ಮದುವೆಯಾಗದೆ ತಾಯಿಯಾದ ನಟಿ ಭಾವನಾ!

ನಟಿ ಭಾವನಾ ಅಮ್ಮನಾಗುತ್ತಿದ್ದಾರೆ. ಅವರೀಗ ಏಳು ತಿಂಗಳ ಗರ್ಭಿಣಿಯಾಗಿದ್ದು ಶೀಘ್ರದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡುತ್ತಿದ್ದಾರೆ. ಇದುವರೆಗೂ ಮದುವೆಯಾಗದ ಭಾವನಾ ಹೇಗೆ ಮಗು ಪಡೆದರು ಎಂದು ಆಶ್ಚರ್ಯವಾಗೋದು ನಿಜ. ಆದರೆ ಅವರು ಐವಿಎಫ್ ಮೂಲಕ ಮಗು ಪಡೆಯುತ್ತಿದ್ದು ತಮ್ಮ ಗರ್ಭದಲ್ಲೇ ಮಗುವನ್ನ…

ಆಷಾಢ ಮಾಸದ 2ನೇ ಶುಕ್ರವಾರ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರ. ಡಿಸಿಎಂ, ನಟ ದರ್ಶನ್ ಕುಟುಂಬ ಸಮೇತರಾಗಿ ಭೇಟಿ.

ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾರೆ. ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದ್ದು, ಬೆಳಗ್ಗೆಯಿಂದಲೇ ವಿಶೇಷ ಪೂಜೆ ನೆರವೇರುತ್ತಿದೆ. ಇಂದು ಮುಂಜಾನೇ 5 ಗಂಟೆಯಿಂದಲೇ ತಾಯಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕಳೆದ ಶುಕ್ರವಾರ ತಡರಾತ್ರಿಯಿಂದಲೇ ಮೆಟ್ಟಿಲುಗಳ ಮೂಲಕ ದರ್ಶನಕ್ಕೆ…

ವಿಶ್ವ ಯೋಗ ದಿನದಂದು ಮತ್ತೆ ವೈರಲ್ ಆದ ಅಣ್ಣಾವ್ರ ವಿಡಿಯೋಗಳು….

ಜೂನ್ 21ರಂದು ವಿಶ್ವ ಯೋಗ ದಿನ ಆಚರಿಸಲಾಯಿತು. ಅನೇಕ ಸೆಲೆಬ್ರಿಟಿಗಳು ತಮ್ಮ ಫಿಟ್ನೆಸ್ ಸಲುವಾಗಿ ಯೋಗ ಮಾಡುತ್ತಾರೆ. ಕನ್ನಡ ಚಿತ್ರರಂಗದಿಂದ ಬಾಲಿವುಡ್ ತನಕ ಹಲವು ನಟ-ನಟಿಯರಿಗೆ ಯೋಗದಿಂದ ಲಾಭ ಆಗಿದೆ. ಸಿನಿಮಾದಲ್ಲಿ ಡಾ. ರಾಜ್ಕುಮಾರ್ ಅವರು ಮಾಡದೇ ಇರುವ ಪಾತ್ರಗಳೇ ಇಲ್ಲ.…

ಗಾಯಕಿ ಅಖಿಲಾ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು; ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ದಂಪತಿಗಳು….

ಕನ್ನಡದ ಕಿರುತೆರೆ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡ ಸಿಂಗರ್ ಅಖಿಲಾ ಪಜಿಮಣ್ಣು ಸಂಸಾರದಲ್ಲಿ ಬಿರುಕು ಮೂಡಿದೆ. ಪತಿ ಧನಂಜಯ್ ಶರ್ಮ ಜೊತೆಗಿನ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ಅಖಿಲಾ ನಿರ್ಧರಿಸಿದ್ದಾರೆ. ಪುತ್ತೂರು ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅಖಿಲಾ ಪಜಿಮಣ್ಣು ಹಾಗೂ ಧನಂಜಯ್ ಶರ್ಮ ಅರ್ಜಿ…

ವೇದಿಕೆ ಮೇಲೆ ಭಾಷಣ ಮಾಡುತ್ತಿರುವಾಗಲೇ ಕಳಚಿತು ಬಾಲಯ್ಯ ಮೀಸೆ;

ಬಾಲಯ್ಯ ಅವರು ಇತ್ತೀಚೆಗೆ ತಮ್ಮ 65ನೇ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಂಡರು. ಹೈದರಾಬಾದ್ನ ಬಸವತಾರಕಂ ಆಸ್ಪತ್ರೆಯಲ್ಲಿ ತಮ್ಮ ಅಭಿಮಾನಿಗಳ ಸಮ್ಮುಖದಲ್ಲಿ ಅವರು ವೇದಿಕೆ ಏರಿ ಮಾತನಾಡಿದರು. ಭಾಷಣ ಮಾಡುವಾಗ ರೋಷದಲ್ಲಿ ಮಾತನಾಡುತ್ತಿದ್ದರು. ಆದರೆ, ಈ ವೇಳೆ ಅವರ ಬಲಭಾಗದ ಮೀಸೆ ಸ್ವಲ್ಪ ಕಳಚಿದೆ.…

ಕನ್ನಡಿಗರ ವಿರೋಧಕ್ಕೆ ಸಿಲುಕಿಕೊಂಡಿದ್ದ ‘ಥಗ್ ಲೈಫ್’ ಚಿತ್ರಕ್ಕೆ ತಮಿಳಿಗರಿಂದಲೇ ಛೀಮಾರಿ….

‘ಥಗ್ ಲೈಫ್’ ರಿಲೀಸ್ ಸಿನಿಮಾ ಸಂದರ್ಭದಲ್ಲಿ ಕನ್ನಡಿಗರ ವಿರೋಧ ಕಟ್ಟಿಕೊಂಡು ತಮಿಳಿನಾಡಿನಿಂದ ಒಂದೇ ಎಲ್ಲಾ ದುಡ್ಡು ಬಾಚಿಕೊಳ್ಳುತ್ತೇನೆ ಎಂದು ಧಿಮಾಕು ತೋರಿಸಿಕೊಂಡು ಹೋಗಿದ್ದ ಕಮಲ್ ಹಾಸನ್ಗೆ ತಮಿಳಿಗರೇ ಉಗಿದು ಉಪ್ಪಿನ ಕಾಯಿ ಹಾಕುತ್ತಿದ್ದಾರೆ. ಅವರ ನಟನೆಯ ‘ಥಗ್ ಲೈಫ್’ ಚಿತ್ರ ಇಂದು…

ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿಯನ್ನು ಪಡೆದ ಅಪ್ಪು ಪುತ್ರಿ ಧ್ರುತಿ….

ಧ್ರುತಿಅವರು ಅಮೆರಿಕದಲ್ಲಿ ವ್ಯಾಸಂಗ ಮಾಡುತ್ತಿದ್ದರು.ಇದೀಗ ವ್ಯಾಸಂಗ ಪೂರ್ಣಗೊಳಿಸಿ ಪದವಿಯನ್ನು ಪಡೆದುಕೊಂಡಿದ್ದಾರೆ.ಅವರ ಈ ಕುಶಿಯನ್ನು ಮತ್ತಷ್ಟು ದುಪ್ಪಟ್ಟು ಮಾಡಲು ಅವರ ಕುಟುಂಬವು ಸಹ ಅಮೆರಿಕಗೆ ಹೋಗಿದ್ದಾರೆ. ಪುನೀತ್ ರಾಜ್​ಕುಮಾರ್ ಅವರ ಪುತ್ರಿ ಧ್ರುತಿ ಅಮೆರಿಕದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಸ್ಕಾಲರ್​ಶಿಪ್ ಪಡೆದು ಅವರು ಓದುತ್ತಿದ್ದರು.…

ಕನ್ನಡದ ಖ್ಯಾತ ನಟನಿಂದ ‘TEDDY BEAR’ ಅವತಾರದಲ್ಲಿ ಸಿನಿಮಾ ಪ್ರಚಾರ!

ಸಿನಿಮಾ ಯಶಸ್ಸಿಗೆ ಪ್ರಚಾರ ಅತ್ಯಗತ್ಯ. ಅದರಂತೆ, ಚಿತ್ರತಂಡಗಳು ವಿಭಿನ್ನವಾಗಿ ಪ್ರಮೋಶನ್ ಈವೆಂಟ್ಗಳನ್ನು ಆಯೋಜಿಸಿ ಪ್ರೇಕ್ಷಕರನ್ನು ತಲುಪುವ ಪ್ರಯತ್ನ ನಡೆಸುತ್ತವೆ. ಅದರಂತೆ, ಇದೀಗ ಕನ್ನಡದ ಖ್ಯಾತ ನಟರೋರ್ವರು ಟೆಡ್ಡಿಬೇರ್ ವೇಷ ಧರಿಸಿ ತಮ್ಮ ಸಿನಿಮಾವನ್ನು ವಿಭಿನ್ನವಾಗಿ ಪ್ರಚಾರ ಮಾಡಿ ಜನಮನ ಸೆಳೆದಿದ್ದಾರೆ. ಶೀರ್ಷಿಕೆಯಿಂದಲೇ…

ಫ್ಯಾಷನ್ ಬ್ರ್ಯಾಂಡ್ ಮಾರಾಟಾದಿಂದ ಬರುವ ಹಣದ ಒಂದು ಭಾಗ ಭಾರತೀಯ ಸೇನೆಗೆ; ವಿಜಯ್ ದೇವರಕೊಂಡ ಘೋಷಣೆ….

ಪ್ರಸಿದ್ಧ ನಟ ವಿಜಯ್ ದೇವರಕೊಂಡ ಅವರು ತಮ್ಮ RWDY ಫ್ಯಾಷನ್ ಬ್ರ್ಯಾಂಡ್ನ ಲಾಭದ ಒಂದು ಭಾಗವನ್ನು ಭಾರತೀಯ ಸೇನೆಗೆ ದಾನ ಮಾಡುವುದಾಗಿ ಘೋಷಿಸಿದ್ದಾರೆ. ಇದು ಅವರ ಹುಟ್ಟುಹಬ್ಬದ ವಿಶೇಷ ಘೋಷಣೆಯಾಗಿದ್ದು, ದೇಶಪ್ರೇಮದ ಉದಾಹರಣೆಯಾಗಿದೆ. ಅವರ ಈ ನಿರ್ಧಾರಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ…

ಆಪರೇಷನ್ ಸಿಂಧೂರ ಒಂದೊಳ್ಳೆ ರೋಚಕ ಕಥೆ ಎಂದ ನಿರ್ದೇಶಕ ….

ಕಾಶ್ಮೀರದ ಪಹಲ್ಗಾಮ್ ನಲ್ಲಿ 26 ಮಂದಿ ಭಾರತೀಯರು ಉಗ್ರರ ದಾಳಿಗೆ ಕೊನೆಯುಸಿರೆಳೆದಿದ್ದರು. ಇಂದು ಭಾರತ, ಪಾಕಿಸ್ತಾನಿಯರಿಗೆ ತಕ್ಕ ಪಾಠ ಕಲಿಸಿದೆ ಎಂದು ಹೇಳಬಹುದು.ಇದರ ಬೆನ್ನಲ್ಲೇ ಈ ವಿಷಯಕ್ಕೆ ಸಂಬಂಧಿಸಿದಂತೆ ಕನ್ನಡದಲ್ಲಿ ಸಿನಿಮವಾಗುವ ಚರ್ಚೆಯಾಗುತ್ತಿದೆ. ಪಾಕಿಸ್ತಾನದಲ್ಲಿ ಅಡಗಿದ್ದ ಉಗ್ರರ ನೆಲೆಗಳ ಮೇಲೆ ಭಾರತೀಯ…