ಸೋನಮ್ ಹನಿಮೂನ್ ಮ**ರ್ಡರ್ ಮಿಸ್ಟರಿ: ಬಸ್ನಲ್ಲಿ ಪ್ರಯಾಣಿಸಿದ್ದ ಯುವತಿಯಿಂದ ಮತ್ತೊಂದು ವಿಚಾರ ಬಯಲು!
ಮಧ್ಯಪ್ರದೇಶ : ರಾಜಾ ರಘವಂಶಿ ಕೊಲೆ ಪ್ರಕರಣದ ತನಿಖೆ ವೇಳೆ ಮತ್ತೊಂದು ಮಹತ್ವದ ಸುಳಿವು ತನಿಖಾಧಿಕಾರಿಗಳಿಗೆ ಲಭ್ಯವಾಗಿದೆ. ಹನಿಮೂನ್ ವೇಳೆ ರಾಜಾ ರಘುವಂಶಿ ಮತ್ತು ಅವರ ಪತ್ನಿ ಸೋನಮ್ ಹೋಮ್ ಸ್ಟೇ ಒಂದರಲ್ಲಿ ತಂಗಿದ್ದು, ಅಲ್ಲಿ ಹಣ ಪಾವತಿಸಿದ್ದಾರೆ ಎಂದು ತಿಳಿದುಬಂದಿದೆ.…
ಬೈಕ್ ಟ್ಯಾಕ್ಸಿ ಸಂಚಾರ ನಿಷೇಧವಿದ್ದರೂ ಹಲವೆಡೆ ಸಂಚರ: RTO ಅಧಿಕಾರಿಗಳಿಂದ ಸೀಜ್!
ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ಅನಧಿಕೃತ ಬೈಕ್ ಟ್ಯಾಕ್ಸಿಗಳನ್ನ ನಿಷೇಧಿಸಲಾಗಿದ್ದು, ನಿಷೇಧವಿದ್ದರೂ ಬೆಂಗಳೂರಿನ ಹಲವು ಕಡೆಗಳಲ್ಲಿ ಸಂಚರಿಸುತ್ತಿದ್ದ ಬೈಕ್ ಟ್ಯಾಕ್ಸಿಗಳನ್ನ ಆರ್ ಟಿಒ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ಇತ್ತೀಚೆಗೆ ಹೈಕೋರ್ಟ್ ನಿರಾಕರಿಸಿ ಓಲಾ,…
ಬಾಲ್ಯವಿವಾಹವಾಯ್ತು, ಈಗ ಆರೋಗ್ಯ-ಕುಟುಂಬ ಅಭಿವೃದ್ಧಿ ಇಲಾಖೆಗೆ ಮತ್ತೊಂದು ಸಮಸ್ಯೆ..ಬಾಲ ಗರ್ಭಿಣಿಯರು!
ಮೈಸೂರು :- ಬಾಲ್ಯವಿವಾಹ ಕಾನೂನುಬಾಹಿರ, ಬಾಲ್ಯವಿವಾಹ ಮಾಡಿದ ಬಾಲಕಿಯ ಪೋಷಕರು, ಬಾಲಕಿಯನ್ನು ವಿವಾಹವಾದ ವ್ಯಕ್ತಿ, ಆತನ ಪೋಷಕರು ಹಾಗೂ ಸಹಕರಿಸಿದ ಎಲ್ಲರಿಗೂ ಈಗ ಜೈಲು ಶಿಕ್ಷೆ ಗ್ಯಾರಂಟಿ. ಬಾಲ್ಯವಿವಾಹ ತಡೆಯಲು ಸರ್ಕಾ ರವು ಇಂತಹ ಕಟ್ಟುನಿಟ್ಟಿನ ಕಾನೂನನ್ನು ಜಾರಿಗೊಳಿಸಿದೆ. ಅಲ್ಲದೆ ಬಾಲ್ಯವಿವಾಹ…
ಎಲ್ಲೇ ಇದ್ದರೂ ಮನೆಗೆ ವಾಪಸ್ಸು ಬಾ ಮಗನೇ! ಮಗನ ಹುಡುಕಾಟಕ್ಕೆ ಅಂಗಲಾಚಿದ ಪೋಷಕರು.
ಟಿ ನರಸೀಪುರ :- ಕ್ಷುಲ್ಲಕ ಕಾರಣಕ್ಕೆ ಮನೆ ಬಿಟ್ಟು ಹೋಗಿರುವ ಮಗನ ಬರುವಿಕೆಗೆ ಕಾದು ಕುಳಿತಿರುವ ಪೋಷಕರು. ಮನೆಗೆ ವಾಪಾಸ್ ಬರುವಂತೆ ಕಣ್ಣೀರು ಹಾಕುತ್ತಿರುವ ಘಟನೆ ಮೈಸೂರು ಜಿಲ್ಲೆ ಟಿ ನರಸೀಪುರ ಪಟ್ಟಣದಲ್ಲಿ ನಡೆದಿದೆ. ಪುನೀತ್ ಮನೆ ಬಿಟ್ಟು ಹೋಗಿರುವ ಯುವಕ…
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರದ ವಿಶೇಷ ಪ್ಯಾಕೇಜ್ ; ಭಕ್ತರ ಆಕ್ರೋಶ!
ಮೈಸೂರು: ಆಷಾಢ ಮಾಸದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಶುಕ್ರವಾರದ ದಿನಗಳಂದು ವಿಶೇಷ ಪೂಜೆ ಸಲ್ಲಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ವಿಶೇಷ ವ್ಯವಸ್ಥೆಗಳನ್ನು ಮಾಡಿಕೊಂಡಿದೆ. ಮುಖ್ಯವಾಗಿ ವಿಶೇಷ ದರ್ಶನಕ್ಕೆ 2 ಸಾವಿರ ರೂ. ನಿಗದಿ, ಚಾಮುಂಡಿಬೆಟ್ಟಕ್ಕೆ ಉಚಿತ ಬಸ್ ವ್ಯವಸ್ಥೆ ಹಾಗೂ ಖಾಸಗಿ…
49.61ಕೋಟಿ ರೂಪಾಯಿ ದಸರಾಗೆ ಖರ್ಚು ಮಾಡುವ ಅವಶ್ಯಕತೆ ಇತ್ತಾ..? MLC ಹೆಚ್.ವಿಶ್ವನಾಥ್ ಕಿಡಿ.
ಮೈಸೂರು : ಮೈಸೂರು ದಸರಾ ಲೆಕ್ಕವನ್ನು 8 ತಿಂಗಳ ಬಳಿಕ ಕೊಟ್ಟಿದ್ದಾರೆ, 49.61ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ. ಸರ್ಕಾರದ ಹಣವನ್ನು ಇಷ್ಟೊಂದು ಖರ್ಚು ಮಾಡುವ ಅವಶ್ಯಕತೆ ಇತ್ತಾ? ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಕಿಡಿಕಾರಿದ್ದಾರೆ. ಈ ಕುರಿತು ಇಂದು ಮಾತನಾಡಿದ…
ಕೇದಾರನಾಥಕ್ಕೆ ಪ್ರಯಾಣಿಸುತ್ತಿದ್ದ ಮತ್ತೊಂದು ಹೆಲಿಕಾಪ್ಟರ್ ಪತನ – 6 ಮಂದಿ ಸ*ಜೀವ ದಹನ.
ಡೆಹ್ರಾಡೂನ್: ಕೇದಾರನಾಥಕ್ಕೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಉತ್ತರಾಖಂಡದ ಗೌರಿಕುಂಡ ಬಳಿ ಪತನಗೊಂಡಿದ್ದು, ಪೈಲೆಟ್, ಮಗು ಸೇರಿ ಹೆಲಿಕಾಪ್ಟರ್ನಲ್ಲಿದ್ದ 6 ಮಂದಿ ಸಾವನ್ನಪ್ಪಿದ್ದಾರೆ. ಹೆಲಿಕಾಪ್ಟರ್ ಪತನಗೊಳ್ಳುವ ಮೊದಲು ತ್ರಿಜುಗಿನಾರಾಯಣ ಮತ್ತು ಗೌರಿಕುಂಡ ನಡುವೆ ಸಂಪರ್ಕ ಕಡಿತಗೊಂಡು ನಾಪತ್ತೆಯಾಗಿತ್ತು ಎಂದು ಹೆಚ್ಚುವರಿ ಮಹಾನಿರ್ದೇಶಕ (ಕಾನೂನು ಮತ್ತು…
ತಮ್ಮ ಸಂಗಾತಿಗಳಿಗೆ ಬಲು ನಿಷ್ಠೆಯಿಂದಿರುವ ಜೀವಿಗಳಿವು;
ಹೌದು ವೀಕ್ಷಕರೇ, ಮನುಷ್ಯರೇ ಆಗಿರಲಿ ಅಥವಾ ಪ್ರಾಣಿಗಳೇ ಆಗಿರಲಿ ಪ್ರೀತಿಯಲ್ಲಿ ಆಕರ್ಷಣೆ ಕಳೆದುಕೊಂಡಾಗ ಇನ್ನೊರ್ವರತ್ತ ಆಕರ್ಷಿತರಾಗುವುದು ಆಶ್ಚರ್ಯವೇನಲ್ಲ. ಅದರಲ್ಲೂ ಇಂದಿನ ಆಧುನಿಕ ಯುಗದಲ್ಲಿ ಮನುಷ್ಯರಲ್ಲಿ ಪ್ರೀತಿ, ಪ್ರೇಮ, ಸಂಬಂಧಕ್ಕೆ ಬೆಲೆಯೇ ಇಲ್ಲದಂತಾಗಿದೆ. ಡಿವೋರ್ಸ್, ಪ್ರೀತಿಯಲ್ಲಿ ಮೋಸ ಇಂತಹ ಘಟನೆಗಳು ನಡೆಯುತ್ತಲೇ ಇವೆ.…
ವೇದಿಕೆ ಮೇಲೆ ಭಾಷಣ ಮಾಡುತ್ತಿರುವಾಗಲೇ ಕಳಚಿತು ಬಾಲಯ್ಯ ಮೀಸೆ;
ಬಾಲಯ್ಯ ಅವರು ಇತ್ತೀಚೆಗೆ ತಮ್ಮ 65ನೇ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಂಡರು. ಹೈದರಾಬಾದ್ನ ಬಸವತಾರಕಂ ಆಸ್ಪತ್ರೆಯಲ್ಲಿ ತಮ್ಮ ಅಭಿಮಾನಿಗಳ ಸಮ್ಮುಖದಲ್ಲಿ ಅವರು ವೇದಿಕೆ ಏರಿ ಮಾತನಾಡಿದರು. ಭಾಷಣ ಮಾಡುವಾಗ ರೋಷದಲ್ಲಿ ಮಾತನಾಡುತ್ತಿದ್ದರು. ಆದರೆ, ಈ ವೇಳೆ ಅವರ ಬಲಭಾಗದ ಮೀಸೆ ಸ್ವಲ್ಪ ಕಳಚಿದೆ.…
ಆಂಡ್ರಾಯ್ಡ್ ಬಳಕೆದಾರರಿಗೆ CIRILನಿಂದ ಎಚ್ಚರಿಕೆ: ಈ 20 ಅಪ್ಲಿಕೇಶನ್ಗಳು ನಿಮ್ಮ ಮೊಬೈಲ್ ನಲ್ಲಿದ್ದರೆ ತಕ್ಷಣವೇ ಡಿಲೀಟ್ ಮಾಡಿ….
CIRIL ನ ಹೊಸ ವರದಿಯ ಪ್ರಕಾರ, ಅಂದರೆ ಸೈಬರ್ ರಿಸರ್ಚ್ ಮತ್ತು ಇಂಟೆಲಿಜೆನ್ಸ್ ಲ್ಯಾಬ್ಸ್, ಗೂಗಲ್ ಪ್ಲೇ ಸ್ಟೋರ್ ನಲ್ಲಿ 20 ಕ್ಕೂ ಹೆಚ್ಚು ಅಪಾಯಕಾರಿ ಕ್ರಿಪ್ಟೋಕರೆನ್ಸಿ ವ್ಯಾಲೆಟ್ ಆಪ್ ಗಳನ್ನು ಗುರುತಿಸಲಾಗಿದೆ. ಈ ಆಪ್ ಗಳು ವ್ಯಾಲೆಟ್ ರಿಕವರಿ ಮುಂತಾದ…















