‘ಅಮ್ಮ’ ಸಂಘಕ್ಕೆ ರಾಜೀನಾಮೆ ಕೊಟ್ಟ ಮೋಹನ್​​ಲಾಲ್

ಎರ್ನಾಕುಲಂ : ಮಲಯಾಳಂ ಚಲನಚಿತ್ರ ಕಲಾವಿದರ ಸಂಘ ರಚನೆಯಾದ 31 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯರನ್ನು ಅತ್ಯುನ್ನತ ಸ್ಥಾನಗಳಿಗೆ ಆಯ್ಕೆ ಮಾಡಲಾಗಿದೆ. ನಟಿ ಶ್ವೇತಾ ಮೆನನ್ ನೂತನ ಅಧ್ಯಕ್ಷರು. ನಟಿ ಕುಕ್ಕು ಪರಮೇಶ್ವರನ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಈ ಕ್ರಮ,…

ದರ್ಶನ್ ಸ್ಥಿತಿ ಕಂಡು ಹಳೆಯ ದಿನ ಮೆಲುಕು ಹಾಕಿ ರಮ್ಯಾ ಬೇಸರ.

ದರ್ಶನ್ ಪರಪ್ಪನ ಅಗ್ರಹಾರದ ಅತಿಥಿಯಾಗಿದ್ದಾರೆ. ಕಂಬಿಯೇ ಕೈಲಾಸ, ನಾಲ್ಕು ಗೋಡೆ ನವರಸ, ಸೊಳ್ಳೆಗಳೇ ಸಹಪಾಠಿ ಅದ್ಕೊಂಡು ಮತ್ತೆ ಜೈಲಿನ ದಿನಚರಿ ಆರಂಭಿಸಿದ್ದಾರೆ. ಇತ್ತ ದರ್ಶನ್ ಫ್ಯಾನ್ಸ್​ ವಿರುದ್ಧ ಸಮರ ಸಾರಿದ್ದ ನಟಿ ರಮ್ಯಾ ಆಡಿರೋ ಮಾತು ಅಚ್ಚರಿ ಮೂಡಿಸಿದೆ. ಗುರುವಾರ ಅಂದ್ರೆ…

‘ಕೂಲಿ’ ಸಿನಿಮಾದಲ್ಲಿ ಡಿಂಪಲ್​​ ಕ್ವೀನ್​​.. ರಜಿನಿ ಜತೆ​ ಫೋಟೋ ಶೇರ್ ಮಾಡಿದ ರಚಿತ

ಆಗಸ್ಟ್​ 14 ಸೂಪರ್​ ಸ್ಟಾರ್ ರಜಿನಿಕಾಂತ್ ಅಭಿನಯದ ಕೂಲಿ ಸಿನಿಮಾ ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಕಂಡಿತ್ತು. ಸೂಪರ್​ ಸ್ಟಾರ್​ನನ್ನು ಮತ್ತೆ ತೆರೆ ಮೇಲೆ ನೋಡಿ ಅಭಿಮಾನಿಗಳು ಕುಣಿದು ಕುಪ್ಪಳಿಸಿದ್ದಾರೆ. ಆಗಸ್ಟ್​ 14 ಸೂಪರ್​ ಸೂಪರ್ ಸ್ಟಾರ್ ರಜಿನಿಕಾಂತ್ ಅಭಿನಯದ ಕೂಲಿ ಸಿನಿಮಾ ವಿಶ್ವದಾದ್ಯಂತ…

ಸ್ವಾತಂತ್ರ್ಯ ದಿನಾಚರಣೆ ಸೆಲೆಬ್ರೇಷನ್​ಗೆ ಬಾರದೆ ಮಂಕಾಗಿ ಕುಳಿತ ದರ್ಶನ್.

ಸ್ವಾತಂತ್ರ್ಯ ದಿನಾಚರಣೆ ಸೆಲೆಬ್ರೇಷನ್​ಗೆ ಬಾರದೆ ಮಂಕಾಗಿ ಕುಳಿತ ದರ್ಶನ್. ನಟ ದರ್ಶನ್ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಮಧ್ಯಂತರ ಜಾಮೀನು ಪಡೆದು ಹಲವು ಷರತ್ತುಗಳನ್ನು ಉಲ್ಲಂಘಿಸಿರೋದು ಇದಕ್ಕೆ ಕಾರಣ. ಬೆನ್ನು ನೋವು ಎಂದು ವಿಚಾರಣೆಗೆ ಗೈರು ಹಾಜರಾಗಿದ್ದರೂ, ಸಿನಿಮಾ ಪ್ರದರ್ಶನದಲ್ಲಿ…

ಕೊನೆಗೂ ಫಲಿಸಲಿಲ್ಲ ದಾಸನ ಪೂಜಾ ಫಲ! ವರ್ಕೌಟ್ ಆಗಲೇ ಇಲ್ಲ ದರ್ಶನ್ ಮಾಡಿದ ಟೆಂಪಲ್ ರನ್!

ಕನ್ನಡದ ಖ್ಯಾತ ನಟ ದರ್ಶನ್ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿದ್ದರು. ನಂತರ ಆರೋಗ್ಯ ಸಮಸ್ಯೆಯ ಕಾರಣ ಕೊಟ್ಟು ಮಧ್ಯಂತರ ಜಾಮೀನು ಸಹ ಪಡೆದು ಹೊರಬಂದಿದ್ರು. ದರ್ಶನ್ ಹೊರಬಂದವರೇ ಸಾಕಷ್ಟು ದೇವಾಲಯಗಳಿಗೆ ಭೇಟಿ ನೀಡಿ ಟೆಂಪಲ್ ರನ್ ಸಹ…

‘ಸು ಫ್ರಮ್ ಸೋ‘ 20 ದಿನಕ್ಕೆ ‘ಕಾಟೇರ’ ಕಲೆಕ್ಷನ್ ದಾಖಲೆ ಮುರಿದಿದೆ.

ನಟ ದರ್ಶನ್ ಅಭಿನಯದ ‘ಕಾಟೇರ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಹೊಸ ದಾಖಲೆ ಸೃಷ್ಟಿ ಮಾಡಿತ್ತು. ಈ ಚಿತ್ರದ ಕಲೆಕ್ಷನ್ ಸರಿ ಸುಮಾರು 90 ಕೋಟಿ ರೂಪಾಯಿ ಆಸುಪಾಸಿನಲ್ಲಿತ್ತು. ಈ ದಾಖಲೆಯನ್ನು ಕನ್ನಡದ ಮತ್ತೊಂದು ಚಿತ್ರ ‘ಸು ಫ್ರಮ್ ಸೋ’ ಮುರಿದು ಹಾಕಿದೆ.…

ದರ್ಶನ್ ಜಾಮೀನು ರದ್ದತಿಗೆ ರಮ್ಯಾ ಪ್ರತಿಕ್ರಿಯೆ ಏನು.?

ದರ್ಶನ್ ಮತ್ತೆ ಜೈಲಿಗೆ; ನಟಿ ರಮ್ಯಾ ರಿಯಾಕ್ಷನ್ ಏನು? ದರ್ಶನ್ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ಬಳಿಕ ನಟಿ ರಮ್ಯಾ ಅವರು ಪ್ರತಿಕ್ರಿಯಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಯುತ ಪ್ರಕ್ರಿಯೆಗೆ ಅವರು ಒತ್ತು ನೀಡಿ ಎಂದಿದ್ದಾರೆ. ಕಾನೂನಿನ ಮುಂದೆ ಎಲ್ಲರೂ…

ನಟ ದರ್ಶನ್ ಜಾಮೀನು ರದ್ದು ಹಿನ್ನೆಲೆ : ಅಪರಾಧಿಗಳಿಗೆ ಶಿಕ್ಷೆ ಆಗುವ ಭರವಸೆ ಇದೆ ಎಂದ ರೇಣುಕಾಸ್ವಾಮಿ ತಂದೆ..

ಚಿತ್ರದುರ್ಗ: ಪುತ್ರ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್ ತೀರ್ಪಿಗೆ ತಂದೆ ಕಾಶಿನಾಥ್ ಶಿವನಗೌಡ ಸಂತೋಷ ವ್ಯಕ್ತಪಡಿಸಿದ್ದಾರೆ. ತೀರ್ಪಿನ ನಂತರ ಮಾತನಾಡಿದ ಕಾಶಿನಾಥ್‌ ಶಿವನಗೌಡ, “ಜಾಮೀನು ದೊರಕಬಹುದೆಂಬ ಆತಂಕ ಇತ್ತು. ಈಗ…

ದರ್ಶನ್ ಜಾಮೀನಿನ ಜೊತೆಗೆ VIP ಟ್ರೀಟ್‌ಮೆಂಟ್ ಗೂ ಬಿತ್ತು ಬ್ರೇಕ್ ! ಸುಪ್ರೀಂ ಎಚ್ಚರಿಕೆ !

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಈ ಹಿನ್ನೆಲೆ ಆರೋಪಿಗಳಿಗೆ ಜೈಲಿನಲ್ಲಿ ವಿಐಪಿ ಟ್ರೀಟ್‌ಮೆಂಟ್ ಕೊಟ್ಟರೆ ಹುಷಾರ್ ಎಂದು ಜೈಲಾಧಿಕಾರಿಗಳಿಗೆ ಸುಪ್ರೀಂ ಎಚ್ಚರಿಕೆ ಕೊಟ್ಟಿದೆ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್‌ಮೆಂಟ್ ನೀಡಲಾಗುತ್ತಿದೆ…

ದಾಸನಿಗೆ ಜೈಲೂಟ ಫಿಕ್ಸ್ ! ದರ್ಶನ್​ ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್..

ಕಳೆದ ವರ್ಷ ಜೂನ್​ 11ರಂದು ದರ್ಶನ್ ಬಂಧನಕ್ಕೆ ಒಳಗಾದರು. ಆ ಬಳಿಕ ಅವರು ನಾಲ್ಕು ತಿಂಗಳಿಗೂ ಅಧಿಕ ಸಮಯ ಅವರು ಜೈಲಿನಲ್ಲಿ ಇರಬೇಕಾದ ಸ್ಥಿತಿ ಬಂದೊದಗಿತ್ತು. ಆ ಬಳಿಕ ಬೆನ್ನು ನೋವಿನ ಕಾರಣ ನೀಡಿ ಜೈಲಿನಿಂದ ಹೊರ ಬಂದರು. ಈಗ ಅವರು…