ಮಹಾನಾಯಕ ಬಾಬಾ ಸಾಹೇಬರ ನಿಜವಾದ ಹೆಸರೇನು? ಅಷ್ಟಕ್ಕೂ ಆ ಹೆಸರನ್ನು ಬದಲಿಸಿದವರು ಯಾರು? ಇಲ್ಲಿದೆ ಮಾಹಿತಿ….
ವಿಶ್ವಜ್ಞಾನಿ,ಭಾರತರತ್ನ, ಸಂವಿಧಾನದ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಜಗತ್ತಿನ ಮಹಾನ್ ವ್ಯಕ್ತಿ. ಅವರ ವಿಚಾರಗಳು ಇಂದಿಗೂ ಪ್ರಸ್ತುತವಾಗಿವೆ. ಭಾರತದಷ್ಟೇ ಅಲ್ಲದೆ 193 ದೇಶಗಳು ಗೌರವ ಸಲ್ಲಿಸುವಂತಹ ಏಕೈಕ ವ್ಯಕ್ತಿ.ಇಂದು ಅವರ 134 ನೇ ಜನ್ಮ ಜಯಂತೋತ್ಸವವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ…
ನವ ಭಾರತದ ದಿಕ್ಕನ್ನೇ ಬದಲಾಯಿಸಿದ ಸಮಾನತೆಯ ನೇತಾರ ನಿಮಗಿದೋ ಸಾವಿರದ ಶರಣು.
ಮೈಸೂರು : ಭಾರತೀಯ ಸಂವಿಧಾನದ ಪಿತಾಮಹ’ ಮತ್ತು ಸ್ವತಂತ್ರ ಭಾರತದ ಮೊದಲ ಕಾನೂನು ಸಚಿವ ಡಾ. ಭೀಮರಾವ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಆಚರಿಸುತ್ತದೆ. ಸಾಮಾಜಿಕ ತಾರತಮ್ಯವನ್ನು ನಿರ್ಮೂಲನೆ ಮಾಡಿ, ಕಾನೂನಿನ ದೃಷ್ಟಿಯಲ್ಲಿ ಭಾರತದ ಎಲ್ಲಾ ನಾಗರಿಕರಿಗೆ ಸಮಾನತೆಯನ್ನು ಪ್ರತಿಪಾದಿಸುವ ಮೂಲಕ…
ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮತ್ತೆ ಮೇಲುಗೈ ಸಾಧಿಸಿದ ವಿದ್ಯಾರ್ಥಿನಿಯರು….
ರಾಜ್ಯದಲ್ಲಿ ಹೆಸರು ನೋಂದಾಯಿಸಿಕೊಂಡ 7,13,862 ವಿದ್ಯಾರ್ಥಿಗಳಲ್ಲಿ ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದುಕಲಾವಿಭಾಗ ವಾಣಿಜ್ಯ ವಿಭಾಗ ಹಾಗೂ ವಿಜ್ಞಾನ ವಿಭಾಗ ಈ ಮೂರು ವಿಭಾಗಗಳಲ್ಲೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. *ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು…
ರಾಜ್ಯಕ್ಕೆ ದ್ವಿತೀಯ ಪಿಯುಸಿಯಲ್ಲಿ ದ್ವಿತೀಯ ಸ್ಥಾನ ಪಡೆದ ಮೈಸೂರಿನ ಹುಡುಗಿ ಎಂ.ಎ. ತೇಜಸ್ವಿನಿ.
ಮೈಸೂರು:- ಇಂದು 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಕೊಪ್ಪ ಗ್ರಾಮದ ಭಾರತ್ ಮಾತ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಂ.ಎ.ತೇಜಸ್ವಿನಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. …
ಸಂಸದ ಯದುವೀರ್ ಕೃಷ್ಣದತ್ತ ಒಡೆಯರಿಂದ ಜೂನಿಯರ್ ಟೊಸ್ ಎಂಬ ಫ್ರೀ ಸ್ಕೂಲ್ ಉದ್ಘಾಟನೆ.
ಮೈಸೂರಿನ ಜಯಲಕ್ಷ್ಮಿಪುರಂನಲ್ಲಿ ಜೂನಿಯರ್ ಟೊಸ್ ಎಂಬ ಫ್ರೀ ಸ್ಕೂಲ್ ನ್ನು ಲೋಕಸಭಾ ಸದಸ್ಯರಾದ ಯದುವೀರ ಕೃಷ್ಣದತ್ತ ಒಡೆಯರ್ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ , ಶಾಸಕರಾದ ಜಿ.ಟಿ.ದೇವೇಗೌಡ, ಕೆ.ಹರೀಶ್…








