ಕಾಂತಾರ-1 ಸಿನಿಮಾ ನೋಡೋಕೆ ಇಡೀ ಥಿಯೇಟರ್ ಟಿಕೆಟ್ ಖರೀದಿಸಿದ ಪ್ರತಾಪ್ ಸಿಂಹ!
ಬಿಗ್ ಬಜೆಟ್ನಲ್ಲಿ ನಿರ್ಮಾಣ ಆಗಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆಯಾಗಿ ಸಖತ್ ಸದ್ದು ಮಾಡುತ್ತಿದೆ. ಮೊದಲ ದಿನವೇ ಈ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿದೆ. ಬುಧವಾರ ರಾತ್ರಿ ನಡೆದ ಪ್ರೀಮಿಯರ್ ಶೋಗೆ ಜನರಿಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿತ್ತು. ಗುರುವಾರ ಕೂಡ…
ಭಾರತದ ಖ್ಯಾತ ಗಾಯಕ ನಿಧನ. ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಅಪಘಾತ
Zubeen Garg death: ಕನ್ನಡ ಸೇರಿದಂತೆ 10ಕ್ಕೂ ಹೆಚ್ಚು ಭಾಷೆಗಳಲ್ಲಿ ಹಲವಾರು ಜನಪ್ರಿಯ ಹಾಡುಗಳನ್ನು ಹಾಡಿರುವ ಗಾಯಕ ಜುಬೀನ್ ಗರ್ಗ್ ಅವರು ಸಿಂಗಪುರದಲ್ಲಿ ನಡೆದ ಅವಘಡವೊಂದರಲ್ಲಿ ನಿಧನ ಹೊಂದಿದ್ದಾರೆ. ಜುಬೀನ್ ಅವರು ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ಮಾಡುವ ವೇಳೆ ಮರಣ ಹೊಂದಿದ್ದಾರೆ.…
ಯಶ್ ಜೊತೆ ನಟನೆ ಮಾಡೋಕೆ ತುಂಬಾ ಇಷ್ಟ ಎಂದ ನಿತ್ಯಾಶ್ರೀ
ನಟಿ ಆಗಬೇಕು ಎಂದು ಆಸೆ ಇದೆ. ಯಾವುದಾದರೂ ಓಕೆ. ಅದರಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಜೊತೆ ನಟನೆ ಮಾಡೋಕೆ ತುಂಬಾ ಇಷ್ಟ ಇದೆ. ಸೈಡ್ ರೋಲ್ ಆದರೂ ಪರವಾಗಿಲ್ಲ ಯಶ್ ಅವರ ಜೊತೆ ಆ್ಯಕ್ಟ್ ಮಾಡಬೇಕು. ಸಿನಿಮಾ ಇಂಡಸ್ಟ್ರಿಗೆ ಬರಬೇಕು…
‘ಕೂಲಿ’ ಸಿನಿಮಾ ಬಗ್ಗೆ ವಿಷಾದ ವ್ಯಕ್ತಪಡಿಸಿದ ನಟ ಆಮಿರ್ ಖಾನ್
ನಟ ಆಮಿರ್ ಖಾನ್ ಅವರು ತಮಿಳಿನ ‘ಕೂಲಿ’ ಸಿನಿಮಾದಲ್ಲಿ ಒಂದು ಅತಿಥಿ ಪಾತ್ರ ಮಾಡಿದ್ದರು. ಆದರೆ ಆ ಸಿನಿಮಾ ಮಾಡಿದ್ದಕ್ಕೆ ಅವರು ಈಗ ವಿಷಾದ ವ್ಯಕ್ತಪಡಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಆ ಕುರಿತು ಪತ್ರಿಕೆಯೊಂದರಲ್ಲಿ ವರದಿ ಆದ ಬಳಿಕ ಆಮಿರ್ ಖಾನ್…
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಸಭ್ಯ ಕಮೆಂಟ್ ಪ್ರಕರಣ: 2 ನೋಟಿಸ್ಗೂ ಉತ್ತರ ನೀಡದ ವಿಜಯಲಕ್ಷ್ಮಿ
ವಿಜಯಲಕ್ಷ್ಮಿ ದರ್ಶನ್ ಅವರಿಗೆ ಅಶ್ಲೀಲ, ಅಸಭ್ಯ ಕಮೆಂಟ್ ಬಂದಿದೆ ಎಂದು ದೂರು ನೀಡಲಾಗಿತ್ತು. ಆದರೆ ಅದಕ್ಕೆ ಸಂಬಂಧಿಸಿದ ನೋಟಿಸ್ಗಳಿಗೆ ವಿಜಯಲಕ್ಷ್ಮಿ ಅವರು ಯಾವುದೇ ಉತ್ತರ ನೀಡುತ್ತಿಲ್ಲ. ಈಗಾಗಲೇ ಎರಡು ನೋಟಿಸ್ ಕಳಿಸಿರುವ ಪೊಲೀಸರು ಮೂರನೇ ನೋಟಿಸ್ ಕಳಿಸಲು ಮುಂದಾಗಿದ್ದಾರೆ. ಆ ಬಗ್ಗೆ…
ನಿತ್ಯಶ್ರೀ ರೀತಿಯೇ ವೇದಿಕೆಯಲ್ಲಿ ಹಾಡಿದ ಅರ್ಜುನ್ ಜನ್ಯ, ಹೂವಿನ ಬಾಣದಂತೆ
ಸೋಶಿಯಲ್ ಮೀಡಿಯಾದಲ್ಲಿ ‘ಹೂವಿನ ಬಾಣದಂತೆ’ ಹಾಡು ಸಿಕ್ಕಾಪಟ್ಟೆ ವೈರಲ್ ಆಗಿದೆ. ಅದಕ್ಕೆ ಕಾರಣ ಆಗಿರುವುದು ಕಾಲೇಜು ವಿದ್ಯಾರ್ಥಿನಿ ನಿತ್ಯಶ್ರೀ. ಆಕೆಯ ರೀತಿಯೇ ಅರ್ಜುನ್ ಜನ್ಯ ಕೂಡ ವೇದಿಕೆಯಲ್ಲಿ ಹಾಡಲು ಪ್ರಯತ್ನಿಸಿದ್ದಾರೆ. ಅಲ್ಲದೇ, ನಿತ್ಯಶ್ರೀ ಗಾಯನಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ‘ಆ ಮಗು ತುಂಬ…
ಸ್ವಂತ ಮನೆಯನ್ನು ಮಕ್ಕಳ ಶಿಕ್ಷಣಕ್ಕಾಗಿ ಉಚಿತ ಶಾಲೆಯಾಗಿ ಬದಲಾಯಿಸಿದ ನಟ ರಾಘವ ಲಾರೆನ್ಸ್
ರಾಘವ ಲಾರೆನ್ಸ್ ತಮಿಳಿನ ಸ್ಟಾರ್ ನಟರುಗಳಲ್ಲಿ ಒಬ್ಬರು. ಅದ್ಭತವಾದ ಡ್ಯಾನ್ಸರ್ ಸಹ. ಆದರೆ ರಾಘವ್ ಲಾರೆನ್ಸ್ ಅವರು ತಮ್ಮ ಸಿನಿಮಾಗಳಷ್ಟೆ ತಮ್ಮ ಅದ್ಭುತ ಸಮಾಜ ಮುಖಿ ಕಾರ್ಯದಿಂದ ಹೆಚ್ಚು ಪರಿಚಿತರು. ರಾಘವ್ ಲಾರೆನ್ಸ್ ಅವರು ಹಲವಾರು ಅನಾಥ ಮಕ್ಕಳನ್ನು ದತ್ತು ಪಡೆದು…
ವಿಷ್ಣುವರ್ಧನ್ಗೆ ಕರ್ನಾಟಕ ರತ್ನ ಪ್ರಶಸ್ತಿ: ಅಭಿಮಾನಿಗಳಿಗೆ ಸಂಭ್ರಮ
ವಿಷ್ಣುವರ್ಧನ್ ಅಭಿಮಾನಿಗಳು ಹಾಗೂ ಕುಟುಂಬದವರ ಬಹುಕಾಲದ ಬೇಡಿಕೆ ಈಡೇರಿದೆ. ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಮೂಲಕ ವಿಷ್ಣುವರ್ಧನ್ ಅವರಿಗೆ ಗೌರವ ಸಲ್ಲಿಸಲಾಗಿದೆ. ಬಿ. ಸರೋಜಾದೇವಿ ಅವರಿಗೂ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಲಾಗಿದೆ. ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ನಟ ವಿಷ್ಣುವರ್ಧನ್…
‘ಸು ಫ್ರಮ್ ಸೋ’ ಒಟಿಟಿಗೆ ಬಂದರೂ ಥಿಯೇಟರ್ನಲ್ಲಿ ನಿಂತಿಲ್ಲ ಕಲೆಕ್ಷನ್
ರಾಜ್ ಬಿ ಶೆಟ್ಟಿ ನಿರ್ಮಾಣದ ‘ಸು ಫ್ರಾಮ್ ಸೋ’ ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾದ ನಂತರವೂ ಥಿಯೇಟರ್ಗಳಲ್ಲಿ ಉತ್ತಮ ಪ್ರದರ್ಶನ ಕಂಡಿತು. 46 ದಿನಗಳ ಯಶಸ್ವಿ ಪ್ರದರ್ಶನದ ನಂತರ ಒಟಿಟಿಗೆ ಬಿಡುಗಡೆಯಾದರೂ, ಸಿನಿಮಾ ಉತ್ತಮ ಗಳಿಕೆ ಮಾಡುತ್ತಲೇ ಇದೆ. ಇದು ಸಿನಿಮಾದ ಜನಪ್ರಿಯತೆ…














