ಕಲಬುರಗಿಯಿಂದ 70 ವರ್ಷ ವಯಸ್ಸಿನ ವ್ಯಕ್ತಿ ಕೇದಾರನಾಥಕ್ಕೆ ಪಾದಯಾತ್ರೆ….

ವಯಸ್ಸಾದ ನಂತರ ನಡೆದಾಡುವುದೇ ಕಷ್ಟ ಅಂತದರಲ್ಲಿ ಈ 70 ವರ್ಷದ ವ್ಯಕ್ತಿ, ಕಲಬುರಗಿ ಇಂದ ಕೇದಾರನಾಥಕ್ಕೆ ಪಾದಯಾತ್ರೆ ಹೋಗಿರುವುದು ನಿಜಕ್ಕೂ ಅಚ್ಚರಿಯನ್ನು ಮೂಡಿಸುತ್ತದೆ. ಕರ್ನಾಟಕದ ಕಲಬುರಗಿ ಜಿಲ್ಲೆಯ 70 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಸುಮಾರು ಎರಡು ತಿಂಗಳ ಅವಧಿಯಲ್ಲಿ ನೂರಾರು ಕಿಲೋಮೀಟರ್…

ರಾಜ್ಯದ ನಗರ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಹೆಚ್ ಡಿಕೆ ಸಕಾರಾತ್ಮಕ ಸ್ಪಂದನೆ.

ನವದೆಹಲಿ : ಕೇಂದ್ರ ಸರಕಾರ ಪ್ರಾಯೋಜಿತ PM E-ಡ್ರೈವ್ ಉಪಕ್ರಮದ ಅಡಿಯಲ್ಲಿ ಎಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ ಮಾಡುವಂತೆ ಕೋರಿ ಕರ್ನಾಟಕ ಸರಕಾರ ಸಲ್ಲಿಸಿದ ಮನವಿಯನ್ನು ಕೇಂದ್ರದ ಬೃಹತ್ ಕೈಗಾರಿಕಾ ಸಚಿವಾಲಯವು ಸ್ವೀಕರಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ನಗರ…

ಬೆಂಗಳೂರಿನಲ್ಲಿ ಸ್ನೇಹಿತರನ್ನು ಮಾಡಿಕೊಳ್ಳುವುದು ತುಂಬಾ ಕಷ್ಟವಂತೆ….

ಪ್ರವಾಸಕ್ಕೆಂದು ಬೆಂಗಳೂರಿಗೆ ಹೋದವರಿಗಿಂತ, ಕೆಲಸವನ್ನು ಅರಸಿ ಮನೆಯ ಕಷ್ಟವನ್ನು ನೀಗಲು ಹೊರಟವರೇ ಹೆಚ್ಚು. ಆದರೆ ಬೆಂಗಳೂರಿನಲ್ಲಿ ನಿವಾಸ ಮಾಡುವುದು ಅಷ್ಟು ಸುಲಭದ ಕೆಲಸವಲ್ಲ ಎನ್ನುತ್ತಿದ್ದಾರೆ ಬೆಂಗಳೂರಿನಲ್ಲಿರುವ ನಿವಾಸಿಗಳು. ಉದ್ಯೋಗ ಅರಸಿಕೊಂಡು ಬೆಂಗಳೂರಿಗೆ ಬರುವ ಅದೆಷ್ಟೋ ಜನರಿಗೆ ಅಲ್ಲಿನ ವಾತಾವರಣ ಹೊಸತು, ಜನರು…

RCB ಅಭಿಮಾನಿಗಳಿಗೆ ಗುಡ್ ನ್ಯೂಸ್ ; ನಾಯಕ ರಜತ್ ಫಿಟ್….

ಈ ಬಾರಿಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಪ್ರದರ್ಶನ ನೀಡಿದೆ. ರಜತ್ ಪಾಟಿದಾರ್ ನಾಯಕತ್ವದಲ್ಲಿ ಕಣಕ್ಕಿಳಿದಿರುವ ಆರ್ಸಿಬಿ ಪಡೆ ಈವರೆಗೆ 11 ಪಂದ್ಯಗಳನ್ನಾಡಿದೆ. ಈ ವೇಳೆ 8 ಮ್ಯಾಚ್ಗಳಲ್ಲಿ ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 16…

BBMP ಬದಲು ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ಇಂದಿನಿಂದ ಜಾರಿ.

ಬೆಂಗಳೂರು : ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇನ್ನು ಮುಂದೆ ಬೆಂಗಳೂರು…

ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರು.

ಶಿವಮೊಗ್ಗ : ಆಗುಂಬೆ ಠಾಣಾ ವ್ಯಾಪ್ತಿಯ ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ಇಂದು ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರಾಗಿದ್ದು ಬಳಿಕ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಬಿ.ಜಿ ಕೃಷ್ಣಮೂರ್ತಿಯನ್ನ ಪೊಲೀಸರು ನಿನ್ನೆ ರಾತ್ರಿ ಕೇರಳದಿಂದ ಶಿವಮೊಗ್ಗಕ್ಕೆ ಕರೆ ತಂದಿದ್ದರು. ಇಂದು…

ವಿಶ್ವದ ದುಬಾರಿ ಮಾವಿನ ಹಣ್ಣಿನ ಬೆಲೆ ಕೇಳಿದ್ರೆ ನೀವು ಖಂಡಿತ ಶಾಕ್ ಆಗ್ತೀರಾ!!!

ಹಣ್ಣುಗಳ ರಾಜ ಮಾವಿನ ಹಣ್ಣಿನ ಸೀಸನ್ ಆರಂಭವಾಗಿದೆ. ಮಾರುಕಟ್ಟೆಯ ತುಂಬೆಲ್ಲಾ ಬಗೆಬಗೆಯ ಕಣ್ಮನ ಸೆಳೆಯುವ ಮಾವುಗಳದ್ದೇ ರಾಶಿ. ಈ ಮಾವಿನ ಹಣ್ಣುಗಳನ್ನು ನೋಡಿದರೇನೇ ಬಾಯಲ್ಲಿ ನೀರೂರುತ್ತದೆ. ಆದರೆ ವಿಶ್ವದ ದುಬಾರಿ ಮಾವಿನ ಹಣ್ಣಿನ ಬಗ್ಗೆ ನಿಮಗೆ ತಿಳಿದಿದೆಯೇ. ವಜ್ರಕ್ಕಿಂತ ಬೆಲೆಬಾಳುವ ಆ…

ದಿವ್ಯಾಂಗ ವಿದ್ಯಾರ್ಥಿಯ ಬಾಯೊಳಗೆ ಮೆಣಸಿನಕಾಯಿ ತುರುಕಿ ಶಿಕ್ಷಕ ಚಿತ್ರಹಿಂಸೆ ನೀಡಿದ್ದಾನೆ…!

ದಿವ್ಯಾಂಗ ವಿದ್ಯಾರ್ಥಿಗೆ ಶಿಕ್ಷಕನೊಬ್ಬ ನಾನಾ ರೀತಿಯಲ್ಲಿ ಚಿತ್ರಹಿಂಸೆ ನೀಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ನೋಯ್ಡಾದಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಶುಭಂ ಸಕ್ಸೇನಾನನ್ನು ಬಂಧಿಸಲಾಗಿದೆ. ಸೆಕ್ಟರ್ -49 ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಅನುಜ್ ಕುಮಾರ್ ಸೈನಿ…

ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರ ಅಸಮಾಧಾನ.

ಬೆಂಗಳೂರು: ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆಯೇ ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಭಾರತ-…

ಸಿಟ್ಟಿಗೆದ್ದ ಫೋಟೋಗ್ರಾಫರ್ ; ಡಿಲೀಟ್ ಆದ್ವು ಮದುವೆ ಫೋಟೋಗಳು….

ಬೆಳಗ್ಗೆಯಿಂದ ಸಂಜೆ ತನಕ ನಿಂತುಕೊಂಡೆ ಮದುವೆಯ ಸುಂದರ ಫೋಟೋಗಳನ್ನುಗಳನ್ನು ಕ್ಲಿಕಿಸಿಕೊಳ್ಳುವವರೇ ಈ ಫೋಟೋಗ್ರಾಫರ್. ಆದರೆ ಮದುವೆ ಮನೆಯವರು ಅಥವಾ ಮದುವೆ ಮಂಟಪದಲ್ಲಿ ಈ ಫೋಟೋಗ್ರಾಫರ್ ಬಗ್ಗೆ ವಿಚಾರಿಸುವುದೇ ಇಲ್ಲ. ಆದರೆ ಇಲ್ಲೊಬ್ಬ ಫೋಟೋಗ್ರಾಫರ್ ಈ ವಿಚಾರವಾಗಿ ಸಿಟ್ಟುಗೊಂಡಿದ್ದು, ಮಾಡಿದ ಕೆಲಸ ತಿಳಿದರೆ…

You Missed

ಸಿಎಂ ಸ್ಥಾನದ ಚರ್ಚೆ ಮಧ್ಯೆ ಒಂದೇ ಕಾರಿನಲ್ಲಿ ಬಂದ ಸಿದ್ದರಾಮಯ್ಯ-ಡಿಕೆಶಿ: ಕುತೂಹಲ ಮೂಡಿಸಿದ ‘ಜೋಡಿ’ ಪಯಣ!
ಧರ್ಮ ಕೇಳಿ ಇಬ್ಬರಿಗೆ ಚಾಕು ಇರಿದ ಜುಬೈರ್‌ ಅನ್ಸಾರಿ: ಮುಂಬೈ ಬೆಚ್ಚಿಬೀಳಿಸಿದ ಘಟನೆ.
ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ವಿಶ್ವದಾಖಲೆ: ಈ ಸಾಧನೆ ಮಾಡಿದ ಏಕೈಕ ಕ್ರಿಕೆಟಿಗ!
ನಾಸಿಕ್ ಟಿಸಿಎಸ್ ಮತಾಂತರ ಪ್ರಕರಣ: ಎಸ್‌ಐಟಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ
ವಾಷಿಂಗ್ಟನ್ ಡಿಸಿ ಮೇಯರ್ ಚುನಾವಣೆ: ಭಾರತೀಯ ಮೂಲದ ರಿನಿ ಸಂಪತ್‌ಗೆ ಅಮೆರಿಕನ್ ಹಿಂದೂ ಕೋಅಲಿಷನ್ ಬೆಂಬಲ.
ರಾಜ್ಯ ರಾಜಕಾರಣದಲ್ಲಿ ‘ಹಸ್ತ’ ಕದನ ತೀವ್ರ: ಸಿದ್ದು-ಡಿಕೆಶಿ ಬಣಗಳ ನಡುವೆ ತಂತ್ರ-ಪ್ರತಿತಂತ್ರಗಳ ಮೇಲಾಟ.