ರಾಮ್‌ಚರಣ್, ಕಿಚ್ಚ ಸುದೀಪ್ ಬಾಡಿಗಾರ್ಡ್‌ಗಳ ನಂತರ ಈಗ ಯಶ್ ಅಂಗರಕ್ಷಕನ ಹವಾ!
ಚಿತ್ರರಂಗದಲ್ಲಿ ನೆಚ್ಚಿನ ನಟರ ಜೊತೆಗೆ ಅವರ ಪರ್ಸನಲ್ ಬಾಡಿಗಾರ್ಡ್‌ಗಳೂ ಇತ್ತೀಚೆಗೆ ಭಾರಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದ್ದಾರೆ. ನಟ ರಾಮ್ ಚರಣ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಪೆದ್ದಿ’ ಪ್ರಚಾರದ ವೇಳೆಯಲ್ಲಿ ಅವರ ಪರ್ಸನಲ್ ಸೆಕ್ಯೂರಿಟಿ ಗಾರ್ಡ್, ಆಫ್ರಿಕಾ…
ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !
ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿರುವ ‘ರಾಮಾಯಣ’ ಟ್ರೇಲರ್ ಭಾರಿ ಧೂಳೆಬ್ಬಿಸುತ್ತಿದೆ. ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ಅವರ ರೌದ್ರಾವತಾರದ ಎಂಟ್ರಿಗೆ ಪ್ರೇಕ್ಷಕರು ಥಿಯೇಟರ್‌ನಲ್ಲಿ ಹುಚ್ಚೆದ್ದು ಕುಣಿದಿದ್ದು, ಇಡೀ ಟ್ರೇಲರ್ ಯಶ್ ಅವರ ಅಪ್ರತಿಮ ಡಾಮಿನೇಷನ್‌ನಿಂದ ಕೂಡಿದೆ ಎಂದು ಫ್ಯಾನ್ಸ್ ಕೊಂಡಾಡುತ್ತಿದ್ದಾರೆ. ‘ರಾಮಾಯಣ’ ಟ್ರೇಲರ್…
ಮೈಸೂರಿನ ಗದ್ದಿಗೆ ರಸ್ತೆಗೆ ‘ಎಸ್. ಜಾನಕಿ ರಸ್ತೆ’ ನಾಮಕರಣ !
ಮೈಸೂರಿನ ಗದ್ದಿಗೆ ರಸ್ತೆಗೆ ‘ಎಸ್. ಜಾನಕಿ ರಸ್ತೆ’ ನಾಮಕರಣಕ್ಕೆ ಶಾಸಕ ಜಿ.ಟಿ. ದೇವೇಗೌಡ ಭರವಸೆ. ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ತಮ್ಮ ಅಮೋಘ ಗಾಯನದ ಮೂಲಕ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದ್ದ ಗಾನಕೋಗಿಲೆ ಎಸ್. ಜಾನಕಿ ಅವರ ಸ್ಮರಣಾರ್ಥ…
ಚಿತ್ರರಂಗಕ್ಕೆ ಕಾಲಿಟ್ಟ ಲಂಕೇಶ್ ಮೊಮ್ಮಗಳು ಇಶಾ ಲಂಕೇಶ್
ಕೆಲವು ಸಿನಿಮಾಗಳನ್ನು ನಿರ್ದೇಶಿಸಿ, ನಟನೆ ಸಹ ಮಾಡಿದ್ದರು ಪಿ ಲಂಕೇಶ್. ಇದೀಗ ಅವರ ಮೂರನೇ ತಲೆಮಾರು ಅಂದರೆ ಮೊಮ್ಮಕ್ಕಳು ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಲಂಕೇಶ್ ಅವರ ಪುತ್ರ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಮಗ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಇದೀಗ…
ದೇಶದ 400ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಸಿನಿಮಾದ ಭರ್ಜರಿ ಪ್ರಚಾರ
ಒಟ್ಟು ಎರಡು ಭಾಗಗಳಲ್ಲಿ ‘ರಾಮಾಯಣ’ ಸಿನಿಮಾ ಮೂಡಿಬರುತ್ತಿದೆ. ಈ ವರ್ಷದ ದೀಪಾವಳಿಗೆ ಮೊದಲ ಪಾರ್ಟ್ ಬಿಡುಗಡೆ ಆಗಲಿದೆ. ರಿಲೀಸ್ಗೂ ಮುನ್ನ ದೇಶಾದ್ಯಂತ ವಿವಿಧ ರೀತಿಯ ಪ್ರಚಾರಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಶಾಲೆಗಳಲ್ಲಿ ಕೂಡ ‘ರಾಮಾಯಣ’ ಚಿತ್ರವನ್ನು ಪ್ರಚಾರ ಮಾಡಲಾಗುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿಭಾರತೀಯ…
ಸಖತ್ ಬೋಲ್ಡ್ ಅವತಾರದಲ್ಲಿ ಯಶ್-ಕಿಯಾರಾ ‘ತಬಾಹಿ’
ರಾಕಿಂಗ್ ಸ್ಟಾರ್ ಯಶ್ ಹಾಗೂ ಕಿಯಾರಾ ಅಡ್ವಾಣಿ ನಟನೆಯ ‘ಟಾಕ್ಸಿಕ್’ ಸಿನಿಮಾದ ಮೊದಲ ವಿಡಿಯೋ ಸಾಂಗ್ ‘ತಬಾಹಿ’ ಬಿಡುಗಡೆಯಾಗಿದೆ. ಹಾಡಿನಲ್ಲಿ ಯಶ್ ಹಾಗೂ ಕಿಯಾರಾ ಅವರ ಸಖತ್ ಬೋಲ್ಡ್ ಮತ್ತು ಗ್ಲಾಮರಸ್ ಅವತಾರ ಸೋಷಿಯಲ್ ಮೀಡಿಯಾದಲ್ಲಿ ಬೆಂಕಿ ಹಚ್ಚಿದೆ. ಆಗಸ್ಟ್ 26…
ಚಿತ್ರರಂಗದ ತಾರತಮ್ಯ ಬಿಚ್ಚಿಟ್ಟ ಕೃತಿ ಸನೋನ್
ಸಿನಿಮಾದ ಚಿತ್ರೀಕರಣದ ವೇಳೆ ನಟಿಯರನ್ನು ಹೇಗೆ ನಡೆಸಿಕೊಳ್ಳಲಾಗುತ್ತದೆ ಎಂಬುದರ ಬಗ್ಗೆ ಕೃತಿ ಸನನ್ ಅವರು ಮಾತನಾಡಿದ್ದಾರೆ. ಹೀರೋ ಮತ್ತು ಹೀರೋಯಿನ್ ನಡುವೆ ಬಹಳ ತಾರತಮ್ಯ ಮಾಡಲಾಗುತ್ತದೆ ಎಂದು ಅವರು ಓಪನ್ ಆಗಿ ಹೇಳಿದ್ದಾರೆ. ಸೆಟ್‌ಗಳಲ್ಲಿನ ಈ ತಾರತಮ್ಯಗಳು ಸಂಪೂರ್ಣವಾಗಿ ತೊಲಗಬೇಕಿದೆ ಎಂದು…
ಈಗ’ ಚಿತ್ರಕ್ಕೆ ಸುದೀಪ್ ಲಾಸ್ಟ್ ಚಾಯ್ಸ್ ಆಗಿತ್ತು; ರಾಜಮೌಳಿ
ನಿರ್ದೇಶಕ ಎಸ್.ಎಸ್. ರಾಜಮೌಳಿ ಹಾಗೂ ಕಿಚ್ಚ ಸುದೀಪ್ ಕಾಂಬಿನೇಶನ್‌ನ ಸೂಪರ್ ಹಿಟ್ ‘ಈಗ’ ಸಿನಿಮಾ ಇತ್ತೀಚೆಗೆ ವಿದೇಶದ ವಿಶೇಷ ಪ್ರದರ್ಶನದಲ್ಲೂ ಧೂಳೆಬ್ಬಿಸಿದೆ. ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಹಳೆಯ ವಿಡಿಯೋದಲ್ಲಿ, ‘ಈಗ’ ಚಿತ್ರದ ಜಟಿಲ ಖಳನಾಯಕನ ಪಾತ್ರಕ್ಕೆ ಸುದೀಪ್ ಅವರನ್ನೇ…
ಜನ ನಾಯಗನ್’ ಚಿತ್ರಕ್ಕೆ ಕೊನೆಗೂ ಸಿಕ್ತು ಸೆನ್ಸಾರ್ ಪತ್ರ?
ದಳಪತಿ ವಿಜಯ್ ಅಭಿನಯದ ಕೊನೆಯ ಚಿತ್ರ ‘ಜನ ನಾಯಕನ್’ ಬಿಡುಗಡೆ ವಿಳಂಬವಾಗುತ್ತಿರುವುದು ಅಭಿಮಾನಿಗಳಿಗೆ ಭಾರಿ ಬೇಸರ ಮೂಡಿಸಿದೆ. ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ‘A’ ಪ್ರಮಾಣಪತ್ರ ಸಿಕ್ಕಿದೆ ಎಂಬ ವದಂತಿಗಳ ಬೆನ್ನಲ್ಲೇ, ಸಿನಿಮಾ ಜುಲೈ ಮಧ್ಯಭಾಗ ಅಥವಾ ಆಗಸ್ಟ್ 7 ರಂದು ತೆರೆಗೆ…
Dolly’s ‘Mother Promise’ release date set
ಡಾಲಿಯ ‘ಮದರ್ ಪ್ರಾಮಿಸ್’ ಸಿನಿಮಾದ ‘ವೇನಿ ವೀಡಿ ವೀಚಿ’ ಹಾಡು, ‘ನೀನೇ ಬೇಕು ಅಮ್ಮ’ ಹಾಡು ಇತ್ತೀಚೆಗೆ ಬಿಡುಗಡೆ ಆದ ‘ರಗಸದಅ’ ಹಾಡುಗಳು ಸಖತ್ ವೈರಲ್ ಆಗಿವೆ. ಸಿನಿಮಾದ ಪೋಸ್ಟರ್ ಸಹ ಸಖತ್ ಭಿನ್ನವಾಗಿತ್ತು. ಸಿನಿಮಾನಲ್ಲಿ ಡಾಲಿಯ ಕ್ಯಾರೆಕ್ಟರ್ ಸಹ ಬಹಳ…















