ಹಾಸನದಲ್ಲಿ 2 ವರ್ಷದಲ್ಲಿ 507 ಜನರು ಹೃದಯಾಘಾತಕ್ಕೆ ಬಲಿ:ಡಿಹೆಚ್ಓ ಸ್ಪೋಟಕ ಹೇಳಿಕೆ ….
ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಎರಡು ವರ್ಷಗಳಲ್ಲಿ ಬರೋಬ್ಬರಿ 507 ಜನರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. 20 ರಿಂದ 30 ವಯಸ್ಸಿನ 14 ಜನರು, 30 ರಿಂದ 40 ವಯಸ್ಸಿನ 40 ಜನ ಹಾಗೂ 40 ವರ್ಷ ಮೇಲ್ಪಟ್ಟ 136 ಜನರು…
ವಿಶ್ವ ಯೋಗ ದಿನದಂದು ಮತ್ತೆ ವೈರಲ್ ಆದ ಅಣ್ಣಾವ್ರ ವಿಡಿಯೋಗಳು….
ಜೂನ್ 21ರಂದು ವಿಶ್ವ ಯೋಗ ದಿನ ಆಚರಿಸಲಾಯಿತು. ಅನೇಕ ಸೆಲೆಬ್ರಿಟಿಗಳು ತಮ್ಮ ಫಿಟ್ನೆಸ್ ಸಲುವಾಗಿ ಯೋಗ ಮಾಡುತ್ತಾರೆ. ಕನ್ನಡ ಚಿತ್ರರಂಗದಿಂದ ಬಾಲಿವುಡ್ ತನಕ ಹಲವು ನಟ-ನಟಿಯರಿಗೆ ಯೋಗದಿಂದ ಲಾಭ ಆಗಿದೆ. ಸಿನಿಮಾದಲ್ಲಿ ಡಾ. ರಾಜ್ಕುಮಾರ್ ಅವರು ಮಾಡದೇ ಇರುವ ಪಾತ್ರಗಳೇ ಇಲ್ಲ.…
ಫುಡ್ ಡೆಲಿವರಿ ವ್ಯಕ್ತಿಯ ಹುಟ್ಟು ಹಬ್ಬ ಆಚರಿಸಿದ ಫುಡ್ ಆರ್ಡರ್ ಮಾಡಿದ ಮನೆ ಮಂದಿ….
ಸ್ವಾರ್ಥ ತುಂಬಿದ ಪ್ರಪಂಚದಲ್ಲಿ ತಾನು ಖುಷಿಯಾಗಿದ್ದರೆ ಸಾಕು ಎಂದು ಬಯಸುವವರೇ ಹೆಚ್ಚು. ಬೇರೆಯವರು ಖುಷಿಯಾಗಿರಲಿ, ಸಂತೋಷವಾಗಿರಲಿ ಎಂದು ಬಯಸುವ ಒಳ್ಳೆಯ ಮನಸ್ಸಿನ ವ್ಯಕ್ತಿಗಳು ಕಾಣಸಿಗುವುದೇ ಅಪರೂಪ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಪುಡ್ ಆರ್ಡರ್ ಮಾಡಿದ್ದ ಮನೆಮಂದಿ ಡೆಲಿವರಿ ಬಾಯ್‌ಗೆ…
ಅಭಿಮಾನಿ ತಲೆ ಮೇಲೆ ಹರಿದ ಜಗನ್ ಕಾರು, ವ್ಯಕ್ತಿ ಸ್ಥಳದಲ್ಲೇ ಸಾ**ವನ್ನಪ್ಪಿದ ಭಯಾನಕ ವಿಡಿಯೋ ವೈರಲ್!
ಗುಂಟೂರು : ಆಂಧ್ರ ಪ್ರದೇಶದ ಗುಂಟೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು ಮಾಜಿ ಸಿಎಂ ಹಾಗೂ ವೈಎಸ್ ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ ಮೋಹನ್ ರೆಡ್ಡಿ ರೋಡ್ ಶೋ ವೇಳೆ ವ್ಯಕ್ತಿಯೋರ್ವ ಅವರ ಕಾರಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ. ಪಲ್ನಾಡು ಜಿಲ್ಲೆಗೆ…
ವಾಲ್ಪಾರೈ ಅರಣ್ಯ ಪ್ರದೇಶದಲ್ಲಿ ಆನೆದಂತ ಮಾರಾಟಕ್ಕೆ ಯತ್ನ: ಅರಣ್ಯ ಸಿಬ್ಬಂದಿ ಸೇರಿ ಐವರ ಬಂಧನ.
ಕೊಯಮತ್ತೂರು : ವಾಲ್ಪಾರೈ ಅರಣ್ಯ ಪ್ರದೇಶದಲ್ಲಿ ಆನೆ ದಂತಗಳನ್ನು ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ಇಬ್ಬರು ಅರೆಕಾಲಿಕ ಅರಣ್ಯ ಸಿಬ್ಬಂದಿ ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಕೊಯಮತ್ತೂರು ಜಿಲ್ಲೆಯ ವಾಲ್ಪಾರೈನಲ್ಲಿ ಮೃತ ಆನೆಯ ದಂತವನ್ನು ಕದ್ದು ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ…
ಸುಗಮ ಸಂಚಾರಕ್ಕೆ, ಬೆಂಗಳೂರಿನ ಕೇಂದ್ರ ಭಾಗದಲ್ಲಿ ಕೆಲ ಬದಲಾವಣೆ.
ಬೆಂಗಳೂರು : ನಗರದ ಕೇಂದ್ರ ಭಾಗದಲ್ಲಿ ವಾಹನಗಳ ದಟ್ಟಣೆ ತಗ್ಗಿಸುವ ಹಾಗೂ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಸಲುವಾಗಿ ಹೈಗ್ರೌಂಡ್ಸ್, ಶೇಷಾದ್ರಿಪುರಂ ವ್ಯಾಪ್ತಿಯ ಕೆಲ ರಸ್ತೆಗಳಲ್ಲಿ ಪಾರ್ಕಿಂಗ್, ಏಕಮುಖ ಸಂಚಾರ ಸೇರಿದಂತೆ ಕೆಲ ಮಾರ್ಪಾಡುಗಳನ್ನು ಮಾಡಿ ನಗರ ಪೊಲೀಸ್ ಆಯುಕ್ತ ಸೀಮಂತ್…
ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಅಧಿಕಾರಿ.
ಮೈಸೂರು : ಲಂಚ ಸ್ವೀಕರಿಸುವಾಗ ಕಂದಾಯ ಅಧಿಕಾರಿ, ಬಿಲ್ ಕಲೆಕ್ಟರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯ ವಲಯ ಕಛೇರಿ-4 ರ ಕಂದಾಯ ಅಧಿಕಾರಿ ಎಂ.ಎನ್.ನಂದೀಶ್ ಮತ್ತು ಬಿಲ್ ಕಲೆಕ್ಟರ್ ರಜಾಕ್ ಲೋಕಾಯುಕ್ತ ಬಲೆಗೆ ಬಿದ್ದವರು.…
ರೈತರಿಗೆ ಗುಡ್ನ್ಯೂಸ್, KRS ಡ್ಯಾಂ ಭರ್ತಿಗೆ ಅಡಿ ನೀರು..!
ಮಂಡ್ಯ: ಮೊನ್ನೆಯಷ್ಟೇ ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿತ್ತು. ಭಾರೀ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಕೆಆರ್ಎಸ್ ಡ್ಯಾಂನ ಒಳಹರಿವು ಹೆಚ್ಚಾಗಿತ್ತು. ಮಂಡ್ಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂನಲ್ಲಿ ಆಗ ದಿಢೀರನೇ 16 ಸಾವಿರ ಕ್ಯೂಸೆಕ್ಗೆ ಒಳಹರಿವು ಏರಿಕೆಯಾಗಿತ್ತು. ಇದೀಗ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ…
ಕಬಿನಿ ಜಲಾಶಯ ಭೂಮಿ, ಸಮನ್ಸ್ ಜಾರಿ ಮಾಡಿದ ಕೋರ್ಟ್.
ಮೈಸೂರು : ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕು ಬಿದರಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಭೂಮಿ ಅಡವಿಟ್ಟು ನೂರಾರು ಕೋಟಿ ಸಾಲ ಪಡೆದಿದ್ದ ಪ್ರಕರಣ, ಕಬಿನಿ ಜಲಾಶಯದ ಹೆಸರಿನ ಆರ್ ಟಿಸಿ ಬದಲಿಸಿದ್ದ ಕೇಸ್ ಗೆ ಸಂಬಂಧಿಸಿದಂತೆ ಸುಭಾಷ್ ಪವರ್ ಮ್ಯಾನೇಜ್‌ಮೆಂಟ್ ವಿರುದ್ಧ…















