ಕೆಆರ್ಎಸ್ ಹಿನ್ನೀರಿನಲ್ಲಿ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಜಲಸ*ಮಾಧಿ

ಮೈಸೂರು : ಪ್ರವಾಸ ಕ್ಕೆಂದು ಬಂದಿದ್ದ ನರ್ಸಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಮೈಸೂರು ತಾಲೂಕಿನ ಮೀನಾಕ್ಷಿಪುರದ ಕೆಆರ್ಎಸ್ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಮಂಡ್ಯದ ಸರ್ಕಾರಿ ವೈದ್ಯಕೀಯ ಕಾಲೇಜಿನ (ಮಿಮ್ಸ್) ನರ್ಸಿಂಗ್ ವಿದ್ಯಾರ್ಥಿಗಳಾದ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ…

ಡಿಸಿಎಂ ಡಿಕೆ ಶಿವಕುಮಾರ್ ಜತೆ ಬಹಿರಂಗ ಚರ್ಚೆಗೆ ಸಿದ್ಧ:ತೇಜಸ್ವಿ ಸೂರ್ಯ

ಬೆಂಗಳೂರಿನ ಸುರಂಗ ಮಾರ್ಗ ಯೋಜನೆ ಕುರಿತು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಕಾಂಗ್ರೆಸ್ ನಡುವೆ ವಾಗ್ವಾದ ತೀವ್ರಗೊಂಡಿದೆ. ಯೋಜನೆ ಭ್ರಷ್ಟಾಚಾರದಿಂದ ಕೂಡಿದ್ದು, ಬೆಂಗಳೂರಿಗೆ ಅದರ ಅಗತ್ಯವೇ ಇಲ್ಲ ಎಂದು ಸೂರ್ಯ ಪ್ರತಿಪಾದಿಸಿದರೆ, ಕಾಂಗ್ರೆಸ್ ಯೋಜನೆಯ ಪ್ರಯೋಜನಗಳನ್ನು ಪ್ರತಿಪಾದಿಸುತ್ತಿದೆ. ಈ ಮಧ್ಯೆ,…

ಮಹಿಳೆಯರು ಹನುಮಂತನ ಪಾದ ಮುಟ್ಟಿದರೆ ಏನಾಗುತ್ತೆ ?

ಮಂಗಳವಾರ ಹನುಮಂತನ ಪೂಜೆಗೆ ಅತ್ಯುತ್ತಮ ದಿನವೆಂದು ಪರಿಗಣಿಸಲಾಗಿದೆ. ಆದರೆ ಆಂಜನೇಯನನ್ನು ಪೂಜಿಸುವಾಗ ಮಹಿಳೆಯರು ಕೆಲವು ನಿಯಮಗಳನ್ನು ಪಾಲಿಸಬೇಕು. ಪಾದ ಸ್ಪರ್ಶ ಮಾಡದಿರುವುದು, ಸಿಂಧೂರ ಅರ್ಪಿಸದಿರುವುದು ಮತ್ತು ತಲೆಬಾಗದಿರುವುದು ಮುಖ್ಯ. ಹನುಮಂತ ಮಹಿಳೆಯರನ್ನು ತಾಯಿಯಂತೆ ಪರಿಗಣಿಸುವುದರಿಂದ ಪಾದ ಮುಟ್ಟದೇ ಭಕ್ತಿಯಿಂದ ಕೈಮುಗಿದು ನಮಸ್ಕರಿಸುವುದು…

ನಟಿ ರನ್ಯಾ ರಾವ್​ಗೆ ಒಂದು ವರ್ಷ ಜೈಲೇ ಗತಿ ಜಾಮೀನಿನ​ ಮಾತೇ ಇಲ್ಲ!

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್ ಅವರಿಗೆ ಒಂದು ವರ್ಷ ಜಾಮೀನು ಸಿಗುವುದಿಲ್ಲ ಎನ್ನಲಾಗಿದೆ. ಕಠಿಣ ಕಾಯ್ದೆಯಾದ ಅಡಿಯಲ್ಲಿ ದಾಖಲಾಗಿರುವ ಪ್ರಕರಣದಿಂದಾಗಿ ಅವರು ಒಂದು ವರ್ಷ ಜೈಲಿನಲ್ಲಿಯೇ ಇರಬೇಕಾಗಿದೆ. ಅವರು ವಿದೇಶದಿಂದ ಚಿನ್ನವನ್ನು ಸಾಗಾಟ ಮಾಡುತ್ತಿದ್ದರು ಮತ್ತು ಪೊಲೀಸ್…

ಆ್ಯಂಕರ್ ಅನುಶ್ರೀ ಮದುವೆಗೆ ದಿನಾಂಕ ಫಿಕ್ಸ್?ಈಗ ಅಧಿಕೃತವಾಗುತ್ತಿದೆ.

ಪ್ರಸಿದ್ಧ ಕನ್ನಡ ಆ್ಯಂಕರ್ ಅನುಶ್ರೀ ಅವರ ಮದುವೆಯ ಸುದ್ದಿ ಈಗ ಅಧಿಕೃತವಾಗುತ್ತಿದೆ. ಆಗಸ್ಟ್ ತಿಂಗಳಲ್ಲಿ ಅವರ ವಿವಾಹ ನಡೆಯಲಿದೆ ಎಂದು ವರದಿಗಳಿವೆ. ಬೆಂಗಳೂರಿನ ಉದ್ಯಮಿಯೊಂದಿಗೆ ಅವರ ವಿವಾಹ ನಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಅನುಶ್ರೀ ಅವರು ಇನ್ನೂ ಅಧಿಕೃತವಾಗಿ ಯಾವುದೇ…

ಭಾರತದ ಕಾದಿದೆ ಆಪತ್ತು ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ!

ಮೈಸೂರು: ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಇತ್ತೀಚೆಗೆ ಭವಿಷ್ಯ ನುಡಿದಿದ್ದ ಕೋಡಿಮಠ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ ಮತ್ತೊಂದು ಸ್ಪೋಟಕವಾದ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಅರಸನ ಅರಮನೆಗೆ ಕಾರ್ಮೋಡ ಕವಿದೀತು, ಜಗತ್ತೇ…

ಮೈಸೂರು ಗ್ರೇಡ್‌ 1 ಪಾಲಿಕೆಗೆ ಮಾರ್ಗಸೂಚಿ ಬದಲಾವಣೆಮಾಡಿದ ಕೇಂದ್ರ.

ಮೈಸೂರು : ಹುಬ್ಬಳ್ಳಿ-ಧಾರವಾಡ ಮಾದರಿಯಂತೆ ಮೈಸೂರು ಮಹಾನಗರ ಪಾಲಿಕೆಯನ್ನು ಗ್ರೇಡ್-1 ಪಾಲಿಕೆಯನ್ನಾಗಿಸಲು ರಾಜ್ಯ ಸರಕಾರ ಮುಂದಾಗಿದೆ. ಬಿಬಿಎಂಪಿ ಮಾದರಿಯಲ್ಲಿ ಬೃಹತ್ ಮೈಸೂರು ಮಹಾನಗರ ಪಾಲಿಕೆ ಮಾಡಬೇಕೆಂಬ ಪ್ರಸ್ತಾವನೆಯನ್ನು ರಾಜ್ಯ ಸರಕಾರ ಕೈ ಬಿಟ್ಟಿರುವುದರಿಂದ ಗ್ರೇಡ್-1 ಪಾಲಿಕೆಯನ್ನಾಗಿಸಬೇಕೆಂದು ಪಾಲಿಕೆ ಆಯುಕ್ತರು ನಗರಾಭಿವೃದ್ಧಿ ಇಲಾಖೆಗೆ…

ಮೈಸೂರಿನಲ್ಲಿ ಸಿದ್ದು ಶಕ್ತಿ ಪ್ರದರ್ಶನ ಮಾಡಲು 1 ಬಸ್ಸಿಗೆ 6 ಸಾವಿರ ?

ಮೈಸೂರು: ಶನಿವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸರ್ಕಾರದ ಸಾಧನಾ ಸಮಾವೇಶ ಆಯೋಜನೆಗೊಂಡಿದೆ. ಇದು ಒಂದರ್ಥದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ಸಮಾವೇಶವಾಗಿ ಮಾರ್ಪಟ್ಟಿದೆ. ಹೀಗಾಗಿ ಕಾರ್ಯಕರ್ತರಿಗೆ ದುಡ್ಡು ಕೊಟ್ಟು ಸಮಾವೇಶಕ್ಕೆ ಕರೆ ತರಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಸಮಾವೇಶದ ಪೂರ್ವಭಾವಿ ಸಭೆಯಲ್ಲಿ…

ಎಸ್ಸಿ ಎಸ್ಟಿ ನೌಕರರ ಮುಂಬಡ್ತಿಯಲ್ಲಿ ರೋಸ್ಟರ್ ನಿಯಮ ಉಲ್ಲಂಘನೆಯಾಗುತ್ತಿದೆ : ಸಿಎಂ ಸಿದ್ದರಾಮಯ್ಯಗೆ ಖರ್ಗೆ ಪತ್ರ.

ಕರ್ನಾಟಕದ ಎಸ್ಸಿ ಎಸ್ಟಿ ನೌಕರರ ಮುಂಬಡ್ತಿಯಲ್ಲಿ ರೋಸ್ಟರ್ ನಿಯಮ ಉಲ್ಲಂಘನೆಯಾಗುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಕೆಲವು ಇಲಾಖೆಗಳು ಸರ್ಕಾರದ ಆದೇಶವನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಲಾಗಿದೆ. ಖರ್ಗೆ ಅವರು ತಕ್ಷಣ ಕ್ರಮ ಕೈಗೊಳ್ಳುವಂತೆ…

ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ : ಸಿಎಂ ಸಿದ್ದರಾಮಯ್ಯ ಆಕ್ರೋಶ.

ಬೆಂಗಳೂರು: ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಸೇತುವೆ ಉದ್ಘಾಟನೆಗೆ ಬೇರೆ ಸಮಯ ನಿಗದ ಮಾಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಪತ್ರ ಬರೆದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ…

You Missed

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೆಎಎಸ್‌ ಅಧಿಕಾರಿ
ತಿರುಪತಿ ಲಡ್ಡು ಪ್ರಸಾದಕ್ಕೆ ಮತ್ತೆ ನಂದಿನಿ ತುಪ್ಪದ ಮೆರುಗು: ಬಮೂಲ್‌ನಿಂದ ಬೃಹತ್ ಸರಬರಾಜು
ಕರಾವಳಿಯಲ್ಲಿ ಬಿಸಿಲಿನ ಅಬ್ಬರ: ಆರೋಗ್ಯ ಇಲಾಖೆ ಕಟ್ಟೆಚ್ಚರ
ಸಿಎಂ ಸ್ಥಾನದ ಚರ್ಚೆ ಮಧ್ಯೆ ಒಂದೇ ಕಾರಿನಲ್ಲಿ ಬಂದ ಸಿದ್ದರಾಮಯ್ಯ-ಡಿಕೆಶಿ: ಕುತೂಹಲ ಮೂಡಿಸಿದ ‘ಜೋಡಿ’ ಪಯಣ!
ಧರ್ಮ ಕೇಳಿ ಇಬ್ಬರಿಗೆ ಚಾಕು ಇರಿದ ಜುಬೈರ್‌ ಅನ್ಸಾರಿ: ಮುಂಬೈ ಬೆಚ್ಚಿಬೀಳಿಸಿದ ಘಟನೆ.
ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ವಿಶ್ವದಾಖಲೆ: ಈ ಸಾಧನೆ ಮಾಡಿದ ಏಕೈಕ ಕ್ರಿಕೆಟಿಗ!