥಿಗಳು
ಬಿಗ್ ಬಾಸ್ ಮನೆಗೆ ಆಗಮಿಸಿದ ಅತಿಥಿಗಳು ಗಿಲ್ಲಿಯ ವರ್ತನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹನುಮಂತನ ಶಾಂತ ಸ್ವಭಾವಕ್ಕೆ ಗಿಲ್ಲಿಯನ್ನು ಹೋಲಿಸಿದ ಅತಿಥಿಗಳು, ಗಿಲ್ಲಿ ಆಟ ಹನುಮಂತನ 10 ಪರ್ಸೆಂಟ್ ಕೂಡ ಇಲ್ಲ ಎಂದು ನೇರವಾಗಿ ಹೇಳಿದ್ದಾರೆ. ಗಿಲ್ಲಿ ಅತಿಥಿಗಳೊಂದಿಗೆ ಹಾಸ್ಯ ಮಾಡಿದರು,…
ಟಾಸ್ಕ್ ಸೋತ ಅಶ್ವಿನಿಗೆ ಸಂಗೀತಾ, ಡ್ರೋನ್ ಉದಾಹರಣೆ ಕೊಟ್ಟ ಸುದೀಪ್
Bigg Boss: 10ನೇ ಸೀಸನ್ನಲ್ಲಿ ಸಂಗೀತಾ ಹಾಗೂ ಪ್ರತಾಪ್ ಚೇರ್ ಮೇಲೆ ಕುಳಿತುಕೊಳ್ಳಯವ ಟಾಸ್ಕ್ ಇತ್ತು. ಅವರನ್ನು ಮುಟ್ಟದೆಯೇ ಮೇಲಕ್ಕೆ ಎಬ್ಬಿಸಬೇಕಿತ್ತು. ಈ ವೇಳೆ ಸೋಪಿನ ನೀರು ಎರಚಲಾಗಿತ್ತು ಮತ್ತು ಇದರಿಂದ ಅವರಿನ ಕಣ್ಣಿನ ದೃಷ್ಟಿಗೆ ತೊಂದರೆ ಆಗಿತ್ತು. ಇದನ್ನು ಸುದೀಪ್…
ಅವರ ಮಾನ ಕಾಪಾಡಲು ನೀವ್ಯಾರು ಎಂದು ಅಶ್ವಿನಿಗೆ ಸುದೀಪ್ ನೇರ ಪ್ರಶ್ನೆ
Bigg Boss Kannada 12: ಬಿಗ್ಬಾಸ್ ಮನೆಯಲ್ಲಿರುವ ಅಶ್ವಿನಿ ಅವರು ಹೊರಗೆ ಹೋರಾಟಗಾರ್ತಿಯಾಗಿ ಗುರುತಿಸಿಕೊಂಡಿದ್ದಾರೆ. ಆಗಾಗ್ಗೆ ಮನೆಯಲ್ಲೂ ಹೋರಾಟಗಾರ್ತಿ ಆಗುತ್ತಿರುತ್ತಾರೆ. ಆದರೆ ಕೆಲವೊಮ್ಮೆ ಅವಶ್ಯಕತೆ ಇಲ್ಲದಾಗಲೂ ಹೋರಾಟ ಮಾಡಲು ಮುಂದಾಗುತ್ತಾರೆ. ಅದರಲ್ಲೂ ಹೆಣ್ಣಿಗೆ ಹಾಗೆ ಮಾಡಬೇಡ, ಹಾಗೆ ಅನ್ನಬೇಡ ಎನ್ನುವುದು ಹೆಚ್ಚು.…















